Author: AIN Author

ಬೆಂಗಳೂರು: ಸಿಲಿಕಾನ್ ಸಿಟಿ ಕ್ಯಾನ್ಸರ್ ಹಬ್ ಆಗಿ ಬದಲಾಗುತ್ತಿದೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಗಣನೀಯ ಹೆಚ್ಚಳವಾಗಿದೆ.ಕಿದ್ವಾಯಿ ಆಸ್ಪತ್ರೆಯಲ್ಲಿ ದಿನನಿತ್ಯ ಐದಾರು ಮಕ್ಕಳು ದಾಖಲಾಗುತ್ತಿದ್ರು.ತಜ್ಞ ವೈದ್ಯರ ಕೊರತೆ ಕಾಡುತ್ತಿದೆ ಈ ಕುರಿತಾ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ ನೋಡಿ…! ಬೈಕ್ ಬೆಲೆ 60ಸಾವಿರ, ಫೈನ್ ಇರೋದು ಒಂದೂವರೆ ಲಕ್ಷ: ಪೊಲೀಸರ ಕೈಗೆ ಸಿಕ್ಕಿದ್ದೆ ರೋಚಕ! ಪೀಡಿಯಾಟ್ರಿಕ್ ಆಂಕೊಲಾಜಿ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ ಕ್ರಮೇಣವಾಗಿ ಹೆಚ್ಚಳವಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲೂ ಕ್ಯಾನ್ಸ್ರ್ ಮಹಾಮಾರಿ ಮಕ್ಕಳನ್ನು ಬಿಟ್ಟು ಬಿಡದೇ ಕಾಡುತ್ತಿದೆ.ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಕ್ಕಳ ಆಂಕೊಲಾಜಿ ತಜ್ಞರ ಕೊರತೆಯಿದೆ ಎಂಬುವುದು ಖೇದರದ ಸಂಗತಿಯಾಗಿದ್ದು. ಕ್ಯಾನ್ಸರ್ ಹತೋಟಿಗೆ ಪಡೆಯುವುದು ಹೇಗೆ ಎಂಬ ಆತಂಕ ಮನೆ ಮಾಡಲು ಆರಂಭಿಸಿದೆ.ಇನ್ನೂ ಕಳೆದ ಕೆಲವು ವರ್ಷಗಳಿಂದ ರಾಜ್ಯದ ಹೆಚ್ಚಿನ ಮಕ್ಕಳು ಕ್ಯಾನ್ಸರ್ ರೋಗ ಕಾಡುತ್ತಿದ್ದು. 2022-23ರಲ್ಲಿ ರಾಜ್ಯದಲ್ಲಿ 87,000 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹೆಚ್ಚಾಗಿ 0-14 ವರ್ಷದೊಳಗಿನ ಮಕ್ಕಳಿಗೆ ಕಾನ್ಸರ್ ಭಾದಿಸುತ್ತಿದ್ದು ವೈದ್ಯಲೋಕವನ್ನು ಬೆಚ್ಚಿ ಬೀಳಿಸಿದೆ. ರಾಮ ಕಾಲ್ಪನಿಕ ಎಂದು ಕರೆದವರು…

Read More

ಬೆಂಗಳೂರು: ಸಂವಿಧಾನವೇ (Constitution) ನಮ್ಮ ಧರ್ಮ ಗ್ರಂಥ, ಬಿಜೆಪಿಯವರು (BJP) ಹಾಗೂ ಹಿಂದುತ್ವವಾದಿಗಳು ಹೇಳುವ ಗ್ರಂಥ ನಮ್ಮದಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ ಬೈಕ್ ಬೆಲೆ 60ಸಾವಿರ, ಫೈನ್ ಇರೋದು ಒಂದೂವರೆ ಲಕ್ಷ: ಪೊಲೀಸರ ಕೈಗೆ ಸಿಕ್ಕಿದ್ದೆ ರೋಚಕ! ಭಾರತ ಸಂವಿಧಾನ ಹಾಗೂ ಐಕ್ಯತಾ ಸಮಾವೇಶಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಅವರು, ಸಂವಿಧಾನದಲ್ಲಿ ಕೆಲವರಿಗೆ ನಂಬಿಕೆ, ಗೌರವ ಇಲ್ಲ. ಅವರಿಗೆ ಸಂವಿಧಾನದ ಬಗ್ಗೆ ಗೊತ್ತಿಲ್ಲ ಅಂತೇನಿಲ್ಲ, ಗೊತ್ತಿದ್ದೂ ದಾರಿ ತಪ್ಪಿಸುತ್ತಿದ್ದಾರೆ. ಯಾರು ದಾರಿ ತಪ್ಪಿಸುತ್ತಿದ್ದಾರೆ ಎಂದು ನನ್ನ ಬಾಯಿಯಿಂದ ಹೇಳಿಸಬೇಡಿ ಎಂದಿದ್ದಾರೆ. ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ! ನಮಗೆ ಸ್ಪಷ್ಟತೆ ಇದ್ದರೆ ದಾರಿ ತಪ್ಪಲು ಸಾಧ್ಯವಿಲ್ಲ. ನಮ್ಮ ಸ್ಥಿತಿಗೆ ಹಣೆಬರಹದ ಸಂಬಂಧ ಕಲ್ಪಿಸ್ತೀವಿ. ಹಣೆಬರಹ ಹಾಗೂ ಹಿಂದಿನ ಜನ್ಮ ಅನ್ನೋದೇನೂ ಇಲ್ಲ. ಈ ಜನ್ಮವೊಂದೇ ಗಟ್ಟಿ, ಪುನರ್ಜನ್ಮ ಇಲ್ಲ. ಮತ್ತೆ ಹುಟ್ಟಿ ಬರ್ತೀವಿ ಅನ್ನೋದು ಸುಳ್ಳು ಎಂದಿದ್ದಾರೆ.

Read More

ಚಿಕ್ಕಮಗಳೂರು: 21 ವರ್ಷದಿಂದ ಭೂಗತನಾಗಿ ನಕ್ಸಲ್ (Naxalite) ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ ಮೋಸ್ಟ್ ವಾಂಟೆಂಡ್ ನಕ್ಸಲ್ ಅಂಗಡಿ ಸುರೇಶ್ ಕಾಡಾನೆಯಿಂದ ಪೊಲೀಸರಿಗೆ (Police) ಸಿಕ್ಕಿಬಿದ್ದಿದ್ದಾನೆ‌ ಬೈಕ್ ಬೆಲೆ 60ಸಾವಿರ, ಫೈನ್ ಇರೋದು ಒಂದೂವರೆ ಲಕ್ಷ: ಪೊಲೀಸರ ಕೈಗೆ ಸಿಕ್ಕಿದ್ದೆ ರೋಚಕ! ಸುರೇಶ್ ಮೂಲತಃ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ (Mudigere)  ತಾಲೂಕಿನ ಅಂಗಡಿ ಗ್ರಾಮದವನು. 2003ರಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ ಸುರೇಶ್ ಕಳೆದ 21 ವರ್ಷಗಳಿಂದ ನಾಪತ್ತೆಯಾಗಿದ್ದ. ಕರ್ನಾಟಕ, ಕೇರಳ ಮತ್ತು ತಮಿಳುನಾಡು ಪೊಲೀಸರು ಈ ಮೋಸ್ಟ್ ವಾಂಟೆಡ್ ನಕ್ಸಲ್‌ಗಾಗಿ ಹುಡುಕಾಡುತ್ತಿದ್ದರು. ಆದರೆ ಕಳೆದ 21 ವರ್ಷಗಳಿಂದ ಪೊಲೀಸರ ಕೈಗೆ ಸಿಗದೇ ನಾಪತ್ತೆಯಾಗಿದ್ದು, ಇದೀಗ ಕಾಡಾನೆಯಿಂದ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ನಕ್ಸಲ್ ಸುರೇಶ್‌ನ ಮೂಲ ಹೆಸರು ಪ್ರದೀಪ್. ನಕ್ಸಲ್ ಚಟುವಟಿಕೆಯಲ್ಲಿ ಪಾಲ್ಗೊಂಡ ಬಳಿಕ ಸುರೇಶ್ ಎಂದು ಬದಲಿಸಿಕೊಂಡಿದ್ದನು. ಸುರೇಶ್ ಅಲಿಯಾಸ್ ಪ್ರದೀಪ್ ಕರ್ನಾಟಕ ಕೇಡರ್ ನಕ್ಸಲ್ ಆಗಿ ಗುರುತಿಸಿಕೊಂಡಿದ್ದನು. ಇವರೆಗೂ ಕರ್ನಾಟಕದಲ್ಲಿ ಒಟ್ಟು 26ಕ್ಕೂ ಹೆಚ್ಚು ಪ್ರಕರಣಗಳು ಸುರೇಶ್ ಮೇಲೆ ದಾಖಲಾಗಿವೆ

Read More

ಬೆಂಗಳೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ದೊಡ್ಡದೊಂದು ಸಂಚಲನ ಸೃಷ್ಟಿ ಮಾಡಲು ಕಾಂಗ್ರೆಸ್‌ ಕಾರ್ಯತಂತ್ರ ಸಿದ್ಧವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯ ಕ್ಷೇತ್ರವಾಗಿರುವ ಮೈಸೂರು ಕ್ಷೇತ್ರವನ್ನು ಗೆಲ್ಲಲು ಒಂದು ರಣತಂತ್ರವನ್ನು ಚರ್ಚಿಸಲಾಗುತ್ತಿದೆ. ಬೈಕ್ ಬೆಲೆ 60ಸಾವಿರ, ಫೈನ್ ಇರೋದು ಒಂದೂವರೆ ಲಕ್ಷ: ಪೊಲೀಸರ ಕೈಗೆ ಸಿಕ್ಕಿದ್ದೆ ರೋಚಕ! ಖ್ಯಾತ ಚಿತ್ರ ನಟ ʻಬಡವರ ಮಕ್ಕಳು ಬೆಳೀಬೇಕುʼ ಖ್ಯಾತಿಯ ನಟ ರಾಕ್ಷಸ ಡಾಲಿ ಧನಂಜಯ ಅವರನ್ನು ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಪ್ಲ್ಯಾನ್‌ ನಡೆದಿದೆ ಎಂದು ತಿಳಿದುಬಂದಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ  ಹಾಲಿ ಬಿಜೆಪಿ ಸಂಸದರಾಗಿರುವವರು ಪ್ರತಾಪ್‌ ಸಿಂಹ ಅವರು ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೇರವಾದ ಪೈಪೋಟಿ ನೀಡುತ್ತಿದ್ದಾರೆ. ಒಂದು ಹಂತದಲ್ಲಿ ಪ್ರತಾಪ್‌ ಸಿಂಹ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಅವರೇ ಕಣಕ್ಕಿಳಿಯುತ್ತಾರೆ ಎಂಬ ಚರ್ಚೆ ನಡೆದಿತ್ತು. ಆದರೆ, ಈಗ ಚರ್ಚೆಯ ದಿಕ್ಕು ಸ್ವಲ್ಪ ಬದಲಾಗಿ ಡಾಲಿ ಧನಂಜಯ ಅವರ ಹೆಸರು ಕೇಳಿಬರುತ್ತಿದೆ.

Read More

ತಮಿಳುನಾಡಿನ ವಿರುದುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮುತೇವನಪಟ್ಟಿಯಲ್ಲಿರುವ ಪಟಾಕಿ ಘಟಕದ ವಿನ್ನರ್‌ನಲ್ಲಿ  ಹಠಾತ್ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ ಬೈಕ್ ಬೆಲೆ 60ಸಾವಿರ, ಫೈನ್ ಇರೋದು ಒಂದೂವರೆ ಲಕ್ಷ: ಪೊಲೀಸರ ಕೈಗೆ ಸಿಕ್ಕಿದ್ದೆ ರೋಚಕ! ವಿಜಯ್ ಒಡೆತನದ ಖಾಸಗಿ ಪಟಾಕಿ ಕಾರ್ಖಾನೆ ಎಂದು ಹೇಳಲಾಗಿದೆ. ಇದರ ಒಳಗೆ ಸಿಕ್ಕಿಕೊಂಡಿರುವ ಕಾರ್ಮಿಕರನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸ್ಫೋಟದ ಬಳಿಕ ಹೊತ್ತಿ ಉರಿಯುತ್ತಿರುವ ಪಟಾಕಿ ತಯಾರಿಕಾ ಕಾರ್ಖಾನೆ ಬೆಂಕಿ ನಂದಿಸಲು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದಾರೆ. ಸ್ಫೋಟದ ನಂತರ ಸುಮಾರು 3 ಕಟ್ಟಡಗಳು ನೆಲಸಮವಾಗಿವೆ

Read More

ಬೆಂಗಳೂರು : ಎಸ್. ಮುನಿಸ್ವಾಮಿ ಸಂಸತ್ ಸದಸ್ಯರಾಗಲು (ಸಂಸದ) ನಾಲಾಯಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಬಿಜೆಪಿ ಸಂಸದ ಎಸ್. ಮುನಿಸ್ವಾಮಿ ಸಂಸತ್ತಿನಲ್ಲಿ ಎಂದಾದರೂ ಕರ್ನಾಟಕದ ಪರ ಬಾಯಿ ಬಿಟ್ಟಿದ್ದಾರಾ? ಎಂದು ವಾಗ್ದಾಳಿ ನಡೆಸಿದರು. ಬೈಕ್ ಬೆಲೆ 60ಸಾವಿರ, ಫೈನ್ ಇರೋದು ಒಂದೂವರೆ ಲಕ್ಷ: ಪೊಲೀಸರ ಕೈಗೆ ಸಿಕ್ಕಿದ್ದೆ ರೋಚಕ! ಕೇಂದ್ರ ಸರ್ಕಾರವು ನ್ಯಾಯಯುತವಾಗಿ ಕೊಡಬೇಕಿದ್ದ ಪಾಲನ್ನೂ ಇವರಿಗೆ ಕೇಳಲು ಆಗಲಿಲ್ಲ. 15ನೇ ಹಣಕಾಸು ಆಯೋಗವು 5,495 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಬೇಕು ಎಂದು ಶಿಫಾರಸು ಮಾಡಿದೆ. ಇದನ್ನು ಕೇಳಿ ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದೆ. ಆದರೆ, ಇದನ್ನು ಪಡೆಯುವ ಗೋಜಿಗೆ ಹೋಗಲೇ ಇಲ್ಲ ಇವರು ಎಂದು ಕಿಡಿಕಾರಿದರು. ನಾವು ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ನವ ನಿರ್ಮಾಣದ ಗ್ಯಾರಂಟಿ ಬಜೆಟನ್ನು ರಾಜ್ಯದ ಸಮಸ್ತ ಜನರಿಗೆ ಅರ್ಪಿಸುತ್ತಿದ್ದೇವೆ. ಅವಕಾಶ ವಂಚಿತರಿಗೆ ಘನತೆಯ ಬದುಕು ಕಲ್ಪಿಸುವುದು ನಮ್ಮ ಸರ್ಕಾರದ ಆದ್ಯತೆ ಎಂದು ಸಿಎಂ…

Read More

ಬೆಂಗಳೂರು: ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ನಂಬರ್ ಒನ್ ಸ್ಥಾನ ಪಡೆದಿದ್ದು ರಾಜ್ಯದಲ್ಲಿ ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು ಬರದ ನಡುವೆಯೂ ರಾಜ್ಯದಲ್ಲಿ ಹರಿಯಿತು ಹಾಲಿನ ಹೊಳೆ..! ಬೈಕ್ ಬೆಲೆ 60ಸಾವಿರ, ಫೈನ್ ಇರೋದು ಒಂದೂವರೆ ಲಕ್ಷ: ಪೊಲೀಸರ ಕೈಗೆ ಸಿಕ್ಕಿದ್ದೆ ರೋಚಕ! ರಾಜ್ಯದಲ್ಲಿ ಬರಗಾಲ ತಾಂಡವಾಡುತ್ತಿದ್ದು ರೈತರ ಬೆಳೆಗಳೆಲ್ಲ ನಾಶವಾಗಿದೆ. ಇಂತಹ ಬರದ ನಡುವೆಯು ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕುಗ್ಗದೇ ಹಾಲಿನ ಹೊಳೆಯೇ ಹರಿದಿದೆ. ಕಳೆದ 5 ವರ್ಷಗಳಿಗೆ ಹೋಲಿಸಿದರೇ ಈ ವರ್ಷ ಅತಿ ಹೆಚ್ಚು ಹಾಲು ಉತ್ಪಾದನೆ ಆಗಿದೆ. ಕಳೆದ ತಿಂಗಳು ಅಂದರೆ ಜನವರಿಯಲ್ಲಿ ರಾಜ್ಯದಲ್ಲಿ ನಿತ್ಯ 82.09 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಿರುವುದು ದಾಖಲೆಯಾಗಿದೆ. ಕಳೆದ ಐದು ವರ್ಷದಲ್ಲಿ ಈ ವರ್ಷವೇ ಅತಿ ಹೆಚ್ಚು ಹಾಲು ಉತ್ಪಾದನೆ ಕಳೆದ ತಿಂಗಳು ರಾಜ್ಯದಲ್ಲಿ ನಿತ್ಯ 82.09 ಲಕ್ಷ ಲೀಟರ್ ಹಾಲು ಉತ್ಪಾದನೆ ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ!…

Read More

ಬೆಂಗಳೂರು: ಬಾಲ್ಯ ವಿವಾಹ ಪ್ರಕರಣ ಸರ್ಜಾಪುರದಲ್ಲಿ ಬೆಳಕಿಗೆ ಬಂದಿದೆ. 24 ವರ್ಷದ ಯುವಕನೊಂದಿಗೆ 14 ವರ್ಷದ ಬಾಲಕಿಯನ್ನು ಆಕೆಯ ಪೋಷಕರಿಗೆ ಹೇಳದೆ ದೊಡ್ಡಪ್ಪ ಮದುವೆ ಮಾಡಿಸಿದ್ದಾನೆ. ಎಂಟನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯನ್ನು ದೊಡ್ಡಪ್ಪ ದೊಡ್ಡಮ್ಮ ಪುಸಲಾಯಿಸಿಕೊಂಡು 24 ವರ್ಷದ ಯುವಕನೊಂದಿಗೆ ಮದುವೆ ಮಾಡಿಸಿದ್ದಾರೆ. ಪ್ರಕರಣ ಸಂಬಂಧ ಬಾಲಕಿಯ ತಾಯಿ ಬಾಲಕಿಯ ದೊಡ್ಡಪ್ಪ, ದೊಡ್ಡಮ್ಮ ಹಾಗೂ ಇತರರ ವಿರುದ್ಧ ಸರ್ಜಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ! ನನ್ನ ಮಗಳನ್ನು ಪುಸಲಾಯಿಸಿ ಫೆಬ್ರವರಿ 15 ರಂದು ಮದುವೆ ಮಾಡಿಸಲಾಗಿದೆ. ಮಗಳು ಇನ್ನೂ ಅಪ್ರಾಪ್ತಳಾಗಿದ್ದಾಳೆ. ಕೈವಾರದಲಿನ ಯಲಮ್ಮ ದೇವಾಲಯದಲ್ಲಿ ತಂದೆ ತಾಯಿಗೆ ಗೊತ್ತಿಲ್ಲದೆ ಹಲಸಿನಕಾಯಿಪುರ ಗ್ರಾಮದ ವಿನೋದ್ ಕುಮಾರ್ ಜೊತೆ ಮದುವೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಮದುವೆಗೆ ವಿನೋದ್ ಕುಮಾರ್ ತಂದೆ ಮುನಿಯಪ್ಪ, ತಾಯಿ ರತ್ನಮ್ಮ, ವಿನೋದ್ ಕುಮಾರ್, ಅಣ್ಣ ವಿಜಯ್ ಕುಮಾರ್ ಮತ್ತು ವೆಂಕಟಮ್ಮರವರು ಸೇರಿಕೊಂಡು…

Read More

ಕಲಬುರಗಿ:  ಶಾಟ್೯ ಸರ್ಕ್ಯೂಟ್ ನಿಂದಾಗಿ ಕಬ್ಬಿನ ಗದ್ದೆ ಹೊತ್ತಿ ಉರಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಚಿಂಚೋಳಿ ತಾಲೂಕಿನ ಜೀಲವರ್ಷ ಗ್ರಾಮದಲ್ಲಿ ನಡೆದಿದೆ. ಬೈಕ್ ಬೆಲೆ 60ಸಾವಿರ, ಫೈನ್ ಇರೋದು ಒಂದೂವರೆ ಲಕ್ಷ: ಪೊಲೀಸರ ಕೈಗೆ ಸಿಕ್ಕಿದ್ದೆ ರೋಚಕ! ರೈತ ಪ್ರಕಾಶ್ ಎಂಬುವವರ ಕಬ್ಬು ಸುಟ್ಟು ಕರಕಲಾಗಿದೆ. ಶಾಟ್೯ ಸರ್ಕೂಟ್ ನಿಂದಾಗಿ ಸುಮಾರು 2 ಎಕರೆ ಕಬ್ಬು ಸಂಪೂರ್ಣ ಭಸ್ಮವಾಗಿದೆ. ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ! ಕೂಡಲೇ ಪರಿಹಾರ ಒದಗಿಸಬೇಕೆಂದು ರೈತ ಕುಟುಂಬದ ಅಳಲು ತೋಡಿಕೊಂಡಿದ್ದಾನೆ..

Read More

ಬಾಗಲಕೋಟೆ: ರಂಭಾಪುರಿ ಶ್ರೀಗಳ (Rambhapuri Shree) ಕಾರಿಗೆ ಮಹಿಳೆಯೊಬ್ಬರು ಚಪ್ಪಲಿ ಎಸೆದ ಘಟನೆ ಬಾಗಲಕೋಟೆ (Bagalkot) ಜಿಲ್ಲೆಯ ಕಲಾದಗಿಯಲ್ಲಿ (Kaladgi) ನಡೆದಿದೆ. ಬೈಕ್ ಬೆಲೆ 60ಸಾವಿರ, ಫೈನ್ ಇರೋದು ಒಂದೂವರೆ ಲಕ್ಷ: ಪೊಲೀಸರ ಕೈಗೆ ಸಿಕ್ಕಿದ್ದೆ ರೋಚಕ! ಬಾಗಲಕೋಟೆಯಿಂದ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ರಂಭಾಪುರಿ ಶ್ರೀ ವಿರುದ್ಧ ಜನರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಂಭಾಪುರಿ ಶ್ರೀಗಳು ತೆರಳುವ ವಾಹನವನ್ನು ಅಡ್ಡಗಟ್ಟಲು ಪ್ರಯತ್ನ ನಡೆದಿದೆ. ಚಪ್ಪಲಿ ಎಸೆತದ ಬಳಿಕ ತಳ್ಳಾಟ, ನೂಕಾಟ ನಡೆದ ಪರಿಣಾಮ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ.

Read More