ಬಿಜೆಪಿ ರಾಜ್ಯಾಧ್ಯಕ್ಷರ ಪರ ಔರಾದ್ ಶಾಸಕ ಪ್ರಭು ಚೌವ್ಹಾಣ್ ಬ್ಯಾಟಿಂಗ್

ಬೀದರ್ : ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ರೆಬಲ್‌ ಟೀಂ ಸಿಡಿದೆದ್ದಿದೆ. ಈ ಮಧ್ಯೆ ಔರಂಗ ಬಾದ್‌ ಶಾಸಕ ಪ್ರಭು ಚೌಹಾಣ್‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪರವಾಗಿ ಬ್ಯಾಟ್‌ ಬೀಸಿದ್ದಾರೆ. ಬೀದರ್‌ ಜಿಲ್ಲೆಯ ವಡಂಗಾವ್‌ ಗ್ರಾಮದಲ್ಲಿ ಮಾತನಾಡಿದ ಅವರು,  ಪಾರ್ಟಿ ದೊಡ್ಡದಾಗಿದೆ, ಮನೆಯಲ್ಲಿ ಜಗಳ ಆದಂತೆ ಜಗಳ ಆಗ್ತಿದೆ ಒಪ್ಪುತ್ತೇನೆ. ಆದರೆ ಅವರ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ, ಇದು ಅವರಿಗೆ ಗೊತ್ತಿಲ್ಲ. ವಿಜಯೇಂದ್ರ ಅಧ್ಯಕ್ಷರಾದ್ಮೇಲೆ ಪಕ್ಷ ಗಟ್ಟಿಯಾಗಿದೆ. ಎಲ್ಲರೂ ನಮ್ಮ ನಾಯಕರೇ ಈ ರೀತಿ ಮಾಡಬಾರದು. ನಮಗೆ … Continue reading ಬಿಜೆಪಿ ರಾಜ್ಯಾಧ್ಯಕ್ಷರ ಪರ ಔರಾದ್ ಶಾಸಕ ಪ್ರಭು ಚೌವ್ಹಾಣ್ ಬ್ಯಾಟಿಂಗ್