World Cup 2024: ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದ ಆಸ್ಟ್ರೇಲಿಯಾ..!

ಆಸ್ಟ್ರೇಲಿಯಾ ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದಿದೆ. ಸೂಪರ್-8 ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ಶುಭಾರಂಭ ಮಾಡಿದೆ. ಈ ಗೆಲುವಿನೊಂದಿಗೆ ಆಸೀಸ್ ಪಡೆ ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಕನ್ನಡಿಗ ಮನೀಶ್ ಪಾಂಡೆ ದಾಂಪತ್ಯ ಜೀವನದಲ್ಲಿ ಉಂಟಾಯ್ತ ಬಿರುಕು..!? ಟಿ20 ವಿಶ್ವಕಪ್​ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಸತತ ಗೆಲುವು ದಾಖಲಿಸಿದ ದಾಖಲೆಯನ್ನು ಆಸ್ಟ್ರೇಲಿಯಾ ತಂಡ ತನ್ನದಾಗಿಸಿಕೊಂಡಿದೆ. 2022 ರಿಂದ ಶುರುವಾದ ಆಸೀಸ್ ಪಡೆಯ ಗೆಲುವಿನ ನಾಗಾಲೋಟ ಈ ಬಾರಿ ಕೂಡ ಮುಂದುವರೆದಿದೆ. … Continue reading World Cup 2024: ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದ ಆಸ್ಟ್ರೇಲಿಯಾ..!