ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ಈ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ!
ಬೆಂಗಳೂರು:- ನಮ್ಮ ಬೆಂಗಳೂರೂರಿನ ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ನಾಳೆ ವ್ಯತ್ಯಯ ಉಂಟಾಗಲಿದೆ. ದೂರವಾದ ವಿವಾಹಿತ ಪ್ರೇಯಸಿ: ಆತ್ಮಹತ್ಯೆಗೆ ಶರಣಾದ ಲವರ್ ಬಾಯ್! ನಾಳೆ ಬೆಳಿಗ್ಗೆ 7 ರಿಂದ 10 ಗಂಟೆಯವರೆಗೆ ನಮ್ಮ ಮೆಟ್ರೋದ ನೇರಳೆ ಮಾರ್ಗದ ಕೆಂಪೇಗೌಡ ಮೆಜೆಸ್ಟಿಕ್ ಮತ್ತು ಇಂದಿರಾನಗರ ನಿಲ್ದಾಣಗಳ ನಡುವಿನ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ. ರೋಡ್ ನಡುವೆ ಹಳಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಈ ವ್ಯತ್ಯಯ ಉಂಟಾಗುತ್ತಿದೆ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ. … Continue reading ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ಈ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ!
Copy and paste this URL into your WordPress site to embed
Copy and paste this code into your site to embed