Author: AIN Author

ರಂಜಾನ್ ತಿಂಗಳು ಅತಿ ಪವಿತ್ರವಾದ ಮಾಸವಾಗಿದೆ. ಈ ತಿಂಗಳಲ್ಲಿ ಅರ್ಹರಾದ ಪ್ರತಿ ವ್ಯಕ್ತಿಯೂ ಕಡ್ಡಾಯವಾಗಿ ಉಪವಾಸ ಆಚರಿಸಬೇಕು. ಸೂರ್ಯೋದಯಕ್ಕೂ ಸುಮಾರು ಒಂದೂವರೆ ಘಂಟೆಗೂ ಮೊದಲು ಆಹಾರವನ್ನು ಸೇವಿಸಿ ಇಡಿಯ ದಿನ ಏನನ್ನೂ ಸೇವಿಸದೇ ಸರಿಯಾಗಿ ಸೂರ್ಯಾಸ್ತದ ಸಮಯದಲ್ಲಿ ಆಹಾರ ಸೇವಿಸುವ ಮೂಲಕ ಆ ದಿನದ ಉಪವಾಸ ಸಂಪನ್ನಗೊಂಡಂತೆ. ಹೇಗೆ ಒಂದು ತಿಂಗಳಲ್ಲಿ ಇಪ್ಪತ್ತೊಂಭತ್ತು ಅಥವಾ ಮೂವತ್ತು ಉಪವಾಸಗಳನ್ನು ಹಿಡಿಯಬೇಕು. ವಾಸ್ತವದಲ್ಲಿ ಉಪವಾಸ ಎಂದರೆ ಕೇವಲ ಆಹಾರ ಪಡೆಯದೇ ಇರುವುದೇ ಅಲ್ಲ, ಬದಲಿಗೆ ಮನಸ್ಸನ್ನು ಯಾವುದೇ ನಿಟ್ಟಿನ ಪ್ರಲೋಭನೆಗಳಿಗೆ ಒಳಗಾಗದೇ ಆದಷ್ಟೂ ಮಟ್ಟಿಗೆ ದೇವರ ಧ್ಯಾನ ಪ್ರಾರ್ಥನೆ ಕುರಾನ್ ಪಠಣಗಳಲ್ಲಿ ಸಮಯ ತೊಡಗಿಸಿ ಮನಸ್ಸು ಮತ್ತು ದೇಹವನ್ನು ಶುದ್ದೀಕರಿಸುವುದೇ ಇದರ ಉದ್ದೇಶವಾಗಿದೆ. ಉಪವಾಸದ ಅಷ್ಟೂ ಹೊತ್ತಿನಲ್ಲಿ ಮನಸ್ಸನ್ನು ನಿಗ್ರಹಿಸಿಕೊಳ್ಳುವುದೇ ನಿಜವಾದ ಉಪವಾಸ. ನೆನಪಿಲ್ಲದೇ ಊಟ ಮಾಡಿದರೂ ಉಪವಾಸ ಅಸಿಂಧುವಾಗುವುದಿಲ್ಲ, ಆದರೆ, ನೆನಪಿದ್ದೂ ಒಂದು ತೊಟ್ಟು ನೀರು ಕುಡಿದರೂ ಉಪವಾಸ ಹೋದಂತೆ. ಐತಿಹಾಸಿಕ ಮತ್ತು ಆಧ್ಯಾತ್ಮಿಕ ಮಹತ್ವ ಉಪವಾಸ ಪೂರ್ಣಗೊಳಿಸುವಾಗ (ಹೆಚ್ಚಿನ ಸಂದರ್ಭಗಳಲ್ಲಿ ಉಪವಾಸ…

Read More

ಬೆಂಗಳೂರು: ನೀವು ನೌಕರಿ Job ಹುಡುಕತಾ ಇದ್ದಿರಾ. SSLC / PUC ಯಾವುದೇ ಪದವಿ ಆಗಿದ್ರೆ ಕೂಡಲೆ ಇಲ್ಲಿ ಭೇಟಿ ಕೊಡಿ. ಇಲ್ಲಿ ವಾಕ್ ಇನ್ ಸಂದರ್ಶನವಿದ್ದು, ಪುರುಷರು ಮತ್ತು ಮಹಿಳೆಯರಿಗೆ ನೇಮಕಾತಿ ಆರಂಭವಾಗಿದೆ. ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಮ್ಯಾನೇಜರ್, ಸಹಾಯಕ ಮ್ಯಾನೇಜರ್, ಎಚ್.ಆರ್ ಮ್ಯಾನೇಜರ್, ಮೇಲ್ವಿಚಾರಕ, ಕ್ಯಾಷಿಯರ್, ಸೇಲ್ಸ್ ಎಕ್ಚಿಕ್ಯೂಟಿವ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಸೆಕ್ಯೂರಿಟಿ. ಸೇರಿದಂತೆ ಅನೇಕ ಹುದ್ದೇಗಳಿಗೆ ಇಲ್ಲಿ ಅವಕಾಶವಿದೆ. SSLC /PUC ಯಾವುದೇ ಪದವಿ ಮಾಡಿದ್ರು ಇಲ್ಲಿ ಕೆಲಸವಿದ್ದು. ಜೊತೆಗೆ ವಸತಿ + ಸ್ಥಿರ ಮತ್ತು ಆಕರ್ಷಕ ಸಂಬಳ + PF + ಪ್ರೋತ್ಸಾಹ ಧನ ಕೊಡಲಾಗುತ್ತದೆ. Job alert ದಿನಾಂಕ- 16-03-2024 ರಂದು ಮಧ್ಯಾಹ್ನ 12 ಗಂಟೆಯಿಂದ 2 ಗಂಟೆವರೆಗೆ ಸಂದರ್ಶನವಿದ್ದು, ನೌಕರಿ ಹುಡುಕುತ್ತಿರುವವರು ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನ ನಡೆಯುವ ಸ್ಥಳ: #41 ಡಿ.ವಿ.ಜಿ ರಸ್ತೆ ಬಸವನಗುಡಿ, ಬೆಂಗಳೂರು- 04 ಹೆಚ್ಚಿನಮಾಹಿತಿಗಾಗಿಇಲ್ಲಿರುವನಂಬರಿಗೆಸಂಪರ್ಕಿಸಬಹುದಾಗಿದೆ. 9740626853 ಜೊತೆಗೆನಿಮ್ಮರೆಸ್ಯೂಮ್ನ್ನುಮೇಲ್ಮಾಡಬಹುದು.. ಇಮೇಲ್– [email protected]

Read More

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ. ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ. 2ನೇ ಮನೆಯ ಕುಟುಂಬ ಸ್ಥಾನ 4ನೇ ಮನೆ ಸುಖದ ಸ್ಥಾನ, 9ನೇ ಮನೆ ಭಾಗ್ಯದ ಸ್ಥಾನ, 11ನೇಮನೆಲಾಭಸ್ಥಾನವಾಗಿರುತ್ತದೆ. ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ…

Read More

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಯಾವುದೇ ವ್ಯಕ್ತಿಯ ಹುಟ್ಟಿದ ದಿನಾಂಕ ಮತ್ತು ಸಮಯ ಆಧಾರದಿಂದ ಜಾತಕ ಬರೆಯಲಾಗುವುದು, ಅದರ ಅನುಗುಣವಾಗಿ ನಕ್ಷತ್ರ, ಚರಣ, ರಾಶಿ, ತಿಳಿಯುವುದು ಸಹಜ. ಜಾತಕದಲ್ಲಿ ಸರ್ವೇ ಸಾಮಾನ್ಯವಾಗಿ ಕಾಣುವ ದೋಷಗಳು ಈ ಕೆಳಗಿನಂತಿವೆ… (1) ಗ್ರಹಣ ದೋಷ: ಜನ್ಮ ಕುಂಡಲಿಯಲ್ಲಿ ರವಿ ಮತ್ತು ಚಂದ್ರ ಸಂಯೋಗರಾಹು-ಕೇತುವಿನೊಂದಿಗೆ ಆದಾಗ ಈ ದೋಷ ಸೃಷ್ಟಿಯಾಗುವುದು. ಈ ದೋಷದಿಂದ ಕೆಳಕಂಡ ಸಮಸ್ಯೆಗಳು ಕಾಡುವವು.…

Read More

ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು. ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ. ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ, 7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ. 7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ. 7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ…

Read More

ಸೂರ್ಯೋದಯ: 06:26, ಸೂರ್ಯಾಸ್ತ : 06:22 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪಾಲ್ಗುಣ ಮಾಸ, ಶುಕ್ಲ ಪಕ್ಷ, ಉತ್ತರಾಯಣಂ, ಶಿಶಿರ ಋತು, ತಿಥಿ: ಸಪ್ತಮಿ,ನಕ್ಷತ್ರ: ರೋಹಿಣಿ, ರಾಹು ಕಾಲ: 09:00bನಿಂದ 10:30 ತನಕ ಯಮಗಂಡ: 01:30 ನಿಂದ 03:00 ತನಕ ಗುಳಿಕ ಕಾಲ: 06:00 ನಿಂದ 07:30 ತನಕ ಅಮೃತಕಾಲ: ಮ.12:54 ನಿಂದ ಮ.2:29 ತನಕ ಅಭಿಜಿತ್ ಮುಹುರ್ತ: ಮ.12:00 ನಿಂದ ಮ.12:48 ತನಕ ಮೇಷ: ಹಳೆಯ ಮನಸ್ತಾಪ ನೆನಸಿಕೊಂಡು ಮತ್ತೆ ದಾಂಪತ್ಯದಲ್ಲಿ ವಾದ ವಿವಾದ ತೆಗೆಯಬೇಡಿ, ಉಪನ್ಯಾಸಕರಿಗೆ ಸಿಹಿಸುದ್ದಿ, ಆಸ್ತಿ ಮಾರಾಟದ ಅಡಚಣೆ ನಿವಾರಣೆ, ಪಾಲುದಾರಿಕೆ ಸಮಸ್ಯೆಗಳ ಪರಿಹಾರ, ಪತಿ-ಪತ್ನಿ ಭಿನ್ನಾಭಿಪ್ರಾಯದಿಂದ ಮುಕ್ತಿ, ಮುಕ್ತ ಮನಸ್ಸಿನಿಂದ ಸಂಸಾರ ಭೋಗ,ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ. ಹಣಕಾಸು ಪರಿಸ್ಥಿತಿ ಉತ್ತಮ. ಮಾನಸಿಕ ನೆಮ್ಮದಿಗಾಗಿ ದೂರ ಪ್ರಯಾಣ. ಬಹುದಿನಗಳ ಆಶೋತ್ತರವೊಂದು ನೆರವೇರಲಿದೆ. ಸಹೋದ್ಯೋಗಿಗಳಿಂದ ಸಹಕಾರ. ನೀವು ಈ ದಿನ ಸಾಕಷ್ಟು ಕೋಪ ಮಾಡಿಕೊಳ್ಳುತ್ತೀರಿ. ಹಲವು ವಿಷಯದಲ್ಲಿ ದುಡುಕಿ ನಿಮ್ಮ…

Read More

ಪೀಣ್ಯ ದಾಸರಹಳ್ಳಿ:’ಉತ್ತರ ಲೋಕಸಭಾ ಕ್ಷೇತ್ರಕ್ಕೆ ಸೇರಿದ ಯಶವಂತಪುರ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿ ಮಂತ್ರಿ ಕೂಡ ಆಗಿದ್ದೆ, ಹಾಗಾಗಿ ಈ ಭಾಗಗಳಲ್ಲಿ ಚಿರಪರಿಚಿತಳಾಗಿದ್ದೇನೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು. ಶೆಟ್ಟಿಹಳ್ಳಿಯಲ್ಲಿ ಶಾಸಕ ಎಸ್. ಮುನಿರಾಜು ಅವರನ್ನು ಭೇಟಿ ಮಾಡಿ ಬೆಂಬಲ ಕೋರಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಸ್ಪರ್ಧಿಸಲು ಒಂದು ಅವಕಾಶವನ್ನು ಬಿಜೆಪಿ ವರಿಷ್ಠರು ಕೊಟ್ಟಿದ್ದಾರೆ. ಹಿಂದಿನಿಂದಲೂ ನಿರಂತರವಾಗಿ ಶಾಸಕ ಮುನಿರಾಜಣ್ಣ ಕೂಡ ನನಗೆ ನಿರಂತರವಾಗಿ ಬೆಂಬಲ ಸೂಚಿಸಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿ ರಾಜ್ಯಾದ್ಯಂತ 28 ಕ್ಷೇತ್ರಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಳ್ಳಬೇಕು’ ಎಂದರು. ಕರ್ನಾಟಕದ ಕಾರ್ಯಕರ್ತರಲ್ಲಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂಬ ಉತ್ಸಾಹ ಎಲ್ಲೆಡೆ ಕಾಣುತ್ತಿದೆ. ಆ ವಿಶ್ವಾಸ ನಮಗೂ ಇದೆ. ಜೆಡಿಎಸ್ ಕೂಡ ನಮ್ಮ ಜೊತೆ ಬಂದಮೇಲೆ ದಕ್ಷಿಣ ಕರ್ನಾಟಕದಲ್ಲಿ ಗೆಲುವು ಕಾಣಲು ಸಾಧ್ಯವಾಗಿದೆ. ಅವರ ಮತ್ತು ನಮ್ಮ ಶಕ್ತಿ ಸೇರಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲುವ ಶಕ್ತಿ, ವಿಶ್ವಾಸ ಹೊಂದಿದ್ದೇವೆ’ ಎಂದು…

Read More

ಮೈಸೂರು:- ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಪಡೆದಿರುವ ಯದುವೀರ್ ಗೆ ವೋಟ್​ ಕೊಟ್ಟು ರಾಜಮನೆತನಕ್ಕೆ ಋಣ ಸಂದಾಯ ಮಾಡೋಣ ಎಂದು ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ. ಯದುವೀರ್ ನಮ್ಮ ಎಂಪಿ ಆಗುತ್ತಾರೆ ಎನ್ನುವುದೇ ನಮಗೆಲ್ಲರಿಗೂ ಹೆಮ್ಮೆ, ಯದುವೀರ್​ಗೆ ವೋಟ್​ ಹಾಕೋದು ಚಾಮುಂಡೇಶ್ವರಿಗೆ ಹೂವು ಹಾಕಿದಂತೆ. ಹಾಗಾಗಿ ನಮ್ಮ ವೋಟ್​ ಕೊಟ್ಟು ರಾಜಮನೆತನಕ್ಕೆ ಋಣ ಸಂದಾಯ ಮಾಡೋಣ ಎಂದಿದ್ದಾರೆ. ಈ ಹಿಂದೆ ಪತ್ರಕರ್ತನಾಗಿದ್ದ ಪ್ರತಾಪ್ ಸಿಂಹನನ್ನ ಒಂದು ರೂಪಾಯಿ ಪಡೆಯದೇ ಗೆಲ್ಲಿಸಿದ್ದೇವೆ. ಅವರು ಕೂಡ ಒಂದು ರೂಪಾಯಿ ಪಡೆಯದೇ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅದಕ್ಕಾಗಿ ಪ್ರತಾಪ್ ಸಿಂಹರನ್ನು ಅಭಿನಂದಿಸುತ್ತೇನೆ. ಅವರು 10 ವರ್ಷಗಳಲ್ಲಿ ಎಷ್ಟು ಮನೆಗೆ ಭೇಟಿ ನೀಡಿದ್ದಾನೆ. ಯದುವೀರ್‌ಗೆ ಅವಕಾಶ ಕೊಡಿ, ನಿಮ್ಮ ಮನೆ ಮನೆಗೆ ಬರುತ್ತಾರೆ. ಮಹಾರಾಜರು ಎಂಪಿಯಾದರೆ ನಿಮ್ಮ ಅಭಿವೃದ್ಧಿ ಬಾಗಿಲು ತೆರೆಯುತ್ತದೆ. ಬಡವರ ಕಷ್ಟಕ್ಕೆ ಆಗುತ್ತಾರೆ. ಯದುವೀರ್‌ಗೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರೇ ಗೌರವ ಕೊಡುತ್ತಾರೆ ಎಂದರು. ಮೈಸೂರು ಮಹರಾಜರ ಕೊಡುಗೆ ನಿಮಗೆ ತಿಳಿದಿದೆ.…

Read More

ಚಿಕ್ಕಬಳ್ಳಾಪುರ:- ಬಿಜೆಪಿ ಅಭ್ಯರ್ಥಿ ಒಂದು ಮತ ಜಾಸ್ತಿ ಪಡೆದರೂ ರಾಜೀನಾಮೆ ಕೊಡ್ತೀರಾ? ಎಂದು ಹೇಳುವ ಮೂಲಕ ಪ್ರದೀಪ್‌ ಈಶ್ವರ್‌ಗೆ ಸುಧಾಕರ್‌ ಮರು ಸವಾಲ್‌ ಹಾಕಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಒಂದು ಮತ ಹೆಚ್ಚಿಗೆ ತಗೊಳ್ಳಿ ನೋಡೋಣ ಎಂಬ ಪ್ರದೀಪ್‌ ಈಶ್ವರ್‌ ಅವರ ಸವಾಲಿಗೆ ಪ್ರತಿಕ್ರಿಯಿಸಿದ್ದಾರೆ. ಕ್ಷೇತ್ರ ಅಲ್ಲ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲೇ 5,000 ಲೀಡ್‌ ತಗೊಳ್ಳಿ ಅಂತಾ ಬಿಜೆಪಿ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ. ನಮ್ಮ ಕಾರ್ಯಕರ್ತರು ಅವರ ಸವಾಲನ್ನು ಸ್ವೀಕರಿಸ್ತಾರೆ. ಬಿಜೆಪಿ ಅಭ್ಯರ್ಥಿ ಯಾರೇ ಆಗಲಿ ಒಂದು ವೋಟು ಜಾಸ್ತಿ ಪಡೆದರೂ ನೀವು ರಾಜೀನಾಮೆ ಕೊಡ್ತೀರಾ? ಎಂದು ಮರು ಸವಾಲು ಹಾಕಿದ್ದಾರೆ

Read More

ಹಾವೇರಿ:- ಬಿಜೆಪಿ ಕಟ್ಟಿ ಬೆಳೆಸುವಲ್ಲಿ ಈಶ್ವರಪ್ಪ ಪಾತ್ರ ಬಹಳಷ್ಟಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಈಶ್ವರಪ್ಪ ಪಕ್ಷೇತರವಾಗಿ ನಿಲ್ಲುತ್ತಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಸಂಸದಿಯ ಮಂಡಳಿಯಲ್ಲಿ ಏನೇನು ನಡೆದಿದೆ ಅದೆಲ್ಲವೂ ಈಶ್ವರಪ್ಪನವರಿಗೆ ತಿಳಿದಿದೆ. ಮೊದಲು ನನ್ನ ಹೆಸರು ಇರಲಿಲ್ಲ. ಆದರೆ ನಾನು ಚುನಾವಣೆಗೆ ನಿಲ್ಲಬೇಕು ಎನ್ನುವುದು ವರಿಷ್ಠರ ತೀರ್ಮಾನ. ನಾನು ಮೋಸ ಮಾಡಿಲ್ಲ ಎಂದು ಹೇಳಿದರು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದು ಹೇಳಿದ್ದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಜೆಪಿ ನಡ್ಡಾ, ಅಮಿತ್‌ ಶಾ ತಿಳಿಸಿದ ಬಳಿಕ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರ ಮಾಡಬೇಕಾಯಿತು ಎಂದರು

Read More