ಪಡಿತರ ಚೀಟಿದಾರರ ಗಮನಕ್ಕೆ: ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘BPL’ ಕಾರ್ಡ್.!

ನಿಮ್ಮ  ಬಳಿ ಪಡಿತರ ಚೀಟಿ ಇದ್ದು ಸರ್ಕಾರದ ಉಚಿತ ಪಡಿತರ ಯೋಜನೆಯ ಲಾಭ ಪಡೆಯುತ್ತಿದ್ದರೆ ಈ ಸುದ್ದಿಯನ್ನು ತಪ್ಪದೇ ಓದಿ. ಪಡಿತರ ಚೀಟಿ ಇದ್ದರೂ ಪಡಿತರ ತೆಗೆದುಕೊಳ್ಳುತ್ತಿಲ್ಲ ಎಂದಾದಲ್ಲಿ ಭವಿಷ್ಯದಲ್ಲಿ ನಿಮಗೆ ತೊಂದರೆ ಆಗಬಹುದು.  ಪಡಿತರ ಚೀಟಿದಾರರು ಮೂರು ತಿಂಗಳ ಕಾಲ ಸರ್ಕಾರದ ಆಹಾರ ಧಾನ್ಯಗಳನ್ನು ತೆಗೆದುಕೊಳ್ಳದಿದ್ದರೆ, ಅವರ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುತ್ತದೆ. BPL ಕಾರ್ಡ್ ಹೊಂದಿರುವ ಪಡಿತರ ಚೀಟಿದಾರರು 1 ಬಾರಿ ತಮ್ಮ ರೇಷನ್‌ ಕಾರ್ಡ್‌ ನಲ್ಲಿ ಇರುವ ಎಲ್ಲಾ ಸದಸ್ಯರ ‘EKYC’ (ಆಧಾರ್ ಆಧಾರಿತ … Continue reading ಪಡಿತರ ಚೀಟಿದಾರರ ಗಮನಕ್ಕೆ: ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘BPL’ ಕಾರ್ಡ್.!