ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ!

ಬೆಂಗಳೂರು:- ಮೆಟ್ರೋ ಪ್ರಯಾಣಿಕರು ಇದು ನೋಡಲೇಬೇಕಾದ ಸ್ಟೋರಿ. ನಗರದ ಈ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ಇಂದು ವ್ಯತ್ಯಯ ಉಂಟಾಗಲಿದೆ. ಅಡುಗೆ ಮನೆ ಯಾವ ದಿಕ್ಕಿನಲ್ಲಿ ಇರಬೇಕು!? ಕಿಚನ್‌ ವಾಸ್ತು ಟಿಪ್ಸ್ ನೀವು ತಿಳಿಯಲೇಬೇಕು!? ನಗರದಲ್ಲಿ ಮೆಟ್ರೋ ಟ್ರ್ಯಾಕ್ ಮೇಲೆ ಮರ ಬಿದ್ದ ಹಿನ್ನೆಲೆ, ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಬೆಳಿಗ್ಗೆ 6.15 ರ ಸುಮಾರಿಗೆ ನೇರಳೆ ಮಾರ್ಗದ ಎಸ್‌ವಿ ರಸ್ತೆ ಮತ್ತು ಇಂದಿರಾನಗರ ನಡುವೆ ಹಳಿಯ ಮೇಲೆ ಒಂದು ಮರ ಬಿದ್ದಿದೆ. ಪರಿಣಾಮವಾಗಿ ಮೆಟ್ರೋ ಸಂಚಾರಕ್ಕೆ ತಾತ್ಕಾಲಿಕವಾಗಿ ಅಡ್ಡಿಯಾಗಿದೆ. … Continue reading ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ!