Author: AIN Author

ಬೆಳಗಾವಿ: ಜಿಲ್ಲೆಯ ವಂಟಮೂರಿ ಗ್ರಾಮದ ಮಹಿಳೆಯೊಬ್ಬರನ್ನು (Woman) ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಧಿಕೃತವಾಗಿ ಬೆಂಗಳೂರಿನ ಸಿಐಡಿ (Woman) ಕಚೇರಿಗೆ ತೆರಳಿ ಕೇಸ್‍ನ ಕಡತಗಳನ್ನು ತನಿಖಾಧಿಕಾರಿ ಹಾಗೂ ಎಸಿಪಿ ಗಿರೀಶ್ ಅವರಿಗೆ ಹಸ್ತಾಂತರಿಸಲಾಗಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಗದಗದಲ್ಲಿ ಮಾತನಾಡಿದ್ದು, ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಪ್ರಕರಣದ ತನಿಖೆ ಮಾಡಲು ನಮ್ಮ ಪೊಲೀಸರು ಸಮರ್ಥರಿದ್ದಾರೆ. https://ainlivenews.com/yatnal-is-like-a-mad-dog-mp-renukacharya-lashes-out/ ಸಾಕ್ಷ್ಯ ಸಂಗ್ರಹಿಸಿ ಶಿಕ್ಷೆ ಕೊಡಿಸಲು ಪೊಲೀಸರೇ ತಯಾರಾಗಿದ್ದಾರೆ ಎಂದು ಹೇಳಿದ್ದರು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ ಬೆಳಗಾವಿಗೆ ಆಗಮಿಸಿದೆ. ಡಿಎಸ್ಪಿ ಮಟ್ಟದ ಅಧಿಕಾರಿಗಳ ತಂಡದಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಸೋಮವಾರ ಬೆಳಗಾವಿಗೆ ಡಿಐಜಿ ಸುನೀಲ್ ಕುಮಾರ್ ಮೀನಾ ಆಗಮಿಸಲಿದ್ದಾರೆ. ಪ್ರಕರಣದ ತನಿಖಾಧಿಕಾರಿ ಎಸಿಪಿ ಗಿರೀಶ್ ಅವರನ್ನು ಕರೆಸಿಕೊಂಡು ಘಟನೆ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ನಡೆದ ಬಳಿಕ ಪೊಲೀಸರು…

Read More

ಫೀಡಂ ಪಾರ್ಕ್ ಅವರಣದಲ್ಲಿ ಅಭಿಮಾನ್ ಸ್ಟೂಡಿಯೊದಲ್ಲಿ ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯಭೂಮಿ ಸ್ಮಾರಕ ನಿರ್ಮಾಣ ಒತ್ತಾಯಿಸಿ ಬೃಹತ್ ಪ್ರತಿಭಟನೆ. ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಟಿ.ಎ.ನಾರಾಯಣಗೌಡ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ, ದಲಿತ ಸಂಘರ್ಷ ಸಮಿತಿ ಅಧ್ಯಕ್ಷರಾದ ಎನ್.ಮೂರ್ತಿ, ಬಿಜೆಪಿ ಮುಖಂಡರಾದ ಭಾಸ್ಕರ್ ರಾವ್, ಮತ್ತು ವಿಷ್ಣುವರ್ಧನ್ ಅಭಿಮಾನಿ ವೀರಕಪುತ್ರ ಶ್ರೀನಿವಾಸ್, ರವಿಕೃಷ್ಣರೆಡ್ಡಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಮತ್ತು ರಾಜ್ಯದ್ಯಂತ ಇರುವ ವಿಷ್ಣುವರ್ಧನ್ ಅಭಿಮಾನಿಗಳು ಹಾಗೂ ಹಲವಾರು ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕಾಡಿನಲ್ಲಿ ಅ ಸಿಂಹ ನಾಡಿನಲ್ಲಿ ಸಾಹಸಿಸಿಂಹ ಇರಬೇಕು ಎಂದು ಅಭಿಮಾನ್ ಸ್ಟೂಡಿಯೊದಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಬೇಕು ಮತ್ತು ಕಳೆದ ಐದು ಮುಖ್ಯಮಂತ್ರಿಗಳ ಬಳಿ ಮನವಿ ಸಲ್ಲಿಸಲಾಗಿದೆ. ದೇಶ,ವಿದೇಶ ಮತ್ತು ನಾಡಿನಲ್ಲಿ ಕೊಟ್ಯಂತರ ಅಭಿಮಾನಿಗಳ ಹೊಂದಿರುವ ಡಾ.ವಿಷ್ಣುವರ್ಧನ್ ಅಭಿಮಾನಿಗಳಿಗೆ ನಿರಾಶೆ ಮಾಡಬೇಡಿ, ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು.

Read More

ಜೋಹಾನ್ಸ್‌ಬರ್ಗ್‌: ಅರ್ಷ್‌ದೀಪ್‌ ಸಿಂಗ್‌ (Arshdeep Singh) ಮತ್ತು ಅವೇಶ್​ ಖಾನ್​ ಅವರ ಘಾತಕ ಬೌಲಿಂಗ್​ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾ ತಂಡ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಹೀನಾಯ ಸೋಲಿಗೆ ತುತ್ತಾಗಿದೆ. ಯುವ ಆರಂಭಿಕ ಸಾಯಿ ಸುದರ್ಶನ್‌ ಹಾಗೂ ಶ್ರೇಯಸ್‌ ಅಯ್ಯರ್‌ (Shreyas Iyer) ಅರ್ಧಶತಕಗಳ ಬ್ಯಾಟಿಂಗ್‌ ನೆರವಿನಿಂದ ಭಾರತ (Team India) 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-0 ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಸ್ಟೇಡಿಯಂನಲ್ಲಿ ಸೂಪರ್‌ ಸಂಡೇ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ದಕ್ಷಿಣ ಆಫ್ರಿಕಾ (South Africa) ತಂಡ 27.3 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್‌ ಆಯಿತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಭಾರತ 16.4 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 117 ರನ್‌ ಗಳಿಸಿ ಜಯ ಸಾಧಿಸಿತು. https://ainlivenews.com/what-did-dk-shivakumar-say-about-pratap-singh-being-trapped/ ಭಾರತದ ಪರ ತಾಳ್ಮೆಯ ಆಟವಾಡಿದ ಯುವ ಆರಂಭಿಕ ಸಾಯಿ ಸುದರ್ಶನ್‌ (Sai Sudharsan)…

Read More

ವಿಜಯಪುರ: ಒಬ್ಬ ಹಿರಿಯರನ್ನು ಹಂದಿ, ನಾಯಿ ಎಂದು ಕರೆಯುವ ಯತ್ನಾಳ್‍ಗೆ ನಾಚಿಕೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಜಾತಿಯ ಹಾಗೂ ತಮ್ಮ ಪಕ್ಷದ ನಿರಾಣಿಯಂತಹ ಒಬ್ಬ ಹಿರಿಯರನ್ನು ಹಂದಿ, ನಾಯಿ ಎಂದು ಕರೆಯುವ ಯತ್ನಾಳ್‍ಗೆ ನಾಚಿಕೆಯಾಗಬೇಕು. ಇವರೊಬ್ಬ ನಾಯಕನಾ? ಯಾರಾದ್ರೂ ಹೀಗೆ ಮಾತನಾಡುತ್ತಾರಾ? ಮುಂದೆ ಬರುವಂತಹ, https://ainlivenews.com/what-did-dk-shivakumar-say-about-pratap-singh-being-trapped/ ರಾಜಕಾರಣಿಗಳಿಗೆ ಇವರ ಸಂದೇಶ ಏನು? ಅಯೋಗ್ಯತನಕ್ಕೂ ಒಂದು ಮಿತಿ ಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಯಡ್ಡಿಯೂರಪ್ಪ ಮಗ ವಿಜಯೇಂದ್ರರಿಂದಲೇ ಜೈಲಿಗೆ ಹೋದರು. ಆರ್‌ಟಿಜಿಎಸ್‌ನಲ್ಲಿ  20 ಕೋಟಿ ಲಂಚಾ ಪಡೆದರು. ಯಾರದ್ರೂ ಆರ್‌ಟಿಜಿಎಸ್‌ನಲ್ಲಿ ‌ ಲಂಚ ಪಡಿಯುತ್ತಾರಾ? ಇಂತಹ ಒಬ್ಬ ಪೆದ್ದ ಹಾಗೂ ಲಂಚಕೋರ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ, ಯಾರಿಗಾದರೂ ಗೌರವ ಇದೆಯೇ? ಎಂದು ಅವರು ಕಿಡಿಕಾರಿದ್ದಾರೆ.

Read More

ಕಾರವಾರ: ಶಿರಸಿಯ ಸಹಸ್ರಲಿಂಗದಲ್ಲಿ ಈಜಲು ಹೋಗಿದ್ದ ಐವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರೋ ಘಟನೆ ನಡೆದಿದೆ. ರವಿವಾರ ರಜೆಯ ಸಲುವಾಗಿ ಈಜಲು ತೆರಳಿದ್ದ ವಿದ್ಯಾರ್ಥಿಗಳು ನೀರಲ್ಲಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಲ್ಲಿ ಓರ್ವನ ಶವ ಪತ್ತೆಯಾಗಿದೆ. ರಾಮನಬೈಲಿನ ಮೌಲಾನ ಮಹಮ್ಮದ್ ಸಲೀಮ್ ಕಲೀಲ್‌ ರೆಹಮಾನ್‌ (44), ರಾಮನಬೈಲಿನ ನಾದಿಯಾ ನೂರ್ ಅಹಮದ್‌ ಶೇಖ್‌ (20), https://ainlivenews.com/what-did-dk-shivakumar-say-about-pratap-singh-being-trapped/ ಕಸ್ತೂರಬಾ ನಗರದ ವಿದ್ಯಾರ್ಥಿ ಮಿಸ್ಟಾ ತಬಸುಮ್ (21), ರಾಮನಬೈಲಿನ ನಬಿಲ್ ನೂರ್ ಅಹಮದ್ ಶೇಖ್(22) ಹಾಗೂ ರಾಮನಬೈಲಿನ ವಿದ್ಯಾರ್ಥಿ ಉಮ‌ರ್ ಸಿದ್ದಿಕ್‌ ನಾಪತ್ತೆಯಾಗಿದ್ದಾರೆ. ಇದ್ರಲ್ಲಿ ಸಲೀಮ್ ಕಲೀಲ್ ರೆಹಮಾನ್ (44) ಮೃತ ವ್ಯಕ್ತಿಯ ‌ಶವ ಪತ್ತೆಯಾಗಿದೆ. ಉಳಿದವರ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗ್ತಿದೆ. ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಯುತ್ತಿದೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ  ಯಿಂದ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ. ಆರೋಪಿ ಪರ ವಕೀಲ ಕೆಎಸ್​ಎನ್ ರಾಜೇಶ್​ ಎಂಬುವವರಿಂದ ಅರ್ಜಿ ಸಲ್ಲಿಸಲಾಗಿದೆ. ಡಿಸೆಂಬರ್ 20ರಂದು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 18ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿರುವ ಕೋರ್ಟ್​, ಸದ್ಯ ಆರೋಪಿ ಪ್ರವೀಣ್ ಚೌಗುಲೆ ಪರಪ್ಪನ ಅಗ್ರಹಾರದಲ್ಲಿದ್ದಾರೆ. https://ainlivenews.com/what-did-dk-shivakumar-say-about-pratap-singh-being-trapped/ ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ಇದೇ ನವೆಂಬರ್ 12 ರಂದು ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವಂತಹ ದಾರುಣ ಘಟನೆ ನಡೆದಿತ್ತು. ಆರೋಪಿ ಪ್ರವೀಣ್ ಚೌಗುಲೆ ಹತ್ಯೆ ಮಾಡಿ ಪರಾರಿಯಾಗಿದ್ದ. ಬಳಿಕ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಉಡುಪಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

Read More

ಹಾವೇರಿ: ಮಹಿಳೆ ಬೆತ್ತಲೆ ಆಗಿಲ್ಲ, ಇಡೀ ಕಾಂಗ್ರೆಸ್ ಸರ್ಕಾರವೇ ಬೆತ್ತಲೆ ಆಗಿದೆ ಎಂದು ಮಾಜಿ ಸಚಿವ ಬಿಸಿ ಪಾಟೀಲ್  ಹೇಳಿದರು. ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ನಗರದಲ್ಲಿ ಪ್ರತಿಭಟನೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿಸಿ ಪಾಟೀಲ್ , ಮಹಿಳೆ ಬೆತ್ತಲೆ ಆಗಿಲ್ಲ, ಇಡೀ ಕಾಂಗ್ರೆಸ್ ಸರ್ಕಾರವೇ ಬೆತ್ತಲೆ ಆಗಿದೆ. ಕಾನೂನು ಸುವ್ಯವಸ್ಥೆ ಎಲ್ಲಿದೆ? ಪೊಲೀಸ್ ಇಲಾಖೆ ಏನು ಕೆಲಸ ಮಾಡುತ್ತಿದೆ? ಇಂದು ವಿಚಾರ ಮಾಡಬೇಕಿದೆ. ಕಾಂಗ್ರೆಸ್ ಭ್ರಷ್ಟ ಹಾಗೂ ಅದಕ್ಷ ಸರ್ಕಾರ ಎಂದು ವಾಗ್ದಾಳಿ ಮಾಡಿದ್ದಾರೆ. https://ainlivenews.com/what-did-dk-shivakumar-say-about-pratap-singh-being-trapped/ ಭ್ರೂಣ ಹತ್ಯೆ ಆದರೂ ಕ್ರಮ ತಗೊಳ್ಳುತ್ತಿಲ್ಲ. ಮಹಿಳೆಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಆಗುತ್ತಿದೆ. ಆದರೂ ಈ ಸರ್ಕಾರ ಕಠಿಣ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರು ಹಣ ಮಾಡುವುದರಲ್ಲಿ ಪೈಪೋಟಿಗಿಳಿದಿದ್ದಾರೆ. ಅವರವರಲ್ಲೇ ದುಡ್ಡು ಮಾಡುವುದರಲ್ಲಿ ಕಾಂಪಿಟೇಶನ್ ನಡೆದಿದೆ. ಅಭಿವೃದ್ಧಿಯಂತೂ ರಾಜ್ಯದಲ್ಲಿ ಶೂನ್ಯವಾಗಿದೆ. ಇಂಥ ಸರ್ಕಾರಕ್ಕೆ…

Read More

ಬೆಂಗಳೂರು: ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಹೆಚ್ಚಳ ಮಾಡುತ್ತೇವೆ. ಕೊವಿಡ್ ಲಕ್ಷಣ ಕಂಡು ಬಂದರೆ ಪರೀಕ್ಷೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ಬಳಿಕ ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳಿಂದ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಾಗುತ್ತಿವೆ. https://ainlivenews.com/what-did-dk-shivakumar-say-about-pratap-singh-being-trapped/ ವೈರಲ್ ಫೀವರ್, ILI ಸಾರಿ ಕೇಸ್ ಕಂಡುಬಂದರೆ ಕೊವಿಡ್ ಟೆಸ್ಟ್ ಮಾಡಲಾಗುವುದು. ಕೊವಿಡ್ ಲಕ್ಷಣ ಕಂಡು ಬಂದರೆ ಕೊವಿಡ್ ಪ್ರಮಾಣ ಹೆಚ್ಚಿಸುತ್ತೇವೆ ಎಂದಿದ್ದಾರೆ. 3 ತಿಂಗಳಿಗೆ ಬೇಕಾಗುವಷ್ಟು ಕೊವಿಡ್ ಟೆಸ್ಟ್ ಕಿಟ್ ಖರೀದಿಗೆ ಸೂಚನೆ ನೀಡಲಾಗಿದೆ. 1 ತಿಂಗಳ ಟೆಸ್ಟ್ ಮಾಡಲು 3 ಲಕ್ಷ RTPCR ಟೆಸ್ಟಿಂಗ್ ಕಿಟ್ ಅಗತ್ಯವಿದೆ. ಔಷಧಿ, ಬೆಡ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಲು ಸೂಚನೆ ನೀಡಲಾಗಿದೆ. ಡಿ.19ರಂದು ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Read More

ದೊಡ್ಡಬಳ್ಳಾಪುರ :  ಒರಿಗಾಮಿ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ನಾಲ್ವರು ಮಹಿಳೆಯರು ಗಾಯಗೊಂಡಿದ್ದು, ಒರ್ವ ಮಹಿಳಾ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ, ಗಾಯಗೊಂಡಿರುವ ಮಹಿಳೆಯರಿಗೆ ಸೂಕ್ತ ಚಿಕಿತ್ಸೆಗೊಡಿಸದೆ ನಿರ್ಲಕ್ಷ್ಯತೆ ವಹಿಸಿದೆ ಎಂದು ಕನ್ನಡಪರ ಹೋರಾಟಗಾರರು ಅಕ್ರೋಶ ವ್ಯಕ್ತಪಡಿಸಿದರು. ದೊಡ್ಡಬಳ್ಳಾಪುರದ ಅಪೆರಲ್ಸ್ ಪಾರ್ಕ್ ನಲ್ಲಿರುವ ಒರಿಗಾಮಿ ಸೆಲ್ಯೂಲೋ ಪ್ರೈವಿಟ್ ಲಿಮಿಟೆಡ್ ಟಿಶ್ಯೂ ಪೆಪೇರ್ ತಯಾರಿಸುತ್ತದೆ, ಫ್ಯಾಕ್ಟರಿಯಲ್ಲಿ 100ಕ್ಕೂ ಹೆಚ್ಚು ಕಾರ್ಮಿಕರಿದ್ದು ಹೆಚ್ಚಾಗಿ ಮಹಿಳಾ ಕಾರ್ಮಿಕರನೇ ಇದ್ದಾರೆ, ನಿನ್ನೆ ಮಧ್ಯಾಹ್ನ ಕೆಲಸ ಮಾಡುತ್ತಿದ್ದ ವೇಳೆ ಶೀಟ್ ಜಾರಿ ಕೆಲಸ ಮಾಡುತ್ತಿದ್ದ ಮಹಿಳಾ ಕಾರ್ಮಿಕರ ಮೇಲೆ ಬಿದ್ದಿದೆ, ನಾಲ್ವರು ಮಹಿಳೆಯರು ಗಾಯಗೊಂಡಿದ್ದು, ಒರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. https://ainlivenews.com/what-did-dk-shivakumar-say-about-pratap-singh-being-trapped/ ಗಾಯಗೊಂಡ ಕಾರ್ಮಿಕರಿಗೆ ಸೂಕ್ತ ಚಿಕಿತ್ಸೆಯನ್ನ ಒರಿಗಾಮಿ ಫ್ಯಾಕ್ಟರಿಯ ಆಡಳಿತ ಮಂಡಳಿ ನೀಡಿಲ್ಲ, ಸೀಜ್ ಮಾಡಲಾಗಿರುವ ಆಸ್ಪತ್ರೆಯಲ್ಲಿ ದಾಖಲು ಮಾಡಿ ಕಾರ್ಮಿಕರನ್ನ ಕೀಳಾಗಿ ನೋಡಿದ್ದಾರೆ, ಗಾಯಗೊಂಡ ಕಾರ್ಮಿಕರಿಗೆ ವಾಹನ ಸೌಲಭ್ಯ ನೀಡದೆ ಉದಾಸೀನತೆ ತೋರಿದ್ದಾರೆ, ಪ್ರಕರಣವನ್ನ ಫ್ಯಾಕ್ಟರಿಯಲ್ಲೇ ಮುಚ್ಚಿ ಹಾಕಲು ಪೊಲೀಸರಿಗಾಗಲಿ, ಕಾರ್ಮಿಕ ಅಧಿಕಾರಿಗಾಗಲಿ ಯಾವುದೇ…

Read More

ಚಿಕ್ಕಬಳ್ಳಾಪುರ: ಗಂಡ ಹೆಂಡಿರ ಜಗಳ ವಿಚಾರದಲ್ಲಿ ಮದ್ಯಸ್ಥಿಕೆ ವಹಿಸಲು ಬಂದಿದ್ದ ಪೊಲೀಸರನ್ನೇ ಕೂಡಿಹಾಕಿದ ಪ್ರಸಂಗ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಅಮ್ಮಗಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಮ್ಮಗಾರಹಳ್ಳಿ ಗ್ರಾಮದಲ್ಲಿ ಶಿವಾನಂದ ಹಾಗೂ ಚಿಂತಾಮಣಿ ತಾಲ್ಲೂಕಿನ ನಾಯನಹಳ್ಳಿ ಗ್ರಾಮದ ಶಿವಾನಂದ ಪತ್ನಿ ಐಶ್ವರ್ಯ ನಡುವೆ ಕೌಟುಂಬಿಕ ಕಲಹದಿಂದ ದೂರ ಇದ್ದರಂತೆ ಇವರಿಗೆ ಒಂದು ಗಂಡು ಮಗೂ ಸಹ ಇದೆಯಂತೆ.. ಐಶ್ವರ್ಯ 112 ಹೋಯ್ಸಳ ಪೊಲೀಸರಿಗೆ ಕರೆ ಮಾಡಿ ತನ್ನ ಹಾಗೂ ಪತಿ ನಡುವೆ ಗಲಾಟೆಯಾಗಿದೆ ನ್ಯಾಯ ಕೊಡಿಸಿ ಅಂತ ಮನವಿ ಮಾಡಿದ್ದರಂತೆ..  ತಡರಾತ್ರಿ ಅಮ್ಮಗಾರಹಳ್ಳಿಗೆ ಬಂದ ಹೊಯ್ಸಳ ಪೊಲೀಸರು ಮಗುವನ್ನು ಕೊಡಿ ಠಾಣೆಗೆ ಬಂದು ತಂದೆ ತಾಯಿ ಇಬ್ಬರು ನ್ಯಾಯ ಪಂಚಾಯತಿ ಮಾಡಿಕೊಂಡು ಮಗುವನ್ನು ಕರೆದುಕೊಂಡೊಗಿ ಅಲ್ಲಿಯವರಿಗೆ, https://ainlivenews.com/what-did-dk-shivakumar-say-about-pratap-singh-being-trapped/ ಸಾಂತ್ವಾನ ಕೇಂದ್ರದಲ್ಲಿ ಇರುಸುತ್ತೇವೆ ಎಂದು ಮಗುವನ್ನು ಕರೆತಂದು ಗ್ರಾಮದ ಮುಂಭಾಗದ ಮುಖ್ಯ ರಸ್ತೆಗೆ ಬಂದು ಮಗುವಿನ ತಾಯಿ ಐಶ್ವರ್ಯ ಅವರ ತಾಯಿ ಯಶೊದಮ್ಮ ಯಂಬುವರಿಗೆ ಒಪ್ಪಿಸಲು ಮುಂದಾಗಿದ್ದಾರೆ.. ಇದರಿಂದ ಮಗುವಿನ ತಂದೆಯ ಕಡೆಯವರು ಸಿಡಿದೆದ್ದು…

Read More