ಅಯೋಧ್ಯೆ: ಜನವರಿ 22ರಂದು ಅಯೋಧ್ಯೆಗೆ (Ayodhya) ಬರಲು ಮನಸ್ಸು ಮಾಡಬೇಡಿ. ಜ.22ರ ನಂತರ ದೇವನಗರಿಗೆ ಭೇಟಿ ನೀಡಿ ಎಂದು ರಾಮ ಭಕ್ತರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ವಿನಂತಿ ಮಾಡಿದ್ದಾರೆ. ಪ್ರಧಾನಿ ಮೋದಿ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಿದರು. ಜನವರಿ 22ರಂದು ನಡೆಯುವ ಕಾರ್ಯಕ್ರಮದ ಭಾಗವಾಗಲು ಪ್ರತಿಯೊಬ್ಬರೂ ಅಯೋಧ್ಯೆಗೆ (Ayodhya) ಬರಲು ಬಯಸುತ್ತಾರೆ. https://ainlivenews.com/16-days-bank-holiday-in-january-2024/ ಆದ್ರೆ ಎಲ್ಲರೂ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂಬುದು ನಿಮಗೂ ತಿಳಿದಿದೆ. ನಾನು ನಿಮ್ಮೆಲ್ಲರಿಗೂ ವಿನಂತಿ ಮಾಡ್ತೀನಿ. ಆದಿನ ಔಪಚಾರಿಕ ಕಾರ್ಯಕ್ರಮ ಪೂರ್ಣಗೊಳಿಸಿದ ನಂತರ ನೀವು ಒಂದು ವಾರ ಬಿಟ್ಟು, ತಿಂಗಳು ಬಿಟ್ಟು ಅಥವಾ ವರ್ಷ ಬಿಟ್ಟು ಬಂದರೂ ರಾಮಮಂದಿರ ನಿಮಗಾಗಿ ಕಾದಿರುತ್ತದೆ. ಜ.22ರ ನಂತರ ಎಲ್ಲರೂ ತಮ್ಮ ಅನುಕೂಲಕ್ಕೆ ತಕ್ಕಂತೆ ಅಯೋಧ್ಯೆಗೆ ಬರಬಹುದು. ಆದ್ರೆ ಅಂದು ಮಾತ್ರ ಅಯೋಧ್ಯೆಗೆ ಬರಲು ಮನಸ್ಸು ಮಾಡಬೇಡಿ ಎಂದು ರಾಮ ಭಕ್ತರಿಗೆ ವಿನಂತಿಸುತ್ತೇನೆ ಎಂದು ತಿಳಿಸಿದರು. ಇಡೀ ವಿಶ್ವವೇ ಆ ಕ್ಷಣಕ್ಕಾಗಿ ಕಾಯುತ್ತಿದೆ: ಜನವರಿ 22 ರಂದು ಅಯೋಧ್ಯೆ ರಾಮಮಂದಿರದಲ್ಲಿ…
Author: AIN Author
ಕಲಬುರಗಿ:- ಕಲಬುರಗಿ ಜನತೆ ಹೊಸ ವರ್ಷವನ್ನ ಅದ್ದೂರಿಯಾಗಿ ವೆಲ್ ಕಮ್ ಮಾಡಿದ್ದಾರೆ. ನಿನ್ನೆ ನಗರದ ಹೋಟೆಲ್ ಗಳಲ್ಲಿ ನ್ಯೂ ಇಯರ್ ಸೆಲೆಬ್ರಷನ್ ಇವೆಂಟ್ ಜೋರಾಗಿತ್ತು. ಸಂಭ್ರಮದಲ್ಲಿ ಮಿಂದೇಳಲು ಜನ ಗುಂಪು ಗುಂಪಾಗಿ ಫ್ಯಾಮಿಲಿ ಜೊತೆ ಆಗಮಿಸಿ ಎಂಜಾಯ್ ಮಾಡಿದ್ದಾರೆ. ಹೋಟೆಲ್ ನಲ್ಲಿ ಕಲರ್ ಫುಲ್ ಲೈಟಿಂಗ್ ಜೊತೆಗೆ ಹಾಡು ನೃತ್ಯ ವೇದಿಕೆಯಲ್ಲಿ ಮೇಳೈಸಿದೆ.
ಬಳ್ಳಾರಿ:- ಕ್ಷುಲ್ಲಕ ಕಾರಣಕ್ಕೆ ಒರ್ವನ ಕೊಲೆ ನಡೆದಿದ್ದು, ಘಟನೆಯಲ್ಲಿ ಮತ್ತೊಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಬಳ್ಳಾರಿ ನಗರದ ವಡ್ಡರ ಬಂಡಿಯಲ್ಲಿ ನಡೆದ ಘಟನೆ ಜರುಗಿದೆ. ಕೇಕ್ ತರಲು ಬೇಕರಿಗೆ ಬಂದಿದ್ದ ಸೈದುಲ್ಲ ಎಂಬುವ ಯುವಕನ ಕೊಲೆ ನಡೆದಿದೆ. ಹೊಸ ವರ್ಷದ ಆಚರಣೆಗೆ ಕೇಕ್ ತರಲು ಸೈದುಲ್ಲ ಬಂದಿದ್ದ. ಈ ವೇಳೆ ಸೈದುಲ್ಲ ಹಾಗೂ ಇತರೆ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಸೈದುಲ್ಲ(24) ಕೊಲೆ ಆಗಿದ್ದು, ಮತ್ತೋರ್ವ ಯುವಕನಿಗೆ ಗಾಯವಾಗಿದೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಬ್ರೂಸ್ ಪೇಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಗದಗ:- ನೂತನ ವರ್ಷವನ್ನು ರಾಜ್ಯದಾದ್ಯಂತ ಭರ್ಜರಿಯಾಗಿ ವೆಲ್ಕಂ ಮಾಡಿದ್ದಾರೆ. ಅದರಂತೆ ಹೊಸ ವರ್ಷಾಚರಣೆಗೆ ಗದಗ್ ನಲ್ಲೂ ಕೂಡ ಭರ್ಜರಿಯಾಗಿ ನಡೆದಿದೆ. ಮಧ್ಯರಾತ್ರಿ ನ್ಯೂ ಇಯರ್ ಬರಮಾಡಿ ಬರಮಾಡಿಕೊಳ್ಳಲು ಕೇಕ್ ಕೊಳ್ಳಲು ಜನತೆ ಮುಗಿಬಿದ್ದಿದ್ದರು. ಗದಗ ನಗರದ ಬೇಕರಿಗಳೆಲ್ಲಾ ಫುಲ್ ರಶ್ ಆಗಿತ್ತು. ರಾತ್ರಿ 10.30 ಆದ್ರೂ ಕೇಕ್ ಕೊಳ್ಳಲು ಜನತೆ ಮುಗಿಬಿದ್ದಿದ್ದರು. ತರಹೇವಾರಿ ಕೇಕ್ ಖರೀದಿಸಿ ಮನೆಗೆ ಕೊಂಡೊಯ್ಯುವ ಮೂಲಕ ಸಂಭ್ರಮದ ಹೊಸ ವರ್ಷಾಚರಣೆಗೆ ಆಚರಣೆ ಮಾಡಿದ್ದಾರೆ.
ಇಸ್ಲಾಮಾಬಾದ್: ಫೆಬ್ರವರಿ 8 ರಂದು ನಡೆಯಲಿರುವ ಚುನಾವಣೆಗೆ ಪಾಕಿಸ್ತಾನ ತೆಹ್ರಿಕ್ ಇ ಇನ್ಸಾಫ್ ಸಂಸ್ಥಾಪಕ ಇಮ್ರಾನ್ ಖಾನ್ (Imran Khan) ಸಲ್ಲಿಸಿದ ನಾಮಪತ್ರಗಳನ್ನು ಪಾಕಿಸ್ತಾನ ಚುನಾವಣಾ ಆಯೋಗ ತಿರಸ್ಕರಿಸಿದೆ. ಪಾಕಿಸ್ತಾನದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಗೊಂಡಿದ್ದರೂ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ತಮ್ಮ ತವರು ಕ್ಷೇತ್ರವಾದ ಮಿಯಾನ್ವಾಲಿಯಿಂದ ನಾಮಪತ್ರ ಸಲ್ಲಿಸಿದ್ದರು. ಖಾನ್ ಅವರು ರಾಷ್ಟ್ರೀಯ ಅಸೆಂಬ್ಲಿಯ NA-89 ಕ್ಷೇತ್ರಕ್ಕೆ ತಮ್ಮ ನಾಮಪತ್ರ ಪತ್ರಗಳನ್ನು ಸಲ್ಲಿಸಿದ್ದರು. ಮಾಜಿ ಪ್ರಧಾನಿ ಪರವಾಗಿ ಪಿಟಿಐ ಮುಖಂಡ ಉಮರ್ ಬೋಡ್ಲಾ ಹಾಜರಾಗಿದ್ದರು. ಪಿಟಿಐ ಸಂಸ್ಥಾಪಕ, 70 ವಯಸ್ಸಿನ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟ್ ತಾರೆ. ಅವರು ಏಪ್ರಿಲ್ 2022 ರಲ್ಲಿ ಸಂಸತ್ತಿನ ಅವಿಶ್ವಾಸ ಮತದಲ್ಲಿ ಪದಚ್ಯುತಗೊಂಡಾಗಿನಿಂದ ರಾಜಕೀಯ ಬಿಕ್ಕಟ್ಟು ಎದುರಿಸುತ್ತಿದ್ದಾರೆ. https://ainlivenews.com/16-days-bank-holiday-in-january-2024/ ಖಾನ್ ಅವರನ್ನು ಐದು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧಿಸಲಾಗಿದೆ. ಅದನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಇಸ್ಲಾಮಾಬಾದ್ ಹೈಕೋರ್ಟ್ ತಿರಸ್ಕರಿಸಿತು. ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್‌ನಿಂದ ಜಾಮೀನು…
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಜೆಕ್ಟ್ ಅಸೋಸಿಯೇಟ್-I ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 06-Jan-2024 ರಂದು ಅಥವಾ ಮೊದಲು ಇಮೇಲ್ ಕಳುಹಿಸಬಹುದು. ನಿಮ್ಹಾನ್ಸ್ ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಹುದ್ದೆಗಳ ಸಂಖ್ಯೆ: 01 ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್-I ವೇತನ: ರೂ.25000-31000/- ಪ್ರತಿ ತಿಂಗಳು ನಿಮ್ಹಾನ್ಸ್ ನೇಮಕಾತಿ 2024 ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ: ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕ್ಲಿನಿಕಲ್ ಸೈಕಾಲಜಿಯಲ್ಲಿ M.Sc, PG ಡಿಪ್ಲೊಮಾ, M.Phil ಪೂರ್ಣಗೊಳಿಸಿರಬೇಕು. ಅನುಭವದ ವಿವರಗಳು ಅಭ್ಯರ್ಥಿಗಳು ಸೈಕೋಸಿಸ್…
ಹೊಸ ವರ್ಷದ ಆಚರಣೆ ಶುರುವಾಗಿದೆ. ಕೇಕ್ ಕಟ್ ಮಾಡದೇ ಎಷ್ಟೋ ಜನರಿಗೆ ನ್ಯೂ ಇಯರ್ ಕಂಪ್ಲೀಟ್ ಆಗುವುದೇ ಇಲ್ಲ. ಇನ್ನೂ ಮಕ್ಕಳಿಗಂತೂ ನ್ಯೂ ಇಯರ್ ಎಂದ ತಕ್ಷಣ ನೆನಪಾಗುವುದೇ ಕೇಕ್. ಈ ಬಾರಿ ಮನೆಯಲ್ಲಿಯೇ ಕೇಕ್ ತಯಾರಿಸಿ ಮಕ್ಕಳೊಂದಿಗೆ ರುಚಿಯಾದ ಕೇಕ್ ತಿಂದು ಕಾಲ ಕಳೆಯಿರಿ. ಸುಲಭವಾಗಿ ತಯಾರಿಸುವ ಕೇಕ್ ಯಾವುದು ಅಂತೀರಾ? ವೈಟ್ ಕೇಕ್. ಇದು ಮನೆಯಲ್ಲಿಯೇ ಸುಲಭವಾಗಿ ತಯಾರಿಸಿವ ಕೇಕ್ ರೆಸಿಪಿಯಾಗಿದೆ. ವೈಟ್ ಮಾಡುವ ವಿಧಾನ ಈ ಕೆಳಗೆ ನೀಡಲಾಗಿದೆ. ಬೇಕಾಗುವ ಸಾಮಾಗ್ರಿಗಳು * ವೈಟ್ ಶುಗರ್ – 1 ಕಪ್ * ಬೆಣ್ಣೆ – 1/2 ಕಪ್ * ಮೊಟ್ಟೆ – 2 * ವೆನಿಲ್ಲಾ ಎಕ್ಸಟ್ರ್ಯಾಕ್ಟ್ – 2 ಟೀ ಸ್ಪೂನ್ * ಮೈದಾ ಹಿಟ್ಟು- ಒಂದೂವರೆ ಕಪ್ * ಬೇಕಿಂಗ್ ಪೌಡರ್ – ಒಂದು ಮುಕ್ಕಾಲು ಟೀ ಸ್ಪೂನ್ * ಹಾಲು – ಅರ್ಧ ಕಪ್ ಮಾಡುವ ವಿಧಾನ * ಸ್ಟವ್ ಮೇಲೆ ಪ್ಯಾನ್…
ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು. ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ. ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ, 7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ. 7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ. 7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ…
ಜನನ ದಿನಾಂಕ ಮತ್ತು ಸಮಯದ ಆಧಾರ ಮೇಲೆ ನಿಮ್ಮ ಜನ್ಮಜಾತಕ ಬರೆದು ಅದನ್ನು ಸರಿಯಾಗಿ ಪರೀಕ್ಷಿಸಿ ಈ ಕೆಳಕಂಡ ಮಾಹಿತಿಗಳು ಇದ್ದರೆ”ಲಕ್ಷ್ಮಿ ಯೋಗ” ಉಂಟಾಗುತ್ತದೆ. ರಾಶಿಚಕ್ರದ ಚಿಹ್ನೆಯು ಏರಿಕೆಯ ಸ್ಥಾನದಲ್ಲಿ ಯೋಗವನ್ನು ಪಡೆದುಕೊಂಡರೆ ಉತ್ತಮ ಅದೃಷ್ಟದಿಂದ ಕೂಡಿರುತ್ತದೆ. ಲಕ್ಷ್ಮಿ ದೇವಿಯು ತ್ರಿಕೋನ ಭಾವ ದೇವತೆ ಆಗಿರುತ್ತಾಳೆ. ಭಗವಾನ್ ವಿಷ್ಣು ಕೇಂದ್ರ ಭವನದ ದೇವರು. ಕೇಂದ್ರ ತ್ರಿಕೋನ ರಾಜ ಯೋಗದಲ್ಲಿ ಒಂತ್ತನೇ ಮನೆಯ ಅಧಿಪತಿ ಉದಾತ್ತನಾಗಿದ್ದರೆ ಉತ್ತಮ ಅದೃಷ್ಟವು ಪಡೆದುಕೊಳ್ಳುವವರು. ಈ ಯೋಗದಲ್ಲಿ ವಿವಿಧ ಮನೆಗಳಲ್ಲಿ ಗ್ರಹಗಳ ಸ್ಥಾನ ಹೇಗಿದೆ ಎನ್ನುವುದನ್ನು ಪರಿಗಣಿಸಿ, ಅದೃಷ್ಟದ ತೀರ್ಪು ತಿಳಿಸಲಾಗುವುದು. ಈ ಯೋಗ ಅಥವಾ ಕುಂಡಲಿಯ ಲೆಕ್ಕಾಚಾರವನ್ನು ಪಾಶ್ಚಾತ್ಯ ಜ್ಯೋತಿಷ್ಯದಲ್ಲಿ ತಿಳಿಯಬಹುದು. ಒಂಬತ್ತನೇ ಮನೆ ಅದು “ಭಾಗ್ಯಸ್ಥಾನ”. ಒಂಬತ್ತನೇ ಮನೆಯಲ್ಲಿ ತ್ರಿಕೋನ ಉಂಟಾದರೆ ಅದನ್ನು “ಶುಭ ಲಕ್ಷ್ಮಿ ಯೋಗ” ಎಂದು ಪರಿಗಣಿಸಲಾಗುತ್ತದೆ. ಈ ಯೋಗದಿಂದ ಸಂಪತ್ತಿನ ಆದಾಯ ಉಂಟಾಗುವುದು. ಐಷಾರಾಮಿ ಜೀವನ ನಡೆಸುವರು. ಐಷಾರಾಮಿ ವಸ್ತುಗಳ ಬಳಕೆ ಮತ್ತು ಸಂತೋಷವನ್ನು ಪಡೆದುಕೊಳ್ಳುವರು. ಕೇಂದ್ರ ತ್ರಿಕೋನ ರಾಜ…
ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ. ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ. 2ನೇ ಮನೆಯ ಕುಟುಂಬ ಸ್ಥಾನ 4ನೇ ಮನೆ ಸುಖದ ಸ್ಥಾನ, 9ನೇ ಮನೆ ಭಾಗ್ಯದ ಸ್ಥಾನ, 11ನೇಮನೆಲಾಭಸ್ಥಾನವಾಗಿರುತ್ತದೆ. ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ…