ಮೈಸೂರು: ಪ್ರತಾಪ್‌ಸಿಂಹಗೂ ಮನೋರಂಜನ್‌ಗೂ ಏನು ಸಂಬಂಧ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸಂಸದ ಪ್ರತಾಪಸಿಂಹ ಅವರಿಗೆ ಚಾಮುಂಡೇಶ್ವರಿ ಮೇಲೆ ಭಕ್ತಿ ಇದ್ದರೆ ಕೇಂದ್ರದ ವೀಕ್ಷಕರು ಮಾಡಿರುವ ವರದಿಯಲ್ಲಿ ಏನಿದೆ ? ಮನೋರಂಜನ್‌ಗೂ ನಿಮಗೂ ಸಂಪರ್ಕ ಇಲ್ಲವೇ, ಪ್ರಕರಣದಲ್ಲಿ ನಿಮ್ಮ ಪಾತ್ರ ಇಲ್ಲವೇ ಎಂಬುದನ್ನು ಬಹಿರಂಗಪಡಿಸಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು. ಲೋಕಸಭೆಯಲ್ಲಿ ಭದ್ರತಾ ವೈಲ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂಸದ ಪ್ರತಾಪ್‌ಸಿಂಹ ಹಾಗೂ ಮನೋರಂಜನ್‌ಗೂ ಏನು ಸಂಬಂಧ ? ಒಟ್ಟು ಪ್ರಕರಣದಲ್ಲಿ ಅವರ ಪಾತ್ರವೇನು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಶ್ನಿಸಿದರು. ಸಂಸದ ಪ್ರತಾಪ್‌ಸಿಂಹ ಅವರು ಲೋಕಸಭೆ ಭದ್ರತೆ ವಿಚಾರವಾಗಿ ಕೇಳಿದರೆ ತಾಯಿ ಚಾಮುಂಡೇಶ್ವರಿ ಎಲ್ಲ ನೋಡಿಕೊಳ್ಳುತ್ತಾಳೆ. ನಾನು ದೇಶ ಭಕ್ತನೋ ಇಲ್ಲವೋ ಎಂದು ಜನರು ಚುನಾವಣೆಯಲ್ಲಿ ನಿರ್ಧರಿಸುತ್ತಾರೆ ಎಂದು ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ. ಇವರಿಗೆ ಚಾಮುಂಡೇಶ್ವರಿ ಮೇಲೆ ಭಕ್ತಿ ಇದ್ದರೆ ಕೇಂದ್ರದ ವೀಕ್ಷಕರು ಮಾಡಿರುವ ವರದಿಯಲ್ಲಿ ಏನಿದೆ ? ಮನೋರಂಜನ್‌ಗೂ ನಿಮಗೂ ಸಂಪರ್ಕ…
Author: AIN Author
ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ (Salman Khan) ಇಂದು ಹುಟ್ಟು ಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ. ಸಲ್ಮಾನ್ ಹುಟ್ಟು ಹಬ್ಬಕ್ಕೆ ಕಿಚ್ಚ ಸುದೀಪ್ (Kiccha Sudeep) ಶುಭಾಶಯ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಅವರು ಬರೆದುಕೊಂಡಿದ್ದು, ನಿಮ್ಮೊಂದಿಗೆ ಕಳೆದ ಕ್ಷಣಗಳು ಯಾವತ್ತಿಗೂ ಹಸಿರಾಗಿರುತ್ತವೆ. ನಿಮ್ಮಂತಹ ಅದ್ಭುತ ಮನುಷ್ಯ ನನಗೆ ಸಿಕ್ಕಿದ್ದಕ್ಕೆ ಧನ್ಯವಾದಗಳು’ ಎಂದು ಅವರು ಹೇಳಿದ್ದಾರೆ. ಕೆಲ ತಿಂಗಳ ಹಿಂದೆಯಷ್ಟೇ ಕಿಚ್ಚ ಸುದೀಪ್ ನೀಡಿದ ಸಂದರ್ಶನವೊಂದರಲ್ಲಿ ತಮ್ಮ ನಿರ್ದೇಶನದ ಬಗ್ಗೆ ಬ್ರೇಕಿಂಗ್ ಅಪ್‌ಡೇಟ್‌ವೊಂದನ್ನ ನೀಡಿದ್ದರು. ಬ್ಯಾಡ್ ಬ್ಯಾಯ್ ಸಲ್ಮಾನ್ ಖಾನ್ ಗಾಗಿ ಚಿತ್ರವೊಂದನ್ನು ನಿರ್ದೇಶನ ಮಾಡುವುದಾಗಿ ಹೇಳಿದ್ದರು ಸಲ್ಲುಗಾಗಿಯೇ ಕಿಚ್ಚ ಭಿನ್ನ ಕಥೆ ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ಸಲ್ಮಾನ್ ಖಾನ್‌ಗೆ ಕಥೆ ಹೇಳಿ, ಸಿನಿಮಾ ಮಾಡುವುದಾಗಿ ಕಿಚ್ಚ ಸುದೀಪ್ ಹೇಳಿಕೊಂಡಿದ್ದಾರೆ. ಈ ಮೂಲಕ ತಾವು ಮತ್ತೆ ನಿರ್ದೇಶನದ ಕ್ಯಾಪ್ ಧರಿಸುವ ಸೂಚನೆ ನೀಡಿದ್ದಾರೆ. ಇನ್ನು ವಿಕ್ರಾಂತ್ ರೋಣ ಚಿತ್ರದ ಹಿಂದಿ ವರ್ಷನ್ ಅನ್ನು ಸಲ್ಮಾನ್ ಖಾನ್ ಫಿಲ್ಮ್ಂ ಪ್ರೇಸೆಂಟ್…
ಬೆಂಗಳೂರು: BJP ಸರ್ಕಾರದ ವಿರುದ್ಧ 40 ಸಾವಿರ ಕೋಟಿ ಭ್ರಷ್ಟಾಚಾರ ಆರೋಪ ವಿಚಾರ ಶಾಸಕ ಯತ್ನಾಳ್ ಆರೋಪಕ್ಕೆ B.Y.ವಿಜಯೇಂದ್ರ ಉತ್ತರ ಕೊಡಬೇಕು ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೋವಿಡ್ ಕಾಲದಲ್ಲಿ ಬಿಜೆಪಿಯವರು ಹೆಣದ ಮೇಲೆ ಹಣ ಮಾಡಿದ್ದಾರೆ ಬಿವಿ ಯತೀಂದ್ರರನ್ನು ಶ್ಯಾಡೋ ಸಿಎಂ ಎಂದು ಆರೋಪಿಸಿದ್ದರು ಕಳೆದ ಸರ್ಕಾರದ ಅವಧಿಯಲ್ಲಿ ಶ್ಯಾಡೋ ಸಿಎಂ ಯಾರಿದ್ರು -ಪ್ರಿಯಾಂಕ್ ಬಿಜೆಪಿ ಶಾಸಕ ಯತ್ನಾಳ್ ದಾಖಲೆ ಬಿಡುಗಡೆ ಮಾಡೇನೆ ಅಂತಾರ ಜನರ ಪರವಾಗಿ ಮನವಿ ಮಾಡುತ್ತೇನೆ, ದಾಖಲೆ ಬಿಡುಗಡೆ ಮಾಡಲಿ ಹಣದ ಮೇಲೆ ಹಣ ಮಾಡಿದ್ದಾರೆಂದ್ರೆ ಮನುಷ್ಯತ್ವ ಇಲ್ಲವೆಂದೇ ಅರ್ಥ ಯತ್ನಾಳ್ ಆರೋಪಕ್ಕೆ BJP ರಾಜ್ಯಾಧ್ಯಕ್ಷ, ವಿಪಕ್ಷ ನಾಯಕರು ಉತ್ತರಿಸಲಿ ಕೋವಿಡ್ ಭ್ರಷ್ಟಾಚಾರದಲ್ಲಿ ಕೇಂದ್ರ ಸರ್ಕಾರಕ್ಕೂ ಹಾಲು ಹೋಗಿರುತ್ತೆ ಬಿಜೆಪಿಯವರಿಂದ 40 ಪರ್ಸೆಂಟ್ ಸರ್ಕಾರವೆಂದು ಬಿರುದು ಬಂದಿದ್ದು ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಮೇಲೆ ಸರ್ಕಾರ ನಡೆಯುತ್ತಿತ್ತು ಈ ಸಂವಿಧಾನದ…
ಪಾಂಡವಪುರ:- ಸಾಲಭಾದೆಯಿಂದ ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಪದ್ಮರಾಜ್ ಪತ್ನಿ ಸುಲೋಚನ (32) ಮೃತ ಗೃಹಿಣಿ. ಕೆನ್ನಾಳು ಗ್ರಾಮದ ಪದ್ಮರಾಜ್, ಪತ್ನಿ ಸುಲೋಚನ ಎಂಬುವರು ಮನೆ ನಿರ್ಮಾಣಕ್ಕಾಗಿ ಖಾಸಗಿ ಸಂಘ-ಸಂಸ್ಥೆ ಸೇರಿದಂತೆ ಲಕ್ಷಾಂತ ರು. ಕೈಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲ ತೀರಿಸುವುದಕ್ಕಾಗಿಯೇ ಮೃತ ಗೃಹಿಣಿ ಸುಲೋಚನ ಅವರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಸಾಲಗಾರರ ಹಿಂಸೆ ಹೆಚ್ಚಾಗಿ ಸಾಲ ತೀರಿಸುವಂತೆ ಮನೆಗಳ ಮುಂದೆ ಬಂದು ಸಾಲಗಾರರು ಒತ್ತಡ ಹಾಕಿದ ಹಿನ್ನೆಲೆಯಲ್ಲಿ ಜೀವನದಲ್ಲಿ ಜುಗುಪ್ಸೆಗೊಂಡು ಸುಲೋಚನ ಗ್ರಾಮದ ಹೊರವಲಯದ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತರ ತಾಯಿ ಪುಟ್ಟಲಕ್ಷ್ಮಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಮೃತದೇಹವನ್ನು ಪಾಂಡವಪುರ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಅಧಿಕಾರದಲ್ಲಿದೆ, ಅಧಿಕಾರದ ಅಮಲಿನಲ್ಲಿದೆ ಅದಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನೂತನ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮೊದಲನೆಯದಾಗಿ ಕಳೆದ ಹಲವು ದಶಕಗಳಿಂದ ಎಲ್ಲಾ ಹಿಂದೂ ಕಾರ್ಯಕರ್ತರ ಕನಸು. ಅಯೋಧ್ಯೆಯಲ್ಲಿ ಶ್ರೀ ರಾಮನ ಭವ್ಯ ಮಂದಿರ ನಿರ್ಮಾಣ ಆಗಬೇಕು ಅನ್ನೋದು ಹೋರಾಟ. ನಾವ್ಯಾರು ಕಲ್ಪನೆ ಇಟ್ಟಿರಲಿಲ್ಲ ಮುಂದೊಂದು ದಿನ ಮೊದಿ ಅವರ ಕೈಯಿಂದ ಲೋಕಾರ್ಪಣೆ ಆಗಲಿದೆ ಅಂತ ಅಂದರು. ಎರಡನೆಯದ್ದು ಅನೇಕ ಸಂದರ್ಭದಲ್ಲಿ ಭಾಷಣ ಮಾಡ್ತಿದ್ದೆವು ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಏತರ ಪಕ್ಷ ಅಧಿಕಾರಕ್ಕೆ ಬಂದಿದೆ. ಮುಂದಿನ ದಿನದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ಸಂಧರ್ಭದಲ್ಲಿ ನಾವು ಜವಾಬ್ದಾರಿ ತೆಗೆದುಕೊಂಡಿದ್ದೇವೆದೇಶದ ಇತಿಹಾಸಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಬರುವ ಸಂದರ್ಭದಲ್ಲಿ ನಮಗೆ ಹೊಣೆಇದೆ. ಕರ್ನಾಟಕದಲ್ಲಿ 28ಕ್ಕೆ 28ಕ್ಷೇತ್ರದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಸೇರಿ ಗೆಲ್ಲಬೇಕಿದೆ ಕಾಂಗ್ರೆಸ್ ಅಧಿಕಾರದಲ್ಲಿದೆ, ಅಧಿಕಾರದ ಅಮಲಿನಲ್ಲಿದೆ ಅದಕ್ಕೆ ತಕ್ಕ ಪಾಠ ಕಲಿಸಬೇಕು…
ಚಿಕ್ಕಬಳ್ಳಾಪುರ:- ಬಸ್ ಇಳಿದು ನಾಪತ್ತೆ ಆಗಿದ್ದ 3 ವರ್ಷದ ಮಗು ಮರಳಿ ಪೋಷಕರ ಮಡಿಲಿಗೆ ಸೇರಿರುವ ಘಟನೆ ತರೀಕೆರೆಯಲ್ಲಿ ನಡೆದಿದೆ. ಅಜ್ಜ ತನ್ನ ಮೂರೂ ವರ್ಷದ ಮೊಮ್ಮಗುವನ್ನು ಕರೆದುಕೊಂಡು ಬಸ್ಸಿನಲ್ಲಿ ತರೀಕೆರೆಗೆ ಹೊರಟಿದ್ದರು. ಈ ನಡುವೆ ಅಜ್ಜ ನಿದ್ರೆಗೆ ಜಾರಿದ್ದಾರೆ ಇದಾದ ಕೆಲ ಹೊತ್ತಿನಲ್ಲಿ ಬಸ್ಸು ನಿಲ್ದಾಣದಲ್ಲಿ ನಿಂತಿದೆ ಈ ವೇಳೆ ಮಗು ಇಳಿದುಬಿಟ್ಟಿದೆ. ಇದಾದ ಕೆಲ ಹೊತ್ತಿನಲ್ಲಿ ತರೀಕೆರೆಗೆ ಹೋಗುವ ಮತ್ತೊಂದು ಬಸ್ಸು ಇದೆ ನಿಲ್ದಾಣದಲ್ಲಿ ನಿಂತಿದ್ದು ಅದಕ್ಕೆ ಹತ್ತಿದ ಮಗು ಅಜ್ಜ ಇಲ್ಲದನ್ನು ಕಂಡು ಅಳತೊಡಗಿದೆ ಇದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ. ಬಳಿಕ ಮಗುವನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಅಲ್ಲಿ ಮಗುವಿನ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ ಇದರಿಂದ ಮಗುವಿನ ಪೋಷಕರಿಗೆ ಮಾಹಿತಿ ಸಿಕ್ಕಿ ಬಳಿಕ ಪೋಷಕರು ಠಾಣೆಗೆ ಬಂದು ಮಗುವನ್ನು ಕರೆದುಕೊಂಡು ಹೋಗಿದ್ದಾರೆ. ಮಗುವನ್ನು ಪೋಷಕರಿಗೆ ತಲುಪಿಸುವಲ್ಲಿ ಸಹಕರಿಸಿದ ಸ್ಥಳೀಯರು ಹಾಗೂ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬೆಂಗಳೂರು: ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ, ನೆಲಮಂಗಲ (Nelamangala) ತಾಲೂಕಿನ ತೊಣಚಿನಗುಪ್ಪೆ ಬಳಿ ಸರಣಿ ಅಪಘಾತ ನಡೆದಿದ್ದು, ಭಾರೀ ಟ್ರಾಫಿಕ್ ಜಾಮ್ (Taffic Jam) ಉಂಟಾದ ಘಟನೆ ನಡೆದಿದೆ. 5 ಖಾಸಗಿ ಬಸ್ ಗಳ ನಡುವೆ ಈ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ 25 ಮಂದಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಬಸ್‌ಗಳನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿದ್ದಾರೆ. ಅಲ್ಲದೆ ಸ್ಥಳೀಯರ ನೆರವಿನೊಂದಿಗೆ ಬಸ್ ಬಸ್ ಗಳ ಮಧ್ಯೆ ಸಿಲುಕಿರುವ ಜನರು ಜನರನ್ನ ಹೊರಗೆ ತೆಗೆಯಲು ಹರಸಾಹಸ ಪಡುತ್ತಿದ್ದಾರೆ ಸಂಪೂರ್ಣವಾಗಿ ಆವರಿಸಿರುವ ಮಂಜಿನಿಂದ ರಸ್ತೆ ಕಾಣದೆ ಅಪಘಾತ ಆಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಿಂದ ತುಮಕೂರು- ಬೆಂಗಳೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಸವಾರರು ಪರದಾಡಿದ್ದಾರೆ.
ಬೆಂಗಳೂರು: ಜಾತಿಗಣತಿ ಕಾಲಂನಲ್ಲಿ ಲಿಂಗಾಯತ ಎಂದು ನಮೂದಿಸುವ ವಿಚಾರ ಲಿಂಗಾಯತರು ಹಿಂದೂಗಳು ಅಲ್ಲವೆಂಬ ನಾಯಕರ ಹೇಳಿಕೆಗೆ ಆಕ್ರೋಶ ಇದಕ್ಕೆ ಕಾರಣ ಸಿಎಂ ಸಿದ್ದರಾಮಯ್ಯ ಎಂದು ಟ್ವೀಟ್ ಮೂಲಕ ಶಾಸಕ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗ ಇದು ಸಿದ್ದರಾಮಯ್ಯ ಯೋಜನೆಯ ಮುಂದುವರಿದ ಭಾಗವಾಗಿದೆ ಹಿಂದುತ್ವ ಈ ನೆಲದ ಆತ್ಮ ಬಸವಣ್ಣ ಆರಾಧಿಸಿದ ಲಿಂಗವೂ ಈಶ್ವರನ ಅಂಶ ಹಿಂದುತ್ವ ಬದುಕುವ ದಾರಿ ಎಂದು ಟ್ವಿಟ್ ಮೂಲಕ ಯತ್ನಾಳ್ ಕಿಡಿ ಜಗತ್ತಿನ ಯಾವುದಾದ್ರೂ ಧರ್ಮ ಇನ್ನೊಬ್ಬರ ಮೇಲೆ ದಾಳಿ ಮಾಡದೇ ಎಲ್ಲರನ್ನೂ ಗೌರವಿಸೋದು ಹಿಂದುತ್ವ ಮಾತ್ರವೆಂದು ಯತ್ನಾಳ್ ವಾಗ್ದಾಳಿ ಲಿಂಗಾಯತ, ವೀರಶೈವ ಹಿಂದುತ್ವದ ಭಾಗವೇ ಹೊರತು ಬೇರೆಯಲ್ಲ ಈಗ ಲೋಕಸಭೆ ಚುನಾವಣೆಗೆ ಬೇರೆ ಯಾವುದೇ ಚರ್ಚಾ ವಿಷಯವಿಲ್ಲದೇ ಈ ಪ್ರತ್ಯೇಕ ಧರ್ಮದ ಚರ್ಚೆಯನ್ನು ಆರಂಭಿಸಿದ್ದಾರೆ ಎಂದು ಯತ್ನಾಳ್ ಟ್ವಿಟ್ ಪಂಚಪೀಠಗಳು, ಬಸವಣ್ಣನವರ ಅನುಯಾಯಿಗಳು ಹಾಗೂ ಶರಣರ ತತ್ವಗಳು ಎಲ್ಲವೂ ಹಿಂದೂ ಸಂಸ್ಕೃತಿಯ ಭಾಗವಾಗಿದೆ ಅಲ್ಲಿಯೂ ಶಿವ, ಇಲ್ಲಿಯೂ ಶಿವನೇ -ಶಾಸಕ ಬಸನಗೌಡ ಯತ್ನಾಳ್ ವೀರಶೈವ-ಲಿಂಗಾಯತ ಹಿಂದೂ…
ನೆಲಮಂಗಲ: ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಇಂದು ಬೆಳ್ಳಂಬೆಳಗ್ಗೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಸಂಪೂರ್ಣವಾಗಿ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್ಸುಗಳು ತುಮಕೂರು ಮಾರ್ಗವಾಗಿ ಬೆಂಗಳೂರು ಬರುತ್ತಿದ್ದ ವೇಳೆ ಈ ಸರಣಿ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಮೊದಲು ದ್ಯಾನ್ ಬಸ್ ಡಿಕ್ಕಿ ಹೊಡೆದಿದೆ. ದ್ಯಾನ್ ಬಸ್ ಹಿಂದೆಯೇ ದುರ್ಗಾಂಬಾ ಬಸ್ ಚಾಲಕ ಅಪಘಾತವನ್ನು ಕಂಡು ಬಸ್‌ಅನ್ನು ನಿಲ್ಲಿಸಿದ್ದಾರೆ. ಈ ವೇಳೆ ದುರ್ಗಾಂಬಾ ಹಿಂದೆ ಬರುತ್ತಿದ್ದ ಶಿವಗಂಗಾ ಬಸ್ ದುರ್ಗಾಂಬಾ ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸರಣಿ ಬಸ್ ಅಪಘಾತದಲ್ಲಿ ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ…
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರೂಪಾಂತರ ತಳಿ ಹೆಚ್ಚಾದ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋದಲ್ಲಿ ಹೆಚ್ಚಿದ ಕೋವಿಡ್ ರೂಪಾಂತರಿ ಆತಂಕ ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋದಲ್ಲಿ ಜಾರಿಯಾಗುತ್ತಾ ಕಡ್ಡಾಯ ಮಾಸ್ಕ್ ರೂಲ್ಸ್ ಬಿಎಂಆರ್ಸಿಲ್ ಗೆ ಮೆಟ್ರೋ ದಲ್ಲಿ ಕೋವಿಡ್ ಹೆಚ್ಚಳ ಟೆನ್ಷನ್ ಮೆಟ್ರೋದಲ್ಲಿ ಎಸಿ ಇರೋ ಕಾರಣದಿಂದ ಸೋಂಕು ವೇಗವಾಗಿ ಹರಡುತ್ತೆ ಭೀತಿ ಹಾಗೆ ಪ್ರಯಾಣಿಕರಲ್ಲೂ ಕೋವಿಡ್ ರೂಪಾಂತರಿ ಭಯ ಹೀಗಾಗಿ ನಮ್ಮ ಮೆಟ್ರೋದಲ್ಲಿ ಆತಂಕದಿಂದಲೇ ಪ್ರಯಾಣ ಮಾಡ್ತಿರೋ ಪ್ರಯಾಣಿಕರು ಕೋವಿಡ್ ಹೆಚ್ಚಾದ ಬೆನ್ನಲ್ಲೆ ಮೆಟ್ರೋ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ ರೂಲ್ಸ್ ಫಾಲೋ ಮಾಡುತ್ತಾ ಎಂದು ಕಾದು ನೋಡಬೇಕಿದೆ.ಹೊಸ ವರ್ಷಾಚರಣೆ ವೇಳೆ ಮೆಟ್ರೋ ದಲ್ಲಿ ಜನದಟ್ಟನೆ ಹೆಚ್ಚಳ ಸಾಧ್ಯತೆ ಹೀಗಾಗಿ ಮೆಟ್ರೋ ರೈಲಿನಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು BMRCL ಚಿಂತನೆ ನಮ್ಮ ಮೆಟ್ರೋ ನೇರಳೆ ಹಾಗೂ ಹಸಿರು ಮಾರ್ಗದಲ್ಲಿ ನಿತ್ಯ 7 ಲಕ್ಷ ಪ್ರಯಾಣಿಕರು ಪ್ರಯಾಣಹೀಗಾಗಿ ಕೋವಿಡ್ ನಿಯಂತ್ರಣಕ್ಕೆ ಮೆಟ್ರೋ ದಲ್ಲಿ ಟಫ್ ರೂಲ್ಸ್ ಆರೋಗ್ಯ ಇಲಾಖೆ ನಿರ್ದೇಶನದಂತೆ ರೂಲ್ಸ್ ಗೆ ಜಾರಿಗೆ ಚಿಂತನೆ