ಮೆಟ್ರೋ ಪ್ರಯಾಣಿಕರೇ ಗಮನಿಸಿ.. ಈ ದಿನದಂದು ರೈಲಿನ ಸಮಯ ಬದಲಾವಣೆ!

ಬೆಂಗಳೂರು:- ಮೆಟ್ರೋ ಪ್ರಯಾಣಿಕರು ಗಮನಿಸಬೇಕಾದ ಸುದ್ದಿ. ಭಾನುವಾರ ನಮ್ಮ ಮೆಟ್ರೋದ ಎಲ್ಲ ನಿಲ್ದಾಣಗಳಿಂದ ಬೆಳಗ್ಗೆ ಒಂದು ಗಂಟೆ ಮುಂಚಿತವಾಗಿ ರೈಲು ಸೇವೆ ಆರಂಭವಾಗಲಿದೆ ಎಂದು ಬಿಎಂಆರ್​ಸಿಎಲ್​​ ಮಾಧ್ಯಮ ಪ್ರಕಟಣೆ ಹೊರಡಿಸಿದೆ. Breaking: ಜೂನ್ 26 ರಂದು ಲೋಕಸಭಾ ಸ್ಪೀಕರ್ ಚುನಾವಣೆ..! ವೈಟ್​​ಫೀಲ್ಡ್​ (ಕಾಡುಗೋಡಿ), ಚಲ್ಲಘಟ್ಟ, ನಾಗಸಂದ್ರ ಮತ್ತು ರೇಷ್ಮೆಸಂಸ್ಥೆ ನಿಲ್ದಾಣಗಳಿಂದ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ. ಪ್ರಯಾಣಿಕರು ಮತ್ತು ಪರೀಕ್ಷಾರ್ಥಿಗಳು ಈ ಸೇವೆಯ ಪ್ರಯೋಜನ ಪಡೆದುಕೊಳ್ಳುವಂತೆ ಬಿಎಂಆರ್​ಸಿಎಲ್​​ ಕೋರಿದೆ … Continue reading ಮೆಟ್ರೋ ಪ್ರಯಾಣಿಕರೇ ಗಮನಿಸಿ.. ಈ ದಿನದಂದು ರೈಲಿನ ಸಮಯ ಬದಲಾವಣೆ!