Author: AIN Author

ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಭಾರತೀಯ ಜನತಾ ಪಕ್ಷ ಯಾಕೆ ಮೌನವಾಗಿದೆ? ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ, ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲೋತ್ಪಾಟನೆ ಮಾಡುತ್ತೇವೆ, ನಾ ಖಾವೂಂಗಾ – ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ. ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಭಾರತೀಯ ಸ್ಟೇಟ್ ಬ್ಯಾಂಕ್ ಸಂಪೂರ್ಣ ಮಾಹಿತಿ ನೀಡಲು ಯಾಕೆ ಹಿಂಜರಿಯುತ್ತಿದೆ? ಚುನಾವಣಾ ಬಾಂಡ್ ಗಳ ಮಾರಾಟ ಮತ್ತು ಖರೀದಿ ವ್ಯವಹಾರ ಕಾನೂನುಬದ್ಧವಾಗಿ ನಡೆದಿದ್ದರೆ ಎಸ್‌ಬಿಐ ಯಾಕೆ ಮಾಹಿತಿ ಮುಚ್ಚಿಡಲು ಪ್ರಯತ್ನಿಸುತ್ತಿದೆ? ಎಸ್‌ಬಿಐ ಮೇಲೆ ಒತ್ತಡ ಹೇರುತ್ತಿರುವವರು ಯಾರು? ಪ್ರಧಾನಿ ನರೇಂದ್ರ ಮೋದಿ ಅವರೇ ದಯವಿಟ್ಟು ಉತ್ತರಿಸಿ. https://ainlivenews.com/a-man-who-used-to-sell-coriander-leaves-is-now-a-bollywood-star-actor/ ಮಾಧ್ಯಮಗಳು ವಿಶ್ಲೇಷಿಸುತ್ತಿರುವ ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯನ್ನು…

Read More

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಗೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಈಗಾಗಲೇ ಆರ್​ಸಿಬಿ ಸೇರಿದಂತೆ ಎಲ್ಲಾ ತಂಡಗಳು ಸಮರಭ್ಯಾಸವನ್ನು ಶುರು ಮಾಡಿದೆ. ಅಲ್ಲದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಹುತೇಕ ಆಟಗಾರರು ಈಗಾಗಲೇ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇಂಡಿಯನ್​​ ಪ್ರೀಮಿಯರ್​​ ಲೀಗ್​ ಸೀಸನ್​ 17ಕ್ಕೆ ಕೌಂಟ್​​ಡೌನ್​ ಶುರುವಾಗಿದೆ. ಆರ್​​ಸಿಬಿ ಫ್ಯಾನ್ಸ್​ಗೆ ಫ್ರಾಂಚೈಸಿಗಳು ಗುಡ್​ನ್ಯೂಸ್​ ಕೊಟ್ಟಿದೆ. ಹೌದು,ಆರ್​​ಸಿಬಿ ಕ್ಯಾಪ್ಟನ್​​​ ಫಾಫ್​ ಡುಪ್ಲೆಸಿಸ್​ ಬೆನ್ನಲ್ಲೇ ಮತ್ತಿಬ್ಬರು ಸ್ಟಾರ್​ ಆಟಗಾರರು ತಂಡಕ್ಕೆ ಎಂಟ್ರಿ ನೀಡಿದ್ದಾರೆ. ರಾಜನ್ ಕುಮಾರ್​​​​​ ಹಾಗೂ ಯಶ್​ ದಯಾಳ್​ ಆರ್​ಸಿಬಿ ತಂಡವನ್ನ ಸೇರಿಕೊಂಡಿದ್ದಾರೆ. ಆರ್​ಸಿಬಿ ಈಗಾಗ್ಲೆ ತವರಿನ ಅಂಗಳದಲ್ಲಿ ಅಭ್ಯಾಸ ಆರಂಭಿಸಿದೆ. https://ainlivenews.com/a-man-who-used-to-sell-coriander-leaves-is-now-a-bollywood-star-actor/ ವೇಗಿ ಯಶ್ ದಯಾಳ್​ ಹಾಗೂ ರಾಜನ್ ಕುಮಾರ್ ಮೊದಲ ಬಾರಿ ಆರ್​ಸಿಬಿ ಪರ ಆಡುತ್ತಿದ್ದಾರೆ. ಇನ್ನೊಂದೆಡೆ ​ವಿರಾಟ್​ ಕೊಹ್ಲಿಯ ಕಮ್​ಬ್ಯಾಕ್​ ಯಾವಾಗ? ಅಭಿಮಾನಿಗಳ ವಲಯದ​ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕೇ ಬಿಟ್ಟಿದೆ. ಕೊಹ್ಲಿ ಶೀಘ್ರದಲ್ಲೇ ಭಾರತಕ್ಕೆ ಬರಲಿದ್ದು, ಮಿಲಿಯನ್​ ಡಾಲರ್​ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ.  ವಿರಾಟ್​​​ ಕೊಹ್ಲಿ ತಂಡವನ್ನು…

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತ ನಿರುದ್ಯೋಗಿಗಳು ಕೂಡಲೇ ಅಪ್ಲೈ ಮಾಡಬಹುದು. ಒಟ್ಟು 1 ವಿಸಿಟಿಂಗ್ ಕನ್ಸಲ್ಟೆಂಟ್ (ಆಂಕೊ ಸರ್ಜರಿ)(Visiting Consultant)​​​ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  ಆಸಕ್ತರು ಆಫ್​ಲೈನ್(Offline) ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ (Bengaluru) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು. ಶೈಕ್ಷಣಿಕ ಅರ್ಹತೆ: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂ.ಎಸ್​-ENT, MCH ಪೂರ್ಣಗೊಳಿಸಿರಬೇಕು. ವಯೋಮಿತಿ: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2024ಕ್ಕೆ ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ವೇತನ: ಒಂದು ಭೇಟಿಗೆ 7,000 ಉದ್ಯೋಗದ ಸ್ಥಳ: ಬೆಂಗಳೂರು ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ…

Read More

ಬೆಂಗಳೂರು: ಆಸ್ತಿ ತೆರಿಗೆದಾರರಿಗೆ ಬಿಬಿಎಂಪಿ ಗುಡ್‌ ನ್ಯೂಸ್‌ ನೀಡಿದೆ. ಹೌದು ಆಸ್ತಿ ತೆರಿಗೆಯನ್ನು ಸಮಯಕ್ಕೆ ಸರಿಯಾಗಿ ಕಟ್ಟುವವರಿಗೆ ಶೇಕಡಾ 5 ರಷ್ಟು ರಿಯಾಯಿತಿಯನ್ನು ನೀಡಲಾಗುತ್ತಿದೆ. ಅಷ್ಟೆ ಅಲ್ಲದೇ ಈ ಬಾರಿ ಅವಧಿಯನ್ನು ಮೇ 1ರಿಂದ ಜುಲೈ 31ರವರೆಗೆ ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೊರಡಿಸಿದ ಸುತ್ತೋಲೆ ಪ್ರಕಾರ, ತೆರಿಗೆದಾರರು 2024-25ನೇ ಹಣಕಾಸು ವರ್ಷದ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರೊಳಗೆ ಪಾವತಿಸಿದರೆ ರಿಯಾಯಿತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಜೊತೆಗೆ ವಿನಾಯಿತಿ ನೀಡುವ ಸೌಲಭ್ಯವನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ. ಇನ್ನೇನು ಲೋಕಸಭೆ ಚುನಾವಣೆ ಘೋಷಣೆಯಾಗುವ ನಿರೀಕ್ಷೆ ಇರುವುದರಿಂದ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚುನಾವಣಾ ಸಂಬಂಧಿತ ಕೆಲಸಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ತೆರಿಗೆ ಪಾವತಿಗಳ ಪ್ರಕ್ರಿಯೆಗೊಳಿಸಲು ಕಷ್ಟವಾಗಲಿದೆ ತಿಳಿಸಲಾಗಿದೆ.ಇದಲ್ಲದೆ, ಏಪ್ರಿಲ್ ತಿಂಗಳಲ್ಲಿ ಹಲವಾರು ಸಾರ್ವಜನಿಕ ರಜಾದಿನಗಳಿವೆ. ತೆರಿಗೆ ಪಾವತಿದಾರರು ಅವುಗಳನ್ನು ಆಯ್ದ ಬ್ಯಾಂಕ್ ಶಾಖೆಗಳಲ್ಲಿ ಪಾವತಿಸಲು ಸಾಧ್ಯವಾಗುವುದಿಲ್ಲ. https://ainlivenews.com/a-man-who-used-to-sell-coriander-leaves-is-now-a-bollywood-star-actor/ ಹಾಗಾಗಿ ಈ…

Read More

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಹಲವೆಡೆ ಇಂದು ಶಾಸಕ ರಾಜು ಕಾಗೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕಾಗವಾಡ ಗ್ರಾಮದ ಒಟ್ಟು 46 ಜನ ರೈತರ 112 ಎಕರೆ ಭೂಮಿಗೆ ಸವಳು ಜವಳು ಭೂ ಸುಧಾರಣೆ ಯೋಜನೆ,ಡಾ ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ ಐನಾಪೂರ ಗ್ರಾಮದಲ್ಲಿ ನೂರು ಜನ ಫಲಾನುಭವಿಗಳಿಗೆ ಮನೆ ಕಾಮಗಾರಿಗೆ ಆದೇಶ ಪತ್ರ ವಿತರಣೆ,ಶಂಬರಗಿ,ಜಂಬಗಿ ಗ್ರಾಮಗಳಿಗೆ ಚೆಕ್ ಡ್ಯಾಂ ನಿರ್ಮಾಣ ಮತ್ತು ಐನಾಪೂರ ಗ್ರಾಮದಲ್ಲಿ ಸರ್ಕಾರಿ ಪಾಲಿಟೆಕ್ನಿಕ್, https://ainlivenews.com/a-man-who-used-to-sell-coriander-leaves-is-now-a-bollywood-star-actor/ ಕಟ್ಟಡ ಕಾಮಗಾರಿಗೆ ಅಡಿಗಲ್ಲು ಸಮಾರಂಭ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ರಾಜು ಕಾಗೆ ನಮ್ಮನ್ನು ಚುನಾವಣೆಯಲ್ಲಿ ಗೆಲ್ಲಿಸಿದ ಮತದಾರರು ಸಾಮಾಜಿಕ ನ್ಯಾಯ,ಕುಡಿಯುವ ನೀರು,ಶಾಲೆ,ಆಸ್ಪತ್ರೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕೇಳಬೇಕು ಆಗ ಮಾತ್ರ ಅಭಿವೃದ್ಧಿ ಸಾಧ್ಯ ಈ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಕೂಡ ಸೂಕ್ತವಾಗಿ ಸ್ಪಂದಿಸಬೇಕು ಎಂದರು.

Read More

ಬೆಂಗಳೂರು:  ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ…

Read More

ನವದೆಹಲಿ: ನೂತನ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ರೋಸ್ ಅವೆನ್ಯೂ ಕೋರ್ಟ್ ನಿರೀಕ್ಷಣಾ‌ ಜಾಮೀನು ಮಂಜೂರು ಮಾಡಿದೆ. ಸಮನ್ಸ್ ಹಿನ್ನೆಲೆ ಶನಿವಾರ ಕೋರ್ಟ್ ಮುಂದೆ ಅರವಿಂದ್ ಕೇಜ್ರಿವಾಲ್ ಹಾಜರಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು. ವಿಚಾರಣೆ ಬಳಿಕ 15,000 ರೂ. ಮೌಲ್ಯದ ಶ್ಯೂರಿಟಿ ಬಾಂಡ್ ಮತ್ತು 1 ಲಕ್ಷ ರೂ. ವೈಯಕ್ತಿಕ ಬಾಂಡ್‌ನೊಂದಿಗೆ ಜಾಮೀನು ಮಂಜೂರು ಮಾಡಲಾಯಿತು‌. https://ainlivenews.com/a-man-who-used-to-sell-coriander-leaves-is-now-a-bollywood-star-actor/ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ‌ ನಿರ್ದೇಶನಾಲಯದ ಅಧಿಕಾರಿಗಳು ಸಿಎಂ ಅರವಿಂದ್ ಕೇಜ್ರಿವಾಲ್ 8 ಬಾರಿ ಸಮನ್ಸ್ ಜಾರಿ ಮಾಡಿದ್ದರು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಇಡಿ ಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಖುದ್ದು ಹಾಜರಾಗಲು ಸಮನ್ಸ್ ಜಾರಿ ಮಾಡಿತ್ತು. ಇಂದು ವಿಚಾರಣೆ ವೇಳೆ ಅರವಿಂದ್ ಕೇಜ್ರಿವಾಲ್ ನ್ಯಾಯಾಧೀಶರ ಮುಂದೆ ಹಾಜರಾಗುತ್ತಿದ್ದಂತೆ ಅವರ ಅನುಪಸ್ಥಿತಿಯಲ್ಲಿ ವಿಚಾರಣೆ ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಕೋರ್ಟ್…

Read More

ಹುಬ್ಬಳ್ಳಿ: ಲೋಕಸಭೆ ಟಿಕೆಟ್ ಸಿಗದಿದ್ದರಿಂದ ಈಶ್ವರಪ್ಪ ಅವರಿಗೆ ಬೇಸರ ಆಗಿರಬಹುದು ಅವರ ಮನವೊಲಿಸುವ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಈಶ್ವರಪ್ಪ ಅವರ ಜತೆ ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ಸ್ಥಳೀಯ ನಾಯಕರು ಮಾತುಕತೆ ನಡೆಸಿ ಬೇಸರ ದೂರ ಮಾಡಲಿದ್ದಾರೆ ಎಂದು ತಿಳಿಸಿದರು. ನಾನೂ ಭೇಟಿ ಮಾಡುವೆ: ಈಶ್ವರಪ್ಪ ಅವರು ಅತ್ಯಂತ ಹಿರಿಯ ನಾಯಕರು. ನನಗಿಂತ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇದ್ದವರು. ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಅನ್ಯ ಯೋಚನೆ ಮಾಡಲಾರರು ಎಂದು ಜೋಶಿ ಹೇಳಿದರು. https://ainlivenews.com/a-man-who-used-to-sell-coriander-leaves-is-now-a-bollywood-star-actor/ ಈಶ್ವರಪ್ಪ ಅವರನ್ನು ಸದ್ಯದಲ್ಲೇ ನಾನೂ ಭೇಟಿ ಮಾಡಿ ಮಾತನಾಡುವೆ. ಅವರ ಮನವೊಲಿಸುವ ವಿಶ್ವಾಸವಿದೆ. ಪಕ್ಷದ ಹಿರಿಯ ನಾಯಕರಾಗಿ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದು ಸಚಿವ ಜೋಶಿ ತಿಳಿಸಿದರು. ಟಿಕೇಟ್ ಸಿಗದೇ ಇದ್ದಾಗ ಸಹಜವಾಗಿಯೇ ಎಲ್ಲರಿಗೂ ಬೇಸರ ಆಗುತ್ತದೆ. ಹಾಗಾಗಿ ಪರ-ವಿರೋಧ ಅಭಿಪ್ರಾಯ ಸಾಮಾನ್ಯವಾಗಿರುತ್ತದೆ. ಆದರೆ, ಪಕ್ಷದ ಹೈಕಮಾಂಡ್…

Read More

ದಾವಣಗೆರೆ ನಗರದ ಪಿಬಿ ರಸ್ತೆಯಲ್ಲಿ ಸುಲಿಗೆ ಮಾಡಿದ್ದ ಯುವಕ ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಬಂಧಿಸಿರುವ ಬಡಾವಣೆ ಪೊಲೀಸರು ಬಂಧಿತನಿಂದ 70 ಸಾವಿರ ರೂಪಾಯಿ ಮೌಲ್ಯದ ಆಕ್ಟೀವ್ ಹೊಂಡಾ ಸ್ಕೂಟರ್ ವಶಕ್ಕೆ ಪಡೆದಿದ್ದಾರೆ. ದಾವಣಗೆರೆಯ ಪಿಬಿ ರಸ್ತೆಯಲ್ಲಿ ರೇಡಿಯಂ ಸ್ಟೀಿಕ್ಕರ್ ಕೆಲಸ ಮಾಡುತ್ತಿದ್ದ ಸಂಗಮೇಶ್ (20) ಬಂಧಿತ ಆರೋಪಿ. ದೇವರಾಜ್ ಅರಸ್ ಬಡಾವಣೆಯ ಪಿ. ಕೆ. ಆಕಾಶ್ (18) ಎಂಬಾತ ಕಳೆದ ಮಾ. 6ರಂದು ರಾತ್ರಿ ಸಮಯದಲ್ಲಿ ಸಾಯಿ ಇಂಟರ್ ನ್ಯಾಷನಲ್ ಹೊಟೇಲ್‌ನಲ್ಲಿ ಕೆಲಸ ಮುಗಿಸಿಕೊಂಡು ದಾವಣಗೆರೆ ಪಿ.ಬಿ ರಸ್ತೆಯ ಟಿ.ವಿ.ಎಸ್ ಶೂ ರೂಂ ಹಾಗೂ ಭಾರತ್ ಪೇಟ್ರೋಲ್ ಬಂಕ್ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ದೇವರಾಜ್ ಅರಸ್ ಬಡಾವಣೆಯ ರೂಂಗೆ ಹೋಗುತ್ತಿದ್ದಾಗ ಆಗ ಸಂಗೊಳ್ಳಿ ರಾಯಣ್ಣ ಸರ್ಕಲ್ ಕಡೆಯಿಂದ ಯಾರೋ ಇಬ್ಬರು ಆಪರಿಚಿತ ವ್ಯಕ್ತಿಗಳು ಸ್ಕೂಟಿಯಲ್ಲಿ ಬಂದು ಎಣ್ಣೆ ಅಂಗಡಿ ಎಲ್ಲಿದೆ ಎಂದು ಕೇಳಿದ್ದಾರೆ. ಆಗ ಆಕಾಶ್ ಮುಂದೆ ಇದೇ ಹೋಗಿ ಎಂದಿದ್ದಾರೆ. ನಾವು ಹೊಸಬರು ನೀನು…

Read More

ಕಲಬುರಗಿ: ಕಲಬುರಗಿಯ ಖರ್ಗೆ ಕೋಟೆಗೆ ಇಂದು ಲಗ್ಗೆ ಇಡಲಿದ್ದಾರೆ ನಮೋ.ಹೌದು ಲೋಕ ಅಖಾಡಕ್ಕೆ ಸಜ್ಜಾದ ಕೇಸರಿಪಡೆಗೆ ಪ್ರಧಾನಿ ಮೋದಿ ಬೂಸ್ಟ್ ನೀಡಲು ಇಂದು ಕಲಬುರಗಿಗೆ ಆಗಮಿಸಲಿದ್ದಾರೆ. ಅಖಾಡದಲ್ಲಿ ಕಾಂಗ್ರೆಸ್ ಕಟ್ಟಿಹಾಕಲು ನಮೋ ಕಲಬುರಗಿಯಿಂದ್ಲೇ ರಣಕಹಳೆ ಶುರುಮಾಡಲಿದ್ದು, ಕಾರಣ ಎಐಸಿಸಿ ಅಧ್ಯಕ್ಷರ ತವರೂರು  ಮೊದಲ ಟಾರ್ಗೆಟ್ ಮಾಡಿದೆ ಮೋದಿ ಟೀಂ. ಪ್ರಧಾನಿ ಮೋದಿ ಆಗಮನಕ್ಕೆಇನ್ನೇನು ಕೆಲವೇ ಗಂಟೆಗಳು ಬಾಕಿ  ಇದ್ದು, ಎನ್ ವಿ ಮೈದಾನದಲ್ಲಿ ಮಧ್ಯಾನ 2 ಗಂಟೆಗೆ ನಮೋ ಭಾಷಣ ಮಾಡಲಿದ್ದಾರೆ.

Read More