Author: AIN Author

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ಪ್ರೇಮ ವಿವಾಹಕ್ಕೆ ಕುಜ, ಬುಧ, ಶುಕ್ರ, ರಾಹು ಕಾರಕರು. ಸಮಗ್ರಹಗಳು ಪ್ರೇಮವಿವಾಹವನ್ನು ಸೂಚಿಸುತ್ತವೆ. ಕುಜ, ಶನಿ, ಶುಕ್ರ, ಬುಧ, ಚಂದ್ರರು ಸಮಗ್ರಹಗಳು. 2,5,7,11ನೇ ಭಾವಗಳು ಪ್ರೇಮವಿವಾಹವನ್ನು ಸೂಚಿಸುತ್ತವೆ. ಭಾವಾಧಿಪತಿಗಳು ಬಲಾಢ್ಯರಾಗಲೀ ಅಥವಾ ಪರಿವರ್ತಿತರಾದಾಗ ಪ್ರೇಮವಿವಾಹವುಂಟಾಗುತ್ತದೆ. ವಕ್ರಗ್ರಹಗಳು ಪ್ರೇಮವಿವಾಹ ಕಾರಕರು. ವಕ್ರಗ್ರಹಗಳು ಶಕ್ತಿಯುತವಾಗೆ 2/5/7/11ರಲ್ಲಿದ್ದರೆ ಪ್ರೇಮ ವಿವಾಹ ಉಂಟಾಗುತ್ತದೆ. ರಾಹುವಿನ ಪ್ರಭಾವ ಕುಜ, ಶನಿ, ಚಂದ್ರ, ಬುಧ, ಶುಕ್ರನ ಮೇಲೆ ಇದ್ದಾಗಲೂ ಪ್ರೇಮ…

Read More

ಸೋಮಶೇಖರ್B.Sc ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಒಂದು ಹೆಣ್ಣು ತನ್ನ ತವರು ಮನೆಯಲ್ಲಿ ತಿಂದು ಉಂಡು ಸಂತೋಷವಾಗಿ ಬೆಳೆದಿರುತ್ತಾಳೆ. ಅದೇ ಹೆಣ್ಣು ತನ್ನ ತಂದೆ-ತಾಯಿ, ಅಣ್ಣ-ತಮ್ಮ ,ಅಕ್ಕ-ತಂಗಿ, ಎಲ್ಲರಿಗೂ ಮುದ್ದಿನ ಮಗುವಾಗಿ ಬೆಳೆದಿರುತ್ತಾಳೆ . ಅದೇ ಹೆಣ್ಣು ಮದುವೆ ವಯಸ್ಸಿಗೆ ಬಂದಿದ್ದು ಮದುವೆ ಮಾಡಿಕೊಂಡು ಗಂಡನ ಮನೆಗೆ ಕಳಿಸುತ್ತಾರೆ. ಗಂಡನ ಮನೆಯಲ್ಲಿ ಎಲ್ಲರ ಪ್ರೀತಿಯ ಪ್ರೇಮಕ್ಕಿಂತ ಗಂಡನ ಪ್ರೀತಿ ಪ್ರೇಮ ಸುಖ ನೆಮ್ಮದಿ ಬಹಳ ಪ್ರಮುಖವಾದದ್ದು. ಜಾತಕವನ್ನು ನೋಡದೆ ಆಗಿರುವ ಮದುವೆ ಕಾರ್ಯ ಅಥವಾ ಪರಸ್ಪರ ಪ್ರೀತಿಸಿ ಆದ ಮದುವೆ ಕಾರ್ಯದಲ್ಲಿ ಗಂಡ-ಹೆಂಡತಿ ಮಧ್ಯೆ ನಿರಂತರವಾಗಿ ಜಗಳ, ಕಿರಿಕಿರಿ ,ಮನಸ್ತಾಪ, ಅನುಮಾನ ಎದುರಿಸುವ ಪ್ರಸಂಗ ಬರುತ್ತದೆ . ವಧು ವರರ ಸಾಲಾವಳಿ ಪರೀಕ್ಷಿಸುವಾಗ ಗಣ ಕೂಟ, ರಾಶಿ ಕೂಟ ,ನಾಡಿ ಇತ್ಯಾದಿ ತಾಳಿ ಆದರೆ ಸಾಕು, ಎಂದು ಜ್ಯೋತಿಷ್ಯಗಳು ವಿವಾಹ ನಿಶ್ಚಯಿಸಲು ಅನುಮತಿ ಕೊಡುತ್ತಾರೆ. ಜನ್ಮಂಗ ಲಗ್ನ…

Read More

ತಾಮ್ರದ ವಿಷತ್ವದ ಬಗ್ಗೆ ಕೂಡ ಜಾಗರೂಕರಾಗಿರುವುದು ಅತ್ಯಗತ್ಯ. ತಾಮ್ರ ಖರೀದಿಸುವಾಗ ಉತ್ತಮ ಗುಣಮಟ್ಟದ ಪಾತ್ರೆಗಳನ್ನು ಖರೀದಿಸಿ. ನಿಯಮಿತ ಶುಚಿಗೊಳಿಸುವಿಕೆ, ಸರಿಯಾದ ನೀರಿನ ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ. ನೀರನ್ನು ಸಂಗ್ರಹಿಸಲು ಮತ್ತು ಕುಡಿಯಲು ತಾಮ್ರದ ಪಾತ್ರೆಗಳನ್ನು ಬಳಸುವುದು ಅನೇಕ ಸಂಸ್ಕೃತಿಗಳಲ್ಲಿ, ವಿಶೇಷವಾಗಿ ದಕ್ಷಿಣ ಏಷ್ಯಾದಲ್ಲಿ ದೀರ್ಘಕಾಲದ ಸಂಪ್ರದಾಯವಾಗಿದೆ. ಈ ಸಂಪ್ರದಾಯವು ಆಯುರ್ವೇದದಲ್ಲಿ ಬೇರೂರಿದೆ. ಇದು ಸುಧಾರಿತ ಜೀರ್ಣಕ್ರಿಯೆ, ರೋಗನಿರೋಧಕ ಶಕ್ತಿ ಮತ್ತು ಒಟ್ಟಾರೆ ಕ್ಷೇಮವನ್ನು ಒದಗಿಸುತ್ತದೆ. ತಾಮ್ರದ ನೀರಿನ ಬಾಟಲಿಗಳು ಜಲಸಂಚಯನವನ್ನು ವರ್ಧಿಸಲು ಮತ್ತು ಒಟ್ಟಾರೆ ಆರೋಗ್ಯವನ್ನು ಹೆಚ್ಚಿಸಲು ಪ್ರಯೋಜನಕಾರಿಯಾಗಿದೆ. ತಾಮ್ರವು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದೆ ಮತ್ತು ಹಾನಿಕಾರಕ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳನ್ನು ತೆಗೆದುಹಾಕುವ ಮೂಲಕ ನೀರನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಇದು ಉರಿಯೂತದ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ತಾಮ್ರವು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆಯಾದರೂ, ಅದರ ಅತಿಯಾದ ಸೇವನೆಯು ತಾಮ್ರದ ವಿಷತ್ವಕ್ಕೆ ಕಾರಣವಾಗಬಹುದು. ಇದು ವಾಕರಿಕೆ, ವಾಂತಿ, ಅತಿಸಾರ…

Read More

ಬಾಗಲಕೋಟೆ:- ಹಣ ಕಳ್ಳತನವಾಗಿದೆ ಎಂದು ಸಮವಸ್ತ್ರ ಬಿಚ್ಚಿಸಿ ಶಿಕ್ಷಕಿಯರು ಪರಿಶೀಲನೆ ನಡೆಸಿದ್ದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ದಿವ್ಯಾ ಬಾರಕೇರ(14) ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮಾರ್ಚ್ 16 ರಂದು ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಬಂದು ನೇಣಿಗೆ ಶರಣಾಗಿದ್ದಾಳೆ. ಆ ಶಿಕ್ಷಕಿಯ 2 ಸಾವಿರ ರೂ ಶಾಲೆಯಲ್ಲಿ ಕಳೆದು ಹೋಗಿತ್ತು. ಆದರೆ ಶಿಕ್ಷಕಿಗೆ ವಿದ್ಯಾರ್ಥಿನಿಯರ ಮೇಲೆ‌ ಸಂಶಯ. ಇದರಿಂದ ಐದು ಜನ ವಿದ್ಯಾರ್ಥಿನಿಯರ ಸಮವಸ್ತ್ರ ಬಿಚ್ಚಿ ಚೆಕ್ ಮಾಡಿದ್ದಾರಂತೆ. ಜೊತೆಗೆ ದೇವರ ಮೇಲೆ‌ ಆಣೆ ಮಾಡಿಸಿದ್ದಾರಂತೆ. ಅವಮಾನದಿಂದ ಇದರಲ್ಲಿ ಎಂಟನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಮೇಲೆ ಬಂದ ಸುಳ್ಳು ಆರೋಪಕ್ಕೆ ಬಾಲಕಿ ತನ್ನ ಜೀವವನ್ನು ತಾನೆ ಅಂತ್ಯ ಮಾಡಿಕೊಂಡಿದ್ದಾಳೆ. ಇದರಿಂದ ಬಾಲಕಿಯ ಕುಟುಂಬಸ್ಥರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ‌. ಮಗಳ ನೆನೆದು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಈ ವಿದ್ಯಾರ್ಥಿನಿ ಹೆಸರು ದಿವ್ಯಾ ಬಾರಕೇರ, 14 ವರ್ಷ ವಯಸ್ಸು. ವಿದ್ಯಾರ್ಥಿನಿ ಆತ್ಮಹತ್ಯೆಗೆ ಆಕೆಯ ಶಿಕ್ಷಕಿಯೇ ಕಾರಣರಾಗಿದ್ದಾರೆ.…

Read More

ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿ ಆಯಿಲ್ ಚೆಲ್ಲಿದ್ದ ಹಿನ್ನೆಲೆ ಸುಮಾರು 10 ಕ್ಕು ಹೆಚ್ಚು ವಾಹನ ಸವಾರರು ಬಿದ್ದು ಪರದಾಟ ನಡೆಸಿದ ಘಟನೆ ಜರುಗಿದೆ. ರಾತ್ರಿ‌ ವೇಳೆ ಆಯಿಲ್ ಚೆಲ್ಲಿದ್ದರಿಂದ ವಾಹನ ಸವಾರರು ಓಡಾಡುವ ಸಂದರ್ಭದಲ್ಲಿ ಜಾರಿ ಬೀಳುತ್ತಿದ್ದಾರೆ. ಕೂಡಲೇ ಸ್ಥಳೀಯರ ಮಾಹಿತಿ ಆಧರಿಸಿ ಬ್ಯಾಟರಾಯನಪುರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಲ್ಲದೇ ಆಯಿಲ್ ಚೆಲ್ಲಿರುವ ಜಾಗದಲ್ಲಿ ಮಣ್ಣು ಹಾಕಿ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.

Read More

ಬೆಂಗಳೂರು:- ಮೆಟ್ರೋದ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಮಹಿಳಾ ಸಹೋದ್ಯೋಗಿಗೆ ಲೈಗಿಂಕ‌ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ರಾಜಾಜಿನಗರದ ಮೆಟ್ರೋ ನಿಲ್ದಾಣ ಗಜೇಂದ್ರ ಪಿ‌ ವಿರುದ್ಧ ಈ ಆರೋಪ ಮಾಡಲಾಗಿದೆ. ಈ ಸಂಬಂಧ ಸುಬ್ರಹ್ಮಣ್ಯ ನಗರದ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ಆರೋಪ ಕೇಳಿ ಬಂದಿರುವ ಹಿರಿಯ ಅಧಿಕಾರಿ ಮಹಿಳಾ ಸಿಬ್ಬಂದಿಗೆ ಅಶ್ಲೀಲ ಪದಗಳಿಂದ ನಿಂದಿಸುತ್ತಿದ್ದರು. ಅವರ ಮೈ, ಕೈ ಮುಟ್ಟಿ ಲೈಗಿಂಕ ಕಿರುಕುಳ ನೀಡುತ್ತಿದ್ದರು. ತಮ್ಮ ಜೊತೆ ಸರಿಯಾಗಿ ಸಹಕರಿಸದ ಮಹಿಳೆಯರಿಗೆ ಬೇರೆ ಕಡೆ ವರ್ಗಾವಣೆ ಮಾಡುವುದಾಗಿ ಬೆದರಿಕೆ‌ ಹಾಕುತ್ತಿದ್ದು ಎಂಬ ಆರೋಪ ಕೇಳಿಬಂದಿದೆ. ಅಧಿಕಾರಿ ಕಾಟ ಕೊಡುತ್ತಿದ್ದಾನೆ ಎಂದು ಸೆಕ್ಯೂರಿಟಿ ಏಜೆನ್ಸಿ ಮಾಲೀಕನಿಗೆ ಹೇಳಿದರೆ ಅವರು ಕೂಡ ಸಹಕರಿಸುವಂತೆ ಒತ್ತಾಯ ಮಾಡುತ್ತಿದ್ದರು. ಒಂದು ವೇಳೆ ಅವರ ಜೊತೆ ಸಹಕರಿಸಿಲ್ಲ ಎಂದರೆ ಕೆಲಸದಿಂದ ತೆಗೆಯುತ್ತೇವೆ ಎಂದು ಹೇಳುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಮಹಿಳೆಯರು ಬಿಎಂಆರ್​ಸಿಎಲ್​ನ ಹಿರಿಯ ಅಧಿಕಾರಿಗಳಿಗೂ ದೂರು ನೀಡಿದ್ದಾರೆ ಎನ್ನಲಾಗಿದೆ.

Read More

ಆಂಧ್ರಪ್ರದೇಶ:- ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಆಡಳಿತರೂಢ ಬಿಜೆಪಿ ಪಕ್ಷ ಸಕಲ ಸಿದ್ಧತೆ ಕೈಗೊಂಡಿದೆ. ಅದರಂತೆ ಇಂದು ಮೋದಿ ಅವರು ಆಂಧ್ರಪ್ರದೇಶದ ಪಲನಾಡುವಿನಿಂದ ಮೊದಲ ಚುನಾವಣಾ ರ್‍ಯಾಲಿಯನ್ನು ಆರಂಭಿಸಲಿದ್ದಾರೆ. ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಮತ್ತು ಜೆಎಸ್‌ಪಿ ಮುಖ್ಯಸ್ಥ ಪವನ್ ಕಲ್ಯಾಣ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ . ಚಂದ್ರಬಾಬು ನಾಯ್ಡು ಅವರು ಪ್ರಧಾನಿ ಮೋದಿಗೆ ಔಪಚಾರಿಕ ಆಹ್ವಾನವನ್ನು ನೀಡಿದರು ಮತ್ತು ಮಾರ್ಚ್ 17 ರಂದು ಚಿಲಕಲೂರಿಪೇಟಾ ರ್ಯಾಲಿಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು ಎಂದು ಟಿಡಿಪಿ ನಾಯಕ ತಿಳಿಸಿದ್ದಾರೆ. ಮಾರ್ಚ್ 9 ರಂದು ರಾಷ್ಟ್ರೀಯ ರಾಜಧಾನಿಯಲ್ಲಿ ಭಾರತೀಯ ಜನತಾ ಪಕ್ಷವು ಟಿಡಿಪಿಯೊಂದಿಗೆ ಸೀಟು ಹಂಚಿಕೆ ಮಾತುಕತೆಯನ್ನು ಅಂತಿಮಗೊಳಿಸಿತ್ತು. ಮುಂಬರುವ ಲೋಕಸಭೆ ಚುನಾವಣೆಗೆ ಇದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಮೊದಲ ರ್ಯಾಲಿಯಾಗಿದ್ದು, ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಈ ರ್‍ಯಾಲಿಯಲ್ಲಿ ಟಿಡಿಪಿ ಔಪಚಾರಿಕವಾಗಿ ಎನ್‌ಡಿಎಗೆ ಸೇರ್ಪಡೆಗೊಳ್ಳಲಿದೆ, ಬಿಜೆಪಿಯೊಂದಿಗಿನ ಮೈತ್ರಿ ನಂತರ. ಜನಸೇನಾ ಪಕ್ಷವು ಈಗಾಗಲೇ ಎನ್‌ಡಿಎ ಸದಸ್ಯತ್ವ…

Read More

ಧಾರವಾಡ- ದೇಶದಲ್ಲಿ 2024ರ ಸಾರ್ವತ್ರಿಕ ಚುನಾವಣೆ ಘೋಷಣೆ ಆಗಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಧಾರವಾಡದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಎಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಎಪ್ರಿಲ್ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಎಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಎಪ್ರಿಲ್ 22 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾಹಿತಿ‌ ನೀಡಿದರು. ವೈ- ಈ ಕುರತು ಧಾರವಾಡ ಜಿಲ್ಲಾಧಿಕಾರಿ ಸಭಾ ಭವನದಲ್ಲಿ ಮಾಧ್ಯಮಗೋಷ್ಠಿ‌ ನಡೆಸಿ‌ ಮಾತನಾಡಿದ ಅವರು, ಮೇ 7ರಂದು ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಧಾರವಾಡ ಲೋಕಸಭಾ ಕ್ಷೇತ್ರ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 1791386 ಮತದಾರರಿದ್ದಾರೆ. ಅದರಲ್ಲಿ ಪುರುಷರು 899246, ಮಹಿಳೆಯರು 892043 ಹಾಗೂ 97 ಜನ ತೃತೀಯ ಲಿಂಗಿ ಮತದಾರರಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಒಟ್ಟು 1660 ಮತಗಟ್ಟೆ ವ್ಯವಸ್ಥೆ ಮಾಡಲಾಗಿದೆ.…

Read More

ಮಹಿಳಾ ಪ್ರೀಮಿಯರ್ ಲೀಗ್ ನ ಕೊನೆಯ ಫೈನಲ್ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಎರಡೂ ತಂಡಗಳು ಋತುವಿನ ಉದ್ದಕ್ಕೂ ಉತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡು ಫೈನಲ್​ಗೇರಿದೆ. ಕಳೆದ ಋತುವಿನಂತೆಯೇ, ಈ ಋತುವಿನಲ್ಲಿಯೂ ಸಹ ದೆಹಲಿ ಅದ್ಭುತ ಕ್ರಿಕೆಟ್ ಅನ್ನು ಆಡಿ ಸತತ ಎರಡನೇ ಬಾರಿಗೆ ಫೈನಲ್ ತಲುಪಿದೆ. ಸ್ಮೃತಿ ಮಂಧಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇದು ಚೊಚ್ಚಲ ಫೈನಲ್. ಆರ್​ಸಿಬಿ ಪುರುಷರ ತಂಡ ಈವರೆಗೆ ಟ್ರೋಫಿ ಗೆದ್ದಿಲ್ಲ. ಇದೀಗ ಮಹಿಳಾ ತಂಡ ಪ್ರಶಸ್ತಿ ಮೇಲೆ ಕಣ್ಣಿದ್ದು ಇತಿಹಾಸ ಸೃಷ್ಟಿಸುತ್ತ ನೋಡಬೇಕಿದೆ. ಕಳೆದ ವರ್ಷ ಆರ್‌ಸಿಬಿಗೆ ಸೀಸನ್ ತುಂಬಾ ಕೆಟ್ಟದಾಗಿತ್ತು. ಆದರೆ ಈ ಬಾರಿ ಅದ್ಭುತ ಪುನರಾಗಮನವನ್ನು ಮಾಡಿದರು. ಆರ್​ಸಿಬಿ ತಮ್ಮ ಮೊದಲ WPL ಟ್ರೋಫಿಯನ್ನು ಗೆಲ್ಲಲು ಎಲ್ಲ ಸಿದ್ಧತೆ ನಡೆಸುತ್ತಿದೆ. ಹೀಗಾಗಿ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಫೈನಲ್ ಕದನ ನಡೆಯಲಿದೆ. ಆದರೆ…

Read More

ಬೆಂಗಳೂರು:-ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮೂರು ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ. ನಿನ್ನೆ ಸಂಜೆ ನಡೆದ ಅಮಿತ್ ಶಾ ಮಾತುಕತೆಯಲ್ಲಿ ಜೆಡಿಎಸ್ ಬಿಜೆಪಿ ಕ್ಷೇತ್ರ ಹಂಚಿಕೆಗೆ ಅಂತಿಮ ಮುದ್ರೆ ಬಿದ್ದಿದೆ. ಕಗ್ಗಂಟಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರ ಕೂಡ ಜೆಡಿಎಸ್​ಗೆ ಬಿಟ್ಟು ಕೊಡಲು ನಿನ್ನೆಯ ಸಭೆಯಲ್ಲಿ ನಿರ್ಧಾರವಾಗಿದೆ. ನಿಮ್ಮ ಮೂರು ಅಭ್ಯರ್ಥಿಗಳನ್ನ ನೀವೇ ಘೋಷಣೆ ಮಾಡಿಕೊಳ್ಳಿ ಎಂದು ಕುಮಾರಸ್ವಾಮಿಗೆ ಅಮಿತ್ ಶಾ ಸಲಹೆ ನೀಡಿದ್ದಾರೆ. ಹಾಸನ, ಮಂಡ್ಯ ಜೊತೆಗೆ ಕೋಲಾರ ಕೂಡ ಜೆಡಿಎಸ್ ಪಾಲಿಗೆ ಸಿಕ್ಕಿದೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತೆ. ಹಾಸನದಿಂದ ಪ್ರಜ್ವಲ್ ರೇವಣ್ಣ, ಮಂಡ್ಯದಿಂದ ಸಿ.ಎಸ್. ಪುಟ್ಟರಾಜು, ಕೋಲಾರದಿಂದ ಶಾಸಕ ಸಮೃದ್ಧಿ ಮಂಜುನಾಥ್ ಅಥವಾ ಮಲ್ಲೇಶ್ ಬಾಬು ಸ್ಪರ್ಧಿಸಲಿದ್ದಾರೆ. ಇನ್ನು ಹೆಚ್​ಡಿ ಕುಮಾರಸ್ವಾಮಿಗೆ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಮೀಟಿಂಗ್​ನಲ್ಲಿ ಅಮಿತ್ ಶಾ ಮತ್ತೆ ಒತ್ತಡ ಹಾಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಆದರೆ ಶೀಘ್ರದಲ್ಲೇ ಕುಮಾರಸ್ವಾಮಿ ಅವರು ಹೃದಯ ಸಂಬಂಧಿ ಚಿಕಿತ್ಸೆ ಪಡೆಯಲಿರುವ ಹಿನ್ನೆಲೆ ಮಂಡ್ಯದಿಂದ ಸ್ಪರ್ಧೆ ಮಾಡುವ…

Read More