AUS V/S ENG: ಇಂಗ್ಲೆಂಡ್​ ವಿರುದ್ಧ 36 ರನ್ ಗಳಿಂದ ಗೆದ್ದು ಬೀಗಿದ ಆಸ್ಟ್ರೇಲಿಯಾ..!

ಇಂಗ್ಲೆಂಡ್ ವಿರುದ್ಧದ T20 ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಇಂಗ್ಲೆಂಡ್​ ವಿರುದ್ಧ 36 ರನ್ ಗಳಿಂದ ಗೆದ್ದು ಬೀಗಿದೆ. ಪಾಕಿಸ್ತಾನ್ V/s ಇಂಡಿಯಾ ಹೈವೋಲ್ಟೇಜ್ ಮ್ಯಾಚ್.. ಭಾರತದ ಆರಂಭಿಕ ಜೋಡಿ ಬದಲಾಗುತ್ತಾ.. ಕ್ಯಾಪ್ಟನ್ ಹೇಳಿದ್ದೇನು!? ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕರಾದ ಟ್ರಾವಿಸ್ ಹೆಡ್ ಹಾಗೂ ಡೇವಿಡ್ ವಾರ್ನರ್ ಬಿರುಸಿನ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ ಕೇವಲ 5 ಓವರ್​ಗಳಲ್ಲಿ 70 ರನ್ … Continue reading AUS V/S ENG: ಇಂಗ್ಲೆಂಡ್​ ವಿರುದ್ಧ 36 ರನ್ ಗಳಿಂದ ಗೆದ್ದು ಬೀಗಿದ ಆಸ್ಟ್ರೇಲಿಯಾ..!