ಮಹಿಳೆಯರ ಗಮನಕ್ಕೆ: 3 ತಿಂಗಳಿಂದ ಗೃಹಲಕ್ಷ್ಮಿ ಹಣ ಬಂದಿಲ್ವಾ!? ಹಾಗಿದ್ರೆ ಇಲ್ಲಿ ಕೇಳಿ!

ಬೆಂಗಳೂರು:- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯ ಮಹಿಳೆಯವರಿಗೆ ಸಾಕಷ್ಟು ಉಪಯೋಗವಾಗಿದೆ. ತಂಬಾಕು ತಿನ್ನೋದು ಬಿಡು ಅಂತ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ನೇಣಿಗೆ ಶರಣು..! ಆದರೆ, ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಫಲಾನುಭವಿಗಳ ಖಾತೆ ಹಣ ಜಮಾ ಆಗದ ಹಿನ್ನೆಲೆ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ. ಪೆಂಡಿಂಗ್‌ ಇರುವ ಮೂರು ತಿಂಗಳ ಹಣ ಯಾವಾಗ ಮಹಿಳೆಯರ ಖಾತೆ ಹಣ ಜಮಾ ಆಗಲಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. 15ನೇ ತಿಂಗಳಿನ ಹಣ ಇನ್ನೂ ಕೆಲ ಜಿಲ್ಲೆಗಳಲ್ಲಿ … Continue reading ಮಹಿಳೆಯರ ಗಮನಕ್ಕೆ: 3 ತಿಂಗಳಿಂದ ಗೃಹಲಕ್ಷ್ಮಿ ಹಣ ಬಂದಿಲ್ವಾ!? ಹಾಗಿದ್ರೆ ಇಲ್ಲಿ ಕೇಳಿ!