Author: AIN Author

ಆಂಧ್ರ: ಆಂದ್ರಪ್ರದೇಶ ಫೈಬರ್ ನೆಟ್ ಹಗರಣಕ್ಕೆ ಸಂಬಂಧಿಸಿದಂತೆ ಎಪಿ ಸಿಐಡಿ ಪೊಲೀಸರು ಸಿಬಿಎಸ್‌ಇ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಎ 1 ಆಗಿ ಚಂದ್ರಬಾಬು ನಾಯ್ಡು, ಎ 2 ಆಗಿ ವೇಮುರಿ ಹರಿಕೃಷ್ಣ, ಎ 3 ಆಗಿ ಕೋಗಂಟಿ ಸಾಂಬಶಿವ ರಾವ್ ಅವರನ್ನು ಸೇರಿಸಲಾಯಿತು. ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ! ಆಂಧ್ರದಲ್ಲಿ ವಿಧಾನಸಭಾ ಚುನಾವಣೆಗೆ ಸಮಯ ಹತ್ತಿರವಾಗುತ್ತಿದ್ದು ಈ ಹಿಂದೆ ಅಧಿಕಾರ ಕಳೆದುಕೊಂಡಿದ್ದ ಟಿಡಿಪಿ ನಾಯಕ ಚಂದ್ರಬಾಬು ಸುತ್ತ ನ್ಯಾಯಾಲಯದಲ್ಲಿ ಹಲವು ಪ್ರಕರಣಗಳು ಸುತ್ತುತ್ತಿದ್ದು, ಕೋರ್ಟ್​​ ಅಲೆದಾಟಕ್ಕೆ ಗುರಿಯಾಗಿದ್ದಾರೆ. ಬಾಬು ಆಡಳಿತಾವಧಿಯಲ್ಲಿನ ಹಲವು ಯೋಜನೆಗಳ ತನಿಖೆಯನ್ನು ಎಸಿ ಸಿಐಡಿ ತೀವ್ರಗೊಳಿಸಿದೆ. ಆಂಧ್ರ: ಆಂದ್ರಪ್ರದೇಶ ಫೈಬರ್ ನೆಟ್ ಹಗರಣಕ್ಕೆ ಸಂಬಂಧಿಸಿದಂತೆ ಎಪಿ ಸಿಐಡಿ ಪೊಲೀಸರು ಸಿಬಿಎಸ್‌ಇ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಎ 1 ಆಗಿ ಚಂದ್ರಬಾಬು ನಾಯ್ಡು, ಎ 2 ಆಗಿ ವೇಮುರಿ ಹರಿಕೃಷ್ಣ, ಎ 3 ಆಗಿ ಕೋಗಂಟಿ…

Read More

ಬೆಂಗಳೂರು: ಬೆಂಗಳೂರು ದಕ್ಷಿಣ ವಿಭಾಗದ ಸಂಚಾರ ಪೊಲೀಸರು (Police)  ವಿಶೇಷ ಕಾರ್ಯಚರಣೆ ನಡೆಸಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ದ ವಾಹನಗಳನ್ನು ಮತ್ತು 50 ಸಾವಿರಕ್ಕೂ ಹೆಚ್ಚು ದಂಡವಿರುವ ವಾಹನಗಳನ್ನು (Vechicles) ವಶಕ್ಕೆ ಪಡೆದಿದ್ದಾರೆ. ನಗರದಲ್ಲಿ ದಕ್ಷಿಣ ವಿಭಾಗ ಸಂಚಾರಿ ಪೊಲೀಸರು ಕಳೆದ ವಾರದಿಂದ ವಿಶೇಷ ಡ್ರೈವ್‌ ನಡೆಸಿ 50 ಸಾವಿರ ಮೇಲ್ಪಟ್ಟ ದಂಡವಿರುವ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ವಶ ಪಡಿಸಿಕೊಂಡಿರುವ 85 ಬೈಕ್‌ಗಳು ಮತ್ತು ಒಂದು ಕಾರಿನ ಮೇಲೆ ಇರುವ ಒಟ್ಟು ದಂಡ ಬರೋಬ್ಬರಿ 1,07,45,000 ರೂ. 85 ವಾಹನಗಳ ಮೇಲೆ ಬರೋಬ್ಬರಿ 10,210 ನಿಯಮ ಉಲ್ಲಂಘನೆ ಕೇಸ್ ದಾಖಲಾಗಿದೆ. ಸದ್ಯ ವಾಹನಗಳನ್ನು ವಶಕ್ಕೆ ಪಡೆದು ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ! ಈ ವೇಳೆ ಸಿಟಿ 100 ಬೈಕ್‌ನ ಯುವಕನೊಬ್ಬ 1.40 ಲಕ್ಷ ದಂಡವಿದ್ದರೂ ಹಾಗೇ ಬೈಕ್ ಓಡಿಸುತ್ತಿದ್ದ. ಪ್ರತೀ ದಿನ…

Read More

ತುಮಕೂರು: ಆಸ್ತಿಗಾಗಿ ಹೆತ್ತ ತಾಯಿಯನ್ನೇ ಮಗ ಗೃಹಬಂಧನದಲ್ಲಿಟ್ಟಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ 11 ತಿಂಗಳಿನಿಂದ ಮಗ ಸೊಸೆ ಸೇರಿ ಹೆತ್ತ ತಾಯಿಯೇ ಬಂದನದಲ್ಲಿಟ್ಟಿದ್ದ ತುಮಕೂರಿನ ಶಿರಾಗೇಟ್‌ ಬಳಿಯ ಸಾಡೇಪುರದಲ್ಲಿ ಘಟನೆ ನಡೆದಿದೆ. ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ! ಪಂಕಜಾಕ್ಷಿ (80) ಸಂತೃಸ್ಥೆ ತಾಯಿ. ನಿವೃತ್ತ ಸಿಡಿಪಿಓ ಆಗಿರುವ ಪಂಕಜಾಕ್ಷೀಗೆ 12 ಮನೆಗಳು ಸೇರಿದಂತೆ ಒಟ್ಟು ಆಸ್ತಿಗೆ ಇವಳೇ ಯಾಜಮಾನಿಯಾಗಿದ್ದಳು.ಈಕೆಗೆ ನಾಲ್ವರು ಮಕ್ಕಳು. ಎಲ್ಲಾ ಆಸ್ತಿಯನ್ನು ತನ್ನ ಮಗಳಿಗೆ ಬರೆಯುತ್ತಲೇ ಎಂದು ತಿಳಿದ ಮಗ ಜೇಮ್ ಸುರೇಶ್ ಹಾಗೂ ಸೊಸೆ ಆಶಾ ಹೆತ್ತ ತಾಯಿಯನ್ನು ಕೆಳದ 11 ತಿಂಗಳಿದ ಮನೆಯಲ್ಲೆ ಬೀಗ ಜಡಿದು ದಿಗ್ಬಂದನ ಮಾಡಿದ್ದರು. ವೃದ್ದೆಗೆ 50 ಸಾವಿರ ಪೇನ್ಸನ್ ಕೂಡ ಬರುತ್ತಿದ್ದು ಈ ಹಣ ಕೂಡ ತಗೆದುಕೊಳ್ಳುತ್ತಿದ್ದರು.ಈಗಾಗಲೇ ವೃದ್ದೆಯ ಬಳಿ ಇದ್ದ ಒಡವೆಗಳನ್ನು ಪಡೆದುಕೊಂಡು ಕಿರುಕುಳ ನೀಡುತ್ತಿದ್ದರು. ಈ ವಿಷಯವನ್ನು ತಿಳಿದ ಸ್ಥಳೀಯರು ಸಾಂತ್ವನ…

Read More

ಬೆಂಗಳೂರು: ಹೆಚ್‌ಎಸ್‌ಆರ್‌ಪಿ (HSRP) ನಂಬರ್ ಪ್ಲೇಟ್ ನೋಂದಣಿ ಹೆಸರಲ್ಲಿ ಸೈಬರ್  (Cyber) ಖದೀಮರು  ದೋಖಾ ನಡೆಸುತ್ತಿದ್ದು, ಅರ್ಜಿ ಸಲ್ಲಿಸುವ ಮೊದಲು ಜನರು ಎಚ್ಚರವಹಿಸಬೇಕು ಎಂದು ಪೊಲೀಸರು (Police)  ತಿಳಿಸಿದ್ದಾರೆ. ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ! ಸರ್ಕಾರ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಕಡ್ಡಾಯವಾಗಿ ಹಾಕುವಂತೆ ಸೂಚನೆ ನೀಡಿದ ಬೆನ್ನಲ್ಲೇ ಹೆಚ್‌ಎಸ್‌ಆರ್‌ಪಿ ಹೆಸರಿನಲ್ಲಿ ಅನ್‌ಲೈನ್‌ನಲ್ಲಿ ನಕಲಿ ಕ್ಯೂ ಆರ್ ಕೋಡ್‌ಗಳು ಮತ್ತು ಲಿಂಕ್‌ಗಳು ಹರಿದಾಡುತ್ತಿವೆ. ಮೊದಲು ನಕಲಿ ಲಿಂಕ್‌ಗಳನ್ನು ಹರಿಬಿಟ್ಟು ಖದೀಮರು ನೋಂದಣಿ ಮಾಡಿಸುತ್ತಾರೆ. ಆ ಲಿಂಕ್‌ಗಳಲ್ಲಿ ನೋಂದಣಿ ಮಾಡಿದ ಬಳಿಕ ಒಂದು ಕ್ಯೂ ಆರ್ ಕೋಡ್ ಸಿಗುತ್ತೆ. ಒಂದು ವೇಳೆ ಬಂದಿರುವ ಕ್ಯೂ ಆರ್ ಕೋಡ್‌ನನ್ನು ಟಚ್ ಮಾಡಿದರೆ ಅಪರಿಚಿತರ ಖಾತೆಗೆ ನಿಮ್ಮ ಖಾತೆ ಲಿಂಕ್ ಆಗುತ್ತದೆ. ಸ್ವಲ್ಪ ಎಮಾರಿದ್ರು ನಿಮ್ಮ ಖಾತೆಯಲ್ಲಿರುವ ಹಣ ಖದೀಮರ ಪಾಲಾಗುತ್ತದೆ. ಈ ಬಗ್ಗೆ ವ್ಯಕ್ತಿ ಒಬ್ಬರು ಎಕ್ಸ್ ಮೂಲಕ ಕ್ಯೂ ಆರ್ ಕೋಡ್ ಸಮೇತ…

Read More

ರಾಜ್‌ಕೋಟ್‌: ಸ್ಪಿನ್ನರ್‌ ಆರ್‌ ಅಶ್ವಿನ್‌ ( R Ashwin) ಈಗ ನಡೆಯುತ್ತಿರುವ ಮೂರನೇ ಟೆಸ್ಟ್‌ ಪಂದ್ಯದಿಂದ (Test Match) ದಿಢೀರ್‌ ಮನೆಗೆ ತೆರಳಿದ್ದಾರೆ. ಇದರಿಂದಾಗಿ ಇಂಗ್ಲೆಂಡ್‌ (England) ವಿರುದ್ಧದ ಪಂದ್ಯದಲ್ಲಿ 10 ಆಟಗಾರರೊಂದಿಗೆ ಭಾರತ (Team India) ಪಂದ್ಯ ಆಡುತ್ತಿದೆ. ಭಾರತದಲ್ಲೇ ಈ ಬಾರೀ IPL : ಊಹಾಪೋಹಗಳಿಗೆ ತೆರೆ ಎಳೆದ ಮುಖ್ಯಸ್ಥ ಅರುಣ್‌ ಧುಮಾಲ್ ಅಶ್ವಿನ್‌ ಬದಲು ಫೀಲ್ಡಿಂಗ್‌ನಲ್ಲಿ ಬದಲಿ ಆಟಗಾರನನ್ನು ಮಾತ್ರವೇ ಭಾರತ ಆಡಿಸಲು ಅವಕಾಶವಿದೆ. ಇಂಗ್ಲೆಂಡ್‌ ವಿರುದ್ಧ ನಡೆಯತ್ತಿರುವ ಮೂರನೇ ಟೆಸ್ಟ್‌ ಪಂದ್ಯದ ಮುಂದಿನ ಭಾಗದಲ್ಲಿ ಅಶ್ವಿನ್‌ ಅವರ ಸೇವೆ ತಂಡಕ್ಕೆ ಸಿಗುವುದಿಲ್ಲ. ಕುಟುಂಬದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಎದುರಾದ ಕಾರಣಕ್ಕೆ ಅವರು ತಂಡವನ್ನು ತೊರೆದಿದ್ದಾರೆ ಬಿಸಿಸಿಐ (BCCI) ಹೇಳಿಕೆ ನೀಡಿದೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ (Rajeev Shukla) ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಕಾರಣ ತಿಳಿಸಿದ್ದಾರೆ. ಅಶ್ವಿನ್‌ ಅವರ ತಾಯಿ (Mother) ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಅವರು ರಾಜ್‌ಕೋಟ್‌ ತೊರೆದು ಶೀಘ್ರವೇ ತಾಯಿಯನ್ನು ನೋಡಲು…

Read More

ರಾಮನಗರ: ನೇಣು‌ ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ. ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ! ಮಂಜುಳಾ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೇದೆ. ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ (Mico Layout Police Station) ಮಂಜುಳಾ ಕರ್ತವ್ಯ ನಿರ್ವಹಿಸುತ್ತಿದ್ದರು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹಾರೋಹಳ್ಳಿ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು:  ಬಿಗ್ ಬಾಸ್ ಸ್ಪರ್ಧಿಗೆ ದೌರ್ಜನ್ಯ ಆರೋಪ ವಾಟರ್ ಟ್ಯಾಂಕ್ ಲಾರಿ ಚಾಲಕನಿಗೆ ಅತಿವೇಗವಾಗಿ ಬರ್ತಿದ್ದನ್ನ ಪ್ರಶ್ನಿಸಿದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಆರೋಪ ಬಿಗ್ ಬಾಸ್ ಸ್ಪರ್ಧಿ ಆ್ಯಡಂ ಪಾಷನಿಂದ ಎಫ್ಐಆರ್ ದಾಖಲಿಸಿದ್ದಾನೆ. ರೈತರಿಗೆ ಮಧ್ಯದ ಬೆರಳು ತೋರಿಸಿದ ಮಹಿಳೆ – ನೀವು ನನ್ನನ್ನು ಅನುಚಿತ ಸ್ಪರ್ಶಿಸಿದ್ದೀರಿ ಎಂದು ಗಲಾಟೆ ! ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ವ್ಯಾಲಂಕೇಣಿ ಬ್ರಿಡ್ಜ್ ಬಳಿ ಘಟನೆ ನಡೆದಿರೋದಾಗಿ ದೂರು. ಇದೀಗ ದೂರು ಕೊಟ್ಟ ಆ್ಯಡಂ ಪಾಷ ವಿರುದ್ದವೇ ಕ್ರಮಕ್ಕೆ ಮುಂದಾದ ಪೊಲೀಸ್ರು. ಆ್ಯಡಂ ಪಾಷ ದೂರು ಹಿನ್ನಲೆ ತನಿಖೆ ನಡೆಸಿದ್ದ ಪೊಲೀಸ್ರು. ಎಫ್ಐಆರ್ ದಾಖಲಿಸುವ ವೇಳೆ ರಾಂಗ್ ನಂಬರ್ ಕೊಟ್ಟಿರೋ ಆ್ಯಡಂಪಾಷ. ಈ ವೇಳೆ ಆ್ಯಡಂ ಪಾಷ ಸುಳ್ಳು ದೂರು ಕೊಟ್ಟಿರೋದು ಸಾಬೀತು. ತನ್ನ ಬಟ್ಟೆಗಳನ್ನ ತಾನೇ ಹರಿದುಕೊಂಡು ಠಾಣೆಗೆ ಹೋಗಿ ದೂರು ಕೊಟ್ಟಿರೋ ಆ್ಯಡಂ ಪಾಷ . ಸಿಸಿಟಿವಿಯಲ್ಲಿ ಆ್ಯಡಂ ಪಾಷ ಕಳ್ಳಾಟ ಬಯಲಾಗಿದ್ದು, ತಿರುಗುಬಾಣ. ಇದೀಗ ಸಿಸಿಟಿವಿಯ ಒರಜಿನಾಲಿಟಿ…

Read More

ಹುಬ್ಬಳ್ಳಿ : ಇಂದು ಅಣ್ಣಿಗೇರಿ ತಾಲೂಕಿನ ಶಿಶುವಿನಹಳ್ಳಿ, ಅಣ್ಣಿಗೇರಿ, ಸಾಸಿವಿಹಳ್ಳಿ, ಹಳ್ಳಿಕೇರಿ, ಇಬ್ರಾಹಿಮಪುರ, ನಾವಳ್ಳಿ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ನಡೆಯಿತು. ಗ್ರಾಮಸ್ಥರು ಜಾಗೃತಿ ಜಾಥಾ ವಾಹನಕ್ಕೆ ಆರತಿ ಬೆಳಗಿಸುವುದರ ಮೂಲಕ ಸ್ವಾಗತ ಕೋರಿದರು. ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಂಗ ಅಧಿಕಾರಿ ಮಲ್ಲಿಕಾರ್ಜುನ ಗುಮ್ಮಗೋಳ ಅವರು ಸಂವಿಧಾನದ ಮಹತ್ವ, ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಉಪನ್ಯಾಸ ನೀಡಿದರು. ಶಾಲಾ ವಿದ್ಯಾರ್ಥಿಗಳಿಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಣೆಯನ್ನು ಮಾಡಲಾಯಿತು. ಕಿತ್ತೂರು ರಾಣಿ ಚೆನ್ನಮ್ಮನ ಕುರಿತಾದ ಕಿರು ನಾಟಕ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು. ಅಲ್ಲದೇ ಕೋಲು ಕೋಲಣ್ಣ ಕೋಲು ಕೋಲೇ ಎಂಬ ಹಾಡಿಗೆ ಮಕ್ಕಳು ಕೋಲಾಟವಾಡಿದರು. ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ! ವಿದ್ಯಾರ್ಥಿಗಳ ಆಕರ್ಷಕ ಕೋಲಾಟ, ಲೇಜಿಮ್, ನೃತ್ಯ, ಹಾಡುಗಳು ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿದವು.…

Read More

ಚಿಕ್ಕೋಡಿ : ಶ್ರೀ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಗಂಗಾರಾಮ ಪ್ರಥಮ ದರ್ಜೆ ಕಾಜೇಜು, ನ್ಯಾಷನಲ್ ಪಿ ಯು ಕಾಲೇಜು ಹಾಗೂ ಲಿಟಲ ಹಾರ್ಟ್ ಬಿ. ಆರ್. ಆಜೂರ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾರೂಗೇರಿ, ಇವುಗಳ ಸಂಯುಕ್ತ ಆಶ್ರಯದಲ್ಲಿ ಅದ್ದೂರಿಯಾಗಿ ವಾರ್ಷಿಕ ಸ್ನೇಹ ಸಮ್ಮೇಳನ ಜರುಗಿತು ದಿವ್ಯ ಸಾನಿಧ್ಯವನ್ನು ಪೂಜ್ಯ ಗುರುಸಿದ್ದ ಸ್ವಾಮೀಜಿ ಬೆಂಡವಾಡ ವಹಿಸಿದ್ದರು ಮುಖ್ಯ ಅತಿಥಿಗಳ ಸ್ಥಾನ ವಹಿಸಿ ಮಾತನಾಡಿದ ಶಶಿಕಾಂತ ಗುರೂಜಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರ ದೇಶಭಿಮಾನದ ಪ್ರತೀಕವಾಗಬೇಕು ಈ ನಿಟ್ಟಿನಲ್ಲಿ ಸದೃಢ ಸಮಾಜಕ್ಕೆ ಅಡಿಪಾಯ ಎಂದು ಹೇಳಿದರು, ಮದುವನಗಿತ್ತಿಯಂತೆ ಶೃಂಗಾರ ಗೊಂಡಿರುವ ಭವ್ಯ ವರ್ಣರಂಜಿತ ವೇದಿಕೆಯು ಮಕ್ಕಳ ಪಾಲಕ ಪೋಷಕರ ಸಂತಸವನ್ನು ಇಮ್ಮಡಿಗೊಳಿಸಿತು, ವೇದಿಕೆಯಲ್ಲಿ ಮಕ್ಕಳು ಜಾನಪದ ದೇಶಭಕ್ತಿ ಗೀತೆ, ಚಲನಚಿತ್ರ ಗೀತೆಗಳಿಗೆ ಹೆಜ್ಜೆ ಹಾಕಿದ ನೃತ್ಯ ವೈಭವ ನೋಡುಗರನ್ನು ಮಂತ್ರ ಮುಗ್ದಗೊಳಿಸಿದವು. ಕಾರ್ಯಕ್ರಮದಲ್ಲಿ ದುಂಡಪ್ಪ ಆಜೂರ, ಸಂಗಪ್ಪ ಅಪ್ಪನಗೋಳ, ಬಿ. ಸಿ. ಸರಿಕರ, ಹಣಮಂತ ಬೆನ್ನಡಿ, ಬಸವರಾಜ ಸನದಿ, ಕಾರ್ಯದರ್ಶಿ…

Read More

ನವದೆಹಲಿ: ಲೋಕಸಭೆ ಚುನಾವಣೆ (Lok Sabha Polls) ತಯಾರಿ ಭಾಗವಾಗಿ ಇಂದಿನಿಂದ ಎರಡು ದಿನಗಳ ಕಾಲ ದೆಹಲಿಯಲ್ಲಿ ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿ ಹೈವೋಲ್ಟೇಜ್ ಸಭೆ ನಡೆಸಲಿದೆ. ದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಸಭೆಯಲ್ಲಿ ದೇಶದ್ಯಾಂತ 11,500ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಲಿದ್ದು ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ! 2014 ಮತ್ತು 2019ರ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಆಯೋಜಿಸಲಾದ ಸಭೆಗಳಂತೆಯೇ ರಾಷ್ಟ್ರೀಯ ಮಂಡಳಿಯನ್ನು ಈ ಬಾರಿಯೂ ನಿಗದಿಪಡಿಸಲಾಗಿದೆ. ಸಭೆಯು ಸಮಗ್ರ ಸಾಂಸ್ಥಿಕ ಕಾರ್ಯಸೂಚಿಯನ್ನು ಹೊಂದಿರಲಿದೆ. ಮುಂಬರುವ ಲೋಕಸಭೆ ಚುನಾವಣೆ ತಯಾರಿ, 10 ವರ್ಷಗಳ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕಾರ್ಯಕ್ರಮದ ಉದ್ಘಾಟನಾ ಭಾಷಣ ಮಾಡಲಿದ್ದು, ಮರುದಿನ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.…

Read More