Author: AIN Author

ಪಾಟ್ನಾ: ನಮ್ಮ ಪಕ್ಷದ ನಾಯಕರ ಅಪೇಕ್ಷೆಯಂತೆ ರಾಜೀನಾಮೆ  ಸಲ್ಲಿಸಿದ್ದೇನೆ ಎಂದು ಜೆಡಿಯು ಪಕ್ಷದ ಮುಖ್ಯಸ್ಥ ಹಾಗೂ ಬಿಹಾರದ ನಿರ್ಗಮಿತ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ ಬಳಿಕ ಬಿಹಾರದ  ಪಾಟ್ನಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. INDIA ಒಕ್ಕೂಟದಿಂದಲೂ ಹೊರಗೆ ಬಂದಿದ್ದೇನೆ. ಮಹಾಘಟಬಂಧನ್‌ನಿಂದಲೂ ಆಚೆ ಬಂದಿದ್ದೇನೆ ಎಂದು ಹೇಳಿದ್ದಾರೆ. https://ainlivenews.com/loan-from-central-government-for-business-people-get-rs-10-lakh-easily/ ಇಂಡಿಯಾ ಒಕ್ಕೂಟದಿಂದ ಹೊರಬಂದು ನಿತೀಶ್ ಕುಮಾರ್ ಎನ್‌ಡಿಎ ತೆಕ್ಕೆಗೆ ಮರಳಿದ್ದಾರೆ. ಇನ್ನುಮುಂದೆ ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಆಡಳಿತ ನಡೆಸಲಿದ್ದು, ಇಂದು ಸಂಜೆ ನಿತೀಶ್ ಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಭಾನುವಾರ (ಜ.28) ಬೆಳಗ್ಗೆ ರಾಜಭವನಕ್ಕೆ ತೆರಳಿದ್ದ ನಿತೀಶ್ ಕುಮಾರ್, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ಜನತಾ ದಳ ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ.

Read More

ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಶ್ರೀಮತಿ ದಿವ್ಯಪ್ರಭು ಜಿ.ಆರ್.ಜೆ ಅವರು ನಿನ್ನೆ (ಜ.27) ಸಂಜೆ ಅಧಿಕಾರ ಸ್ವೀಕರಿಸಿದರು. ಜಿಲ್ಲಾಧಿಕಾರಿಗಳಾಗಿದ್ದ ಗುರುದತ್ತ ಹೆಗಡೆ ಅವರು ಬೆಂಗಳೂರಿಗೆ ವರ್ಗಾವಣೆ ಆಗಿದ್ದು, ಅವರ ಸ್ಥಳಕ್ಕೆ ಹಿರಿಯ ಐಎಎಸ್ ಅಧಿಕಾರಿ ಶ್ರೀಮತಿ ದಿವ್ಯಪ್ರಭು ಜೆ.ಆರ್.ಜಿ ಅವರನ್ನು ನೇಮಕಗೊಳಿಸಿ, ಸರಕಾರ ನಿನ್ನೆ ಆದೇಶ ಹೊರಡಿಸಿತ್ತು. ತಮಿಳುನಾಡು ಮೂಲದ ದಿವ್ಯಪ್ರಭು ಅವರು 2014 ನೇ ಸಾಲಿನ ಐ.ಎ.ಎಸ್.ಬ್ಯಾಚ್ ಅಧಿಕಾರಿ ಆಗಿದ್ದು, ಈಗಾಗಲೇ ವಿವಿಧ ಆಡಳಿತಾತ್ಮಕ ಹುದ್ದೆಗಳಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಆರಂಭಿಸಿರುವ ಇವರು, ಬಳ್ಳಾರಿ ಮಹಾನಗರಪಾಲಿಕೆ ಆಯುಕ್ತರಾಗಿ, ಮಂಡ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಾಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ಶ್ರೀಮತಿ ದಿವ್ಯಪ್ರಭು ಅವರು, ಸರಕಾರದ ಆದೇಶದಂತೆ ನಿನ್ನೆ ಸಂಜೆ ಧಾರವಾಡ ಜಿಲ್ಲಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. https://ainlivenews.com/loan-from-central-government-for-business-people-get-rs-10-lakh-easily/ ದಿವ್ಯಪ್ರಭು ಅವರು ಚಿತ್ರದುರ್ಗ ಜಿಲ್ಲಾಧಿಕಾರಿಗಳಾಗಿದ್ದಾಗ ಚುನಾವಣಾ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಿದ್ದಕ್ಕಾಗಿ ಭಾರತ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಪ್ರಶಸ್ತಿಯನ್ನು ಮತ್ತು ರಾಷ್ಟ್ರೀಯ ಸ್ವಚ್ಛ…

Read More

ಬೆಂಗಳೂರು: ಬಿಗ್ ಸ್ಕ್ರೀನ್ ಮೇಲೆ ಭರ್ಜರಿ ಚಿತ್ರ ನೀಡಿದವನ ಬಾಳಲ್ಲಿ ಬಿರುಗಾಳಿ ಎದ್ದಿದೆ. ಪರದೇ ಮೇಲೆ ಜೀವನದ ಪಾಠ, ಹೆಂಡತಿಗೆ ಕೊಡ್ತಿದ್ದಾನಂತೆ ಕಾಟ..? ಇದೆಲ್ಲಾ ಯಾರ ಬಗ್ಗೆ ಅಂತೀರಾ.? ಈ ಸ್ಟೋರಿ ನೋಡಿ ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿದ್ದಾರೆ ಎಂಬ ಆರೋಪವೊಂದು ಚಿತ್ರ ನಿರ್ದೇಶಕ ಮಂಜುನಾಥ್‌ ಎಂಬುವವರ ಕೇಳಿ ಬಂದಿದೆ. ಪತಿ ಮಂಜುನಾಥ್‌ ವಿರುದ್ಧ ಪತ್ನಿ ಅಖಿಲಾ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಂಜುನಾಥ್‌ ಮತ್ತು ಅಖಿಲಾ ದಂಪತಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. 2021ರಲ್ಲಿ ಎರಡೂ ಕುಟುಂಬದವರನ್ನು ಒಪ್ಪಿಸಿ ಮಂಜುನಾಥ್‌ ಮತ್ತು ಅಖಿಲಾ ಮದುವೆಯಾಗಿದ್ದರು. ಮದುವೆ ಸಂದರ್ಭ ಮಂಜುನಾಥ್‌ಗೆ ಸುಮಾರು 1.5 ಕೇಜಿ ಬೆಳ್ಳಿ ಹಾಗು ಚಿನ್ನಾಭರಣ ನೀಡಲಾಗಿತ್ತು. ಮದುವೆಯಾದ ಹೊಸತರಲ್ಲಿ ಚೆನ್ನಾಗಿಯೇ ಇದ್ದರು. ಆದ್ರೆ ಇತ್ತೀಚಿಗೆ ದಾಂಪತ್ಯದಲ್ಲಿ ಬಿರುಕು ಬಿಟ್ಟಿತ್ತು ಎಂದು ಹೇಳಲಾಗುತ್ತಿದೆ.  https://ainlivenews.com/loan-from-central-government-for-business-people-get-rs-10-lakh-easily/ ಮಂಜುನಾಥ್ ಸಹೋದರಿ ಹೇಮಲತಾ ಅವರು ಅಖಿಲಾಗೆ ತವರಿನಿಂದ ಹಣ ತರುವಂತೆ ಪೀಡಿಸಿ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಹಾಗೂ ಮತ್ತು ದೈಹಿಕವಾಗಿ ಹಲ್ಲೆ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪತಿ…

Read More

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣಾ (Lok Sabha Election) ತಯಾರಿ ಹಿನ್ನೆಲೆ ಜಿಲ್ಲಾ ಪ್ರವಾಸದಲ್ಲಿರುವ ವಿಜಯೇಂದ್ರ ಗುರುರಾಘವೇಂದ್ರ ಸ್ವಾಮಿ ವೃಂದಾವನ, ಮಂಚಾಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಆಶೀರ್ವಚನ ಪಡೆದರು.  https://ainlivenews.com/loan-from-central-government-for-business-people-get-rs-10-lakh-easily/ ಫಲಮಂತ್ರಾಕ್ಷತೆ, ಶೇಷವಸ್ತ್ರ ನೆನಪಿನ ಕಾಣಿಕೆ ನೀಡಿ ಶ್ರೀಗಳು ಆಶಿರ್ವದಿಸಿದರು. ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಬಳಿಕ ವಿಜಯೇಂದ್ರ ರಾಯಚೂರಿನಿಂದ ಜಿಲ್ಲಾ ಪ್ರವಾಸ ಆರಂಭಿಸಲಿದ್ದಾರೆ. ಇಂದಿನಿಂದ ಎರಡು ದಿನ ಕಾಲ ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಿಗೆ ವಿಜಯೇಂದ್ರ ಭೇಟಿ ನೀಡಲಿದ್ದಾರೆ.

Read More

ಬೆಂಗಳೂರು : ಅಪರಾಧ ಚಟುವಟಿಕೆಗಳನ್ನ ತಡೆಗಟ್ಟಲು ಸಿಲಿಕಾನ್‌ ಸಿಟಿ ಬೆಂಗಳೂರಿನ ಪಿಜಿಗಳಿಗೆ ಪೊಲೀಸ್‌ ಇಲಾಖೆಯಿಂದ ಕೆಲವು ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಹೌದು ಇನ್ನುಮುಂದೆ ಪಿಜಿ ಆರಂಭಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಇನ್ನು ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳನ್ನ ತಡೆಗಟ್ಟಲು  ಪೊಲೀಸ್ ಇಲಾಖೆಯಿಂದ ಕೆಲವು ಕಠಿಣ ನಿಯಮಗಳುಳ್ಳ ಮಾರ್ಗಸೂಚಿ ಪ್ರಕಟ ಮಾಡಲಾಗಿದೆ. ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣ ‘ಎಕ್ಸ್’ ಮೂಲಕ ಪಿ.ಜಿ.ಮಾಲೀಕರಿಗೆ ಮಾರ್ಗಸೂಚಿಯ ಬಗ್ಗೆ ತಿಳಿಸಲಾಗಿದೆ.  ಪೊಲೀಸ್ ಇಲಾಕೆ ಮಾರ್ಗಸೂಚಿಯಲ್ಲಿ ಏನಿದೆ? ಎಲ್ಲ ಪಿಜಿಗಳು ಅಗತ್ಯವಿರುವ ಪರವಾನಿಗೆಯನ್ನ ಬಿಬಿಎಂಪಿಯಿಂದ ಪಡೆಯುವುದು ಕಡ್ಡಾಯ ಪಿಜಿ ವಾಸಕ್ಕೆ ಬರುವ ಎಲ್ಲ ವ್ಯಕ್ತಿಗಳ ಗುರುತಿನ ಚೀಟಿ ಪಡೆಯಬೇಕು. ಇತ್ತೀಚಿನ ಭಾವಚಿತ್ರ ಮತ್ತು ರಕ್ತ ಸಂಬಂಧಿಗಳ ವಿವರ, ಮೊಬೈಲ್ ನಂಬರ್ ದಾಖಲೆ ಮಾಡಬೇಕು. ಇನ್ನೂ ಪಿಜಿಗೆ ಭೇಟಿ ನೀಡಲು ಬರುವ ಸಂಬಂಧಿಕರಾಗಲಿ‌ ಅಥವಾ ಯಾರೇ ಆಗಿರಲಿ ಅವರ ವಿವರಗಳನ್ನೂ ಪ್ರತ್ಯೇಕವಾಗಿ ನಿರ್ವಹಿಸಬೇಕು. ಸಿಸಿಟಿವಿ, ಅಗ್ನಿ ಸುರಕ್ಷತಾ ವ್ಯವಸ್ಥೆ ಹೊಂದಿರಬೇಕು.  ಮಾದಕ ವಸ್ತು ಸೇವನೆ ಮತ್ತು ಕಾನೂನುಬಾಹಿರ…

Read More

‘ಬಿಗ್ ಬಾಸ್ ಸೀಸನ್ 10’ ಈ ಹಿಂದಿನ ಎಲ್ಲಾ ಸೀಸನ್‌ಗಳ ರೆಕಾರ್ಡ್ ಬ್ರೇಕ್ ಮಾಡಿ ಸದ್ದು ಮಾಡಿರುವಂತಹ ಸೀಸನ್. ಕಾಂಟ್ರವರ್ಸಿ, ಟ್ರೋಲ್, ಟೀಕೆ ಹೀಗೆ ಹಲವು ವಿಚಾರಗಳಿಂದ ಈ ಬಾರಿಯ ಕನ್ನಡದ ಬಿಗ್ ಬಾಸ್ ಸದ್ದು ಮಾಡುತ್ತಿದೆ.  ಶನಿವಾರ ಫಿನಾಲೆಯ ಮೊದಲ ಸಂಚಿಕೆ ಪ್ರಸಾರ ಆಗಿದೆ. ಇಂದು (ಜನವರಿ 28) ಅಂತಿಮ ಫಲಿತಾಂಶ ಹೊರಬೀಳಲಿದೆ. ಶನಿವಾರದ ಎಪಿಸೋಡ್​ನಲ್ಲಿ ತುಕಾಲಿ ಸಂತೋಷ್​ ಔಟ್​ ಆದರು. ಅವರ ಎಲಿಮಿನೇಷನ್​ ಬಳಿಕ ಉಳಿದಿರುವ ಟಾಪ್​ 5 ಸ್ಪರ್ಧಿಗಳಿಗೆ ಈಗ ಢವಢವ ಶುರುವಾಗಿದೆ.  ವಿನಯ್​ ಗೌಡ (Vinay Gowda), ವರ್ತೂರು ಸಂತೋಷ್​, ಸಂಗೀತಾ ಶೃಂಗೇರಿ, ಕಾರ್ತಿಕ್​ ಮಹೇಶ್​ ಹಾಗೂ ಡ್ರೋನ್ ಪ್ರತಾಪ್​ ಅವರು ಫಿನಾಲೆಯಲ್ಲಿದ್ದಾರೆ. ಈ 5 ಸ್ಪರ್ಧಿಗಳಲ್ಲಿ ಯಾರಿಗೆ ಬಿಗ್ ಬಾಸ್ ವಿನ್ನರ್ ಪಟ್ಟ ಸಿಗಲಿದೆ ಎಂಬುದೇ ಸದ್ಯದ ಪ್ರಶ್ನೆಯಾಗಿದೆ.‌ 5 ಜನ ಸ್ಪರ್ಧಿಗಳು ಸ್ಟ್ರಾಂಗ್ ಇದ್ದಾರೆ. ಮೈಂಡ್ ಗೇಮ್, ಜನ ಬಲ, ಟಾಸ್ಕ್ ಅಂತ ಬಂದಾಗ ಠಕ್ಕರ್ ಕೊಡುವ ಗುಣ ಎಲ್ಲವೂ ಇದೆ. ಹೀಗಿರುವಾಗ ಯಾರಿಗೆ ಗೆಲುವಿನ…

Read More

‘ಬಿಗ್ ಬಾಸ್ ಸೀಸನ್ 10’ ಈ ಹಿಂದಿನ ಎಲ್ಲಾ ಸೀಸನ್‌ಗಳ ರೆಕಾರ್ಡ್ ಬ್ರೇಕ್ ಮಾಡಿ ಸದ್ದು ಮಾಡಿರುವಂತಹ ಸೀಸನ್. ಕಾಂಟ್ರವರ್ಸಿ, ಟ್ರೋಲ್, ಟೀಕೆ ಹೀಗೆ ಹಲವು ವಿಚಾರಗಳಿಂದ ಈ ಬಾರಿಯ ಕನ್ನಡದ ಬಿಗ್ ಬಾಸ್ ಸದ್ದು ಮಾಡುತ್ತಿದೆ. ಇದೀಗ ಸುದೀಪ್, ವರ್ತೂರು ಸಂತೋಷ್ ಜೈಲಿಗೆ ಹೋದ ವಿಚಾರವನ್ನು ಮನೆಯೊಳಗಡೆ ಇರುವ ಸ್ಪರ್ಧಿಗಳಿಗೆ ರಿವೀಲ್ ಮಾಡಿದ್ದಾರೆ. ಜೊತೆಗೆ ಅವರಿಗೆ 3 ಮದುವೆಯಾದರು ಅಚ್ಚರಿಪಡಬೇಕಿಲ್ಲ ಎಂದು ಸುದೀಪ್ ತಮಾಷೆ ಮಾಡಿದ್ದಾರೆ. ಇಡೀ ಮನೆಯಲ್ಲಿ ಒಂದು ಗುಟ್ಟು ಇದೆ. ಹೊರ ಜಗತ್ತಿಗೆ ಆ ಗುಟ್ಟು ಗೊತ್ತಿದೆ. ಮನೆಯ ಒಂದು ಸ್ಪರ್ಧಿಗೆ ಮಾತ್ರ ಅದು ಗೊತ್ತಿದೆ. ಉಳಿದ ಯಾರಿಗೂ ಆ ಗುಟ್ಟು ತಿಳಿದಿಲ್ಲ, ಏನದು ಎಂದು ಸುದೀಪ್ ಸ್ಪರ್ಧಿಗಳಿಗೆ ಕೇಳಿದ್ದರು. ಮನೆಯವರಿಗೆ ಇದನ್ನು ಕೇಳಿ ಗೊಂದಲ ಆಯಿತು. ಸುದೀಪ್ ಅವರು ವರ್ತೂರು ಅವರೇ ಎಂದು ಹೇಳಿದರು. ಆಗ ವರ್ತೂರು ಸಂತೋಷ್ ಅವರಿಗೆ ಇದು ತಮ್ಮದೇ ವಿಚಾರ ಎಂಬುದು ಗೊತ್ತಾಯಿತು. ವರ್ತೂರು ಸಂತೋಷ್ ಅವರು ಒಂದು ವಾರ ಹೊರಗೆ…

Read More

ಬೆಂಗಳೂರು: ಸಂವಿಧಾನದಡಿಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಧ್ವಜ ಹಾರಿಸಲಷ್ಟೇ ಅವಕಾಶವಿದೆ. ಇದರ ಹೊರತಾಗಿ ಯಾವುದೇ ರಾಜಕೀಯ, ಧಾರ್ಮಿಕ ಧ್ವಜ ಹಾರಿಸಲು ಅವಕಾಶವಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಕೆರಗೂಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹನುಮ ಧ್ವಜ ಹಾರಿಸಿರುವ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದರು. ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಧ್ವಜ ಹಾರಿಸಬಹುದು. ಅದು ಹೊರತು ಪಡಿಸಿ ಸರ್ಕಾರಿ ಜಾಗದಲ್ಲಿ ಬೇರೆ ಧ್ವಜವನ್ನು ಹಾರಿಸುವಂತಿಲ್ಲ. ತ್ರಿವರ್ಣ ಧ್ವಜಕ್ಕೆ ಅನುಮತಿ ಪಡೆದು ಬೇರೆ ಧ್ವಜ ಹಾರಿಸೋದು ತಪ್ಪು. ನಾಳೆ ಬೆಳಿಗ್ಗೆ ಡಿಸಿ ಕಚೇರಿ ಮುಂದೆ ಹಾರಿಸ್ತೀನಿ ಅಂತಾರೆ. ಆಗ ಅವಕಾಶ ಕೊಡಲು ಆಗುತ್ತಾ.? ಇದು ಒಂದು ಕಡೆ ಅವಕಾಶ ಕೊಟ್ರೆ ಎಲ್ಲಾ ಕಡೆ ಕೇಳ್ತಾರೆ.‌ ಇದು ತಪ್ಪು ಎಂದರು. https://ainlivenews.com/loan-from-central-government-for-business-people-get-rs-10-lakh-easily/ ಸ್ಥಳೀಯ ಯುವಕರು ಒಳ್ಳೆಯವರೇ ಅವರನ್ನ ದಾರಿ ತಪ್ಪಿಸುತ್ತಿದ್ದಾರೆ.  ಎಲ್ಲಾ ಯುವಕರ ಜೊತೆ ಮಾತನಾಡುತ್ತೇನೆ. ಬೇರೆ ಸ್ಥಳದಲ್ಲಿ  ಹನುಮಾನ್…

Read More

ಕಲಬುರಗಿ: ಬಿಹಾರ ಬೆಳವಣಿಗೆ ನನಗೆ ನಾಲ್ಕೈದು ದಿವಸದ ಹಿಂದೆನೇ ಲಾಲು ಪ್ರಸಾದ ಯಾದವ್ ಹೇಳಿದ್ರು ಅಂತ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ..ಕಲಬುರಗಿಯಲ್ಲಿಂದು ಮಾತನಾಡಿದ ಖರ್ಗೆ ನಾನು ಲಾಲು ಅವರ ಜೊತೆ ಸುಧಿರ್ಘವಾಗಿ ಮಾತಾಡಿದ್ದೆ, ಅವರದ್ದು ಸಂಖ್ಯೆ ನಮ್ಮದು ಏನು ಸಂಖ್ಯೆ ಇದೆ ಅಂತಾ ಕೇಳಿದ್ದೆ, ಅಷ್ಟರಲ್ಲೇ ನಿತೀಶ್ ಕುಮಾರ್ ಬೆಳವಣಿಗೆ ಆಗಿದೆ..ಇದೀಗ ಹೋಗ್ತಿದ್ದಾರೆ ಹೋಗಲಿ ಬಿಡಿ ನಾವು ನೀವು ಸೇರಿ ಹೋರಾಡೋಣ ಅಂತಾ ಹೇಳಿದ್ರು ಹೋರಾಡ್ತೆವೆ ಈ ವಿಚಾರ ನನಗೆ ಗೊತ್ತಿದ್ರೂ ಕೂಡ ನಾನು ಎಲ್ಲು ಬಹಿರಂಗ ಹೇಳಿಲ್ಲ ಅಂತ ಅಂದ್ರು..

Read More

ಕಂಪ್ಲಿ: ಕಬ್ಬಿನ ಹೊಲಕ್ಕೆ ಬೆಂಕಿ ಹತ್ತಿ ಬೆಳೆ ಹಾನಿಯಾದ ಘಟನೆ ತಾಲೂಕಿನ ಕಂಪ್ಲಿ  ಗ್ರಾಮದಲ್ಲಿ ಬೆಳಗೋಡು  ನಡೆದಿದೆ. ತಾಲ್ಲೂಕಿನ ಕಂಪ್ಲಿ ತಾಲ್ಲೂಕಿನ ಬೆಳಗೋಡು  ಗ್ರಾಮದ ಹನುಮವ್ವ  ಎಂಬ ರೈತರ, ಕಬ್ಬಿನ ಹೊಲದಲ್ಲಿ ವಿದ್ಯುತ್ ಶಾರ್ಟ ಸರ್ಕೀಟ್ ಆದ ಪರಿಣಾಮ ಕೊಯ್ಲಿಗೆ ಬಂದಿದ್ದ 2ಎಕರೆ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದೆ. ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅವಘಡ ತಪ್ಪಿದೆ.

Read More