Author: AIN Author

ಬೆಂಗಳೂರು:- ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಮೈತ್ರಿ ಸರ್ಕಾರದ ವೇಳೆ ಬಿಜೆಪಿ ಸೇರಿದ್ದ ಹಲವು ನಾಯಕರು ಇದೀಗ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಬರಲಿದ್ದಾರೆ ಎನ್ನುವ ಚರ್ಚೆಗಳು ಶುರವಾಗಿದೆ. ಮಾಜಿ ಸಚಿವ ಎಸ್‌ ಟಿ ಸೋಮಶೇಖರ್‌ ಕಾಂಗ್ರೆಸ್‌ ಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವನ್ನ ಎಸ್‌ ಟಿ ಸೋಮಶೇಖರ್‌ ಹಾಡಿಹೊಗಳಿದ್ರು. 2013-18 ರ ಅವಧಿಯ ಸಿದ್ದರಾಮಯ್ಯ ಸರ್ಕಾರ ಕೊಟ್ಟ ಅನುದಾನ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾದೆ. . ಯಾವತ್ತೂ ದ್ವೇಷ ರಾಜಕಾರಣ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯ, ಅಭಿಮಾನಿ ನಾನು ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ರು. ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಅವರನ್ನ ಕೆಲ ತಿಂಗಳ ಹಿಂದೆಯಷ್ಟೇ ಎಸ್‌ ಟಿ ಸೋಮಶೇಖರ್‌ ಭೇಟಿಯಾಗಿ ಪಕ್ಷ ಸೇರ್ಪಡೆ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ…

Read More

ಪ್ರಧಾನಿ ಮೋದಿ, ವಿಶ್ವಕಪ್ ವಿನ್ನಿಂಗ್ ನಾಯಕ ಧೋನಿ ಹಾಗೂ ಕಪಿಲ್ ದೇವ್ ಅವರಿಗೆ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಆಹ್ವಾನಿಸಲಾಗಿದೆ. ನ್ಯೂಜಿಲೆಂಡ್ ವಿರುದ್ದದ ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲವು ದಾಖಲಿಸಿದ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದೆ. ಸತತ 10 ಗೆಲುವು ಕಂಡಿರುವ ಭಾರತ ಇದೀಗ ಫೈನಲ್ ಪಂದ್ಯಕ್ಕೆ ಸಜ್ಜಾಗಿದೆ. ಐಸಿಸಿ ವಿಶ್ವಕಪ್ ಫೈನಲ್ ಪಂದ್ಯ ನವೆಂಬರ್ 19 ರಂದು ಅಹಮ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಜರಾಗುವ ಸಾಧ್ಯತೆಗಳಿವೆ ಮೋದಿ ತವರು ಹಾಗೂ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಇತ್ತ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಫೈನಲ್ ತಲುಪಿದೆ. ಹೀಗಾಗಿ ಮೋದಿ ಹಾಜರಾಗುವುದು ಬಹುತೇಕ ಖಚಿತಗೊಂಡಿದೆ. ವಿಶ್ವಕಪ್ ಫೈನಲ್ ಪಂದ್ಯಕ್ಕೆ ಭಾರತ ವಿಶ್ವಕಪ್ ವಿನ್ನಿಂಗ್ ನಾಯಕರಾದ ಕಪಿಲ್ ದೇವ್ ಹಾಗೂ ಎಂಎಸ್ ಧೋನಿಗೆ ಆಹ್ವಾನ ನೀಡಲಾಗಿದೆ. ಮೋದಿ ಜೊತೆ ಈ ದಿಗ್ಗಜ ನಾಯಕರು ವಿಶೇಷ ಅತಿಥಿಗಳಾಗಿ ಹಾಜರಾಗಲಿದ್ದಾರೆ. ಫೈನಲ್ ಪಂದ್ಯಕ್ಕೂ ಮುನ್ನ ಅಹಮ್ಮದಾಬಾದ್…

Read More

ಬೆಂಗಳೂರು:- ಶಾಲಾ ಮಕ್ಕಳಿಗೆ ಇನ್ನು ರಾಗಿ ಮಾಲ್ಟ್ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಈ ಸಂಬಂಧ ಮಾತನಾಡಿದ ಅವರು,ಶಾಲಾ ಮಕ್ಕಳಿಗಾಗಿ ಪೌಷ್ಟಿಕ ಆಹಾರ ನೀಡಲು ನಿರ್ಧರಿಸಲಾಗಿದೆ. ಈಗಾಗಲೇ ನಡೆಸುತ್ತಿರುವ ಮಾಧ್ಯಾಹ್ನದ ಊಟ ಯೋಜನೆ ಚೆನ್ನಾಗಿ ಸಾಗುತ್ತಿದೆ ಎಂದರು. ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ನಿಟ್ಟಿನಲ್ಲಿ ರಾಗಿ ಮಾಲ್ಟ್ ನೀಡುವ ನಿರ್ಧಾರ ಕೈಗೊಂಡಿದ್ದೇವೆ. ಮುಂದಿನ ತಿಂಗಳಿಂದ ರಾಗಿ ಮಾಲ್ಟ್ ಭಾಗ್ಯ ಯೋಜನೆಗೆ ಚಾಲನೆ ನೀಡಲಾಗುವುದು ತಿಳಿಸಿದರು. ಈಗಾಗಲೇ ಒಂದು ಎನ್​ಜಿಒ ಇದನ್ನು ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದು ಅದು ಯಶಸ್ವಿಯಾಗಿದೆ. ಹೀಗಾಗಿ ಇದನ್ನು ಎಲ್ಲ ಶಾಲೆಗಳಲ್ಲಿ ಜಾರಿ ಮಾಡಲು ನಿರ್ಧಾರ ಮಾಡಲಾಗಿದೆ. ಕ್ಷೀರಭಾಗ್ಯದ ಹಾಲಿನ ಜೊತೆಗೆ ಬೆಳಗ್ಗೆ ರಾಗಿಗಂಜಿ ಕೊಡುವ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.

Read More

ಫಿನ್‌ಲ್ಯಾಂಡ್‌ ಮೂಲದ ಟೆಲಿಕಾಂ ಕಂಪನಿ ನೋಕಿಯಾ ಈಗ ಜಾಬ್‌ ಮಾರುಕಟ್ಟೆಗೆ / ಉದ್ಯೋಗ ಆಕಾಂಕ್ಷಿಗಳಿಗೆ ಬಹುದೊಡ್ಡ ಶಾಕಿಂಗ್ ನ್ಯೂಸ್‌ ನೀಡಿದೆ. ಯುಎಸ್ ಮತ್ತು ಯುರೋಪಿಯನ್​​ನಂತಹ ಮಾರುಕಟ್ಟೆಗಳಲ್ಲಿ 5G ಮಾರಾಟ ನಿಧಾನಗೊಂಡ ಕಾರಣ ಹಾಗೂ ಮೊಬೈಲ್ ಮೂಲಸೌಕರ್ಯದಲ್ಲಿ ಹೂಡಿಕೆ ಕಡಿಮೆಯಾದ ಕಾರಣ ವೆಚ್ಚ ಕಡಿಮೆ ಮಾಡಲು ಮತ್ತು ಉಳಿತಾಯವನ್ನು ಹೆಚ್ಚಿಸಲು ನೋಕಿಯಾ  (Nokia Layoff) ತನ್ನ 14 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದೆ. ಇದು ಸಿಬ್ಬಂದಿ ವೆಚ್ಚದಲ್ಲಿ 10% ರಿಂದ 15% ರಷ್ಟು ಕಡಿಮೆ ಮಾಡುತ್ತದೆ ಎಂದು ಹೇಳಿದೆ. ನೋಕಿಯಾ ತನ್ನ ಮುಂದಿನ ಅಂದರೆ 2024, 2025ರಲ್ಲಿ ಎಷ್ಟು ಉಳಿತಾಯ ಮಾಡಬೇಕು ಎಂಬುದನ್ನು ಲೆಕ್ಕಚಾರ ಹಾಕಿಕೊಂಡಿದೆ. ಈ ಕಾರಣಕ್ಕೆ ಈಗಿನಿಂದಲೇ ಉಳಿತಾಯಕ್ಕಾಗಿ ಉದ್ಯೋಗಿಗಳ ವಜಾದ ನಿರ್ಧಾರವನ್ನು ತೆಗೆದುಕೊಂಡಿದೆ. ಮುಂದಿನ ವರ್ಷ € 400 ಮಿಲಿಯನ್ (₹ 33,30,61,60,000.00) ಮತ್ತು 2025 ರಲ್ಲಿ ಹೆಚ್ಚುವರಿ €300 ಮಿಲಿಯನ್ (₹ 24,97,94,70,000) ಉಳಿತಾಯ ಮಾಡುವ ನಿರೀಕ್ಷೆ ಇದೆ ಎಂದು ಹೇಳಿದೆ. https://ainlivenews.com/joint_pain_suprem_ray_treatment_reiki/ ನೋಕಿಯಾದ ವರದಿ ವಿಭಿನ್ನ ಮಾಹಿತಿಯನ್ನು ನೀಡಿದೆ. ಒಂದು…

Read More

ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್‌ನಂತೆ ಸಕಾಲಿಕವಾಗಿ ಪತ್ತೆ ಮಾಡಿದರೆ ಅಥವಾ ಚಿಕಿತ್ಸೆ ನೀಡಿದರೆ ಅದನ್ನು ಉತ್ತಮವಾಗಿ ನಿರ್ವಹಿಸಬಹುದು. ಇದು ಕ್ಯಾನ್ಸರ್‌ನ ಅತ್ಯಂತ ನೋವಿನ ಮತ್ತು ಮಾರಣಾಂತಿಕ ರೂಪಗಳಲ್ಲಿ ಒಂದಾಗಿದೆ, ಆರಂಭಿಕ ಹಂತಗಳಲ್ಲಿ, ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಯಾವುದೇ ಲಕ್ಷಣಗಳನ್ನು ಹೊಂದಿರುವುದಿಲ್ಲ. ಮುಂದುವರಿದ ಹಂತದಲ್ಲಿ ಕೆಲವೊಂದು ಲಕ್ಷಣಗಳು ಮಾತ್ರ ಕಾಣಿಸಿಕೊಳ್ಳುತ್ತವೆ. ಜಾಗತಿಕವಾಗಿ, ಇದು ಕ್ಯಾನ್ಸರ್‌ನ ಐದನೇ-ಮಾರಣಾಂತಿಕ ರೂಪವಾಗಿದೆ. ಸಾಮಾನ್ಯವಾಗಿ ಜಠರಗರುಳಿನ ತೊಂದರೆ ಎಂದು ತಪ್ಪಾಗಿ ಗ್ರಹಿಸಲ್ಪಡುತ್ತವೆ. ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್‌ನ ಲಕ್ಷಣಗಳೇನು? ತಜ್ಞರ ಪ್ರಕಾರ, ಗ್ಯಾಸ್ಟ್ರಿಕ್ ತೊಂದರೆಯು ಸಾಮಾನ್ಯವಾಗಿ ಅತಿಸಾರ ಅಥವಾ ಮಲಬದ್ಧತೆಯನ್ನು ಉಂಟು ಮಾಡಬಹುದು. ಆದರೆ ಪ್ರತೀ ಭಾರೀ ಗ್ಯಾಸ್ಟ್ರಿಕ್ ತೊಂದರೆ ಎಂದು ನಿರ್ಲಕ್ಷ್ಯಿಸದಿರಿ. ಇದು ನಿಮ್ಮ ಜಠರಗರುಳಿನಲ್ಲಿ ಗೆಡ್ಡೆ ಬೆಳೆಯುತ್ತಿದೆ ಎಂಬುದರ ಆರಂಭಿಕ ಲಕ್ಷಣವಾಗಿರಬಹುದು. ಪ್ರಾರಂಭದಲ್ಲಿ ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಳ್ಳಬಹುದು. ನಂತರ ಬೆನ್ನು ಮೂಳೆ ನೋವು ಹಾಗೂ ಮಲಗಿದಾಗ ಅತಿಯಾದ ನೋವು ಕಾಣಿಸಿಕೊಳ್ಳಬಹುದು. ಇದಲ್ಲದೆ, ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ನ ಪ್ರಮುಖ ಲಕ್ಷಣಗಳು: ಅಜೀರ್ಣ ಹಠಾತ್​​​ ತೂಕ ನಷ್ಟ ಆಯಾಸ ಕಾಮಾಲೆ ರಕ್ತ ಹೆಪ್ಪುಗಟ್ಟುವಿಕೆ ಖಿನ್ನತೆ ಚಿಕಿತ್ಸೆಗಾಗಿ, ರೋಗದ…

Read More

ಕೊರಟಗೆರೆ:- ಸರಕಾರವು ಈ ಬಾರಿ ಬರದ ಸವಾಲನ್ನು ಎದುರಿಸಬೇಕಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ವರ್ಷ ರಾಜ್ಯದಲ್ಲಿ ಮಳೆ ಅತ್ಯಂತ ಕಡಿಮೆಯಾಗಿದ್ದು, ಬರದ ಛಾಯೆ ಆವರಿಸಿದೆ ಸರಕಾರವು ಈ ಸವಾಲನ್ನು ಎದುರಿಸಬೇಕಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಈ ಸಂಬಂಧ ಮಾತನಾಡಿದ ಅವರು,ಈ ವರ್ಷ ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ದವಾಗುತ್ತಿದೆ, ಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಮತ್ತು ಜನರಿಗೆ, ರೈತರಿಗೆ ವಿದ್ಯುತ್ ನಿರ್ವಹಣೆ ಸವಾಲಗಿದೆ ಆದರೆ ಅದನ್ನು ನಿಭಾಹಿಸಲು ಎಲ್ಲಾ ರೀತಿ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದರು. ಕೊರಟಗೆರೆ ಸೇರಿದಂತೆ ಸುತ್ತಮುತ್ತಲ ಹಾಗೂ ಬಯಲು ಸೀಮೆಯ ಪ್ರದೇಶಗಳಿಗೆ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿಗಳನ್ನು ಸರ್ಕಾರವು ತ್ವರಿತವಾಗಿ ಪೂರ್ಣಗೊಳಿಸಲು ಸರ್ಕಾರ ಕ್ರಮಕೈಗೊಳ್ಳಲಿದೆ, ಈ ಯೋಜನೆಯಿಂದ ರೈತರ ಕೃಷಿಗೆ ಮತ್ತು ಕುಡಿಯುವ ನೀರಿಗೆ ಬಹಳ ಅನುಕೂಲವಾಗಲಿದೆ, ಈ ನಿಟ್ಟಿನಲ್ಲಿ ಸರ್ಕಾರವು ಕಾರ್ಯಪ್ರವೃತ್ತವಾಗಲಿದೆ ಎಂದ ಅವರು ಈ ಗ್ರಾಮದಲ್ಲಿನ ವೀರಾಂಜನೇಯ್ಯ ದೇವಾಲಯ ನಿರ್ಮಾಣಕ್ಕೆ ಎಲ್ಲಾ ಸಹಕಾರ ನೀಡಲಾಗುವುದು ಮನುಷ್ಯನು…

Read More

ಜನನ ದಿನಾಂಕ ಮತ್ತು ಸಮಯದ ಆಧಾರ ಮೇಲೆ ನಿಮ್ಮ ಜನ್ಮಜಾತಕ ಬರೆದು ಅದನ್ನು ಸರಿಯಾಗಿ ಪರೀಕ್ಷಿಸಿ ಈ ಕೆಳಕಂಡ ಮಾಹಿತಿಗಳು ಇದ್ದರೆ”ಲಕ್ಷ್ಮಿ ಯೋಗ” ಉಂಟಾಗುತ್ತದೆ. ರಾಶಿಚಕ್ರದ ಚಿಹ್ನೆಯು ಏರಿಕೆಯ ಸ್ಥಾನದಲ್ಲಿ ಯೋಗವನ್ನು ಪಡೆದುಕೊಂಡರೆ ಉತ್ತಮ ಅದೃಷ್ಟದಿಂದ ಕೂಡಿರುತ್ತದೆ. ಲಕ್ಷ್ಮಿ ದೇವಿಯು ತ್ರಿಕೋನ ಭಾವ ದೇವತೆ ಆಗಿರುತ್ತಾಳೆ. ಭಗವಾನ್ ವಿಷ್ಣು ಕೇಂದ್ರ ಭವನದ ದೇವರು. ಕೇಂದ್ರ ತ್ರಿಕೋನ ರಾಜ ಯೋಗದಲ್ಲಿ ಒಂತ್ತನೇ ಮನೆಯ ಅಧಿಪತಿ ಉದಾತ್ತನಾಗಿದ್ದರೆ ಉತ್ತಮ ಅದೃಷ್ಟವು ಪಡೆದುಕೊಳ್ಳುವವರು. ಈ ಯೋಗದಲ್ಲಿ ವಿವಿಧ ಮನೆಗಳಲ್ಲಿ ಗ್ರಹಗಳ ಸ್ಥಾನ ಹೇಗಿದೆ ಎನ್ನುವುದನ್ನು ಪರಿಗಣಿಸಿ, ಅದೃಷ್ಟದ ತೀರ್ಪು ತಿಳಿಸಲಾಗುವುದು. ಈ ಯೋಗ ಅಥವಾ ಕುಂಡಲಿಯ ಲೆಕ್ಕಾಚಾರವನ್ನು ಪಾಶ್ಚಾತ್ಯ ಜ್ಯೋತಿಷ್ಯದಲ್ಲಿ ತಿಳಿಯಬಹುದು. ಒಂಬತ್ತನೇ ಮನೆ ಅದು “ಭಾಗ್ಯಸ್ಥಾನ”. ಒಂಬತ್ತನೇ ಮನೆಯಲ್ಲಿ ತ್ರಿಕೋನ ಉಂಟಾದರೆ ಅದನ್ನು “ಶುಭ ಲಕ್ಷ್ಮಿ ಯೋಗ” ಎಂದು ಪರಿಗಣಿಸಲಾಗುತ್ತದೆ. ಈ ಯೋಗದಿಂದ ಸಂಪತ್ತಿನ ಆದಾಯ ಉಂಟಾಗುವುದು. ಐಷಾರಾಮಿ ಜೀವನ ನಡೆಸುವರು. ಐಷಾರಾಮಿ ವಸ್ತುಗಳ ಬಳಕೆ ಮತ್ತು ಸಂತೋಷವನ್ನು ಪಡೆದುಕೊಳ್ಳುವರು. ಕೇಂದ್ರ ತ್ರಿಕೋನ ರಾಜ…

Read More

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು. ನಿಮ್ಮ ಕುಂಡಲಿಯಲ್ಲಿ 2 ನೇ…

Read More

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಯಾವುದೇ ವ್ಯಕ್ತಿಯ ಹುಟ್ಟಿದ ದಿನಾಂಕ ಮತ್ತು ಸಮಯ ಆಧಾರದಿಂದ ಜಾತಕ ಬರೆಯಲಾಗುವುದು, ಅದರ ಅನುಗುಣವಾಗಿ ನಕ್ಷತ್ರ, ಚರಣ, ರಾಶಿ, ತಿಳಿಯುವುದು ಸಹಜ. ಜಾತಕದಲ್ಲಿ ಸರ್ವೇ ಸಾಮಾನ್ಯವಾಗಿ ಕಾಣುವ ದೋಷಗಳು ಈ ಕೆಳಗಿನಂತಿವೆ… (1) ಗ್ರಹಣ ದೋಷ: ಜನ್ಮ ಕುಂಡಲಿಯಲ್ಲಿ ರವಿ ಮತ್ತು ಚಂದ್ರ ಸಂಯೋಗರಾಹು-ಕೇತುವಿನೊಂದಿಗೆ ಆದಾಗ ಈ ದೋಷ ಸೃಷ್ಟಿಯಾಗುವುದು. ಈ ದೋಷದಿಂದ ಕೆಳಕಂಡ ಸಮಸ್ಯೆಗಳು ಕಾಡುವವು.…

Read More

ವೃಶ್ಚಿಕ ಸಂಕ್ರಾಂತಿ ಸೂರ್ಯೋದಯ: 06.19 AM, ಸೂರ್ಯಾಸ್ತ : 05.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ ಶರತ್ ಋತು, ತಿಥಿ: ಇವತ್ತು ಚೌತಿ 11:03 AM ತನಕ ನಂತರ ಪಂಚಮಿ ನಕ್ಷತ್ರ: ಇವತ್ತು ಮೂಲ 02:17 AM ತನಕ ನಂತರ ಆಷಾಢ ಯೋಗ: ಇವತ್ತು ಧೃತಿ07:37 AM ತನಕ ನಂತರ ಶೂಲ ಕರಣ: ಇವತ್ತು ವಿಷ್ಟಿ 11:03 AM ತನಕ ನಂತರ ಬವ 10:12 PM ತನಕ ನಂತರ ಬಾಲವ ರಾಹು ಕಾಲ: 10:30 ನಿಂದ 12:00 ವರೆಗೂ ಯಮಗಂಡ: 03:00 ನಿಂದ 04:30 ವರೆಗೂ ಗುಳಿಕ ಕಾಲ: 07:30 ನಿಂದ 09:00 ವರೆಗೂ ಅಮೃತಕಾಲ: 08.41 PM to 10.13 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:38 ನಿಂದ ಮ.12:23 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ…

Read More