ಬೆಂಗಳೂರಿನ ಜನರೇ ಗಮನಿಸಿ: ನಾಳೆ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಚಿಕ್ಕ ಮಕ್ಕಳಿಗೆ ಬೆಳ್ಳಿ ಬಟ್ಟಲಿನಲ್ಲಿ ಆಹಾರ ನೀಡಿದರೆ ಎಷ್ಟು ಬೆನಿಫಿಟ್ ಗೊತ್ತಾ!? ಓಬಳೇಶ್ ಕಾಲೋನಿ,, ರಾಯಪುರ, ಬಿನ್ನಿ ಪೇಟೆ, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜನತಾ ಕಾಲೋನಿ, ಶಾಮನಾ ಗಾರ್ಡನ್, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಅಂಜನಪ್ಪ ಗಾರ್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, … Continue reading ಬೆಂಗಳೂರಿನ ಜನರೇ ಗಮನಿಸಿ: ನಾಳೆ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!