ಮೆಟ್ರೋ ಪ್ರಯಾಣಿಕರೇ ಗಮನಿಸಿ: ಮುಂದಿನ ವಾರದಿಂದ ಟಿಕೆಟ್ ದರ ಏರಿಕೆ ಫಿಕ್ಸ್!?

ಬೆಂಗಳೂರು:- ಮೆಟ್ರೋ ಟಿಕೆಟ್ ದರ ಏರಿಕೆ ಮುಂದಿನ ವಾರದಿಂದ ಬಹುತೇಕ ಖಚಿತ ಎನ್ನಲಾಗಿದೆ. ಬಿಗ್ ಬಾಸ್ ಸ್ಪರ್ಧಿ ರಜತ್ ಗೆ ಬಿಗ್ ಶಾಕ್: ಮಾಜಿ ಗೆಳತಿಯ ಫೋಟೋ ವೈರಲ್, ಠಾಣೆ ಮೆಟ್ಟಿಲೇರಿದ ಹೆಂಡ್ತಿ! ಮೆಟ್ರೋ ಟಿಕೆಟ್ ದರವನ್ನು ಶೇ 43ರಷ್ಟು ಹೆಚ್ಚಿಸಲು ಚಿಂತನೆ ನಡೆಸಿರುವುದಾಗಿ ಬಿಎಂಆರ್‌ಸಿಎಲ್‌ ಈಗಾಗಲೇ ಪ್ರಕಟಿಸಿದ್ದು, ಪ್ರಯಾಣಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆದರೆ, ದರ ಹೆಚ್ಚಳ ಸಂಬಂಧ ಈವರೆಗೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಟಿಕೆಟ್ ದರ ಹೆಚ್ಚಳದ ಸಂಬಂದ ಬಿಎಂಆರ್‌ಸಿಎಲ್‌ ಶುಕ್ರವಾರ ಸಭೆ ನಡೆಸಿತ್ತು. … Continue reading ಮೆಟ್ರೋ ಪ್ರಯಾಣಿಕರೇ ಗಮನಿಸಿ: ಮುಂದಿನ ವಾರದಿಂದ ಟಿಕೆಟ್ ದರ ಏರಿಕೆ ಫಿಕ್ಸ್!?