ಮಧುಮೇಹಿಗಳೇ ಗಮನಿಸಿ: ಈ ಹಣ್ಣು ತಿಂದ್ರೆ ಹೆಚ್ಚಾಗಲ್ಲ ಬ್ಲಡ್ ಶುಗರ್!

ಮಧುಮೇಹಿಗಳಿಗೆ ಕೆಲವು ಹಣ್ಣುಗಳು ಔಷಧದಂತೆ ಕೆಲಸ ಮಾಡುತ್ತವೆ.. ಅಂತವುಗಳಲ್ಲಿ ಅಂಜೂರವೂ ಒಂದು.. ಈ ಹಣ್ಣುದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗದಂತೆ ನೋಡಿಕೊಳ್ಳುತ್ತವೆ.. ಹಾಗಾದ್ರೆ ಇವುಗಳನ್ನು ತಿನ್ನುವುದು ಹೇಗೆ ಎಂದು ಇಲ್ಲಿ ತಿಳಿಯೋಣ.. ರಸ್ತೆ ಅಪಘಾತ: ನಿಂತ ಟ್ರ್ಯಾಕ್ಟರ್​ಗೆ ಬೈಕ್‌ ಡಿಕ್ಕಿಯಾಗಿ ಇಬ್ಬರು ಸಾವು! ನೆನೆಸಿದ ಅಂಜೂರದ ಹಣ್ಣುಗಳನ್ನು ತಿನ್ನುವುದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ತುಂಬಾ ಪ್ರಯೋಜನಕಾರಿಯಾಗಿದೆ. ಅಂಜೂರದಲ್ಲಿ ನಾರಿನಂಶ ಅಧಿಕವಾಗಿದ್ದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ. ಅಂಜೂರದ ಹಣ್ಣುಗಳನ್ನು ನೇರವಾಗಿ ತಿನ್ನುವುದಕ್ಕಿಂತ ರಾತ್ರಿ ನೀರಲ್ಲಿ ನೆನಸಿಟ್ಟು … Continue reading ಮಧುಮೇಹಿಗಳೇ ಗಮನಿಸಿ: ಈ ಹಣ್ಣು ತಿಂದ್ರೆ ಹೆಚ್ಚಾಗಲ್ಲ ಬ್ಲಡ್ ಶುಗರ್!