Author: AIN Author

“ಉತ್ತರಕಾಂಡ” ಚಿತ್ರದ ಚಿತ್ರೀಕರಣ ಮುಂದಿನ ವಾರದಲ್ಲಿ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ನಟರಾಕ್ಷಸ ಡಾಲಿ‌ ಧನಂಜಯ್, ಉತ್ತರಕಾಂಡದ ನಿರ್ದೇಶಕ ರೋಹಿತ್ ಪದಕಿ ಮತ್ತು ನಿರ್ಮಾಪಕ ಕಾರ್ತಿಕ್ ಗೌಡ ಇಂದು ನುಗ್ಗೇಕೇರಿಯ ಶ್ರೀ ಹನುಮಂತ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.  ನುಗ್ಗೇಕೇರಿ‌ ಶ್ರೀ ಹನುಮಂತ ದೇವಾಲಯ ಧಾರವಾಡದ ಪುರಾತನ ಮತ್ತು ಪ್ರಖ್ಯಾತ ದೇವಾಲಯವಾಗಿದೆ‌.  “ಉತ್ತರಕಾಂಡ” ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು ಚಿತ್ರದಲ್ಲಿ   ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಡಾಲಿ ಧನಂಜಯ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಹಾಗೂ ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ‌‌ ಬರಲಿದೆ.

Read More

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಸೇರಿ ಓರ್ವ ಅಭ್ಯರ್ಥಿ ಕಣಕ್ಕಿಳಿಸಿರುವ ಬಗ್ಗೆ ಕೇಳಿದಾಗ, “ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೆವೆ. ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್ ಅವರು ಗೆದ್ದಿದ್ದರು. ಆಗ ಸಿದ್ದರಾಮಯ್ಯ ಅವರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ದೊಡ್ಡ ಸವಾಲಾಗಿತ್ತು. ಆಗಲೂ ನಾವು ಸಹೋದರಿ ಅನಿತಾ ಕುಮಾರಸ್ವಾಮಿ ಅವರನ್ನು 1.30 ಲಕ್ಷ ಮತಗಳಿಂದ ಮಣಿಸಿದೆವು. ನಂತರ ಜನ ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ” ಎಂದು ತಿಳಿಸಿದರು. https://ainlivenews.com/d-k-suresh-who-submitted-his-nomination-through-a-huge-procession-who-is-saath-kotru/ ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಸ್ಪರ್ಧೆ ಬಗ್ಗೆ ಕೇಳಿದಾಗ, “ಅವರ ಪಕ್ಷದಿಂದ ಯಾರನ್ನಾದರೂ ನಿಲ್ಲಿಸಲಿ. ನಾವು ಚಂದ್ರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಹಾಲಿ ಸಚಿವರಿಗೆ, ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ.…

Read More

ಹಾವೇರಿ: ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಮಾತನಾಡುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೋಲಾರ, ಚಿಕ್ಕಬಳ್ಳಾಪುರ ಬಾಗಲಕೋಟೆಯಲ್ಲಿನ ಅವರ ಪಕ್ಷದ ಬಂಡಾಯದ ಬಗ್ಗೆ ಏನು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.ಹಾವೇರಿ ಲೋಕಸಭಾ ಕ್ಷೇತ್ರದ ರಾಣೆಬೆನ್ನೂರು ತಾಲೂಕು ಅಸುಂಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡಿ ಮಾದ್ಯಮಗಳಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. https://ainlivenews.com/to-be-under-sugar-cholesterol-weight-control-you-should-eat-pulses/ ಕೋಲಾರ ಕಾಂಗ್ರೆಸ್ ನಲ್ಲಿ ಬಹಳ ವರ್ಷಗಳಿಂದ ಎರಡು ಗುಂಪುಗಾರಿಕೆ ಇದೆ. ಡಿಕೆ ಶಿವಕುಮಾರ್ ಅವರು ನಮ್ಮ ಪಕ್ಷದ ಭಿನ್ನಮತದ ಬಗ್ಗೆ ಬಹಳ ಮಾತನಾಡುತ್ತಿದ್ದಾರಡ. ಈಗ ಡಿಕೆ ಶಿವಕುಮಾರ್ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಲ್ಲಿ ಬಾಗಲಕೋಟೆ, ಚಿಕ್ಕಬಳ್ಳಾಪುರ ಕೋಲಾರ ಸೇರಿದಂತೆ ಎಲ್ಲಾ ಕಡೆ ಬಂಡಾಯ ಇದೆ ಎಂದು ಹೇಳಿದರು. ಇದೇ ವೇಳೆ ಶಾಸಕರಾದ ಶಿವರಾಮ್ ಹೆಬ್ಬಾರ್, ಎಸ್ ಟಿ ಸೋಮಶೇಖರ್ ಬಿಜೆಪಿ ತೊರೆಯುವ ಬಗ್ಗೆ ಕೇಳಿದ ಪ್ರಶ್ನೆಗ ಅದನ್ನು ಅವರಿಗೇ ಕೇಳಿ ನನ್ನ ಕೇಳಬೇಡಿ ಎಂದು ಹೇಳಿದರು. ಎಚ್ ಕೆಪಿ…

Read More

ಹುಬ್ಬಳ್ಳಿ: ನಗರದ ನವನಗರದ ಮೈತ್ರೇಯಿ ಕಲ್ಚರಲ್ ಆಂಡ್ ಸೋಷಿಯಲ್ ಉಮೆನ್ಸ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಹುಬ್ಬಳ್ಳಿ ನವನಗರದಲ್ಲಿರುವ ಕಿಡ್ಸ್ ಪ್ಯಾರಡ್ಯೆಸ್ ಶಾಲೆಯಲ್ಲಿ ಮಹಿಳಾ ದಿನಾಚರಣೆಯ ಆಚರಿಸಲಾಯಿತು. ಅತಿಥಿಯಾಗಿ ಆಗಮಿಸಿದ ಸ್ತ್ರೀ ರೋಗ ತಜ್ಞೆ ಡಾ. ಗೀತಾ ಕಡಮನಹಳ್ಳಿ ಮಾತನಾಡಿ,ಮಹಿಳೆಯರ ಅರೋಗ್ಯಡಾ ಕುರಿತು ಸಲಹೆ ನೀಡಿದರು, ವಕೀಲರದ ಪಾರ್ವತಿ ಹುಬ್ಬಳ್ಳಿ ಇವರ ಮಹಿಳೆಯರಿಗೆ ಕಾನೂನು ಮಾಹಿತಿ ನೀಡಿದರು, ನವನಗರ ಪೊಲೀಸ್ ಪೇದೇ ಅನ್ನಪೂರ್ಣ ಡೊಳ್ಳಿನ್ ಮಾತನಾಡಿ, ನಾಗರಿಕರ ಜಾಗರುಕತೆ ಹಾಗೂ ಪೊಲೀಸ್ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು, ಕ್ರೀಶಾಂತ್ ಅರ್ಗಾನಿಕ್ ಸ್ಪೈಸಿಸ್ ಆಂಡ್ ಫುಡ್ ಪ್ರಾಡಕ್ಟ್ ಸಂಸ್ಥಾಪಕರಾದ ಶೃತಿ ರೆಡ್ಡಿ ಇವರು ತಮ್ಮ ಉತ್ಪಾದನೆ ಹಾಗೂ ಮಹಿಳೆಯರು ಯಾವರೀತಿ ಉದ್ಯೋಗವನ್ನು ಮಾಡಿ ಸ್ವಾವಲಂಭಿಯಾಗಿ ಬದುಕಬೇಕು ಎಂದು ಹೇಳಿದರೂ, ಅಲ್ಲದೆ ಸ್ಪರ್ಧೆಯಲ್ಲಿ ವಿಜೇತರದ ಮಹಿಳೆಯರಿಗೆ ತಮ್ಮ ಉತ್ಪನ್ನ ಗಳ್ಳನ್ನು ಬಹುಮಾನವಾಗಿ ವಿತರಿಸಿದರು.ಅಲ್ಲದೆ ಅಸೋಸಿಯೇಷನ ಪದಾಧಿಕಾರಿಗಳಾದ ಆಶಾ ಕುಲಕರ್ಣಿ, ಮಧು ತೋಡುರ್ಕರ್, ಅಶ್ವಿನಿ ಗುಮಾಸ್ತೇ, ಮೇಘನಾ ಠಕ್ಕಳಕಿ, ಹೇಮಾ ಕಿರೆಸೂರ್ ಹಾಗೂ ವೈಷ್ಣವಿ ಮಹಿಳಾ ಮಂಡಳದ…

Read More

ಬಳ್ಳಾರಿ: ಅಕ್ರಮವಾಗಿ ಗಾಂಜಾ ಸೇವನೆ ಮಾಡಿ, ಮಾರಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಸೈಯದ್ ಗುಲಾಬ್ ಸಾಬ್ ಮತ್ತು ಆಲಂ ಬಾಷಾ ಬಂಧಿತ ಆರೋಪಿಗಳಾಗಿದ್ದು, ಬಳ್ಳಾರಿ ನಗರದ ಮೋತಿ ಸರ್ಕಲ್ ಬಳಿ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಮೇರೆ ದಾಳಿ ಮಾಡಿ, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 75,000 ಕ್ಕೂ ಅಧಿಕ ಬೆಲೆ ಬಾಳುವ ಗಾಂಜಾ ಜಪ್ತಿ ಮಾಡಲಾಗಿದ್ದು, ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Read More

ಬೆಂಗಳೂರು ಗ್ರಾಮಾಂತರ:   ಲೋಕಸಭಾ ಚುನಾವಣೆಗೆ ರಣಕಣ ರಂಗೇರಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ (D.K.Suresh) ಗುರುವಾರ ಉಮೇದುವಾರಿಕೆ ಸಲ್ಲಿಸಿದ್ದಾರೆ. ರಾಮನಗರದಲ್ಲಿ (Ramanagara) ಬೃಹತ್ ಮೆರವಣಿಗೆ ಹೊರಟು ನಾಮಪತ್ರ ಸಲ್ಲಿಸಿ ಶಕ್ತಿ ಪ್ರದರ್ಶಿಸಿದ್ದಾರೆ ನಾಮಪತ್ರ ಸಲ್ಲಿಕೆಗೂ ಮುನ್ನ ಮನೆದೇವರಿಗೆ ಡಿ.ಕೆ.ಸುರೇಶ್ ಪೂಜೆ ಸಲ್ಲಿಸಿದರು. ಬೆಳಗ್ಗೆ 9 ಗಂಟೆಗೆ ಕನಕಪುರದ ಕೆಂಕೆರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ರಾಮನಗರದ ಚಾಮುಂಡೇಶ್ವರಿ ದೇವರ ದರ್ಶನ ಪಡೆದರು. ನಗರದ ಪ್ರಮುಖ ಮಸೀದಿ, ಚರ್ಚ್‌ಗೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಜೊತೆಗೆ ಮನೆಯಲ್ಲಿ ಅಣ್ಣ ಡಿ.ಕೆ.ಶಿವಕುಮಾರ್ ಹಾಗೂ ಅತ್ತಿಗೆ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. https://ainlivenews.com/fhas-the-money-for-the-7th-installment-of-grilahakshmi-not-arrived/ ರಾಮನಗರದ ಚಾಮುಂಡೇಶ್ವರಿ ದೇವಸ್ಥಾನದ ಮುಂದೆ ಡಿ.ಕೆ.ಸುರೇಶ್ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ತಮಟೆ, ವಾದ್ಯ, ಪಟ್ಟದ ಕುಣಿತ, ವೀರಗಾಸೆ ಮೂಲಕ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್‌ಗೆ ಸ್ವಾಗತ ಕೋರಿದರು. ನಂತರ ಬೃಹತ್ ಮೆರವಣಿಗೆ ಹೊರಟರು. ಈ ವೇಳೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಮೆರವಣಿಗೆಯಲ್ಲಿ ಡಿ.ಕೆ.ಸುರೇಶ್‌ಗೆ…

Read More

ಹುಬ್ಬಳ್ಳಿ: ಕಾಯಾ, ವಾಚಾ, ಮನನಾ ಯಾವುದೇ ಜಾತಿ-ಭೇದ ಮಾಡಿಲ್ಲ. ಯಾವ ಧರ್ಮದವರನ್ನೂ ಅಗೌರವದಿಂದ ಕಂಡಿಲ್ಲ. ಹೀಗಾಗಿ ಫಕೀರ ದಿಂಗಾಲೇಶ್ವರ ಶ್ರೀಗಳ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನನ್ನ ರಾಜಕೀಯ ಜೀವನದುದ್ದಕ್ಕೂ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸಿದ್ದೇನೆ. ಯಾರ ಮನಸ್ಸಿಗೂ ನೋವಾಗದಂತೆ ನಡೆದುಕೊಂಡಿದ್ದೇನೆ. ಶ್ರೀ ದಿಂಗಾಲೇಶ್ವರ ಶ್ರೀಗಳು ಸದಾಕಾಲ ನನಗೆ ಆಶೀರ್ವಾದ ಮಾಡಿದ್ದಾರೆ. ಅವರ ಮಠಕ್ಕೂ ನನಗೂ ಅವಿನಾಭಾವ ಸಂಬAಧವಿದೆ ಎಂದರು. https://ainlivenews.com/to-be-under-sugar-cholesterol-weight-control-you-should-eat-pulses/ ನನ್ನುAದ ತಿಳಿಯದೇ ತಪ್ಪಾಗಿದ್ದರೆ ಅಥವಾ ತಪ್ಪು ಮಾಡಿದ್ದೇ ನಿಜವಾದರೆ ಕ್ಷಮೆ ಕೇಳಲು ಸಿದ್ಧನಿದ್ದೇನೆ. ಶ್ರೀಗಳ ಆರೋಪದ ಬಗ್ಗೆ ಚರ್ಚೆ ಮಾಡುವುದಿಲ್ಲ. ಅವರ ಎಲ್ಲಾ ಮಾತುಗಳು ನನಗೆ ಆಶೀರ್ವಾದವಿದ್ದಂತೆ ಎಂದರು. ಬಿಜೆಪಿಯಲ್ಲಿನ ಎಲ್ಲಾ ಅಸಮಾಧಾನಗಳು ಶಮನವಾಗಿವೆ. ಇಂದು ಧಾರವಾಡ ಜೆಡಿಎಸ್ ಪ್ರಮುಖರ ಜೊತೆಗೂ ಸಭೆ ನಡೆಸಿದ್ದೇನೆ. ಅತೀ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಲು ಯೋಜನೆ ರೂಪಿಸಲಾಗಿದೆ ಎಂದರು.ಕಾAಗ್ರೆಸ್ ನಾಯಕರು ಹತಾಶರಾಗಿದ್ದಾರೆ. ಹೀಗಾಗಿ ಪ್ರಧಾನಿಗಳ ಬಗ್ಗೆ…

Read More

ಬೆಂಗಳೂರು: ಕುಟುಂಬ ನಿರ್ವಹಣೆಯಲ್ಲಿ ಕುಟುಂಬದ ಯಜಮಾನಿಯ ಪಾತ್ರ ಪ್ರಮುಖವಾಗಿದೆ. ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಈ ಆಶಯದೊಂದಿಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ಪಾವತಿಸುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮೀಗೆ ನೋಂದಣಿ ಮಾಡಿಸಿದ್ದ ಲಕ್ಷಾಂತರ ಮಹಿಳೆಯರಿಗೆ ಈಗಾಗಲೇ ಆರು ಕಂತಿನ ಹಣ ಮಹೀಳೆಯರ ಖಾತೆಗೆ ಬಂದಿದ್ದು, https://ainlivenews.com/to-be-under-sugar-cholesterol-weight-control-you-should-eat-pulses/ ಏಳನೇ ಕಂತಿನ ಹಣಕ್ಕಾಗಿ ಮಹೀಳೆಯರು ಕಾದು ಕುಳಿತಿದ್ದಾರೆ. ಈಗಾಗಲೇ ಏಳನೆ ಕಂತಿನ ಹಣವನ್ನು ಡಿಬಿಟಿ ಮೂಲಕ ವರ್ಗಾವಣೆ ಮಾಡಲು ಮಹೀಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿದ್ದತೆಯನ್ನು ಮಾಡಿದ್ದು ಇಂದು ಈ ಹಣವನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗುತ್ತದೆ. ತದನಂತರದಲ್ಲಿ ಮಹೀಳೆಯರ ಖಾತೆಗೆ ನೇರವಾಗಿ ಡಿಬಿಡಿ ಮೂಲಕ ವರ್ಗಾವಣೆ ಮಾಡಲಾಗುತ್ತೆ. ಅದ್ರೆ ಎಲ್ಲರ ಖಾತೆಗೂ ಹಣ ಒಟ್ಟಿಗೆ ಜಮೆ ಯಾಗುವುದಿಲ್ಲ ಹಣ ಜಮೆಯಾಗದವರ ಪಟ್ಟಿ: ಈಗಾಗಲೇ ಗೃಹಲಕ್ಷ್ಮಿ ಹಣ (Gruha Lakshmi Money) ನೊಂದಣಿ ಮಾಡಿದ ಸುಮಾರು 40% ಹಣ ಜಮೆ…

Read More

ಬಳ್ಳಾರಿ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಾಲ ವಸೂಲಿ ಕ್ರಮ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಳ್ಳಾರಿ ಜಿಲ್ಲೆಯ ವಿವಿಧ ಮೂಲೆಗಳಿಂದ ಬಂದಿರುವ ರೈತರು, ಕರ್ನಾಟಕ ಗ್ರಾಮೀಣ ಬ್ಯಾಂಕ್ ಕೇಂದ್ರ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಈಗಾಗಲೇ ಬೃಹತ್ ಪ್ರಮಾಣದಲ್ಲಿ ಬರಗಾಲ ಆವರಿಸಿದೆ. ರಾಜ್ಯ ಸರ್ಕಾರ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಸಹ ಬರ ಪೀಡಿತ ಎಂದು ಘೋಷಿಸಿದೆ, ಆದರೆ ಈ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮಾತ್ರ ತಮ್ಮ ಧೋರಣೆಯನ್ನು ಬದಲಿಸಿಕೊಂಡಿಲ್ಲ, ಪ್ರಗತಿ ಗ್ರಾಮೀಣ ಬ್ಯಾಂಕ್ ಮಾತ್ರ ಇದ್ಯಾವುದನ್ನು  ತಲೆಕೆಡಿಸಿಕೊಳ್ಳದೇ ಸಾಲ ವಸೂಲಿಗೆ ನಿಂತಿದೆ, ಬಾಕಿ ಇರುವ ಪ್ರತಿ ರೈತನಿಗೆ ನೋಟಿಸು ಕಳಿಸುವುದು, ಸಾಲ ಮರುಪಾವತಿ ಮಾಡದ್ದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳವುದಾಗಿ ಬೆದರಿಕೆ ಹಾಕುವ ಕಾರ್ಯ ನಡೆದಿದೆ. ಬ್ಯಾಂಕ್ ಸಿಬ್ಬಂದಿ ಹೀಗೆ ಹತ್ತು ಹಲವು ಸಮಸ್ಯೆಗಳನ್ನು ರೈತರಿಗೆ ಉಂಟು ಮಾಡುತ್ತಿದ್ದಾರೆ, ಈ ಎಲ್ಲಾ ಕಾರಣದಿಂದ ರೈತರು ಬೇಸತ್ತು ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡ್ಡಿದ್ದಾರೆ.  ಎತ್ತಿನ ಗಾಡಿಯ…

Read More

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪ್ರಚಾರ ಆರಂಭಿಸಿದ್ದು, ರಾಣೆಬೆನ್ನೂರು ತಾಲೂಕು ಅಸುಂಡಿ ಗ್ರಾಮದಲ್ಲಿ ಮಾದ್ಯಮಗಳಿಗೆ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ಕೋಲಾರದಲ್ಲಿ ಬಹಳ ವರ್ಷಗಳಿಂದ ಎರಡು ಗುಂಪುಗಾರಿಕೆ ಇದೆ. ಡಿಕೆ ಶಿ ನಮ್ಮ ಪಕ್ಷದ ಭಿನ್ನಮತದ ಬಗ್ಗೆ ಬಹಳ ಕಮೆಂಟ್ ಮಾಡ್ತಾ ಇದ್ದರು. ಡಿಕೆ ಶಿವಕುಮಾರ್ ಈಗೇನು ಹೇಳ್ತಾರೆ? ಎಂದು ಪ್ರಶ್ನಿಸಿದರು. ಬೊಮ್ಮಾಯಿ ದಾವಣಗೆರೆ ಚಾರ್ಲಿ ಎಂಬ ಹೆಚ್ ಕೆ ಪಾಟೀಲ್ ಹೇಳಿಕೆ ವಿಚಾರಕ್ಕೆ ಹೆಚ್ ಕೆ ಪಾಟೀಲ್ ನಮ್ಮ ಹಿರಿಯರು, ಚುನಾವಣೆ ಸಂದರ್ಭದಲ್ಲಿ ವಯಕ್ತಿಕ ವಿಚಾರ ಚರ್ಚೆ ಮಾಡ್ತಾ ಇದ್ದಾರೆ. ಅವರು ಈ ವಯಸ್ಸಿನಲ್ಲಿ ಮಂತ್ರಿಗಿರಿಯಲ್ಲಿದ್ದಾರೆ, ನಾನು ಸಂಸದ ಆಗಿ ಕೆಲಸ ಮಾಡೋಕೆ ಏನು ತೊಂದರೆ ಇದೆ? ಅವರಿಗೆ ಬೇರೆ ಏನೂ ಮಾತಾಡೋಕೆ ಅವಕಾಶ ಇಲ್ಲ, ಅವರು ನಮ್ಮ ಹಿರಿಯರು, ಅವರಿಗೆ ಒಳ್ಳೆದಾಗಲಿ ಎಂದು ಹೇಳಿದರು.  

Read More