ಎಚ್ಚರ ಜನರೇ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಪತ್ತೆಯಾಯ್ತು ಎಚ್​ಎಂಪಿವಿ ವೈರಸ್!

ಬೆಂಗಳೂರು:- ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿರುವ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಬೆಂಗಳೂರಿಗೆ ಕಾಲಿಟ್ಟಿದೆ. ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಮೀಸಲಾತಿ ಕಲ್ಪಿಸಿ: ಶ್ರೀ ಪ್ರಸನ್ನಾನಂದ ಸ್ವಾಮಿಜಿ! ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಎಚ್​ಎಂಪಿವಿ ವೈರಸ್ ದೃಢಪಟ್ಟಿದೆ. ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ. ಎಚ್​ಎಂಪಿವಿ ವೈರಸ್ … Continue reading ಎಚ್ಚರ ಜನರೇ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಪತ್ತೆಯಾಯ್ತು ಎಚ್​ಎಂಪಿವಿ ವೈರಸ್!