ವಿದ್ಯಾರ್ಥಿಗಳೇ ಗಮನಿಸಿ: ಇಂದು ಶಾಲೆ-ಕಾಲೇಜ್‌ಗೆ ರಜೆ, ಎಲ್ಲೆಲ್ಲಿ ಗೊತ್ತಾ!?
ಉತ್ತರ ಕನ್ನಡ:– ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಗಾಳಿ ಮಳೆ ಮುಂದುವರಿದಿದ್ದು, ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ-ಪಿಯುಸಿತನಕ ರಜೆ ಘೋಷಿಸಲಾಗಿದೆ. ಇನ್ನು, ಉತ್ತರ ಕನ್ನಡದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ತಾಲೂಕುಗಳ ಶಾಲೆ ಹಾಗೂ ಪದವಿ ಪೂರ್ವ ಕಾಲೇಜ್ಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. Heavy rain alert: ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರೀ ಮಳೆ: ರೆಡ್ ಅಲರ್ಟ್ … Continue reading ವಿದ್ಯಾರ್ಥಿಗಳೇ ಗಮನಿಸಿ: ಇಂದು ಶಾಲೆ-ಕಾಲೇಜ್‌ಗೆ ರಜೆ, ಎಲ್ಲೆಲ್ಲಿ ಗೊತ್ತಾ!?
Copy and paste this URL into your WordPress site to embed
Copy and paste this code into your site to embed