ರೈತರೇ ಗಮನಿಸಿ.. ಕಡಿಮೆ ಬಂಡವಾಳ, ಅಧಿಕ ಲಾಭ! ಈ ಬೆಳೆಯಿಂದ ಲಕ್ಷಗಟ್ಟಲೆ ಲಾಭ ಪಡೆಯಬಹುದು!

ನಾವು ಸೇವಿಸುವ ಆಹಾರಗಳಲ್ಲಿ ಬಳಸಲ್ಪಡುವ ಹಲವಾರು ಮಸಾಲೆ ಪದಾರ್ಥಗಳಲ್ಲಿ ಏಲಕ್ಕಿಗೆ ಅಗ್ರಸ್ಥಾನ ಅಂತ ಹೇಳಿದರೆ ಉತ್ಪ್ರೇಕ್ಷೆ ಅನಿಸದು. ಸುವಾಸನೆಯುಕ್ತ ಮತ್ತು ರುಚಿಯಲ್ಲಿ ಸ್ವಲ್ಪ ಸಿಹಿಯಾಗಿರುವ ಏಲಕ್ಕಿಯನ್ನು ಜನ ಮಿಂಟ್ ಗೆ ಹೋಲಿಸುತ್ತಾರೆ. ಭಾರತೀಯ ಮೂಲದ ಏಲಕ್ಕಿ ಈಗ ವಿಶ್ವದಾದ್ಯಂತ ಸಿಹಿ ಮತ್ತು ಖಾರದ ಅಡುಗೆ ಪದಾರ್ಥಗಳಲ್ಲಿ ಹೇರಳವಾಗಿ ಉಪಯೋಗಿಸಲ್ಪಡುವ ಮಸಾಲೆ ಪದಾರ್ಥ. ಇದು ಹಲವಾರು ಔಷಧೀಯ ಗುಣಗಳನ್ನೂ ಹೊಂದಿದ್ದು ಸಾಂಪ್ರದಾಯಿಕ ಔಷಧಿ ತಯಾರಿಕೆಯಲ್ಲೂ ಏಲಕ್ಕಿಯನ್ನು ಬಳಸಲಾಗಿದೆ. ಇನ್ನೂ ರೈತರು ಕಡಿಮೆ ವೆಚ್ಚದಲ್ಲಿ ಹೆಚ್ಚು ಲಾಭ ಗಳಿಸಲು ಬಯಸುತ್ತಾರೆ. … Continue reading ರೈತರೇ ಗಮನಿಸಿ.. ಕಡಿಮೆ ಬಂಡವಾಳ, ಅಧಿಕ ಲಾಭ! ಈ ಬೆಳೆಯಿಂದ ಲಕ್ಷಗಟ್ಟಲೆ ಲಾಭ ಪಡೆಯಬಹುದು!