Author: AIN Author

ದೇಹದ ಭಾಗಗಳ ವಿನ್ಯಾಸ ಮತ್ತು ಇರುವ ಮಚ್ಚೆಗಳ ಸ್ಥಿತಿಯ ಆಧಾರದ ಮೇಲೆ ವ್ಯಕ್ತಿಯ ಸ್ವಭಾವ ಮತ್ತು ಭವಿಷ್ಯವನ್ನು ಹೇಳಲಾಗುತ್ತದೆ. ದೇಹದ ಮೇಲಿನ ಕೆಲವು ಮಚ್ಚೆಗಳು ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸುತ್ತವೆ. ಆದರೆ ಸಾಮುದ್ರಿಕಾ ಶಾಸ್ತ್ರದಲ್ಲಿ, ಮಚ್ಚೆಗಳ ಸ್ಥಾನವು ಶುಭ ಅಥವಾ ಅಶುಭ ಚಿಹ್ನೆಗಳೊಂದಿಗೆ ಸಂಬಂಧ ಹೊಂದಿದೆ. ನಾಲಿಗೆಯಲ್ಲಿರುವ ಮಚ್ಚೆ ಬಗ್ಗೆ ಸಾಮುದ್ರಿಕಾ ಶಾಸ್ತ್ರ ಏನು ಹೇಳುತ್ತದೆ? ನಿಜವಾಗಿಯೂ ನಾಲಿಗೆಯಲ್ಲಿ ಮಚ್ಚೆ ಇರುವವರು ಹೇಳಿದ್ದೆಲ್ಲ ನಿಜವಾಗುತ್ತಾ?. ನಾಲಿಗೆಯಲ್ಲಿ ಮಚ್ಚೆ ಸಾಮುದ್ರಿಕಾ ಶಾಸ್ತ್ರದ ಪ್ರಕಾರ, ನಾಲಿಗೆಯ ಕೆಳಭಾಗದಲ್ಲಿ ಮಚ್ಚೆ ಇದ್ದರೆ ಒಳ್ಳೆಯದು ಎಂದು ಪರಿಗಣಿಸಲಾಗುತ್ತದೆ. ನಾಲಿಗೆಯ ಕೆಳ ಭಾಗದಲ್ಲಿ ಮಚ್ಚೆ ಇರುವವರು ಕಲಾ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಗಳಿಸುತ್ತಾರೆ. ಅದೇ ಸಮಯದಲ್ಲಿ, ಅಂತಹ ಜನರು ಆಹಾರ ಮತ್ತು ಪಾನೀಯವನ್ನು ತುಂಬಾ ಇಷ್ಟ ಪಡುತ್ತಾರೆ. ಅಧ್ಯಾತ್ಮದತ್ತ ಒಲವು ಇರುವುದರಿಂದ ಇಂತಹವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚು ಸಮಯ ಕಳೆಯುತ್ತಾರೆ. ನಾಲಿಗೆಯ ಮೇಲೆ ಮಚ್ಚೆ ಇರುವುದು ನಾಲಿಗೆಯ ಮೇಲ್ಭಾಗದಲ್ಲಿ ಮಚ್ಚೆ ಇರುವುದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ನಾಲಿಗೆಯ ಮೇಲೆ ಮಚ್ಚೆ ಇರುವುದು…

Read More

ಬೆಂಗಳೂರು: ಆರ್ಥಿಕ ತಜ್ಞ ಎಂದು ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ‘ಅಡ್ಡಕಸುಬಿ ಬಜೆಟ್‌ʼ ಮಂಡಿಸಿದ್ದು, ಇದರಲ್ಲಿ ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಯಾವುದೂ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಕಟುವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಅವರು, ಬಜೆಟ್ ತಯಾರಿಕೆ ಎನ್ನುವುದು ಗಂಭೀರ ಹಾಗೂ ಪವಿತ್ರವಾದ ಸಾಂವಿಧಾನಿಕ ಕರ್ತವ್ಯ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ನೋಡಿದರೆ ಇದೊಂದು ‘ಅಡ್ಡಕಸುಬಿʼ ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಇಲ್ಲ ಎಂದು ಹೇಳಿದ್ದಾರೆ. ಸಾಧನೆಯ ಬಲದಿಂದಾಗಲೀ, ಅಭಿವೃದ್ಧಿ ಕೆಲಸಗಳಿಂದಾಗಲೀ, ಲೋಕಸಭೆ ಚುನಾವಣೆ ಎದುರಿಸುವುದು ಅಸಾಧ್ಯವೆಂದು ತಿಳಿದಿರುವ ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡನೆಯ ಪವಿತ್ರ ಸಾಂವಿಧಾನಿಕ ಕರ್ತವ್ಯವನ್ನು ಚುನಾವಣಾ ಭಾಷಣವಾಗಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಸಂವಿಧಾನಕ್ಕೆ ಮತ್ತು ಮತ ನೀಡಿ ಅಧಿಕಾರ ಕೊಟ್ಟ ಕನ್ನಡಿಗರಿಗೆ ಅಪಮಾನ ಎಸಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಲಾ 44,000 ರೂ. ಸಾಲಭಾಗ್ಯ ತಮ್ಮ ಮೊದಲ…

Read More

ಶಿವಮೊಗ್ಗ: ಕೊಬ್ಬರಿ ಖರೀದಿಗೆ ರೈತರ ನೋಂದಣಿಯಲ್ಲಿ ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಒಂದು ವಾರ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಕೊಬ್ಬರಿ ಬೆಂಬಲ ಬೆಲೆಯ ಚರ್ಚೆಗೆ ಉತ್ತರ ನೀಡಿದ ಅವರು, ನೋಂದಣಿ ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇಲೆ ಒಂಭತ್ತು ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, https://ainlivenews.com/differences-between-black-coffee-and-black-tea-which-is-healthier/ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುವುದು. ಈವರೆಗೆ ಆಗಿರುವ ನೋಂದಣಿಯನ್ನು ಪುನರ್ ಪರಿಶೀಲನೆ ಮಾಡಿ ವಾಮ ಮಾರ್ಗದಲ್ಲಿ ವರ್ತಕರು ಮಾಡಿಕೊಂಡಿರುವ ನೋಂದಣಿಗಳನ್ನು ರದ್ದುಪಡಿಸಿ ಅರ್ಹ ರೈತರಿಂದ ಕೊಬ್ಬರಿ ಖರೀದಿ ಮಾಡಲಾಗುವುದು ಎಂದು ಹೇಳಿದರು.  

Read More

ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಕೃಷಿಗೆ ವಿಶೇಷ ಆಧ್ಯತೆ ನೀಡಲಾಗಿದ್ದು ಏನೇಣು ಸಿಕ್ಕಿದೆ ಅಂತ ಇಲ್ಲಿದೆ ನೋಡಿ! ಕೃಷಿಕ ಹಾಗೂ ರೈತ ಮಹಿಳೆಯರ ಆರ್ಥಿಕ ಮತ್ತ ತಾಂತ್ರಿಕ ಸಬಲೀಕರಣಕ್ಕೆ ವಿಶೇಷ ಯೋಜನೆಗಳ ‌ಜಾರಿ. ಕೃಷಿ,ತೋಟಗಾರಿಕೆಯಾಗಿಕೆ , ಪಶುಸಂಗೋಪನೆ, ರೇಷ್ಮೆ , ಮೀನುಗಾರಿಕೆಗಳ ಸಂಯೋಜಿತ ಚಟುಚಟಿಕೆಗಳಿಗೆ ಉತ್ತೇಜನ ಸುಸ್ಥಿರ ಕೃಷಿ ಅಭಿವೃದ್ಧಿಗೆ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ.. ಸಮಗ್ರ ಕೃಷಿಗೆ ಉತ್ತೇಜನ.. ಹೊಸ ಕೃಷಿ ಪದ್ದತಿ ಹಾಗೂ ತಂತ್ರಜ್ಞಾನಗಳ ರೈತರಿಗೆ ಅರಿವು ಮೂಡಿಸಲು ಕ್ರಮ.. ಕೃಷಿ ಉತ್ಪನ್ನಗಳ ಸಂಗ್ರಹಣೆ ಮತ್ತು ಮೌಲ್ಯವರ್ಧನೆ ಕುರಿತು ಅರಿವು ಕಾರ್ಯಕ್ರಮಗಳು.. ರೈತರ ಬೆಳೆಗೆ ಉತ್ತಮ ಬೆಳೆ ಕಲ್ಪಿಸಲು ಮಾರುಕಟ್ಟೆ ಸಂಪರ್ಕ.. ಕೃಷಿ ಮತ್ತು ಪೂರಕ ಚಟುವಟಿಕಡಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗು ಪರಿಣಾಮಕಾರಿ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿ ಅನುಷ್ಠಾನ.. ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಪ್ತು ಉತ್ತೇಜನಕ್ಕೆ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ 15ನೇ ಆಯವ್ಯಯದಲ್ಲಿ ರಾಜಧಾನಿ ಬೆಂಗಳೂರಿಗೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಬೆಂಗಳೂರು ಸುರಂಗ ಮಾರ್ಗ, ಮೆಟ್ರೋ ಸೇವೆ, ಬಿಎಂಟಿಸಿ ಬಸ್‌ ಸೇರಿ ಹತ್ತು ಹಲವು ಕೊಡುಗೆಗಳನ್ನು ಬೆಂಗಳೂರಿನ ಅಭಿವೃದ್ಧಿಗಾಗಿ ಘೋಷಣೆ ಮಾಡಲಾಗಿದೆ. ಬೆಂಗಳೂರಿಗೆ ಬಜೆಟ್​ನಲ್ಲಿ ಸಿಕ್ಕಿದ್ದೇನು? ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 20 ಲಕ್ಷ ಆಸ್ತಿಗಳ ಆಸ್ತಿ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣ 2024 – 25 ನೇ ಮಾಲೀಕರಿಗೆ ಡಿಜಿಟಲ್ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳು ಲಭ್ಯ ನಗರದ ಪ್ರಮುಖ ರಸ್ತೆಗಳಲ್ಲಿ 147 ಕಿ.ಮೀ ಉದ್ದದ ವೈಟ್ ಟಾಪಿಂಗ್ ಕಾಮಗಾರಿ 1,700 ಕೋಟಿ ರೂ. ವೆಚ್ಚದಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿಗಳು ಡಿಸೆಂಬರ್ 2025 ರೊಳಗೆ ಪೂರ್ಣ ಬೆಂಗಳೂರಿನಲ್ಲಿ ಸುರಂಗ ಮಾರ್ಗ (Tunnel) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧಾರ ಹೆಬ್ಬಾಳ ಜಂಕ್ಷನ್ ನಲ್ಲಿ ಪ್ರಾಯೋಗಿಕವಾಗಿ ಟನೆಲ್ ನಿರ್ಮಾಣ ರಾಜಕಾಲುವೆ ನಾಲೆಗಳ ಬಫರ್ ವಲಯದೊಳಗೆ ನಾಲಾ ಬಫರ್ ನ್ನು ನಿರ್ಮಾಣ ಬಳಸಿಕೊಂಡು ಸರ್ವಋತು…

Read More

ಬೆಂಗಳೂರು: ಐದು ಗ್ಯಾರಂಟಿಗಳ ಯಥಾ ಸ್ಥಿತಿ ವಾದಕ್ಕೆ ಸಿಂಹಪಾಲು ಹಣ ನೀಡಿ, ರಸ್ತೆ, ನೀರಾವರಿ, ಆರೋಗ್ಯ, ಶಿಕ್ಷಣ ಕ್ಷೇತ್ರದ ಬಗ್ಗೆ ಕಳಕಳಿ ಇಲ್ಲದ “ಟುಸ್ ಪಟಾಕಿ ” ಬಜೆಟ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ ಎಂದು ವಿಧಾನಪರಿಷತ್ ಜೆಡಿಎಸ್ ಉಪ ನಾಯಕ , ಜೆಡಿಎಸ್ ಹಿರಿಯ ಉಪಾಧ್ಯಕ್ಷ ಟಿ. ಎ.ಶರವಣ ಗೇಲಿ ಮಾಡಿದ್ದಾರೆ. ಸಿದ್ದರಾಮಯ್ಯ ಹಿರಿಯ ರಾಜಕಾರಣಿ ಆಗಿದ್ದು, ಸಂಪನ್ಮೂಲ ಕ್ರೋಢೀಕರಣ ಸಾಧ್ಯವಾಗದೆ ಒದ್ದಾಡಿರುವುದು ಈ ಬಜೆಟ್ನಲ್ಲಿ ವ್ಯಕ್ತ ವಾಗುತ್ತಿದೆ ಎಂದು ಶರವಣ ವಿಶ್ಲೇಷಿಸಿದ್ದಾರೆ. ನೀರಾವರಿ ಮತ್ತು ಕೃಷಿಗೆ ಈ ಬಜೆಟ್ ನಲ್ಲಿ ಏನೇನೂ ದಕ್ಕಿಲ್ಲ. ರೈತರ ಪಾಲಿಗೆ ಈ ಸರಕಾರ ಶೂನ್ಯ ಕೊಟ್ಟಿದೆ ಎಂದು ಅವರು ಟೀಕಿಸಿದ್ದಾರೆ. ಬರಗಾಲದಿಂದ ಜನ ತತ್ತರಗೊಂಡ ಈ ಸಂದರ್ಬದಲ್ಲಿ ರೈತರಿಗೆ ಬಜೆಟ್ನಲ್ಲಿ ವಿಶೇಷ ಪ್ಯಾಕೆಜ್ ಕೊಡುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ ರೈತರಿಗೆ ಏನೇನೂ ಸಿಕ್ಕಿಲ್ಲ. ಈ ಸಂದರ್ಭದಲ್ಲಿ ಸಾಲ ಮನ್ನಾ ಮಾಡಬೇಕಾಗಿತ್ತು ಎಂದು ಶರವಣ ಅವರು ವಿಷಾದಿಸಿದ್ದಾರೆ. ನೀರಾವರಿ ವಿಚಾರದಲ್ಲೂ ಶೂನ್ಯ. ಏನೇನೂ ಇಲ್ಲ.…

Read More

ಬೆಂಗಳೂರಿನ 4 ಸ್ಥಳಗಳಲ್ಲಿ ಹೈಟೆಕ್​ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡಲಾಗುವುದು. ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಕ್ರೀಡಾನಗರ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ. Siddu Budjet: ಮದ್ಯ ಪ್ರಿಯರಿಗೆ ಶಾಕ್​ ಕೊಟ್ಟ ರಾಜ್ಯ ಸರ್ಕಾರ! 70 ಎಕರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾನಗರ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.  ರಾಜ್ಯದ 14 ವರ್ಷದ ಕ್ರೀಡಾಪಟುಗಳಿಗೆ ಮಿನಿ ಒಲಿಂಪಿಕ್ಸ್ ಆಯೋಜನೆ ಮಾಡಲಾಗುವುದು. ರಾಜ್ಯದ ಕ್ರೀಡಾಪಟುಗಳಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲಾಗುವುದು. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ವಿಮೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Read More

ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಜನಪ್ರಿಯತೆಯಿಂದಾಗಿ ರಾಜಧಾನಿ ಬೆಂಗಳೂರಿನ ಹೊರಗೂ ಮೆಟ್ರೋ (Metro)  ರೈಲು ಸಂಪರ್ಕ ಸಾಧ್ಯತೆ ಮುನ್ನೆಲೆಗೆ ಬಂದಿದೆ. Siddu Budjet: ಮದ್ಯ ಪ್ರಿಯರಿಗೆ ಶಾಕ್​ ಕೊಟ್ಟ ರಾಜ್ಯ ಸರ್ಕಾರ! ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)  ಅವರು ಹೊಸ ಮೆಟ್ರೋ ಮಾರ್ಗಗಳನ್ನು ಆರಂಭಿಸಲು ಕರ‍್ಯಸಾಧ್ಯತಾ ವರದಿ ತಯಾರಿಗೆ ಮುಂದಾಗಿದ್ದಾರೆ. ಒಂದು ವೇಳೆ ಓಕೆ ಆದರೆ ಬೆಂಗಳೂರಿನ  (Benagluru) ಬಿಐಇಸಿಯಿಂದ ತುಮಕೂರಿಗೆ (Tumkuru)  ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿಗೆ (Devanahaali) ಮೆಟ್ರೋ ಸಂಚಾರ ಶುರುವಾಗಬಹುದು. ಸರ‍್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕರ‍್ಯಸಾಧ್ಯತಾವರದಿ ತಯಾರಿಸುವುದಾಗಿ ಸಿಎಂ ಘೋಷಿಸಿದ್ದಾರೆ. Karnataka Budget 2024: ಅಂಜನಾದ್ರಿ ಬೆಟ್ಟ, ಸುತ್ತಮುತ್ತಲ ಪ್ರದೇಶ ಅಭಿವೃದ್ಧಿಗೆ 100 ಕೋಟಿ ಪ್ರಸಕ್ತ ಸಾಲಿನಲ್ಲಿ ಮೆಟ್ರೋ ಸೇವೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮೆಟ್ರೋ ರೈಲು ಕರ‍್ಯಾಚರಣೆಯು ಲಾಭದಾಯಕವಾಗಿದ್ದು, ಹೆಮ್ಮೆಯ ಸಂಕೇತ ಎಂದು ಸಿಎಂ ಹೇಳಿಕೊಂಡಿದ್ದಾರೆ

Read More

ಹುಬ್ಬಳ್ಳಿ : ರಾಜ್ಯಕ್ಕೆ ಬರುವ ಅನುದಾನದ ವಿಚಾರದಲ್ಲಿ ನಾನು ಸುಳ್ಳು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಅವರು ಹೇಳುವುದೆಲ್ಲವೂ ಬರೀ ಸುಳ್ಳೇ. ಹಾಗೆ ನೋಡಿದರೆ ಈಗಾಗಲೇ ಹೇಳಿರುವ ಸುಳ್ಳುಗಳಿಗೆ ಹತ್ತು ಬಾರಿ ನಿವೃತ್ತಿ ಪಡೆಯಬೇಕಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ ಮಾಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಲ್ಲ ಅವರು ಸುಳ್ಳುರಾಮಯ್ಯ. ಸುಳ್ಳು ಹೇಳುವುದೇ ಅವರ ಸ್ವಭಾವ. ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ. ಸರ್ಕಾರವನ್ನು ಸರಿಯಾಗಿ ನಿರ್ವಹಿಸಲಾಗದೇ ಕೇಂದ್ರದ ಮೇಲೆ ಬೊಟ್ಟು ತೋರಿಸುತ್ತಿದ್ದಾರಷ್ಟೇ ಎಂದರು. ಎನ್‌ಡಿಆರ್‌ಎಫ್‌ ಫಂಡ್‌ನಲ್ಲಿ ಯುಪಿಎ ಯಾವತ್ತು ಹೆಚ್ಚು ಹಣ ಕೊಟ್ಟಿರಲಿಲ್ಲ. ಆದರೆ, ಹೆಚ್ಚುವರಿ ಮಾತ್ರ ಅಲ್ಲ. ಅಡ್ವಾನ್ಸ್‌ ದುಡ್ಡನ್ನೇ ನಾವು ಕೊಟ್ಟಿದ್ದೇವೆ. https://ainlivenews.com/differences-between-black-coffee-and-black-tea-which-is-healthier/ ಇನ್ನು ಒಂದೇ ಒಂದು ರೂ. ಜಿಎಸ್‌ಟಿ ಹಣ ಬಾಕಿ ಇಟ್ಟುಕೊಂಡಿಲ್ಲ. 10 ವರ್ಷ ಮೋದಿ ಅವರ ಅವಧಿಯಲ್ಲಿ ಕೇಂದ್ರ ಪಾಲಿನ ಹಂಚಿಕೆಯಲ್ಲಿ 2.85 ಲಕ್ಷ ಕೋಟಿ ಕೊಟ್ಟಿದ್ದೇವೆ ಎಂದು ವಿವರಿಸಿದರು. ಕೇಂದ್ರದಿಂದ ಯಾವುದೇ ವಿಶೇಷ…

Read More

ಬೆಂಗಳೂರು: ಏನಿಲ್ಲಾ.. ಏನಿಲ್ಲಾ… ಸಿದ್ದರಾಮಯ್ಯ ಬಜೆಟ್​ನಲ್ಲಿ ಏನಿಲ್ಲ.., ಓಳು ಬರಿ ಓಳು ಅಂತ ಹಾಡು ಹೇಳುವ ಮೂಲಕ ವಿಧಾನಸೌಧದ ಮುಂಭಾಗದಲ್ಲಿರುವ ಕೆಂಗಲ್ ಪ್ರತಿಮೆ ಬಳಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಪ್ರತಿಭಟನೆ ನಡೆಸುತ್ತಿದೆ ರಾಜ್ಯ ಸರ್ಕಾರದ ಅಭಿವೃದ್ಧಿ ವಿರೋಧಿ ಬಜೆಟ್ ಮಂಡಿಸಿರುವ ಕುರಿತು, ಪ್ರತಿಭಟನೆ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ಶಾಸಕರು. ರಾಜ್ಯ ಸರ್ಕಾರದ ಅಭಿವೃದ್ದಿ ವಿರೋಧಿ ಬಜೆಟ್ ವಿರೋಧಿಸಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪಕ್ಷ, ವಿಧಾನಸೌಧದ, ಕೆಂಗಲ್ ಹನುಮಂತಯ್ಯ ಪ್ರತಿಮೆ ಎದುರು ಪ್ರತಿಭಟನೆ ನಡೆಸದರು.

Read More