ಬೆಂಗಳೂರು: ಬುದ್ಧ ಪೂರ್ಣಿಮಾ ಹಿನ್ನೆಲೆ ಮೇ 23 ರಂದು ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡದಲಾಗಿದೆ. ಈ ಬಗ್ಗೆ ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಬಿಬಿಎಂಪಿ, ಗುರುವಾರದಂದು “ಬುದ್ಧ ಪೂರ್ಣಿಮಾ” ಆಚರಿಸಲಾಗುತ್ತಿದೆ.
NBCC Recruitment: ಪರೀಕ್ಷೆಯಿಲ್ಲದೆ NBCC ಕಾರ್ಪೊರೇಷನ್’ನಲ್ಲಿದೆ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಈ ಪವಿತ್ರ ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಮಾಡಬಾರದು. ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ಸೂಚನೆ ನೀಡಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)