ವಾಹನ ಸವಾರರ ಗಮನಕ್ಕೆ: 2 ದಿನ ಈ ರಸ್ತೆಗಳಲ್ಲಿ ಸಂಚಾರ ಬಂದ್!

ಬೆಂಗಳೂರು:- ಇಂದಿನಿಂದ ಎರಡು ದಿನ ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ ಇರಲಿದೆ. ಇಂದು ಮತ್ತು ನಾಳೆ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೊಡ್ಡಗುಂಟ ದಸರಾ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯಲಿದೆ. 2025ರ IPL ನಲ್ಲಿ RCB ಉಳಿಸಿಕೊಳ್ಳುವ ಆಟಗಾರರು ಇವರೇ ನೋಡಿ! ಹೀಗಾಗಿ ಇಂದು ಬೆಳಗ್ಗೆ 9 ಗಂಟೆಯಿಂದ ನಾಳೆ ರಾತ್ರಿ 11 ಗಂಟೆವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಬೆಂಗಳೂರು ಸಂಚಾರ ಪೊಲೀಸರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಪಾಟರಿ ರಸ್ತೆ – ಎಂ.ಎಂ … Continue reading ವಾಹನ ಸವಾರರ ಗಮನಕ್ಕೆ: 2 ದಿನ ಈ ರಸ್ತೆಗಳಲ್ಲಿ ಸಂಚಾರ ಬಂದ್!