Author: AIN Author

ಬೆಂಗಳೂರು: ಹುಬ್ಬಳ್ಳಿಯ ಹಿಂದೂ ಪರ ಸಂಘಟನೆ ಕಾರ್ಯಕರ್ತರನ್ನ ಬಂಧಿಸಿರುವ ಸರ್ಕಾರದ ಕ್ರಮದ ವಿರುದ್ಧ ಸಮರ ಸಾರಲು ಬಿಜೆಪಿ ಮುಂದಾಗಿದೆ. ಹಿಂದೂ ವಿರೋಧಿ ಸರ್ಕಾರ ಅಂತ ನಾಳೆ ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟಕ್ಕೆ ರಾಜ್ಯಾಧ್ಯಕ್ಷ ವಿಜಯೇಂದ್ರ‌ ಕರೆ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮರಿಹುಲಿ ಕರ್ನಾಟಕದಲ್ಲಿ ರೋದು  ಹಿಂದೂ ವಿರೋಧಿ ಸರ್ಕಾರ. ತಾವು ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ವಿರೋಧಿ ಎಂಬುದನ್ನು ಈ ಸರ್ಕಾರ ಜನತೆಗೆ ಪದೇಪದೇ ನೆನಪು ಮಾಡುತ್ತಿದೆ. https://ainlivenews.com/the-water-of-16-holy-rivers-will-come-from-nepal-for-the-abhisheka-of-sri-rama-in-ayodhya/ ರಾಮಮಂದಿರದ ಉದ್ಘಾಟನೆ ಸಮಾರಂಭ ಸನ್ನಿಹಿತವಾಗುವ ಹೊತ್ತಿನಲ್ಲೇ ಹುಬ್ಬಳ್ಳಿಯ 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಬಂಧಿಸಿದ್ದಾರೆ. ಇದು ದ್ವೇಷದ ರಾಜಕಾರಣವಲ್ಲದೆ ಮತ್ತಿನ್ನೇನು ಇದನ್ನು ನಾವು ಖಂಡಿಸುತ್ತೇವೆ. ಜೊತೆಗೆ ನಾಳೆ ರಾಜ್ಯಾದ್ಯಂತ  ಪ್ರತಿಭಟನೆ‌ ನಡೆಯಲಿದ್ದು ಫ್ರೀಡಂ ಪಾರ್ಕ್ ನಲ್ಲಿ ನಾವು ಸರ್ಕಾರದ ವಿರುದ್ಧ ಹೋರಾಟ ಮಾಡ್ತೀವಿ ಎಂದ್ರು..  

Read More

ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ಅಡ್ವಾಣಿ ಕಾರಣ.. ಅವರನ್ನೇ ಬರಬೇಡಿ ಎಂದಿದ್ದಾರೆ.. ಇನ್ನು ಸಿಎಂ ಸಿದ್ದರಾಮಯ್ಯನವ್ರಿಗೆ ಆಹ್ವಾನ ಕೊಡ್ತಾರಾ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಿಡಿ ಕಾರಿದ್ರು.. ನಗರದಲ್ಲಿ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣಕ್ಕೆ ಹತ್ತು ಲಕ್ಷ ಕೊಟ್ಟಿದ್ದೇನೆ.. ಆಗ ಅವರಿಗೆ ಎಲ್ಲಾರು ನೆನಪು ಆದ್ರು.. ಈಗಿಲ್ಲ ಎಂದ್ರು.. https://ainlivenews.com/the-water-of-16-holy-rivers-will-come-from-nepal-for-the-abhisheka-of-sri-rama-in-ayodhya/ ರಾಜ್ಯದ ಸಿಎಂಗೆ ಆಹ್ವಾನ ನೀಡಿಲ್ಲ ಅಂದ್ರೆ ಅದು ದ್ವೇಷದ ರಾಜಕಾರಣ ಎಂದು ಕಾಂಗ್ರೆಸ್ ಸಚಿವರು ಹಿಗ್ಗಾಮುಗ್ಗ ವಾಗ್ದಾಳಿ ನಡೆಸ್ತಿದ್ದಾರೆ.. ರಾಮ ಯಾರೊಬ್ಬರ ಜಹಗೀರ್ ಅಲ್ಲ.. ಖಾಸಗಿ ಆಸ್ತಿನೂ ಅಲ್ಲ ಅಂತಾ ಅರಣ್ಯ ಸಚಿವ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ.. ಭಾರತ್ ಮಾತಾಕಿ ಜೈ ಎಂದು ಅತ್ಯಾಚಾರ ಕೊಲೆ‌ ಮಾಡಿದ್ರೆ, ಅದನ್ನ ಒಪ್ಪಿಕೊಳ್ಳೋದಕ್ಕೆ ಆಗುತ್ತಾ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ‌..

Read More

ಬೆಂಗಳೂರು: ರಾಮಜನ್ಮಭೂಮಿ ಹೋರಾಟದ ಕರಸೇವಕರ 31 ವರ್ಷದ ಹಿಂದಿನ ಕೇಸ್ ರೀ ಓಫನ್ ಮಾಡಿರೋ ವಿಚಾರ ಕಾಂಗ್ರೆಸ್- ಬಿಜೆಪಿ ಮಧ್ಯೆ ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಗಿದೆ. ಕೇಸರಿಪಡೆ ಕೈ ಸರ್ಕಾರವನ್ನ ಹಿಂದೂ ವಿರೋಧಿ ಕಾಂಗ್ರೆಸ್ ಅನ್ನೋ ಹಣೆಪಟ್ಟಿ ಕಟ್ಟಿ ಮುಸ್ಲಿಂ ತುಷ್ಠೀಕರಣ ಅಂತ ವ್ಯಂಗ್ಯವಾಡ್ತಿದೆ. ಇತ್ತ ಗೃಹ ಸಚಿವ ಪರಮೇಶ್ವರ್ ಕೇಸ್ ರೀ ಓಫನ್ ಗೆ ಸ್ಪಷ್ಟನೆ ಕೊಟ್ಟಿದ್ದು ಬಿಜೆಪಿಗೆ ಟಾಂಗ್ ಕೊಡ್ತಿದ್ದಾರೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ದೊಡ್ಡಮಟ್ಟದ ಹೋರಾಟಕ್ಕೆ ವಿಜ ಯೇಂದ್ರ‌ ಕರೆ ಕೊಟ್ಟಿದ್ದು ನಾಳೆ ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರದ ವಿರುದ್ಧ ಕೇಸರಿ ರಣಕಹಳೆ ಮೊಳಗಲಿದೆ. ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ ಬಿಜೆಪಿ, ಸಂಘಪರಿವಾರ ಸೇರಿದಂತೆ ಕೋಟ್ಯಾಂತರ ಹಿಂದೂಗಳು ಸೇರಿದಂತೆ ಇಡೀ ವಿಶ್ವವೇ ಈ ಅಮೃತ ಘಳಿಗೆಗೆ ಕಾತರರಾಗಿದ್ದಾರೆ. https://ainlivenews.com/the-water-of-16-holy-rivers-will-come-from-nepal-for-the-abhisheka-of-sri-rama-in-ayodhya/ ಈ ಮಧ್ಯೆ 31 ವರ್ಷಗಳ ಹಿಂದೆ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿಯ ಕರ ಸೇವಕರ ಕೇಸ್ ಅನ್ನ ಸರ್ಕಾರ ಮತ್ತೆ ರೀ…

Read More

ಬೆಂಗಳೂರು: ಅಯೋಧ್ಯೆ ರಾಮಮಂದಿರ ವಿಚಾರ ಬಿಜೆಪಿ – ಕಾಂಗ್ರೆಸ್ ಗೆ ರಾಜಕೀಯದ ಸರಕಾಗಿಬಿಟ್ಟಿದೆ.. ಹಾದಿ ಬೀದಿಲಿ ರಾಮನ ಹೆಸರನ್ನ ಎಳೆದು ತಂದು ಜಟಾಪಟಿಗೆ ಇಳಿದಿದ್ದಾರೆ.. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯನವ್ರಿಗೆ ಆಹ್ವಾನ ಬಂದಿಲ್ಲ‌.. ಇದು ರಾಜ್ಯ ಕಾಂಗ್ರೆಸ್ ನಾಯಕರನ್ನ ಕೆರಳಿಸಿದ್ದು, ವಾಗ್ಯುದ್ಧಕ್ಕಿಳಿದಿದ್ದಾರೆ.. ಜನವರಿ 22 ರಂದು ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಭರ್ಜರಿ ಸಿದ್ದತೆ ನಡೀತಾ ಇದೆ.. ರಾಜ್ಯ ಬಿಜೆಪಿ ನಾಯಕರಂತೂ ರಾಮ ನಾಮ ಜಪ ಜೋರಾಗಿ ಮಾಡ್ತಿದ್ದಾರೆ.. ದೇಶದ ಪ್ರಮುಖ ಗಣ್ಯರಿಗೆ ಆಹ್ವಾನ ನೀಡಲಾಗಿದ್ದು, ರಾಜ್ಯದ ಸಿಎಂಗೆ ಆಹ್ವಾನ ಬಂದಿಲ್ಲ.. ಇದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.. https://ainlivenews.com/the-water-of-16-holy-rivers-will-come-from-nepal-for-the-abhisheka-of-sri-rama-in-ayodhya/ ರಾಜ್ಯದ ಸಿಎಂಗೆ ಆಹ್ವಾನ ನೀಡಿಲ್ಲ ಅಂದ್ರೆ ಅದು ದ್ವೇಷದ ರಾಜಕಾರಣ ಎಂದು ಕಾಂಗ್ರೆಸ್ ಸಚಿವರು ಹಿಗ್ಗಾಮುಗ್ಗ ವಾಗ್ದಾಳಿ ನಡೆಸ್ತಿದ್ದಾರೆ.. ರಾಮ ಯಾರೊಬ್ಬರ ಜಹಗೀರ್ ಅಲ್ಲ.. ಖಾಸಗಿ ಆಸ್ತಿನೂ ಅಲ್ಲ ಅಂತಾ ಅರಣ್ಯ ಸಚಿವ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ.. ಭಾರತ್ ಮಾತಾಕಿ ಜೈ ಎಂದು ಅತ್ಯಾಚಾರ ಕೊಲೆ‌ ಮಾಡಿದ್ರೆ,…

Read More

ಬೆಂಗಳೂರು: ರಾವಣ ಮಾತ್ರ ರಾಮ ವಿರೋಧಿ ಅಲ್ಲ. ಸಿದ್ದರಾಮಯ್ಯ ಕೂಡ ರಾಮ ವಿರೋಧಿ ಎನ್ನೋದನ್ನು ತೋರಿಸಿದ್ದಾರೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಹೇಳಿದರು. ಬಿಜೆಪಿ ಕಚೇರಿಯಲ್ಲಿ ರಾಮಜನ್ಮಭೂಮಿ ಹೋರಾಟಗಾರರ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನೂ ಕರಸೇವಕ, ನಿಮಗೆ ತಾಕತ್ ಇದ್ದರೆ ಕರಸೇವಕರ ಬಂಧನ ಮಾಡಿ. ಇನ್ನೂ ಕಾಲ ಮಿಂಚಿಲ್ಲ, ಬದ್ಧತೆ ಇದ್ರೆ ಹಿಂದುತ್ವದ ಮೇಲೆ ನಂಬಿಕೆ ಇದ್ರೆ ರಾಮಮಂದಿರ ಉದ್ಘಾಟನೆಗೆ ಬನ್ನಿ. ಅಲ್ಪಸಂಖ್ಯಾತರಿಗೆ ಹತ್ತು ಸಾವಿರ ಕೋಟಿ ಕೊಡುವ ಬದ್ಧತೆ ರಾಜ್ಯದ ಹಿಂದೂ ದೇವಾಲಯಗಳ ಅಭಿವೃದ್ಧಿ ಕಡೆಗೂ ತೋರಿಸಿ. https://ainlivenews.com/the-water-of-16-holy-rivers-will-come-from-nepal-for-the-abhisheka-of-sri-rama-in-ayodhya/ ರಾಜ್ಯದ ನೂರು ಹಿಂದೂ ದೇವಾಲಯಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಆದೇಶ ಹೊರಡಿಸಲಿ ಎಂದರು. ರಾವಣ ಮಾತ್ರ ರಾಮ ವಿರೋಧಿ ಅಲ್ಲ. ಸಿದ್ದರಾಮಯ್ಯ ಕೂಡ ರಾಮ ವಿರೋಧಿ ಎನ್ನೋದನ್ನು ತೋರಿಸಿದ್ದಾರೆ. ನಿಮ್ಮ ಸರ್ಕಾರಕ್ಕೆ ತಾಕತ್ ಇದ್ದರೆ, ಸಿದ್ದರಾಮಯ್ಯ ನಿಮಗೆ ತಾಕತ್ ಇದ್ದರೆ, ಕರ ಸೇವಕರ ಬಂಧನ ಮಾಡಿ. ನಾನು ಪಟ್ಟಿ ಕೊಡುತ್ತೇನೆ. ನಾನು ಕರ ಸೇವೆಯಲ್ಲಿ ಭಾಗಿಯಾಗಿದ್ದೆ. ತಾಕತ್ತಿದ್ದರೆ ಬಂಧನ ಮಾಡಿ. ಸಿದ್ದರಾಮಯ್ಯ…

Read More

ಧರ್ಮ ಕೀರ್ತಿರಾಜ್ ಅವರು ನಾಯಕನಾಗಿ ನಟಿಸಿರುವ “ಬುಲೆಟ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಬೆಂಗಳೂರು, ಗೋವಾ, ಮಾಲೂರು, ತುಮಕೂರು ಮುಂತಾದ ಕಡೆ 45 ದಿನಗಳ ಚಿತ್ರೀಕರಣ ನಡೆದಿದೆ‌. ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ಬಾಲಿವುಡ್ ನಿರ್ದೇಶಕ ಹಾಗೂ ನಿರ್ಮಾಪಕ ಸತ್ಯಜಿತ್‌, “ಬುಲೆಟ್” ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ನಾಯಕನ ತಂದೆಯ ಪಾತ್ರದಲ್ಲೂ ಸತ್ಯಜಿತ್ ನಟಿಸಿದ್ದಾರೆ. ಕನ್ನಡದಲ್ಲಿ ಅವರಿಗೆ ಮೊದಲ ಚಿತ್ರ. ಇಶಾಕ್ ಕಾಝಿ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಧರ್ಮ ಕೀರ್ತಿರಾಜ್ ಅವರಿಗೆ ನಾಯಕಿಯಾಗಿ ಶ್ರೀಯಾ ಶುಕ್ಲ ಹಾಗೂ ಅಜಿತಾ ಅಭಿನಯಿಸಿದ್ದಾರೆ. ಹಿರಿಯ ನಟಿ ಭವ್ಯ ಸಹ ಮುಖ್ಯಪಾತ್ರದಲ್ಲಿದ್ದಾರೆ. ಬಾಲಿವುಡ್ ನ ಖ್ಯಾತ ನಟರಾದ ಅಮಿತಾಬ್ ಬಚ್ಚನ್, ಶಾರುಕ್ ಖಾನ್, ಅಮೀರ್ ಖಾನ್ ಮುಂತಾದವರ ಚಿತ್ರಗಳಲ್ಲಿ ನಟಿಸಿರುವ ಶಿವ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಅಧಿಕಾರಿ ಪಾತ್ರ ನಿರ್ವಹಿಸಿದ್ದಾರೆ. ಇಶಾಕ್ ಕಾಝಿ, ಸತ್ಯಜಿತ್,…

Read More

ಬೆಂಗಳೂರು: ”ಯಾರೋ ನನಗೆ ಮಾಟ ಮಾಡಿಸಿರಬಹುದು. ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ. ನನಗಾಗಿರುವ ಅನ್ಯಾಯದ ಬಗ್ಗೆ ಹೈಕಮಾಂಡ್‌ ಗಮನಕ್ಕೆ ತರುತ್ತೇನೆ. ಪಕ್ಷದ ರಾಷ್ಟ್ರೀಯ ನಾಯಕರ ನಿಲುವೇ ನನ್ನ ನಿಲುವು…” ಹೀಗೆಂದವರು ಮಾಜಿ ಸಚಿವ ವಿ. ಸೋಮಣ್ಣ. ವಿಧಾನಸಭೆ ಚುನಾವಣೆ ಬಳಿಕ ಒಂದಲ್ಲಒಂದು ಸಂದರ್ಭದಲ್ಲಿಅಸಮಾಧಾನ ಹೊರಹಾಕುತ್ತಲೇ ಇರುವ ಸೋಮಣ್ಣ, https://ainlivenews.com/the-water-of-16-holy-rivers-will-come-from-nepal-for-the-abhisheka-of-sri-rama-in-ayodhya/ ಕಾಂಗ್ರೆಸ್‌ ಪಡಸಾಲೆ ಸೇರಬಹುದು ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಗೋವಿಂದರಾಜನಗರದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ತುಸು ಭಾವನಾತ್ಮಕವಾಗಿಯೇ ಮಾತನಾಡಿದ ಅವರು, ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಎಲ್ಲವನ್ನೂ ಇತ್ಯರ್ಥಪಡಿಸಿಕೊಳ್ಳುವ ಸುಳಿವು ನೀಡಿದರು. ”ನರೇಂದ್ರ ಮೋದಿ ಅವರು ನೆಚ್ಚಿನ ಪ್ರಧಾನಿ. ರಾಷ್ಟ್ರೀಯ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇನೆ. ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು,” ಎಂದೂ ಹೇಳಿದರು. ಈ ಮೂಲಕ ಬಿಜೆಪಿ ಬಿಡುವುದಿಲ್ಲ, ಕಾಂಗ್ರೆಸ್‌ ಸೇರುವ ಸಾಧ್ಯತೆಗಳಿಲ್ಲಎಂಬ ಸಂದೇಶವನ್ನು ರವಾನಿಸಿದ್ದಾರೆ.

Read More

ಬೆಂಗಳೂರು: ರಾಜಕೀಯವಾಗಿ ನನ್ನನ್ನು ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಹಾಗೂ ಇದರಲ್ಲಿ ದೊಡ್ಡವರ ಪಾತ್ರವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿಕೆಶಿ ಹೂಡಿಕೆ ಮಾಡಿರುವ ಸಂಸ್ಥೆಗೆ ನೋಟಿಸ್ ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ಸಿಬಿಐ ಯಾವ ಆಧಾರದಲ್ಲಿ ನನಗೆ ನೋಟಿಸ್ ನೀಡಿದೆ ಎಂಬುವುದು ಗೊತ್ತಿಲ್ಲ ಎಂದರು. ರಾಜಕೀಯವಾಗಿ ನನ್ನನ್ನು ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಎಂದರು. ನಾನು ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ. ಹೀಗಿದ್ದರೂ ಕಿರುಕುಳ ನೀಡಲು ನೋಟಿಸ್ ಕೊಟ್ಟಿದ್ದಾರೆ. ರಾಜಕೀಯವಾಗಿ ನನ್ನನ್ನು ಮುಗಿಸಲು ಷಡ್ಯಂತ್ರ ನಡಿಯುತ್ತಿದೆ. ದೊಡ್ಡವರು ಕೂತು‌ ಮಾಡುತ್ತಿದ್ದಾರೆ. ದೊಡ್ಡ ಪ್ಲಾಂಟ್ ನಡೆಯುತ್ತಿದೆ. ನಾನು ಏನು ತಪ್ಪು ಮಾಡಿಲ್ಲ ಎಂದರು. https://ainlivenews.com/the-water-of-16-holy-rivers-will-come-from-nepal-for-the-abhisheka-of-sri-rama-in-ayodhya/ ಕಳೆದ ವರ್ಷ ಬರಗಾಲ ಇತ್ತುಈ ವರ್ಷ ಬರಗಾಲ ಛಾಯೆ ಹೋಗಲಿ. ರೈತರ ಬದಕು ಹಸಿರಾಗಲಿ. ಐದು ಗ್ಯಾರಂಟಿ ಕೊಟ್ಟಿದ್ದೇವೆ. ಕೊಟ್ಟ ಮಾತು‌ಉಳಿಸಿಕೊಂಡಿದ್ದೇವೆ. ಬಸವಣ್ಣನವರ ನಾಡಿನಲ್ಲಿ ಇದ್ದೇವೆ. ಮತ ಹಾಕಿದವರ ವಿಶ್ವಾಸ ಉಳಿಸಿಕೊಂಡಿದೆ ಎಂದರು. ನನ್ನ ಸಂಸ್ಥೆಗೆ ನೋಟಿಸ್ ಬಂದಿದೆ. ನನ್ನ ಮಕ್ಕಳು, ಹೆಂಡತಿ ಗೆ…

Read More

ಬೆಂಗಳೂರು: ರಾಜ್ಯ ಸರ್ಕಾರವು ಕೇಂದ್ರಕ್ಕೆ ಹಲವು ಬಾರಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದೆ. ಆದರೂ ಪರಿಹಾರ ಸಿಕ್ಕಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಕೇಂದ್ರದ ಬರ ಅಧ್ಯಯನ ತಂಡವು ರಾಜ್ಯಕ್ಕೆ ಬಂದು ಹೋಗಿ ತಿಂಗಳುಗಳು ಕಳೆದಿವೆ. ಮುಖ್ಯಮಂತ್ರಿಗಳೇ ಸ್ವತಃ ಪ್ರಧಾನಿ ಹಾಗು ಗೃಹ ಸಚಿವರನ್ನು ಭೇಟಿ ಮಾಡಿ ಬರ ಪರಿಹಾರಕ್ಕೆ ಮನವಿ ಸಲ್ಲಿಸಿದ್ದಾರೆ, ನಮ್ಮ ಅನೇಕ ಸಚಿವರುಗಳು ಕೇಂದ್ರ ಕೃಷಿ ಮಂತ್ರಿಗಳನ್ನು, ಹಣಕಾಸು ಮಂತ್ರಿಗಳನ್ನು ಭೇಟಿ ಮಾಡಿ ಹಲವು ಬಾರಿ ಬರ ಪರಿಹಾರ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಆದರೆ ಇದುವರೆಗೂ ಕೇಂದ್ರ ಸರ್ಕಾರವು ರಾಜ್ಯದ ಮನವಿಗೆ ಸ್ಪಂದಿಸಿಲ್ಲ ಎಂದು ಆರೋಪಿಸಿದ್ದಾರೆ. https://ainlivenews.com/golden-opportunity-in-the-postal-department-apply-today-salary-20k/ ಇನ್ನೂ ಕರ್ನಾಟಕದ ವಿಚಾರದಲ್ಲಿ ಕೇಂದ್ರಸರ್ಕಾರವು ಕಣ್ಣಿದ್ದೂ ಕುರುಡಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಕಿವಿಯಿದ್ದೂ ಕಿವುಡನಂತೆ ವರ್ತಿಸುತ್ತಿದೆ. ಕರ್ನಾಟಕದ ಬಹುತೇಕ ಪ್ರದೇಶಗಳು ತೀವ್ರ ಬರಗಾಲಕ್ಕೆ ಸಿಲುಕಿ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರವು ಕೇಂದ್ರಕ್ಕೆ ಹಲವು…

Read More

ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಇಟಲಿ ಮತ್ತು ಮಾಲ್ಟಾದಲ್ಲಿ ನಡೆಯಲಿದೆ. ಗೋಲ್ಡನ್ ಸ್ಟಾರ್ ಗಣೇಶ್, ಮಾಳವಿಕ ನಾಯರ್ ಹಾಗೂ ಶರಣ್ಯ ಶೆಟ್ಟಿ ಹಾಡುಗಳ ಚಿತ್ರೀಕರಣದಲ್ಲಿ ಪಾಲ್ಗೊಳಲಿದ್ದಾರೆ. ಹಾಡುಗಳ ಚಿತ್ರೀಕರಣಕ್ಕಾಗಿ ಮೂವತ್ತು ಜನರ ತಂಡ ಇಟಲಿಗೆ ಪ್ರಯಾಣ ಬೆಳಸಲಿದೆ. ಹೊಸವರ್ಷ ಆರಂಭದ ಸಂದರ್ಭದಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಎಲ್ಲರಿಗೂ ಚಿತ್ರತಂಡ ಹೊಸವರ್ಷದ ಶುಭಾಶಯ ತಿಳಿಸಿದೆ. ಯಶಸ್ವಿ ಚಿತ್ರಗಳ ನಿರ್ದೇಶಕ ಶ್ರೀನಿವಾಸರಾಜು ನಿರ್ದೇಶನದ ಈ ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಿದೆ. ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡುತ್ತಿದ್ದಾರೆ. https://ainlivenews.com/golden-opportunity-in-the-postal-department-apply-today-salary-20k/ “ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ,…

Read More