ಸರ್ಕಾರಿ ನೌಕರರ ಗಮನಕ್ಕೆ:: ಹಳೆಯ ಪಿಂಚಣಿ ಯೋಜನೆ ಕುರಿತು ಸರ್ಕಾರದಿಂದ ಮಹತ್ವದ ಆದೇಶ!

ಬೆಂಗಳೂರು:- ರಾಜ್ಯ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಈ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಭರವಸೆಯನ್ನ ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ್ದಾರೆ. ಪಾರಂಪರಿಕ ವೈದ್ಯ ಸಮ್ಮೇಳನದ ಜಾಗೃತಿ ಜಾಥಾಗೆ ಡಾ. ರಜನೀಶ್ ವಾಲಿ ಚಾಲನೆ ಹಳೆಯ ಪಿಂಚಣಿ ಯೋಜನೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮಾರ್ಚ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸುವ 2025-26ನೇ ಸಾಲಿನ ಬಜೆಟ್‌ನಲ್ಲಿ ಈ … Continue reading ಸರ್ಕಾರಿ ನೌಕರರ ಗಮನಕ್ಕೆ:: ಹಳೆಯ ಪಿಂಚಣಿ ಯೋಜನೆ ಕುರಿತು ಸರ್ಕಾರದಿಂದ ಮಹತ್ವದ ಆದೇಶ!