Author: AIN Author

ಬೆಂಗಳೂರು:  ನುಡಿದಂತೆ ನಡೆದ ಕರ್ನಾಟಕ ರಾಜ್ಯ ಸಾರಿಗೆ ನಿಗಮ ತನ್ನೊಡಲಲ್ಲಿ ಸೇವೆ ಸಲ್ಲಿಸುತ್ತಾ ಮೃತ ನೌಕರರ ಕುಟುಂಬಕ್ಕೆ KSRTC ನೆರವು ನೀಡಿದ್ದು ಅಪಘಾತ ಪರಿಹಾರ ವಿಮೆ ಮೂಲಕ ಒಂದು ಕೋಟಿ ಚೆಕ್ ವಿತರಣೆ ಮಾಡಿದ KSRTC ನಿಗಮ ಇತರೆ ಕಾರಣಗಳಿಂದ‌ ಮೃತಪಟ್ಟ 16 ನೌಕರರ ಕುಟುಂಬದವರಿಗೆ 10 ಲಕ್ಷ ನೆರವು ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಹಣ ರೂ.10 ಲಕ್ಷ ನೀಡಿದ ಸಾರಿಗೆ ಸಚಿವರು ಸಿಬ್ಬಂದಿಗಳ ಕುಟುಂಬದವರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಹತ್ತು ಲಕ್ಷ ಪರಿಹಾರ ಕರ್ತವ್ಯ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟರೆ 1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತಂದಿರುವ KSRTC ಇಲ್ಲಿವರೆಗೂ 17 ನೌಕರರಿಗೆ ವೈಯಕ್ತಿಕ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ 12 ಜನ ನೌಕರರ ಕುಟುಂಬದವರಿಗೆ ತಲಾ ರೂ. 1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಣೆ

Read More

ಮಂಡ್ಯ: ಮತ್ತೆ ಸದ್ದು ಮಾಡಲಿದಿಯಾ ಬೇಬಿ ಬೆಟ್ಟದ ಕಲ್ಲು ಗಣಿಗಾರಿಕೆ? ಟ್ರಯಲ್ ಬ್ಲಾಸ್ಟಿಂಗ್ ಗೆ ಸದ್ದಿಲ್ಲದೆ ಸರ್ಕಾರ ತಯಾರಿ ಮಾಡಲಾಗಿದೆ ಎನ್ನುವು ಅನುಮಾನ ಶುರುವಾಗಿದೆ. ಹೌದು KRS ಡ್ಯಾಂನಿಂದ ಕೇವಲ ಐದಾರು ಕಿಮೀ ದೂರದಲ್ಲಿರುವ ಬೇಬಿ ಬೆಟ್ಟದಲ್ಲಿ ಮತ್ತೆ ಕಲ್ಲು ಗಣಿಗಾರಿಕೆ ಸದ್ದು ಮಾಡಲಿದೆ ಎಂಬ ಮಾಹಿತಿ ಮೂಲಗಳಿಂದ ದೊರತಿದೆ. ಮಂಡ್ಯದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟಿಂಗ್​​ಗೆ ಸರ್ಕಾರ ಸದ್ದಿಲ್ಲದೆ ತಯಾರಿ ನಡೆಸಿರುವುದೇ ಈ ಅನುಮಾನಕ್ಕೆ ಕಾರಣವಾಗಿದೆ. ರೈತರ ವಿರೋಧದ ನಡುವೆಯೂ ಟ್ರಯಲ್ ಬ್ಲಾಸ್ಟಿಂಗ್​ಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೆಆರ್​ಎಸ್ ಅಣೆಕಟ್ಟೆಗೆ ಹಾನಿಯಾಗಬಹುದು ಎಂಬ ಕಾರಣದಿಂದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸ ಲಾಗಿತ್ತು. ಈ ಹಿಂದಿನ ಬಿಜೆಪಿ ಸರ್ಕಾರ ಗಣಿಗಾರಿಕೆ ನಿಷೇಧಿಸಿ ಆದೇಶ ಹೊರಡಿಸಿತ್ತು. ಡ್ಯಾಂ ಸುತ್ತಮುತ್ತ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಇತ್ತೀಚೆಗಷ್ಟೆ ಹೈಕೋರ್ಟ್ ಸಹ ಆದೇಶ ನೀಡಿತ್ತು. https://ainlivenews.com/is-it-good-if-a-lizard-falls-on-me-ominous-here-is-the-answer/ ಕೆಆರ್​​​​ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಜನವರಿ 8ರಂದು ಆದೇಶ ನೀಡಿತ್ತು. ಮುಖ್ಯ…

Read More

ಬೆಂಗಳೂರು: ಇಂದು ವಿಶ್ವದಾದ್ಯಂತ ಪ್ರೇಮಿಗಳ ದಿನಾಚರಣೆಯ ಸಂಭ್ರಮ. ಈ ವಿಶೇಷ ದಿನಾಚರಣೆ ಹಿನ್ನೆಲೆ ಪ್ರೇಮಿಗಳ ವಿವಾಹ ಆಹ್ವಾನ ಪತ್ರಿಕೆಯೊಂದು ವೈರಲ್​ ಆಗಿದೆ. ಕನ್ನಡ ಚಳವಳಿ ವಾಟಾಳ್ ನಾಗರಾಜ್​ ಅವರ ಪಕ್ಷದಿಂದ ಆಹ್ವಾನ ಪತ್ರಿಕೆ ವೈರಲ್​ ಆಗಿದೆ. ಪ್ರೇಮ-ಪ್ರೀತಿ ಪ್ರಾಣಿಗಳಲ್ಲೂ ಕೂಡ ಇರುತ್ತೆ ಎಂದು ಆಹ್ವಾನ ಪತ್ರಿಕೆಯಲ್ಲಿ ಬರೆಯಲಾಗಿದೆ. ಪ್ರೇಮ – ಪ್ರೀತಿ ಪ್ರಾಣಿಗಳಲ್ಲೂ ಕೂಡ ಇರುತ್ತೆ ಗಂಡು ಹೆಣ್ಣು ಕತ್ತೆಗಳಿಗೆ ಸನ್ಮಾನ ಸನ್ಮಾನ ಮಾಡಿದ ನಂತ್ರ ವಿನೂತನ ಮದುವೆ ಮೈಸೂರು ಬ್ಯಾಂಕ್ ವೃತ್ತದಿಂದ ಹೊರಟು ನಗರದ ಬೀದಿಗಳಲ್ಲಿ ಮೆರವಣಿಗೆ ಗುಲಾಬಿ ಹೂಗಳನ್ನ ಹಂಚುವ ಮೂಲಕ ಮೆರವಣಿಗೆ ನಡೆಸಲಾಗುತ್ತದೆ.

Read More

ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 10’ ರ ವಿನ್ನರ್ ಕಾರ್ತಿಕ್ ಮಹೇಶ್ ಸಖತ್ ಬ್ಯುಸಿಯಾಗಿದ್ದಾರೆ. ಸಾಕಷ್ಟು ಸ್ಥಳಗಳಿಗೆ ತೆರಳಿ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇಂದು  ಮುಖ್ಯಮಂತ್ರಿಗಳ ಮನೆಗೆ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಅವರು ಭೇಟಿ ನೀಡಿದ್ದಾರೆ,ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ” ಒಳ್ಳೆದಾಗಲಿ ಕಣಯ್ಯ , ಸಿನಿಮಾ ರಂಗದಲ್ಲಿ ಒಳ್ಳೆ ಹೆಸರು ಮಾಡು ” ಎಂದು ಹಾರೈಸಿದರು . ಜೊತೆಗೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್  ಕೂಡ ಉಪಸ್ಥಿತರಿದ್ದರು ಅವರು ಕೂಡ ಕಾರ್ತಿಕ್‌ ಗೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾದ, ಭಾ.ಮ ಹರೀಶ್. ಮತ್ತು ಉಲ್ಲಾಸ್ ಗೌಡ ಉಪಸ್ಥಿತಿ ಇದ್ದರು.

Read More

ನವದೆಹಲಿ: ಮುಂಬರುವ ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಇಂದು  ಜೈಪುರದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಜತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದರು.  ಮಾಜಿ ಕಾಂಗ್ರೆಸ್ ಅಧ್ಯಕ್ಷರು ರಾಜಸ್ಥಾನದಿಂದ ಸಂಸತ್ತಿನ ಮೇಲ್ಮನೆ ಯಲ್ಲಿ ಕಾಂಗ್ರೆಸ್ ಅನ್ನು ಪ್ರತಿನಿಧಿಸುತ್ತಾರೆ. 1998 ಮತ್ತು 2022 ರ ನಡುವೆ ಸುಮಾರು 22 ವರ್ಷಗಳ ಕಾಲ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರು ಐದು ಬಾರಿ ಲೋಕಸಭಾ ಸಂಸದರಾಗಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಕಳೆದ ವಾರ ಸೋನಿಯಾ ಗಾಂಧಿ ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಖಮ್ಮಂ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸಿದ್ದರು. 15 ರಾಜ್ಯಗಳ 56 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ಫೆಬ್ರವರಿ 27 ರಂದು ನಡೆಯಲಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ. https://ainlivenews.com/is-it-good-if-a-lizard-falls-on-me-ominous-here-is-the-answer/ 1999 ರಿಂದ ಸೋನಿಯಾ ಗಾಂಧಿ ಲೋಕಸಭೆ ಚುನಾವಣೆಯನ್ನು ಗೆಲ್ಲುತ್ತಾ ಬಂದಿದ್ದಾರೆ. 1999 ರಲ್ಲಿ ಉತ್ತರ ಪ್ರದೇಶದ ಅಮೇಠಿ ಮತ್ತು ಕರ್ನಾಟಕದ ಬಳ್ಳಾರಿಯಿಂದ…

Read More

ಬೆಂಗಳೂರು: ನಗರದ ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ  ಶವ ಪತ್ತೆಯಾಗಿದ್ದು ಬೆಳಂಬೆಳಗ್ಗೆ ವಾಕಿಂಗ್ ಮಾಡುತ್ತಿದ್ದವರಿಗೆ ಶಾಕ್ ಉಂಟಾಗಿದ್ದ ಘಟನೆ ಸದಾಶಿವನಗರದಲ್ಲಿರುವ ಸ್ಯಾಂಕಿ ಕೆರೆಯಲ್ಲಿ ನಡೆದಿದೆ. Atal Pension : ಅಟಲ್ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? : ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ ಸದಾಶಿವನಗರದಲ್ಲಿರುವ ಸ್ಯಾಂಕಿ ಕೆರೆಯಲ್ಲಿ ತೇಲಾಡುತ್ತಿದ್ದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು   ಕೂಡಲೇ ಪೊಲೀಸರರಿಗೆ ಮಾಹಿತಿ ನೀಡಿದ ಸಾರ್ವಜನಿಕರುಮೇಲ್ನೋಟಕ್ಕೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ HSRP Bigg Update: ವಾಹನಗಳಿಗೆ HSRP ಹಾಕಲು ಗಡುವು ವಿಸ್ತರಣೆ: 3 ತಿಂಗಳು ಅವಧಿ ವಿಸ್ತರಿಸಿದ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸ್ಯಾಂಕಿ ಕೆರೆ

Read More

ನವದೆಹಲಿ: ರಾಜ್ಯ ಸರ್ಕಾರಗಳು ತಮ್ಮ ಚುನಾವಣಾ ಭರವಸೆ ಈಡೇರಿಸಲು ತಮ್ಮ ಬೊಕ್ಕಸ ಖಾಲಿ ಮಾಡಿಕೊಂಡರೆ ಅದಕ್ಕೆ ಕೇಂದ್ರ ಸರ್ಕಾರ ಏನೂ ಮಾಡಲಾಗದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಈ ಮೂಲಕ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಪ್ರತಿಭಟನೆ ನಡೆಸಿದ್ದ ಕರ್ನಾಟಕ, ಕೇರಳ ಮತ್ತು ಪಶ್ಚಿಮ ಬಂಗಾಳ ಸರ್ಕಾರ ರಾಜ್ಯ ಸರ್ಕಾರಗಳಿಗೆ ತಿರುಗೇಟು ನೀಡಿದ್ದಾರೆ. ಇಲ್ಲಿ ಕಾರ್ಯಕ್ರಮವೊಂದರ ವೇಳೆ ಅನುದಾನ ಹಂಚಿಕೆ ಕುರಿತ ಆರೋಪಗಳ ಬಗ್ಗೆ ಪ್ರಶ್ನಿಸಿದಾಗ, ‘ಎಲ್ಲಾ ರಾಜ್ಯಗಳು ತಮ್ಮ ಬಜೆಟ್‌ ಸಿದ್ಧಪಡಿಸುವಾಗ ಅಭಿವೃದ್ಧಿ ಯೋಜನೆಗಳು ಮತ್ತು ಸಾಮಾಜಿಕ ಬದ್ಧತೆಯ ಯೋಜನೆಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಆದರೆ ಕೆಲವು ರಾಜ್ಯಗಳು ತಮ್ಮ ಬೊಕ್ಕಸವನ್ನೇ ಬರಿದು ಮಾಡಿಕೊಂಡು ವೇತನ ನೀಡಲೂ ಆಗದ ಪರಿಸ್ಥಿತಿ ನಿರ್ಮಾಣ ಆಗುವ ರೀತಿಯ ಭರವಸೆ ನೀಡಿದರೆ ಆಗ ಕೇಂದ್ರ ಸರ್ಕಾರ ಯಾವುದೇ ಸಹಾಯ ಮಾಡಲಾಗದು’ ಎಂದು ಹೇಳಿದರು. https://ainlivenews.com/is-it-good-if-a-lizard-falls-on-me-ominous-here-is-the-answer/ ಜೊತೆಗೆ, ‘ಇತ್ತೀಚೆಗೆ ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಶ್ವೇತಪತ್ರದಲ್ಲಿ ರಾಜ್ಯಗಳಿಗೆ ಎಷ್ಟು…

Read More

ನವದೆಹಲಿ: ಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದರೆ ಇದೇ ದಿನ 5 ವರ್ಷಗಳ ಹಿಂದೆ ಭಾರತೀಯ ಸೇನೆ  ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್  ಯೋಧರು ಹುತಾತ್ಮರಾಗಿದ್ದರು. ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಿತ್ತು. ಈಗಲೂ ಪ್ರತಿ ವರ್ಷ ಫೆಬ್ರವರಿ 14, ಭಾರತೀಯರ ಪಾಲಿಗೆ ಮರೆಯಲಾಗದ ದಿನ, ಕರಾಳ ದಿನ ಎಂದೇ ಹೇಳಬಹುದು. ಹೌದು.. 5 ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್‌ಪಿಎಫ್ ಅಧಿಕಾರಿಗಳು ಹುತಾತ್ಮರಾಗಿದ್ದರು. ಈ ಸುದ್ದಿ ಕೇಳಿ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು. https://ainlivenews.com/is-it-good-if-a-lizard-falls-on-me-ominous-here-is-the-answer/ ಜೈಶ್-ಎ-ಮೊಹಮ್ಮದ್ (JEM) ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಣಾರ್ಧದಲ್ಲಿ ಜೀವ ಕಳೆದುಕೊಂಡರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬೆಂಗಾವಲು ಪಡೆಯ ಮೇಲೆ ಭೀಕರವಾಗಿ ದಾಳಿ ನಡೆಸಲಾಗಿತ್ತು.…

Read More

ಬೆಂಗಳೂರು: ಅಯೋಧ್ಯೆ ದರ್ಶನಕ್ಕೆ (Ayodhya Darshan) ಬೆಂಗಳೂರಿನಿಂದ (Bengaluru) ವಿಶೇಷ ರೈಲು ಹೊರಟಿದೆ. ಅಯೋಧ್ಯೆ ಶ್ರೀರಾಮ ದರ್ಶ‌ನ ಅಭಿಯಾನದಡಿ ಬಿಜೆಪಿ ಕಾರ್ಯಕರ್ತರು ದರ್ಶನಕ್ಕೆ ತೆರಳುತ್ತಿದ್ದಾರೆ. HSRP Bigg Update: ವಾಹನಗಳಿಗೆ HSRP ಹಾಕಲು ಗಡುವು ವಿಸ್ತರಣೆ: 3 ತಿಂಗಳು ಅವಧಿ ವಿಸ್ತರಿಸಿದ ಸಚಿವರು ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣದಿಂದ ಸಂಸದ ಪಿಸಿ ಮೋಹನ್‌ (PC Mohan) ಪ್ರವಾಸಕ್ಕೆ ಚಾಲನೆ ನೀಡಿದ್ದಾರೆ. ಬೆಂಗಳೂರಿನ 3 ಲೋಕಸಭಾ ಕ್ಷೇತ್ರಗಳ 1450 ಮಂದಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾರೆ Gruha Lakshmi Scheme: ಅರ್ಜಿ ಸಲ್ಲಿಸಿದ್ರೂ 2000 ರೂ. ಬಂದಿಲ್ಲವೇ..? ಇದು ಕೂಡ ಕಾರಣ ಆಗಿರಬಹುದು.! ಈಗಲೇ ಸರಿಪಡಿಸಿ ಇಂದು ಬೆಳಗ್ಗಿನ ಜಾವ 3:40ಕ್ಕೆ ಹೊರಟ ರೈಲು ಫೆ.16ರ ಮಧ್ಯಾಹ್ನ ಅಯೋಧ್ಯೆ ಧಾಮವನ್ನು (Ayodhya Dham) ತಲುಪಲಿದೆ. ಫೆ. 17ರ ಬೆಳಗ್ಗೆ ರೈಲು ಅಯೋಧ್ಯೆ ಧಾಮದಿಂದ ಹೊರಟು ಫೆ.20ರ ಬೆಳಗ್ಗೆ ಬೆಂಗಳೂರು ತಲುಪಲಿದೆ.

Read More

ನವದೆಹಲಿ: ಹಿರಿಯ ಕಾಂಗ್ರೆಸ್ (Congress) ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಸದ್ಯ ಅವರು ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಸಂಸದರಾಗಿದ್ದಾರೆ‌. ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎನ್ನಲಾಗಿತ್ತು. ಅದು ಬಹುತೇಕ ಖಚಿತಗೊಂಡಿದ್ದು, ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಬಹುದು ಎಂದು ಉನ್ನತ ಮೂಲಗಳು ಹೇಳಿವೆ. ಬಿಹಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭಾ ಸಂಸದ ಅಖಿಲೇಶ್ ಪ್ರಸಾದ್ ಸಿಂಗ್ ನಾಮನಿರ್ದೇಶನಗೊಳ್ಳಬಹುದು. ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಕಣಕ್ಕಿಳಿಯುವ ನಾಯಕರ ಪಟ್ಟಿಯಲ್ಲಿ ಅಭಿಷೇಕ್ ಮನು ಸಿಂಘ್ವಿ ಮತ್ತು ಅಜಯ್ ಮಾಕೆನ್ ಸೇರಿದ್ದಾರೆ. https://ainlivenews.com/are-you-suffering-from-blood-pressure-the-benefits-of-eating-papaya-fruit/ ಅಭಿಷೇಕ್ ಮನು ಸಿಂಘ್ವಿ ಅವರ ಹೆಸರು ಕರ್ನಾಟಕದಿಂದ ನಾಮನಿರ್ದೇಶಗೊಳ್ಳಬಹುದು ಎನ್ನಲಾಗುತ್ತಿದೆ. ಈ ಮೊದಲು ಮಧ್ಯಪ್ರದೇಶ ಕಾಂಗ್ರೆಸ್ ಘಟಕವು ರಾಜ್ಯಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವಂತೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಿತ್ತು. ಅದೇ ರೀತಿ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಕಳೆದ ವಾರ ಸೋನಿಯಾ ಗಾಂಧಿ ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಖಮ್ಮಂ…

Read More