Author: AIN Author

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಳೆ ಹಾಗೂ ಇತರ ಕಾರಣಗಳಿಂದ ಶಿಥಿಲಾವಸ್ಥೆಗೆ ತಲುಪಿದ್ದ ಶಾಲಾ ಕೊಠಡಿಗಳ ಅಭಿವೃದ್ಧಿಗೆ ಅನುದಾನದ ಕೊರತೆ ಎದುರಾಗಿತ್ತು. ಆದರೆ ವಿವಿಧ ಕಂಪನಿಗಳ ಸಾಮಾಜಿಕ ಜವಾಬ್ದಾರಿ ನಿಧಿ (ಸಿಎಸ್‌ಆರ್ ಫಂಡ್)ಯಿಂದ ಅಭಿವೃದ್ಧಿ ಕಾಣುವಂತಾಗಿದೆ. ಜಿಲ್ಲೆಯಲ್ಲಿ ಮಳೆ, ಹಳೇ ಕಟ್ಟಡ ಹೀಗೆ ಅನೇಕ ಕಾರಣಗಳಿಂದ 374 ಶಾಲೆಗಳ 1009 ಕೊಠಡಿಗಳು ಹಾಳಾಗಿದ್ದವು. ಅವುಗಳ ನಿರ್ಮಾಣ ಕಾರ್ಯಕ್ಕೆ ಅನುದಾನ ನೀಡುವಂತೆ ಕೆಲ ವರ್ಷಗಳ ಹಿಂದೆಯೇ ಶಿಕ್ಷಣ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಇದೀಗ ಆಯ್ದ 6 ತಾಲೂಕುಗಳಲ್ಲಿನ ಶಾಲಾ ಕೊಠಡಿಗಳನ್ನು ಸಿಎಸ್‌ಆರ್ ನಿಧಿ ಮೂಲಕ ಕೊಠಡಿಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಸದ್ಯಕ್ಕೆ ಕೋಲ್ ಇಂಡಿಯಾ ಕಂಪನಿ 21.54 ಕೋಟಿ ರೂ. ವ್ಯಯಿಸಿ ಜಿಲ್ಲೆಯ 141 ಕೊಠಡಿಗಳ ನಿರ್ಮಾಣ ಮಾಡಲಾಗುತ್ತಿದೆ. ಈ ಪೈಕಿ 129 ಕಾಮಗಾರಿಗಳು ಆರಂಭವಾಗಿದ್ದು, 11 ಕಾಮಗಾರಿಗಳು ಮುಕ್ತಾಯವಾಗಿವೆ. ಉಳಿದ ಕಾಮಗಾರಿಗಳಲ್ಲಿ ಕೆಲವು ತಳಪಾಯ ಹಂತದಲ್ಲಿದ್ದರೆ, ಕೆಲವು ಲಿಂಟಲ್, ಸ್ಲಾೃಬ್ ಹಂತದಲ್ಲಿವೆ. ಇತ್ತೀಚಿನ ದಿನಗಳಲ್ಲಿ ಬಹುತೇಕ ಕಂಪನಿಗಳು ಸಿಎಸ್‌ಆರ್ ನಿಧಿಯನ್ನು ಸರ್ಕಾರಿ…

Read More

ಆರೋಗ್ಯವು ಸಮತೋಲನವಾಗಿರ ಬೇಕಾದರೆ ನೀರಿನ ಸೇವನೆ ಅತ್ಯಗತ್ಯ. ನೀರಿನ ಸೇವನೆಯಿಂದ ಹಲವಾರು ರೀತಿಯ ಅನಾರೋಗ್ಯ ಸಮಸ್ಯೆಗಳಿಂದ ದೂರ ಇರಬಹುದಾಗಿದೆ. ಅದರಲ್ಲೂ ಮುಂಜಾನೆ ಎದ್ದು ಬಿಸಿಯಾದ ನೀರನ್ನು ಕುಡಿಯುವುದಿಂದ ಅನೇಕ ಲಾಭ ಸಿಗುತ್ತದೆ. ತಣ್ಣಗಿನ ನೀರು ಮತ್ತು ಬಿಸಿ ನೀರು ಎಂದು ಕುಡಿಯುತ್ತೇವೆ. ಹೆಚ್ಚಾಗಿ ಬೇಸಿಗೆಯಲ್ಲಿ ತಣ್ಣಗಿನ ನೀರು ಕುಡಿಯಲು ಇಷ್ಟಪಡುತ್ತೇವೆ. ಮಳೆಗಾಲ ಹಾಗೂ ಚಳಿಗಾಲದಲ್ಲಿ ಬಿಸಿ ನೀರು ಇಷ್ಟವಾಗುತ್ತದೆ. ಮುಂಜಾನೆ ಖಾಲಿ ಹೊಟ್ಟೆಗೆ ಬಿಸಿ ನೀರು ಕುಡಿದರೆ ದೇಹಕ್ಕೆ ಹಲವಾರು ರೀತಿಯ ಲಾಭಗಳು ಸಿಗುತ್ತವೆ. * ಬಿಸಿ ನೀರು ಕುಡಿಯುವುದರಿಂದ ಸಿಗುವಂತಹ ಅತೀ ಮುಖ್ಯ ಲಾಭ ಎಂದರೆ ಅದು ಜೀರ್ಣ ಕ್ರಿಯೆ ಸುಧಾರಣೆಯಾಗುತ್ತದೆ. ಬಿಸಿ ನೀರು ಕುಡಿದರೆ ಅದರಿಂದ ಮಲಬದ್ಧತೆ ನಿವಾರಣೆ ಮಾಡಬಹುದಾಗಿದೆ. * ಬಿಸಿ ನೀರು ಕುಡಿದರೆ ಅದರಿಂದ ತೂಕ ಇಳಿಸಿಕೊಳ್ಳಲು ನೆರವಾಗುವುದು ಎಂದು ಹಲವಾರು ಅಧ್ಯಯನಗಳು ಹೇಳಿವೆ. ಬಿಸಿ ನೀರು ಹೊಟ್ಟೆ ತುಂಬಿದಂತೆ ಮಾಡುತ್ತದೆ ಮತ್ತು ಬಿಸಿ ನೀರು ಹೆಚ್ಚು ಕಾಲ ಹೊಟ್ಟೆಯಲ್ಲಿ ಉಳಿಯುತ್ತದೆ. * ಬಿಸಿ ನೀರನ್ನು…

Read More

ರಾಂಚಿ: ತಂದೆಯೊಬ್ಬರು ತನ್ನ ಮುದ್ದಿನ ಮಗಳಿಗೆ ಆಕೆಯ ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿದ ಕೂಡಲೇ ಬ್ಯಾಂಡ್ ವಾಲಗದವರನ್ನು ಕರೆದುಕೊಂಡು ಹೋಗಿ ಮಗಳನ್ನು ಮೆರವಣಿಗೆ ಮೂಲಕ ತವರಿಗೆ ಕರೆತಂದಿದ್ದು ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಾರ್ಖಂಡ್ನಲ್ಲಿ ಈ ವಿಚಿತ್ರ ಘಟನೆ ನಡೆದಿದ್ದು, ಹೇಗೆ ಓರ್ವ ಹುಡುಗಿಯನ್ನು ಮದುವೆ ಮಾಡಿ ಕೊಡುವ ವೇಳೆ ಪಟಾಕಿಗಳನ್ನು ಸಿಡಿಸಿ, ಸಂಗೀತ ವಾದ್ಯಗಳೊಂದಿಗೆ ಅದ್ದೂರಿ ಮೆರವಣಿಗೆಯಲ್ಲಿ ಕಳುಹಿಸಿಕೊಡುತ್ತಾರೋ ಅದೇ ರೀತಿ ಇಲ್ಲಿ ಗಂಡನ ಮನೆಯಿಂದ ಮಗಳನ್ನು ಕರೆದುಕೊಂಡು ಬರುವ ವೇಳೆಯೂ ಈ ಎಲ್ಲಾ ವ್ಯವಸ್ಥೆಗಳನ್ನು ಮಾಡಿ ಬಹಳ ಅದ್ದೂರಿಯಾಗಿ ಮಗಳನ್ನು ಆಕೆಯ ಗಂಡನ ಮನೆಯಿಂದ ತಂದೆ ತನ್ನ ಮನೆಗೆ ಕರೆದುಕೊಂಡು ಬಂದಿದ್ದಾರೆ. ಪ್ರೇಮ್ ಗುಪ್ತಾ ಎಂಬುವವರೇ ಹೀಗೆ ಮಗಳನ್ನು ಮರಳಿ ತವರು ಮನೆಗೆ ಬಹಳ ಪ್ರೀತಿ ಹಾಗೂ ಸಂಭ್ರಮದಿಂದ ಕರೆಸಿಕೊಂಡ ತಂದೆ. ತನ್ನ ಮಗಳು ಸಾಕ್ಷಿ ಗುಪ್ತಾಗೆ ಅತ್ತೆ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು ಎಂದು ಹೇಳಿದ್ದಾರೆ. ಪೋಷಕರು ಹೆಣ್ಣು ಮಕ್ಕಳನ್ನು ಮದುವೆ…

Read More

ವಿಚ್ಛೇದನದ ವದಂತಿಗಳ ನಡುವೆಯೇ ಇದೀಗ ಐಶ್ವರ್ಯಾ ರೈ ತಮ್ಮ ಪತಿ ಅಭಿಷೇಕ್ ಬಚ್ಚನ್ ಮನೆಯನ್ನು ತೊರೆದಿದ್ದಾರೆ ಎಂಬ ಸುದ್ದಿ ವೈರಲ್‌ ಆಗುತ್ತಿದೆ. ಮಾಜಿ ವಿಶ್ವಸುಂದರಿ ನಟಿ ಐಶ್ವರ್ಯ ರೈ ಹಾಗೂ ನಟ ಅಭಿಷೇಕ್‌ ಬಚ್ಚನ್‌ ಬಾಲಿವುಡ್‌ನ ಬೆಸ್ಟ್‌ ಜೋಡಿ ಎನಿಸಿಕೊಂಡಿದ್ದರು. ಸುಮಾರು ಹದಿನಾರು ವರ್ಷಗಳ ಕಾಲ ತುಂಬು ಸಂಸಾರ ಮಾಡಿದ್ದ ಈ ದಂಪತಿಯ ಬಗ್ಗೆ ಇತ್ತೀಚಿಗೆ ಕೆಲವು ಗಾಸಿಪ್‌ಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದೀಗ ಈ ಗಾಳಿ ಸುದ್ದಿಗೆ ಪುಷ್ಟಿಕೊಡುವ ಮತ್ತೊಂದು ವಿಚಾರ ಬೆಳಕಿಗೆ ಬಂದಿದೆ. ಐಶ್ವರ್ಯಾ ರೈ ಅವರು ತನ್ನ ತಾಯಿಯ ಮನೆಯಲ್ಲಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ನಡುವಿನ ಅಂತರ ಸಾಕಷ್ಟು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಎರಡು ವರ್ಷಗಳ ಹಿಂದೆಯೇ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು ಎನ್ನಲಾಗಿದೆ. ಆದರೆ ಇಬ್ಬರೂ ತಮ್ಮ ಮಗಳು ಆರಾಧ್ಯ ಗೋಸ್ಕರ ಒಟ್ಟಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ಇದೆಲ್ಲದರ ನಡುವೆ ಅಮಿತಾಬ್ ಮತ್ತು ಐಶ್ವರ್ಯ ಒಬ್ಬರನ್ನೊಬ್ಬರು…

Read More

ಕೃಷಿಕರ ಬೇಸಾಯಕ್ಕೆ ಧನಸಹಾಯವಾಗಿ ಸರ್ಕಾರ ಆರಂಭಿಸಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan Samman Nidhi Yojana) 15ನೇ ಕಂತಿನ ಹಣ ನವೆಂಬರ್ 15ರಂದು ಬಿಡುಗಡೆ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಝಾರ್ಖಂಡ್ನ ಖೂಂಟಿಯಲ್ಲಿ (Khunti, Jharkhand) ಹೊಸ ಕಂತಿನ ಹಣ ಬಿಡುಗಡೆಯಾಗಿರುವುದನ್ನು ಪ್ರಕಟಿಸಿದರು. ಎಂಟು ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ 2,000 ರೂ ಹಣ ವರ್ಗಾವಣೆ ಆಗಿದೆ. ಬಹುತೇಕ ಮಂದಿಯ ಖಾತೆಗೆ ಹಣ ಬಂದಿದೆ. ಸರ್ಕಾರ 15ನೇ ಕಂತಿಗೆ ಒಟ್ಟು 18,000 ಕೋಟಿ ರೂ ಹಣ ವೆಚ್ಚ ಮಾಡಿದೆ. ಇಲ್ಲಿಯವರೆಗೆ ಎಲ್ಲಾ 15 ಕಂತುಗಳಿಂದ ಒಟ್ಟು ಹಣ 2.75 ಲಕ್ಷ ಕೋಟಿ ರೂ ಆಗಿದೆ. ಪಿಎಂ ಕಿಸಾನ್ ಸ್ಕೀಮ್ನಲ್ಲಿ 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಅದಕ್ಕೆ ಕಾರಣಗಳಿವು… • ಯೋಜನೆಗೆ ಇನ್ನೂ ನೊಂದಾವಣಿ ಆಗಿಲ್ಲದೇ ಇರಬಹುದು. • ಇಕೆವೈಸಿ ಆಗಿಲ್ಲದೇ ಇರಬಹುದು, ಅಥವಾ ಸರಿಯಾಗಿ ಮಾಡಿಲ್ಲದೇ ಇರಬಹುದು. • ಯೋಜನೆಯ ಅರ್ಹತಾ ಮಾನದಂಡ ಒದಗಿಸಲು ವಿಫಲವಾಗಿರಬಹುದು…

Read More

ಬೆಂಗಳೂರು:- ಕೊರೊನಾ ರೂಪಾಂತರಿ ತಳಿ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಎಂದು ಕೊಡಗು ಜಿಲ್ಲಾಡಳಿತಕ್ಕೆ ಸಚಿವ ಭೋಸರಾಜು ಸೂಚನೆ ನೀಡಿದ್ದಾರೆ. ಕೇರಳದಲ್ಲಿ ಕೊರೊನಾ ರೂಪಾಂತರಿ ಜೆಎನ್‌1 ಪತ್ತೆಯಾಗಿದ್ದು ಗಡಿ ಜಿಲ್ಲೆ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು, ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು. ಜಿಲ್ಲೆಯ ಆರೋಗ್ಯ ಇಲಾಖೆ ಸನ್ನದ್ದವಾಗಿದ್ದುಕೊಂಡು ಎಲ್ಲಾ ರೀತಿಯ ಪರಿಸ್ಥಿತಿಗಳನ್ನು ನಿಭಾಯಿಸಲು ಸಜ್ಜಾಗಿರಬೇಕು. ಜನಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಕೊರೊನಾ ಪ್ರಕರಣಗಳು ಕಂಡುಬಂದಲ್ಲಿ ನಿಯಮಾನುಸಾರ ಅಗತ್ಯ ಚಿಕಿತ್ಸೆಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

Read More

ಪೀಣ್ಯ ದಾಸರಹಳ್ಳಿ:’ ಚಿಕ್ಕಸಂದ್ರದ ಕಾಲೋನಿ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿತ್ತು. ಅದನ್ನು ಮನಗಂಡು ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಲಾಗಿದೆ’ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು. ‌ ಚಿಕ್ಕಸಂದ್ರದ ಕಾಲೋನಿಯ ಹತ್ತಿರ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಅಕ್ಕನ ಬಳಗದವರು ಆಯೋಜಿಸಲಾದ ಅಲ್ಲಿನ ಉದ್ಯಾನಕ್ಕೆ ‘ಅಕ್ಕಮಹಾದೇವಿ ಉದ್ಯಾನ’ ಎಂದು ನಾಮಕರಣ ಮಾಡಿ ಮಾತನಾಡಿದರು. ಇನ್ನು ಮುಂದೆ ಐದು ರೂಪಾಯಿಗೆ 20 ಲೀಟರ್ ಶುದ್ದ ಕುಡಿಯುವ ನೀರು ಸಿಗಲಿದೆ. ಜನರು ಶುದ್ಧ ನೀರನ್ನು ಕುಡಿದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು’ ಎಂದು ಅವರಲ್ಲಿ ಮನವಿ ಮಾಡಿದರು. ಸಾಹಿತಿ ವೈ.ಬಿ.ಎಚ್. ಜಯದೇವ್ ಮಾತನಾಡಿ’ ಕನ್ನಡದ ಪ್ರಸಿದ್ಧ ವಚನಗಾರ್ತಿ ಅಕ್ಕಮಹಾದೇವಿ. ಆಕೆ ಚೆನ್ನಮಲ್ಲಿಕಾರ್ಜುನನನ್ನೇ ತನ್ನ ಪತಿ ಎಂದು ಪರಿಭಾವಿಸಿ ಸಾವಿರಾರು ವಚನಗಳನ್ನು ರಚಿಸಿದ ಉತ್ಕಟ ಶಿವಭಕ್ತೆ. ಅವರ ಹೆಸರಿನಲ್ಲಿ ‘ಅಕ್ಕಮಹಾದೇವಿ ಉದ್ಯಾನ’ ನಾಮಕರಣ ಮಾಡಲಾಗಿದೆ’ ಎಂದರು. ಈ ಸಂದರ್ಭದಲ್ಲಿ ದಾಸರಹಳ್ಳಿ ಮಂಡಲ ಅಧ್ಯಕ್ಷ ಸೋಮಶೇಖರ್, ಬಿಜೆಪಿ ಮುಖಂಡರಾದ ಸಿ.ಎನ್. ದಯಾನಂದ್, ಮೋಹನ್, ಕೇಶವ್, ಶಿಕ್ಷಕ ಸಿದ್ದಲಿಂಗಯ್ಯ,…

Read More

ನೆಲಮಂಗಲ :- ಕಳೆದ ೩೦ ವರ್ಷಗಳಿಂದ ಬೈರನಾಯ್ಕನಹಳ್ಳಿ ಗ್ರಾಮದಲ್ಲಿದ್ದ ನ್ಯಾಯಬೆಲೆ ಅಂಗಡಿಯನ್ನು ಯಾವುದೇ ನೋಟೀಸ್ ನೀಡದೇ ಏಕಾಏಕಿ ಆಡಳಿತ ಸರಕಾರದ ಪ್ರಭಾವದಿಂದ ಹಸಿರುವಳ್ಳಿಗೆ ಹೊಸದಾಗಿ ನೀಡಿದ್ದು, ಅನುಮಾನಕ್ಕೆ ಕಾರಣವಾಗಿದೆ ಹಾಗೂ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ, ತಹಸೀಲ್ದಾರ್ ನಡೆ ಖಂಡಿಸಿ. ನೆಲಮಂಗಲ ತಾಲೂಕಿನ ಬೈರನಾಯ್ಕನಹಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿ, ತಾಲೂಕು ತಹಸೀಲ್ದಾರ್, ಆಹಾರ ಸರಬರಾಜು ಇಲಾಖೆಯ ವಿರುದ್ಧ ಹರಿಹಾಯ್ದರು, ಈ ಕುರಿತು ಒಂದು ವರದಿ ಇಲ್ಲಿದೆ. ಬೈರನಾಯ್ಕನಹಳ್ಳಿ ಸೇರಿದಂತೆ ಹಸಿರುವಳ್ಳಿ, ಲಕ್ಕಪ್ಪನಹಳ್ಳಿ, ದೊಡ್ಡ ಹುಚ್ಚಯ್ಯನಪಾಳ್ಯ ಗ್ರಾಮದ ೭೦೦ಕ್ಕೂ ಹೆಚ್ಚು ಪಡಿತರ ಚೀಟಿ ಹೊಂದಿದ್ದು, ಕಳೆದ ೩೦ ವರ್ಷದಿಂದ ಭೈರನಾಯಕನಹಳ್ಳಿ ಗ್ರಾಮದಲ್ಲಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿತ್ತು, ಆದರೆ ಕಳೆದ ಕೆಲ ತಿಂಗಳ ಹಿಂದೆ ಏಕಾಏಕಿ ಯಾವುದೇ ಸೂಚನೆ, ಆದೇಶ ನೀಡದೆ ನ್ಯಾಯ ಬೆಲೆ ಅಂಗಡಿಯನ್ನು ಹಸಿರುವಳ್ಳಿ ಗ್ರಾಮದಲ್ಲಿ ತೆರೆಯಲು ಅರ್ಜಿ ಆಹ್ವಾನಿಸಿ, ಸರಿಯಾದ ತನಿಖಾ ವರದಿ ನೀಡದೇ ಕಳಲುಘಟ್ಟ ವಿವಿಧೋದ್ದೇಶ ಸಹಕಾರ ಸಂಘದ ನಿರ್ವಹಣೆಗೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ, ತಾಲೂಕು ಆಹಾರ ಸರಬರಾಜು…

Read More

ಹಿಮೋಗ್ಲೋಬಿನ್ ನಿಮ್ಮ ರಕ್ತದಲ್ಲಿ ಇರುವ ಪ್ರೋಟೀನ್ ಆಗಿದೆ. ಇದು ಕೆಂಪು ರಕ್ತ ಕಣಗಳಲ್ಲಿ ಕಂಡುಬರುತ್ತದೆ. ಈ ಜೀವಕೋಶಗಳು ದೇಹದಾದ್ಯಂತ ಆಮ್ಲಜನಕವನ್ನು ಸಾಗಿಸಲು ಕಾರಣವಾಗಿವೆ. ಆಮ್ಲಜನಕವನ್ನು ಸಾಗಿಸುವುದರ ಜೊತೆಗೆ, ಹಿಮೋಗ್ಲೋಬಿನ್ ಕಾರ್ಬನ್ ಡೈಆಕ್ಸೈಡ್ ಅನ್ನು ಜೀವಕೋಶಗಳಿಂದ ಮತ್ತು ಶ್ವಾಸಕೋಶಗಳಿಗೆ ಸಾಗಿಸುತ್ತದೆ. ಇದರಿಂದ ನೀವು ಉಸಿರಾಡುವಾಗ ಇಂಗಾಲದ ಡೈಆಕ್ಸೈಡ್ ಬಿಡುಗಡೆಯಾಗುತ್ತದೆ. ಕಡಿಮೆ ಹಿಮೋಗ್ಲೋಬಿನ್ ಹೊಂದಿರುವ ದೇಹವು ಈ ಕಾರ್ಯಗಳನ್ನು ನಿರ್ವಹಿಸಲು ಕಷ್ಟವಾಗುತ್ತದೆ. ಹಿಮೋಗ್ಲೋಬಿನ್ ಲೆವೆಲ್ ಎಷ್ಟಿರಬೇಕು? ಪುರುಷರಲ್ಲಿ ಹಿಮೋಗ್ಲೋಬಿನ್ನ ಸಾಮಾನ್ಯ ಮಟ್ಟವು ಸಾಮಾನ್ಯವಾಗಿ ಪ್ರತಿ ಡೆಸಿಲಿಟರ್ಗೆ 13.5-17.5 ಗ್ರಾಂ. ಮಹಿಳೆಯರಲ್ಲಿ, ಈ ಮಟ್ಟವು ಪ್ರತಿ ಡೆಸಿಲಿಟರ್ಗೆ 12.0 – 15.5 ಗ್ರಾಂ ಆಗಿದ್ದರೆ, ಹಿಮೋಗ್ಲೋಬಿನ್ ಪ್ರಮಾಣವನ್ನು ಸಾಮಾನ್ಯವೆಂದು ಪರಿಗಣಿಸಲಾಗುತ್ತದೆ. ಇದಕ್ಕಿಂತ ಕಡಿಮೆ ಇದ್ದರೆ ನಾನಾ ಸಮಸ್ಯೆಗೆ ಒಳಗಾಗುತ್ತಾರೆ. ಕಡಿಮೆ ಹಿಮೋಗ್ಲೋಬಿನ್ ಮಟ್ಟವನ್ನು ಹೊಂದಿರುವ ಸಾಮಾನ್ಯ ಕಾರಣಗಳು • ಕಬ್ಬಿಣದ ಕೊರತೆಯ ರಕ್ತಹೀನತೆ • ಗರ್ಭಾವಸ್ಥೆ • ಋತುಚಕ್ರ • ಯಕೃತ್ತು ಅಥವಾ ಮೂತ್ರಪಿಂಡಗಳೊಂದಿಗಿನ ಸಮಸ್ಯೆಗಳು • ದೀರ್ಘಕಾಲದ ರೋಗಗಳು ಹಿಮೋಗ್ಲೋಬಿನ್ ಕೊರತೆಯ ಲಕ್ಷಣಗಳು •…

Read More

SBI ಅಧಿಕೃತ ಅಧಿಸೂಚನೆಯ ಮೂಲಕ ಅಪ್ರೆಂಟಿಸ್ ಪೋಸ್ಟ್ಗಳನ್ನು ಭರ್ತಿ ಮಾಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. SBI ಹುದ್ದೆಯ ಅಧಿಸೂಚನೆ • ಸಂಸ್ಥೆಯ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) • ಹುದ್ದೆಗಳ ಸಂಖ್ಯೆ: 5160 • ಉದ್ಯೋಗ ಸ್ಥಳ: ಭಾರತ • ಪೋಸ್ಟ್ ಹೆಸರು: ಅಪ್ರೆಂಟಿಸ್ • ವೇತನ: ರೂ. 15,000/- ಪ್ರತಿ ತಿಂಗಳು • SBI ಹುದ್ದೆಯ ವಿವರಗಳು: 175 SBI ನೇಮಕಾತಿ 2023 ಅರ್ಹತಾ ವಿವರಗಳು • ಶೈಕ್ಷಣಿಕ ಅರ್ಹತೆ: ಎಸ್ಬಿಐ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು. • ವಯಸ್ಸಿನ ಮಿತಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-08-2023 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28…

Read More