ನಿರುದ್ಯೋಗಿಗಳೇ ಗಮನಿಸಿ: ಬೆಸ್ಕಾಂನಲ್ಲಿ ಖಾಲಿ 510 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಬೆಂಗಳೂರು:- ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಬೆಸ್ಕಾಂ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಖಾಲಿಯಿರುವ 510 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಮಾಸಿಕ ವೇತನ ಎಷ್ಟಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ಏನು? ಕನ್ನಡಿಗರಿಗೆ ಮತ್ತೆ ಅನ್ಯಾಯವಾ? ಈ ಹುದ್ದೆಗಳಿಗೆ ಡಿಪ್ಲೋಮಾ, ಬಿಇ, ಬಿ.ಟೆಕ್, ಬಿಎ, ಇತರೆ ಯಾವುದೇ ಡಿಗ್ರಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಎಲ್ಲಾ ಬ್ರ್ಯಾಂಚ್‌ಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, … Continue reading ನಿರುದ್ಯೋಗಿಗಳೇ ಗಮನಿಸಿ: ಬೆಸ್ಕಾಂನಲ್ಲಿ ಖಾಲಿ 510 ಹುದ್ದೆಗಳಿಗೆ ಅರ್ಜಿ ಆಹ್ವಾನ!