Author: AIN Author

ಬೆಂಗಳೂರು:- ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ಕರ್ನಾಟಕ ಸರಕಾರ ಹಲವು ಬಾರಿ ಕಾಲಾವಕಾಶವನ್ನು ನೀಡಿದೆ. ಅಷ್ಟೇ ಅಲ್ಲದೇ ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಎದುರಾಗಿರುವ ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜೊತೆಗೆ ಗ್ರಾಮಗಳಲ್ಲಿಯೇ ಕ್ಯಾಂಪ್‌ ನಡೆಸುವ ಮೂಲಕ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ. ಗೃಹಲಕ್ಷ್ಮೀ ಯೋಜನೆಯ ಮೂಲಕ ಈಗಾಗಲೇ ಮನೆಯ ಯಜಮಾನಿಯರು 8000 ರೂಪಾಯಿ ಹಣವನ್ನು ಪಡೆದುಕೊಂಡಿದ್ದಾರೆ. ಮುಂದಿನ ಕಂತಿನ ಹಣ ಸದ್ಯದಲ್ಲಿಯೇ ಗೃಹಿಣಿಯರ ಕೈ ಸೇರಲಿದೆ. ರಾಜ್ಯ ಸರಕಾರದ ಗೃಹಲಕ್ಷ್ಮೀ ಕ್ಯಾಂಪ್ , ಗೃಹಲಕ್ಷ್ಮೀ ಅದಾಲತ್‌ ಕೂಡ ತಕ್ಕಮಟ್ಟಿಗೆ ಯಶಸ್ವಿಯಾಗಿದೆ. ಆದರೂ ಕೂಡ ಇನ್ನೂ ಕೆಲವರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಕ್ಕಿಲ್ಲ. ಕರ್ನಾಟಕ ಸರಕಾರ ಗೃಹಿಣಿಯರ ಬ್ಯಾಂಕ್‌ ಖಾತೆಗೆ ನೇರ ವರ್ಗಾವಣೆಯ ಮೂಲಕ ಪ್ರತೀ ತಿಂಗಳು ಹಣವನ್ನು ವರ್ಗಾವಣೆ ಮಾಡುತ್ತಿದೆ. ವಾರ್ಷಿಕವಾಗಿ ಪ್ರತೀ ಕುಟುಂಬದ ಯಜಮಾನಿಗೆ 24000 ರೂಪಾಯಿಯನ್ನು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಕರ್ನಾಟಕ ರಾಜ್ಯದಲ್ಲಿ ಈ ಯೋಜನೆಯ ಲಾಭವನ್ನು ಈಗಾಗಲೇ ಕೋಟ್ಯಾಂತರ ಮಹಿಳೆಯರು…

Read More

ಚಳಿಗಾಲದಲ್ಲಿ ಏನನ್ನು ಸೇವಿಸಬಾರದು ಎಂಬುದರ ಮೇಲೆ ನಮಗೆ ಮಾಹಿತಿ ಇರಬೇಕು. ಆದಾಗ್ಯೂ ಚಳಿಗಾಲವು ಕುರುಕಲು ತಿಂಡಿಯ ಬೇಡಿಕೆಯನ್ನು ಹೆಚ್ಚಿಸುತ್ತದೆ. ಖಾರ ಖಾರದ, ಸಿಹಿಯಾದ, ಕರಿದ ಪದಾರ್ಥಗಳ ಸೇವನೆಯ ಬಯಕೆಯನ್ನು ಹೆಚ್ಚು ಮಾಡುತ್ತದೆ. ಇದರಿಂದಲೇ ಚಳಿಗಾಲದಲ್ಲಿ ನಮಗೆ ಗೊತ್ತಿಲ್ಲದಂತೆಯೇ ನಮ್ಮ ತೂಕ ಹೆಚ್ಚಾಗುತ್ತದೆ. ಹೌದು, ಕೆಲವೊಮ್ಮೆ ನಮಗೆ ಗೊತ್ತಿಲ್ಲದೆಯೇ ಚಳಿಗಾಲದ ತಿಂಗಳುಗಳಲ್ಲಿ ನಮ್ಮ ತೂಕ ಹೆಚ್ಚಾಗುತ್ತದೆ. ಏಕೆಂದರೆ ಚಳಿಗಾಲದ ಆಹಾರವು ಹೆಚ್ಚಿನ ಕ್ಯಾಲೋರಿಗಳನ್ನು ಹೊಂದಿರುವ ಮತ್ತು ಅನಿರೀಕ್ಷಿತ ತೂಕವನ್ನು ಉಂಟುಮಾಡುವ ಕೆಲವು ಆಹಾರಗಳನ್ನು ಒಳಗೊಂಡಿರುತ್ತದೆ. ಚಳಿಗಾಲದಲ್ಲಿ ನಾವು ಚಹಾ ಕಾಫಿ ಮತ್ತು ಸಕ್ಕರೆಯ ಆಹಾರಗಳಂತಹ ಆಹಾರಗಳಿಗಾಗಿ ಹಂಬಲಿಸುತ್ತೇವೆ. ಇವು ತೂಕ ಹೆಚ್ಚು ಮಾಡುವುದರೊಂದಿಗೆ ಆರೋಗ್ಯಕ್ಕೆ ಅಡ್ಡಿ ಉಂಟುಮಾಡಬಹುದು. 1. ಕೆನೆಭರಿತ ಸೂಪ್‌ಗಳು 2. ಚಳಿಗಾಲದ ಸಿಹಿತಿಂಡಿಗಳು ಕ್ಯಾರೆಟ್ ಹಲ್ವಾ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಲಡ್ಡು, ಚಿಕ್ಕಿಗಳು ಮತ್ತು ಇತರ ಸಿಹಿ ತಿನಿಸುಗಳಿಲ್ಲದೆ ಚಳಿಗಾಲವು ಅಪೂರ್ಣ ಎಂದೇ ಅನೇಕರು ಭಾವಿಸುತ್ತಾರೆ. ಆದರೆ, ಈ ಭಕ್ಷ್ಯಗಳು ಹೆಚ್ಚಿನ ಸಕ್ಕರೆ ಅಂಶವನ್ನು ಹೊಂದಿರುವುದರಿಂದ ಅವುಗಳ ಸೇವನೆಯ ಬಗ್ಗೆ…

Read More

ಗದಗ: ಹುಟ್ಟು ಹಬ್ಬದ ಸಲುವಾಗಿ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯಶ್ ಅಭಿಮಾನಿಗಳ ಕುಟುಂಬಕ್ಕೆ ಶಿರಹಟ್ಟಿ ಶಾಸಕ ಡಾ. ಚಂದ್ತು ಲಮಾಣಿ ತಲಾ 25 ಸಾವಿರ ರೂಪಾಯಿ ಚೆಕ್ ವಿತರಣೆ ಮಾಡಿದ್ದಾರೆ. ಹೌದು ಈಗಾಗಲೇ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಈಗ ಶಿರಹಟ್ಟಿ ಶಾಸಕ ಡಾ. ಚಂದ್ತು ಲಮಾಣಿಯವರು ಸಾವನ್ನಪ್ಪಿದ ಮೂರೂ ಕುಟುಂಬಗಳಿಗೆ ತಲಾ 25 ಸಾವಿರ ರೂಪಾಯಿ ಚೆಕ್ ವಿತರಣೆ ಮಾಡಿದ್ದಾರೆ. ಖ್ಯಾತ ನಟ ಯಶ್ ಅವರ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಯುವಕರು ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತರನ್ನು ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ…

Read More

ಮಂಡ್ಯ :- ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸರ್ಕಾರಿ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶು ಇಲಾಖೆ ಸಹಾಯಕ ನಿರ್ದೇಶಕರೊಬ್ಬರನ್ನು ಅಮಾನತು ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಪಶು ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್ ಅಮಾನತುಗೊಂಡವರು. ಈ ಹಿಂದೆ ಪಾಂಡವಪುರದ ಪಶು ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದಾಗ 2018-19ನೇ ಸಾಲಿನ ಎಸ್ ಸಿಪಿ, ಟಿಎಸ್ ಪಿ ಯೋಜನೆಯಡಿಯಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಅಧೀನ ಕಾರ್ಯದರ್ಶಿ ಮದ್ದೂರು ಪಶು ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ

Read More

ವಿಜಯಪುರ: ದೆಹಲಿಯ ಭೇಟಿ ಫಲಪ್ರದವಾಗಿದೆ. ದೆಹಲಿಗೆ ಬರಲು ರಾಷ್ಟ್ರೀಯ ಅಧ್ಯಕ್ಷರಿಂದ ನನಗೆ ಕರೆ ಬಂದಿದ್ದ ಕಾರಣ ಹೋಗಿದ್ದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ದೆಹಲಿಯ ಭೇಟಿ ಫಲಪ್ರದವಾಗಿದೆ. ದೆಹಲಿಗೆ ಬರಲು ರಾಷ್ಟ್ರೀಯ ಅಧ್ಯಕ್ಷರಿಂದ ನನಗೆ ಕರೆ ಬಂದಿದ್ದ ಕಾರಣ ಹೋಗಿದ್ದೆ. ರಾಷ್ಟ್ರೀಯ ಅಧ್ಯಕ್ಷರ ಭೇಟಿಗೂ ಮುನ್ನ ಅರುಣಸಿಂಗ್ ಹಾಗೂ ರಾಧಾ‌ಮೋಹನ್ ಅಗರವಾಲ್ ಅವರನ್ನು ಭೇಟಿ ಮಾಡಲು ತಿಳಿಸಿದ್ದರು.  ಅವರಿಬ್ಬರ ಬಳಿ ಮಾತನಾಡಿದ ಮಾಹಿತಿಯನ್ನು ತಿಳಿದುಕೊಂಡ ಬಳಿಕ ಅಮಿತ್ ಶಾ ಹಾಗೂ ನಡ್ಡಾ ಅವರನ್ನ ಭೇಟಿಯಾಗಿದ್ದು, 25 ನಿಮಿಷಗಳ ಕಾಲ ಸುದೀರ್ಘ ಮಾತುಕತೆ ನಡೆಯಿತು. ಈ ವೇಳೆ ಎಲ್ಲಾ ವಿಚಾರಗಳನ್ನ ಕೇಂದ್ರದ ನಾಯಕರ ಮುಂದೆ ಹೇಳಿದ್ದೇನೆ ಎಂದು ವಿವರಿಸಿದರು. ಎಲ್ಲವನ್ನೂ ಮುಂದಿನ ದಿನಗಳಲ್ಲಿ ಸರಿಪಡಿಸುವುದಾಗಿ ಕೇಂದ್ರದ ನಾಯಕರು ಭರವಸೆ ನೀಡಿದ್ದಾರೆ. ಏನಾದರೂ ಹೇಳುವುದಿದ್ದರೆ ನನಗೆ ನೇರವಾಗಿ ಹೇಳಿ ಎಂದು ನಡ್ಡಾ ಹೇಳಿದ್ದಾರೆ.  ಎರಡು ದಿನ ಮುಂಚಿತವಾಗಿ ಮಾಹಿತಿ ನೀಡಿ ನಾನು ಭೇಟಿಯಾಗಲು ಸಮಯ ನೀಡುವೆ…

Read More

ಕಲಬುರಗಿ: ಆದಿಗುರು ಶ್ರೀ ಶಂಕರಾಚಾರ್ಯ ಅಷ್ಟೋತ್ತರ ಸೇವಾ ಸಮಿತಿ ಬಿದ್ದಾಪುರ ಕಾಲನಿ ವತಿಯಿಂದ ಕಲಬುರಗಿ ನಗರದಲ್ಲಿ ಅದ್ವೈತಾಮೃತ ಎಂಬ ಸ್ತೋತ್ರ ಹಾಗು ಭಜನೆಗಳ ಸಂಗ್ರಹ ಪುಸ್ತಕ ಬಿಡುಗಡೆ ಮಾಡಲಾಯಿತು ಸತತ 16 ವರ್ಷಗಳಿಂದ ನಡೆದುಕೊಂಡು ಬಂದ ಅಷ್ಟೋತ್ತರ ಸೇವಾ ಸಮಿತಿ ಮನೆ ಮನೆಗೂ ತೆರಳಿ ಶ್ರೀ ಶಂಕರಾಚಾರ್ಯರ ಸ್ತ್ರೋತ್ರಗಳನ್ನ ಮತ್ತು ತತ್ವಗಳನ್ನ ಎಲ್ಲರಿಗೂ ತಲುಪಿಸುವ ಕಾರ್ಯ ಮಾಡುತ್ತಿದೆ. ಸಮಿತಿಯ ಮೂಲ ಸಂಸ್ಥಾಪಕರಾದ ನಾನಾ ಸಾಹೇಬ ಇಜೇರಿ ಮತ್ತು ಪಿ ಎಚ್ ಕುಲಕರ್ಣಿ ನಾಗೇಶ್ ಮೊಹರೆ ಚಂದ್ರಕಾಂತ ನಾಗುರೆ ಹಾಗು ರಾಘವೇಂದ್ರ ಮಾರಡಗಿ ಸೇರಿದಂತೆ ಶಂಕರಾಚಾರ್ಯರ ಅನೇಕ ಭಕ್ತರು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಉಪಸ್ತಿತರಿದ್ದರು.

Read More

ಹುಬ್ಬಳ್ಳಿ ಜ.8: ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಕಾಲಮಿತಿಯೊಳಗೆ ಜಾರಿಗೆ ತಂದಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಬಹಳ ಅನುಕೂಲವಾಗಿದೆ. ರೂ. 58 ಸಾವಿರ ಕೋಟಿ ಹಣವನ್ನು ಈ ಎಲ್ಲಾ ಯೋಜನೆಗಳಿಗೆ ವ್ಯಯಿಸಲಾಗುತ್ತಿದೆ. ನುಡಿದಂತೆ ನಡೆಯುತ್ತಿರುವ ಸರ್ಕಾರ ನಮ್ಮದು ಎಂದು ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಹೇಳಿದರು. ಇಂದು ನೇಕಾರ ನಗರದ ಹನ್ಫಿ ಟೌನ್ ನಲ್ಲಿ 2021-22ನೇ ಸಾಲಿನ 15ನೇ ಹಣಕಾಸಿನ ಯೋಜನೆಯಡಿ ರೂ.4.15 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ವೆಟ್ ವೆಲ್ ಹಾಗೂ ಒಳಚರಂಡಿ ಕಾಮಗಾರಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಅನ್ನಭಾಗ್ಯ, ಗೃಹ ಲಕ್ಷಿö್ಮÃ, ಗೃಹ ಜ್ಯೋತಿ, ಶಕ್ತಿ ಹಾಗೂ ಯುವ ನಿಧಿ ಯೋಜನೆಗಳು ಜನರಿಗೆ ತಲುಪಿವೆ. ಈ ಎಲ್ಲಾ ಯೋಜನೆಗಳಿಂದ ರಾಜ್ಯದ ಜನರಿಗೆ ಅನುಕೂಲಕರವಾದ ವಾತಾವರಣವನ್ನು ನಿರ್ಮಾಣ ಮಾಡಿಕೊಟ್ಟಿವೆ. ಬರಗಾಲವಿದ್ದರೂ ಸಹ ರಾಜ್ಯ ಸುಭದ್ರವಾಗಿದೆ ಎಂದರು. ಶಾಸಕರಾದ ಪ್ರಸಾದ್ ಅಬ್ಬಯ್ಯ ಮಾತನಾಡಿ, ನನ್ನ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಕಂಕಣ ಬದ್ಧನಾಗಿದ್ದೇನೆ. ಕಳೆದ 10 ವರ್ಷಗಳಿಗೂ ಅಧಿಕ ಈ…

Read More

ವಿಜಯನಗರ: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಜನ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದರು. ಈ ಪೈಕಿ ವೃದ್ಧೆಯೊಬ್ಬರು ಮೃತಪಟ್ಟಿರುವುದು ಕಂಡುಬಂದಿದೆ. ಕಾರಿಗನೂರಿನ RBSSN ಕ್ಯಾಂಪ್ ನಿವಾಸಿ ಸೀತಮ್ಮ (66) ಮೃತ ವೃದ್ಧೆ. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದರಿಂದ ಗ್ರಾಮದ 30ಕ್ಕೂ ಹೆಚ್ಚು ಮಂದಿಯನ್ನು ಶನಿವಾರ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಸೀತಮ್ಮ ಅವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ನಂತರ ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಭಾನುವಾರ ಸಂಜೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

Read More

ಹುಬ್ಬಳ್ಳಿ: ಬಿಜೆಪಿಯವರು ಚುನಾವಣೆಗಾಗಿ ರಾಮನನ್ನು ಬಳಸಿಕೊಳ್ಳುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ನಾವು ಶ್ರದ್ಧೆ, ಭಕ್ತಿಯಿಂದ ರಾಮನನ್ನ ಪೂಜೆ ಮಾಡ್ತೇವಿಕಾಂಗ್ರೆಸ್‌ನವರು ನಿಜವಾದ ಹಿಂದುಗಳು. ನಾವು ಯಾವತ್ತೂ ಕೂಡ‌ ರಾಜಕಾರಣಕ್ಕೆ ಹಿಂದುತ್ವ ಮತ್ತು ಶ್ರೀರಾಮನನ್ನ ತೆಗೆದುಕೊಂಡು ಬಂದಿಲ್ಲದೇಶದಲ್ಲಿ ಲಕ್ಷಾಂತರ ರಾಮನ ದೇವಸ್ಥಾನಗಳಿವೆ.ಬಿಜೆಪಿಯವರು ವೋಟ್‌ಗೋಷ್ಟರ್ ಶ್ರೀರಾಮನನ್ನ ನೆನಪು ಮಾಡಿಕೊಳ್ಳುತ್ತಿದ್ದಾರೆ.ಕಾಂಗ್ರೆಸ್‌ನವರು ಯಾವತ್ತಿಗೂ ದೇವರನ್ನ ಹಿಂದುತ್ವವನ್ನ ರಾಜಕಾರಣದಲ್ಲಿ ತರೋಲ್ಲ ಎಂದ ಅವರು, ಇವರಿಗೆ ಏನೂ ಬಂಡವಾಳ ಇಲ್ಲ, ಈಗಾಗಿ ಧರ್ಮವನ್ನ ತರುತ್ತಾರೆ, ರಾಮನನ್ನು ತರ್ತಾರೆ. ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವಪ್ರಹ್ಲಾದ ಜೋಶಿ ಗಿಮ್ಮಿಕ್ಕ ಮಾಡ್ತಾ ಇದ್ದಾರೆ,ಅವರು ಅಂಕಿ ಅಂಶ ಇಟ್ಟುಕೊಂಡು ಮಾತನಾಡಬೇಕುಬಿಜೆಪಿಯವರು ರಾಜಕಾರಣಕ್ಕೆ ಏನ್ ಏನೋ ಮಾತನಾಡುತ್ತಾರೆ, ಅದಕ್ಕೆ ತಲೆ ಕೆಡಿಸಿಕೊಳ್ಳುವುದು ಅವಶ್ಯಕತೆ ಇಲ್ಲ.ಬಿಜೆಪಿಯವರು ಪುಕ್ಸಟ್ಟೆಯಾಗಿ ಅಧಿಕಾರಕ್ಕೆ ಬಂದವರು, ಪುಕ್ಸಟ್ಟೆಯಾಗಿ ಏನೂ ಕೊಡಲಿಲ್ಲ. ಬಿಜೆಪಿಯವರು ಕೆಲಸ ಮಾಡಲ್ಲ, ಕೆಲಸ ಮಾಡುವವರಿಗೂ ಬಿಡಲ್ಲ‌ ಎಂದ ಅವರು ಆಗೋದಕ್ಕೆ ಹರಕತ್ತು, ಆಗದಿದ್ದಕ್ಕೆ ಕುಮ್ಮಕ್ಕು ಎನ್ನುವುದು ಬಿಜೆಪಿಯವರ ಕಥೆ…

Read More

ಹುಬ್ಬಳ್ಳಿ: ರಾಜ್ಯ ಸರ್ಕಾರ ಐಸಿಸ್ ಹಾಗೆ ಆಡಳಿತ ಮಾಡ್ತಿದೆ ಅನ್ನೋ ಆರೋಪಕ್ಕೆ ಆಕ್ರೋಶ ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಕೊವಿಡ್ ಕಾಲದಲ್ಲಿ ಹಿಂದೂಗಳ ಶವ ಸಂಸ್ಕಾರ ಮಾಡಿದ್ದು ಮುಸ್ಲೀಮರು ಆಗ ಹಿಂದೂವಾದಿಗಳು ಎಲ್ಲಿದ್ದರು? ಅರ್ಧಕ್ಕೂ ಹೆಚ್ಚು ಶವ ಸಂಸ್ಕಾರ ಮಾಡಿದ್ದು ಮುಸ್ಲೀಮರು, ಬೇಕಿದ್ದರೆ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಂತ ಶ್ರೇಷ್ಠ ಸಿಎಮ್ ಬಗ್ಗೆ ಅವಹೇಳನ ಮಾಡ್ತಾರೆ, ಅದಕ್ಕೇ ಕೇಸ್ ಮಾಡಿದ್ದೀವಿಐಸಿಸ್ ಸ್ಟೇಟ್ ಅಂತಾರೆ, ಇವರಿಗೆ ನಾಚಿಕೆ ಆಗಬೇಕುಹಿಂದೂ ಮುಸ್ಲೀಂ ಜಗಳ ಹಚ್ಚೋದು ಬಿಜೆಪಿ ಕೆಲಸ ಆಗಿ ಲೋಕಸಭೆ ಚುನಾವಣೆ ಬಂದಿದೆ ಹಿಂದೂ ಮುಸ್ಲೀಂ ಅಂತಾ ಇಶ್ಯೂ ಮಾಡ್ತಾರೆಪಾಕಿಸ್ತಾನಕ್ಕೆ ಬಿರ್ಯಾನಿ‌ ತಿನ್ನಲು ಹೋದವರು ಮೋದಿ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಮನೆಗೆ ಬಿರ್ಯಾನಿ ತಿನ್ನಲು ಮೋದಿ ಹೋಗಿದ್ರು, ಅದಕ್ಕೇನು ಹೇಳ್ತಾರೆ ಎಂದ ಅವರು ಶ್ರೀಕಾಂತ ಪೂಜಾರಿ ಮಹಾನ್ ವ್ಯಕ್ತೀನಾ? ಆತನ ಪರ…

Read More