Author: AIN Author

ಚಿನ್ನದ ಬೆಲೆ ಮತ್ತೆ ಇಳಿಕೆ ಆಗಿದ್ದು, ಬೆಳ್ಳಿಯಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆಯಷ್ಟು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಮಾತ್ರ ಬೆಳ್ಳಿ ಇಂದು ತುಸು ಕಡಿಮೆ ಆಗಿರುವುದು. ಒಟ್ಟಾರೆ ಭಾರತದಲ್ಲಿ ಬೆಳ್ಳಿ ಕಳೆದ 10 ದಿನದ ಹಿಂದೆ ಇದ್ದ ಬೆಲೆ ಪಡೆದಿದೆ. ಚಿನ್ನದ ಬೆಲೆ 10 ದಿನದ ಹಿಂದೆ ಇದ್ದ ದರಕ್ಕಿಂತ 85 ರೂನಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,070 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,100 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 16ಕ್ಕೆ) 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,900 ರೂ 24 ಕ್ಯಾರಟ್​ನ…

Read More

ನಮ್ಮ ಹಸ್ತ ಮತ್ತು ಪಾದಗಳ ಚರ್ಮ ಇತರ ಭಾಗಕ್ಕಿಂತ ಭಿನ್ನ ಮತ್ತು ವಿಶಿಷ್ಟವಾಗಿವೆ. ಇದರಲ್ಲಿ ಕೂದಲ ಬುಡಗಳೇ ಇಲ್ಲ ಹಾಗೂ ಅತಿಯಾದ ವಿಸ್ತಾರ ಪಡೆದಿದೆ. ಅಲ್ಲದೇ ಹಿಡಿತ ಸಾಧಿಸಲು ಸೂಕ್ಷ್ಮವಾದ ಗೆರೆಗಳೂ ಇರುತ್ತವೆ. ಬೆರಳು ತುದಿಗಳಲ್ಲಿರುವ ಈ ಗುರುತುಗಳು ಪ್ರತಿ ವ್ಯಕ್ತಿಯಲ್ಲಿಯೂ ಭಿನ್ನವಾಗಿದ್ದು ಬೆರಳಚ್ಚು ಎಂದೇ ಗುರುತಿಸಲ್ಪಡುತ್ತದೆ. ಸೆಖೆ ಹಾಗೂ ಇತರ ಸಂದರ್ಭಗಳಲ್ಲಿ ದೇಹವನ್ನು ತಂಪಾಗಿರಿಸಲು ದೇಹ ಬೆವರಿನ ಮೂಲಕ ನೀರನ್ನು ಚರ್ಮದಿಂದ ಹೊರಸೂಸುವಂತೆ ಮಾಡುತ್ತದೆ. ಈ ನೀರು ದೇಹದ ತಾಪಮಾನವನ್ನು ಬಳಸಿಕೊಂಡು ಆವಿಯಾಗುವ ಮೂಲಕ ದೇಹವನ್ನು ತಂಪಾಗಿರಿಸುತ್ತದೆ. ಈ ಸಮಸ್ಯೆ ಕಾಣಿಸಿಕೊಂಡ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಆರಂಭಿಕ ಹಂತದಲ್ಲಿ ರೋಗಲಕ್ಷಣಗಳನ್ನು ಪತ್ತೆಹಚ್ಚುವ ಮೂಲಕ ಫ್ಯಾಟಿ ಲಿವರ್ ಸಮಸ್ಯೆಯನ್ನು ಸುಲಭವಾಗಿ ಗುಣಪಡಿಸಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಅಂಗೈ ಬೆವರುವುದು ಕೊಬ್ಬಿನ ಯಕೃತ್ತಿನ ಸಂಕೇತವಾಗಿದ್ದರೂ, ಈ ಲಕ್ಷಣಗಳು ಎಲ್ಲಾ ಸಂದರ್ಭಗಳಲ್ಲಿ ಒಂದೇ ಆಗಿರುವುದಿಲ್ಲ ಎಂದು ದೆಹಲಿಯ ಹಿರಿಯ ವೈದ್ಯ ಡಾ.ಅಜಯ್ ಕುಮಾರ್ ಹೇಳುತ್ತಾರೆ. ಕೆಲವು ಸಂದರ್ಭಗಳಲ್ಲಿ, ಅಂಗೈಗಳ ಮೇಲೆ ಸೆಬಾಸಿಯಸ್ ಗ್ರಂಥಿಗಳ ಉಪಸ್ಥಿತಿಯಿಂದಾಗಿ…

Read More

ಬೆಂಗಳೂರು:- ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್‌ ಮಾಡುತ್ತಿದ್ದವರಿಗೆ ಇಲಾಖೆ ಶಾಕ್ ಕೊಟ್ಟಿದೆ. ಬಿಎಂಟಿಸಿ (BMTC) ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್‌ ಮಾಡುತ್ತಿದ್ದವರಿಗೆ ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ. ಒಟ್ಟು 456 ಪ್ರಕರಣ ದಾಖಲಿಸಿ 2,54,500 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. 89 ಕಾರು ಚಾಲಕರಿಂದ 44,500, 54 ರೂ. ಆಟೋ ಚಾಲಕರಿಗೆ 27 ಸಾವಿರ ರೂ. 88 ಬೈಕ್ ಸವಾರರಿಂದ 44 ಸಾವಿರ ರೂ, 62 ಕ್ಯಾಬ್ ಚಾಲಕರಿಂದ 32,500 ರೂ. ಸೇರಿದಂತೆ 160 ಇತರೆ ವಾಹನ ಸವಾರರಿಂದ 80 ಸಾವಿರ ರೂಪಾಯಿ ದಂಡ ಸಂಗ್ರಹ ಮಾಡಲಾಗಿದೆ. ಬಸ್ ನಿಲ್ದಾಣಗಳಲ್ಲಿ ವಾಹನಗಳ ಪಾರ್ಕಿಂಗ್‌ನಿಂದ ಟ್ರಾಫಿಕ್‌ ಹೆಚ್ಚಾಗುತ್ತಿತ್ತು. ಮುಂದಿನ ದಿನಗಳಲ್ಲೂ ಕಾರ್ಯಾಚರಣೆಗೆ ಟ್ರಾಫಿಕ್ ಪೊಲೀಸರಿಂದ ಚಿಂತನೆ ನಡೆಸಲಾಗುತ್ತಿದೆ. ಇತ್ತೀಚೆಗೆ ಬಸ್​ನಲ್ಲಿ ಸರಗಳ್ಳತನ, ಲೈಂಗಿಕ ಕಿರುಕುಳದಂತಹ ಅಪರಾಧ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಬಿಎಂಟಿಸಿ ಬಸ್​ಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಪ್ಯಾನಿಕ್ ಬಟನ್​ಗಳ ಅಳವಡಿಕೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದರು. ಆ ಮೂಲಕ ಐದು ಸಾವಿರ ಬಸ್​ಗಳಿಗೆ…

Read More

ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 15 ನೇ ದಾಖಲೆ ಬಜೆಟ್ ಮಂಡಿಸಲಿದ್ದಾರೆ. ಬೆಳಗ್ಗೆ 10:15ಕ್ಕೆ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಸಿದ್ದರಾಮಯ್ಯ ಮಂಡಿಸುತ್ತಿರುವವ 15ನೇ ಬಜೆಟ್ ಇದಾಗಿದ್ದು,. ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆಯಾಗಿದೆ ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ದಾಟಿರಲಿಲ್ಲ. ಆದ್ರೆ. ಈ ಬಾರಿ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ. ಇದರೊಂದಿಗೆ ಈ ಬಾರಿ ಬಜೆಟ್​ ಗಾತ್ರ 3.80 ಲಕ್ಷ ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ. ಪಂಚ ಗ್ಯಾರಂಟಿ ಹೊರೆ ಹಾಗೂ ಬರದ ಬರೆ ಸರ್ಕಾರಕ್ಕೆ ಸವಾಲಾಗಿದೆ.. ಪ್ರಸಕ್ತ ವರ್ಷದಲ್ಲಿ ರಾಜಸ್ವ ಸಂಗ್ರಹ ನಿಗದಿತ ಗುರಿ ತಲುಪದೇ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. 2024-25 ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗಾಗಿ ಸಮಾರು 58,000 ಕೋಟಿ ರೂ. ಅನುದಾನ ಮೀಸಲಿಡುವ ಅನಿವಾರ್ಯತೆ ಇದೆ. ಹೀಗಾಗಿ ಗ್ಯಾರಂಟಿ ವೆಚ್ಚದ ಮಧ್ಯೆ ಅಭಿವೃದ್ಧಿಗೆ ವೇಗ ಕೊಡುವ ಸಮತೋಲಿತ ಬಜೆಟ್ ಮಂಡಿಸಬೇಕಿದೆ. ಆದರೂ ಲೋಕಸಭೆ ಚುನಾವಣೆ…

Read More

ಬೆಂಗಳೂರು:- ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ಆಳ ನೋಡುವ ವ್ಯಕ್ತಿ ಎಂದು ಕುಮಾರಸ್ವಾಮಿ ಎಂದು ಶಾಸಕ ಹೆಚ್​ಸಿ ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿಎನ್ ಮಂಜುನಾಥ್ ರಾಜಕೀಯ ಪ್ರವೇಶದ ಕುರಿತು ಪ್ರತಿಕ್ರಿಯಿಸಿದ ಹೆಚ್​ಸಿ ಬಾಲಕೃಷ್ಣ, ಯುದ್ಧರಂಗದಲ್ಲಿ ಬೆನ್ನು ತೋರಿಸಿ ಓಡಾಡುವ ಜಾಯಮಾನದವರು ನಾವಲ್ಲ. ಯಾವ ಪಾಳೆಗಾರು ಬಂದ್ರೂ ಕುಸ್ತಿ ಮಾಡೋಕೆ ನಾವು ಸಿದ್ಧವಿದ್ದೇವೆ ಎಂದು ಹೇಳಿದರು. ಡಾ.ಮಂಜುನಾಥ್ ಅವರಿಗೆ ವೈದ್ಯಕೀಯ ರಂಗದಲ್ಲಿ ಗೌರವವಿದೆ. ಆದ್ರೆ ರಾಜಕೀಯ ಬೇರೆ ಅನ್ನೋದು ಡಾಕ್ಟರ್ ಗೆ ಗೊತ್ತಾಗಬೇಕು. ರಾಜಕೀಯಲ್ಲಿ ಏಗೋದು ಅಷ್ಟು ಸುಲಭವಲ್ಲ. ಪಾಪ ಇವರು ಮಂಜುನಾಥ್ ಅವರನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ದಳಪತಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ಮಂಜುನಾಥ್ ಅವರನ್ನು ಸ್ಪರ್ಧೆಗೆ ಇಳಿಸಲಿ ಅದಕ್ಕೆ ನಮ್ಮ ಅಭ್ಯಂತರ ಏನಿಲ್ಲ. ನಾವು ಈಗಗಾಲೇ ಚುನಾವಣೆಯನ್ನು ಮಾಡುತ್ತಿದ್ದೇವೆ. ಈಗಾಗಲೇ ಒಂದು ಹಂತದ ಚುನಾವಣೆ ತಯಾರಿ ನಡೆದಿದೆ. ಎರಡನೇ ಹಂತದ ಚುನಾವಣೆ ತಯಾರಿಯನ್ನು ಸಹ ಆರಂಭಿಸಲಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ ಅವರೇ ಗೆಲ್ಲೋದು…

Read More

ಬೆಂಗಳೂರು: ಈ ಬಾರಿ ಕರ್ನಾಟಕದಲ್ಲಿ ಇಂದೆಂದಿಗಿಂತಲೂ ತೀವ್ರವಾದ ಬರ ಕಾಣಿಸಿಕೊಂಡಿದ್ದು, ಜನ ಹಾಗೂ ರೈತರು ತೀವ್ರವಾದ ಸಂಕಷ್ಟದಲ್ಲಿ ಇದ್ದಾರೆ. ಈ ಬಾರಿ ಎದುರಾಗಿರುವ ಬರದಿಂದಾಗಿ ದೊಡ್ಡಮಟ್ಟದಲ್ಲಿ ರೈತರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ.ಮುಂದಿನ ದಿನಗಳಲ್ಲಿ ಇನ್ನೂ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.ಈ ಅವಧಿಯಲ್ಲಿ ಮುಂಗಾರು ಹಾಗೂ ಹಿಂಗಾರು ಎರಡೂ ಸಹ ರೈತರನ್ನು ಸಮರ್ಪಕವಾಗಿ ಕೈ ಹಿಡಿದಿಲ್ಲ.ಇದೇ ಸಂದರ್ಭದಲ್ಲಿ ರೈತರ ಸಾಲ ಮನ್ನಾ ವಿಚಾರ ಮುನ್ನೆಲೆಗೆ ಬಂದಿದೆ. ಇನ್ನು ಕರ್ನಾಟಕದಲ್ಲಿ ಈ ಬಾರಿ ಸಾಲ ಮನ್ನಾ ಆಗಲಿದೆಯೇ ಎನ್ನುವುದನ್ನು ಬಹುದೊಡ್ಡ ಚರ್ಚೆಯಾಗುತ್ತಿದೆ. ಕಳೆದ ಬಾರಿಗಿಂತ ಈ ಬಾರಿ ರೈತರು ಹೆಚ್ಚು ಕಷ್ಟದಲ್ಲಿ ಇರುವುದರಿಂದಾಗಿ ಈ ಬಾರಿ ಸಾಲ ಮನ್ನಾ ಮಾಡಲೇಬೇಕು ಎಂದು ರೈತರು ಸೇರಿದಂತೆ ವಿರೋಧ ಪಕ್ಷಗಳು ಸಹ ಆಗ್ರಹಿಸಿವೆ. ಹೀಗಾಗಿ, ಈ ಬಾರಿ ಸಾಲ ಮನ್ನಾ ಆಗಲಿದೆಯೇ ಎನ್ನುವುದು ಭಾರೀ ಕುತೂಹಲವನ್ನು ಮೂಡಿಸಿದೆ.ಆದರೆ, ಇದೇ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವ ರಾಜ್ಯ ಸರ್ಕಾರವು ಬಿಗಿ ಆರ್ಥಿಕ ನೀತಿಯನ್ನು ಅನುಸರಿಸುತ್ತಿದೆ.ಅಲ್ಲದೇ ಈಗಾಗಲೇ ರಾಜ್ಯ…

Read More

ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವವರಿಗೆ, ಆರ್ಥಿಕ ಸಾಕ್ಷರತೆ ಸೀಮಿತವಾಗಿರುತ್ತದೆ. ಅಲ್ಲಿ ಅನೇಕರಿಗೆ, ಹಣ ಹೂಡಿಕೆ ಎಂದರೆ ಅವರ ಮನಸ್ಸಿನಲ್ಲಿ ಮೂಡುವ ಮೊದಲ ಆಯ್ಕೆ ಎಂದರೆ ಅದು ಅಂಚೆ ಕಚೇರಿ ಅಂತ ಹೇಳಬಹುದು. ಈಗಾಗಲೇ ಅಸಂಖ್ಯಾತ ಉಳಿತಾಯ ಯೋಜನೆಗಳನ್ನು ನೀಡುತ್ತಿರುವ ಅಂಚೆ ಕಛೇರಿಯು ಗ್ರಾಮೀಣ ಹೂಡಿಕೆದಾರರಿಗೆ ವಿಶ್ವಾಸಾರ್ಹ ಮಾರ್ಗವಾಗಿದೆ. ಈ ಯೋಜನೆಗಳಲ್ಲಿ, ಪೋಸ್ಟ್ ಆಫೀಸ್ ಎಫ್‌ಡಿ ಯೋಜನೆಯು ತುಂಬಾನೇ ಜನಪ್ರಿಯವಾದ ಆಯ್ಕೆಯಾಗಿ ಎದ್ದು ಕಾಣುತ್ತದೆ, ಇದು ಅನೇಕ ಗ್ರಾಮೀಣ ಹೂಡಿಕೆದಾರರನ್ನು ಆಕರ್ಷಿಸುತ್ತದೆ. ಪೋಸ್ಟ್ ಆಫೀಸ್ ಎಫ್‌ಡಿ ಸ್ಕೀಮ್‌ನಲ್ಲಿ ಹೂಡಿಕೆಯನ್ನು ಆಲೋಚಿಸುತ್ತಿರುವಾಗ, ವಿವಿಧ ಅವಧಿಗಳಲ್ಲಿ ನೀಡಲಾಗುವ ಬಡ್ಡಿದರಗಳನ್ನು ತಿಳಿದುಕೊಳ್ಳುವುದು ತುಂಬಾನೇ ಅತ್ಯಗತ್ಯವಾಗುತ್ತದೆ. ಪ್ರಸ್ತುತ, ಈ ಯೋಜನೆಯು ಹೂಡಿಕೆಯ ಅವಧಿಯನ್ನು ಅವಲಂಬಿಸಿ ವಿವಿಧ ಬಡ್ಡಿದರಗಳನ್ನು ನೀಡುತ್ತದೆ ನೋಡಿ. ಒಂದು ವರ್ಷದ ಎಫ್‌ಡಿ ಯೋಜನೆ: 6.90% ಬಡ್ಡಿ ಎರಡು ವರ್ಷಗಳ ಎಫ್‌ಡಿ ಯೋಜನೆ: 7.00% ಬಡ್ಡಿ ಮೂರು ವರ್ಷಗಳ ಎಫ್‌ಡಿ ಯೋಜನೆ: 7.10% ಬಡ್ಡಿ ಐದು ವರ್ಷಗಳ ಎಫ್‌ಡಿ ಯೋಜನೆ: 7.50% ಬಡ್ಡಿ ಈ ದರಗಳು ಹೂಡಿಕೆದಾರರು ತಮ್ಮ…

Read More

ನವದೆಹಲಿ: ಸಾಮಾಜಿಕ ಜಾಲತಾಣ ವಿಡಿಯೋ ಅಪ್ಲೋಡ್ ಮಾಡುತ್ತಿರುವ ಕಂಟೆಂಟ್ ಕ್ರಿಯೆಟರ್ಸ್‌ಗೆ (Content Creators) ಗುಡ್‌ನ್ಯೂಸ್. ಕೇಂದ್ರ ಸರ್ಕಾರ  ( Central Government) ಈಗ ಕಂಟೆಂಟ್ ಕ್ರಿಯೆಟರ್ಸ್‌ಗೆ ಪ್ರಶಸ್ತಿ ನೀಡಲು ಮುಂದಾಗಿದೆ. ಇತ್ತಿಚಿನ ದಿನಗಳಲ್ಲಿ ಎಲ್ಲಿ ನೋಡಿದರು ಸಾಮಾಜಿಕ ಜಾಲತಾಣಗಳದೆ ಹವಾ. ಸಣ್ಣ ಮಕ್ಕಳಿಂದ ಹಿಡಿದು ಎಲ್ಲರು ಸೋಷಿಯಲ್ ಮೀಡಿಯಾದಲ್ಲಿ (Social Media) ತೊಡಗಿಕೊಂಡಿರುತ್ತಾರೆ. ಅದರಲ್ಲಿ ಸಾಮಾಜಿಕ ಜಾಲತಾಣದ ಪ್ರಭಾವಿಗಳಿಂದ ಇನ್ನೂ ಹೆಚ್ಚಾಗಿದೆ. ಅಂತಹ ಪ್ರಭಾವಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ. ದೇಶದ ವಿವಿಧ ಭಾಷೆ ಮತ್ತು ವರ್ಗಗಳನ್ನು ಗುರುತಿಸುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ನೀಡುವ ಮಾದರಿಯಲ್ಲಿ ಸುಮಾರು 20 ವಿಭಾಗಗಳ ಅಡಿಯಲ್ಲಿ ಪ್ರಶಸ್ತಿಗಳನ್ನು ನೀಡಲು ಮುಂದಾಗಿದೆ. ಯೂಟ್ಯೂಬ್, https://ainlivenews.com/300-units-of-free-electricity-for-1-crore-houses-how-to-apply-online/ ಇನ್‌ಸ್ಟಾಗ್ರಾಮ್ ನಂತಹ ಸಾಮಾಜಿಕ ಜಾಲತಾಣದಲ್ಲಿ ತೊಡಗಿಕೊಂಡಿರುವ ಪ್ರಭಾವಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತೆ. 20 ವರ್ಗಗಳಲ್ಲಿ ದೇಶದ ಶಕ್ತಿ ಮತ್ತು ಸಂಸ್ಕೃತಿಯನ್ನು ತೋರಿಸಿದವರಿಗೆ ಒಂದು ಪ್ರಶಸ್ತಿಯನ್ನು ನೀಡಲಾಗುತ್ತೆ. ಜೊತೆಗೆ ಗ್ರೀನ್ ಚಾಂಪಿಯನ್ಸ್, ಸ್ವಚ್ಛತಾ ರಾಯಭಾರಿಗಳು ಮತ್ತು ಟೆಕ್ ಕ್ರಿಯೇಟರ್ಸ್ ಎಂಬ ವಿವಿಧ ವಿಭಾಗದಲ್ಲಿ ಪ್ರಶಸ್ತಿಗಳು ಇರಲಿವೆ.…

Read More

ಚಹಾ, ಕಾಫಿಯನ್ನು ಪ್ರತಿದಿನ ನಾವು ತಪ್ಪದೆ ಸೇವನೆ ಮಾಡುತ್ತೇವೆ. ಈ ಪಾನೀಯಗಳನ್ನು ಆರೋಗ್ಯಕರ ವಾಗಿಸಲು, ಸಕ್ಕರೆ ಮತ್ತು ಹಾಲನ್ನು ತ್ಯಜಿಸುವುದು ಅತ್ಯುತ್ತಮ ಮಾರ್ಗವಾಗಿದ್ದು, ಇದು ನಿಮಗೆ ಬ್ಲ್ಯಾಕ್ ಕಾಫಿ ಮತ್ತು ಬ್ಲ್ಯಾಕ್ ಟೀಯಾಗಿ ಮಾರ್ಪಡುತ್ತದೆ. ಪಾನೀಯಗಳಲ್ಲಿ ಯಾವ ಪಾನೀಯಗಳು ಒಂದಕ್ಕಿಂತ ಒಂದು ವಿಭಿನ್ನ ರುಚಿಯನ್ನು ಹೊಂದಿದೆಯಾದರೂ ಇವೆರಡರಲ್ಲಿ ಯಾವುದು ಆರೋಗ್ಯಕರವಾಗಿದೆ ಎಂಬುದನ್ನು ನೋಡೋಣ? ಬ್ಲ್ಯಾಕ್ ಕಾಫಿ ಎಲ್ಲಾ ಫಿಟ್ ನೆಸ್ ಉತ್ಸಾಹಿಗಳು ಬ್ಲ್ಯಾಕ್ ಕಾಫಿಯನ್ನು ಹೆಚ್ಚಾಗಿ ಸೇವನೆ ಮಾಡುತ್ತಾರೆ. ಜಿಮ್ಗೆ ಹೋಗುವ ಮುನ್ನ ಒಂದು ಕಪ್ ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ನಿಮ್ಮ ಚಯಾಪಚಯ ಕ್ರಿಯೆಗೆ ಉತ್ತೇಜನ ನೀಡಬಹುದು ಎಂದು ಹೇಳಲಾಗುತ್ತದೆ. ಕಾಫಿಯಲ್ಲಿ ಕೆಫಿನ್ ಅಂಶ ಅಧಿಕವಾಗಿರುವ ಕಾರಣ ವ್ಯಾಯಾಮಕ್ಕೆ ಅಗತ್ಯವಾದ ಶಕ್ತಿಯ ಪ್ರಮಾಣವು ನಿಮಗೆ ದೊರೆಯುತ್ತದೆ. ಬ್ಲ್ಯಾಕ್ ಕಾಫಿಯಲ್ಲಿ ವಿವಿಧ ಆಂಟಿ ಆಕ್ಸಿಡೆಂಟುಗಳು, ಮೆಗ್ನೀಶಿಯಂ ಮತ್ತು ಪೊಟಾಶಿಯಂಗಳು ಸಮೃದ್ಧವಾಗಿದೆ. ಇಂಟರ್ ನ್ಯಾಷನಲ್ ಜರ್ನಲ್ ಆಫ್ ಎಪಿಡೆಮಿಯಾಲಜಿಯಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ, ಬ್ಲ್ಯಾಕ್ ಕಾಫಿ ಸೇವಿಸಿದವರಲ್ಲಿ ಬೊಜ್ಜು ಮತ್ತು ಟೈಪ್ 2…

Read More

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ. ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ. 2ನೇ ಮನೆಯ ಕುಟುಂಬ ಸ್ಥಾನ 4ನೇ ಮನೆ ಸುಖದ ಸ್ಥಾನ, 9ನೇ ಮನೆ ಭಾಗ್ಯದ ಸ್ಥಾನ, 11ನೇಮನೆಲಾಭಸ್ಥಾನವಾಗಿರುತ್ತದೆ. ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ…

Read More