ಪ್ರವಾಸಿಗರ ಗಮನಕ್ಕೆ: ನಾಳೆಯಿಂದ ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ!

ಮೈಸೂರು:- ಜಿಎಸ್​​ಟಿ ಸೇರಿಸಿ ಮೈಸೂರು ಅರಮನೆ ಪ್ರವೇಶ ಟಿಕೆಟ್​ ದರ ಹೆಚ್ಚಳ ಮಾಡಲಾಗಿದೆ. ವಿದೇಶಿ ಪ್ರವಾಸಿಗರು, ಭಾರತೀಯ ವಯಸ್ಕರಿಗೆ, ಮಕ್ಕಳಿಗೆ ಮತ್ತು ಪ್ರವಾಸ ಬರುವ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ ಹೆಚ್ಚಿಸಲಾಗಿದೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ಸಸಿಗಳನ್ನು ನೆಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ! ನಾಳೆಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಇನ್ನು ಒಳ ಆವರಣದಲ್ಲಿ ಚಪ್ಪಲಿ ಸ್ಟ್ಯಾಂಡ್, ಲಗ್ಗೇಜ್ ಕೊಠಡಿ ಹಾಗೂ ಶೌಚಾಲಯ ಸೇವಾ ಶುಲ್ಕವನ್ನ ರದ್ದುಪಡಿಸಲಾಗಿದೆ. ಈಚೆಗೆ ನಡೆದ ಅರಮನೆ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. … Continue reading ಪ್ರವಾಸಿಗರ ಗಮನಕ್ಕೆ: ನಾಳೆಯಿಂದ ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ!