SSLC-PUC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷಾ ವೇಳಾಪಟ್ಟಿ ಪ್ರಕಟ; ದಿನಾಂಕ, ಸಬ್ಜೆಕ್ಟ್, ಸಮಯದ ಡೀಟೈಲ್ಸ್ ಇಲ್ಲಿದೆ!

ಬೆಂಗಳೂರು:- ಕರ್ನಾಟಕದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಜ್ವರ ಬಂದಾಗ ತಲೆಗೆ ಸ್ನಾನ ಮಾಡ್ತೀರಾ!? ಹಾಗಿದ್ರೆ ಹುಷಾರ್, ಈ ರೋಗಗಳು ಹೆಚ್ಚಾಗುತ್ತೆ! ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆ … Continue reading SSLC-PUC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷಾ ವೇಳಾಪಟ್ಟಿ ಪ್ರಕಟ; ದಿನಾಂಕ, ಸಬ್ಜೆಕ್ಟ್, ಸಮಯದ ಡೀಟೈಲ್ಸ್ ಇಲ್ಲಿದೆ!