ಕಳ್ಳರಿಂದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲೀಕ ಮತ್ತೊಮ್ಮೆ ಅರೆಸ್ಟ್..!

ದೊಡ್ಡಬಳ್ಳಾಪುರ:- ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಚಿನ್ನ ಕಳವು ಮಾಡಿದವರಿಂದ ಚಿನ್ನದ ಸರ‌ ಪಡೆದಿದ್ದ ಆರೋಪ ಪ್ರಕರಣದಲ್ಲಿ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ‌ ಬೊಮ್ಮನಹಳ್ಳಿ ಬಾಬು ಅವರನ್ನು ಅರೆಸ್ಟ್ ಮಾಡಿದ್ದಾರೆ. Hubballi: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ…! ಎರಡು ತಿಂಗಳ ಹಿಂದೆ ಚಿನ್ನ ಕಳ್ಳತನ ಪ್ರಕರಣ ನಡೆದಿತ್ತು. ಇದರ ತನಿಖೆ ನಡೆಸಿದ ಪೊಲೀಸರಿಗೆ ಅಟ್ಟಿಕಾ ಬಾಬು ಕಳ್ಳರಿಂದ ಚಿನ್ನದ ಸರ ಪಡೆದಿದ್ದ‌ರು ಎಂಬ ಮಾಹಿತಿ ತಿಳಿದಿತ್ತು. ತುಮಕೂರಿನಲ್ಲಿ ಕಳೆದ‌ ಎರಡು ದಿನಗಳ … Continue reading ಕಳ್ಳರಿಂದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲೀಕ ಮತ್ತೊಮ್ಮೆ ಅರೆಸ್ಟ್..!