ವಾಹನ ಸವಾರರ ಗಮನಕ್ಕೆ: ಬೆಂಗಳೂರಿನಲ್ಲಿ ಭಾನುವಾರ ಈ ರಸ್ತೆಗಳು ಬಂದ್!

ಬೆಂಗಳೂರು:- ವಾಹನ ಸವಾರರೇ ನೀವು ಈ ಸುದ್ದಿ ನೋಡಲೇಬೇಕು. ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಬೆಳಗ್ಗೆ 9 ಗಂಟೆಗೆ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ವಿಶೇಷ ಕವಾಯತು ನಡೆಯಲಿದೆ. ರಾಜ್ಯಪಾಲರು ಧ್ವಜಾರೋಹಣ ಮಾಡಿ, ಗೌರವ ವಂದನೆ ಸ್ವೀಕರಿಸಲಿದ್ದಾರೆ. BBK11: ಫಿನಾಲೆಗೂ ಮುನ್ನವೇ ಸ್ಟ್ರಾಂಗ್ ಸ್ಪರ್ಧಿ ಔಟ್: ವೀಕ್ಷಕರ ಲೆಕ್ಕಾಚಾರ ಉಲ್ಟಾಪಲ್ಟಾ! ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ … Continue reading ವಾಹನ ಸವಾರರ ಗಮನಕ್ಕೆ: ಬೆಂಗಳೂರಿನಲ್ಲಿ ಭಾನುವಾರ ಈ ರಸ್ತೆಗಳು ಬಂದ್!