AUS V/s IND: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ನಲ್ಲಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್!

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಿಡಿಸುವ ಮೂಲಕ ಯಶಸ್ವಿ ಜೈಸ್ವಾಲ್ ವಿಶೇಷ ದಾಖಲೆ ಬರೆದಿದ್ದಾರೆ ದೆಹಲಿಯಲ್ಲಿ ಮತ್ತೆ ಎಎಪಿ ಅಧಿಕಾರಕ್ಕೆ ಬಂದ್ರೆ ಅರ್ಚಕರ ಗೌರವಧನ ಹೆಚ್ಚಳ: ಕೇಜ್ರಿವಾಲ್! ಮೆಲ್ಬೋರ್ನ್​ನ ಎಂಸಿಜಿ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ 118 ಎಸೆತಗಳಲ್ಲಿ 1 ಸಿಕ್ಸ್ ಹಾಗೂ … Continue reading AUS V/s IND: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ನಲ್ಲಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್!