ಬೆಂಗಳೂರು:– ಲೇಖಕ ಪ್ರೊ.ಮುಜಾಫರ್ ಅಸ್ಸಾದಿ ಅವರು 63 ವರ್ಷಕ್ಕೆ ಇಹಲೋಕ ತ್ಯಜಿಸಿದ್ದಾರೆ.
ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ. ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಇನ್ನೂ ಮೈಸೂರು ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಅಸ್ಸಾದಿ ಅವರು ಸೇವೆ ಸಲ್ಲಿಸಿದ್ದರು.