Author: AIN Author

ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಬಂಡೆ ಮಹಾಕಾಳಿ ಆಶೀರ್ವಾದ ಪಡೆದು ಶೂಟಿಂಗ್ ಅಖಾಡಕ್ಕೆ ಧುಮುಕ್ಕಿದ್ದ ಚಿತ್ರತಂಡ ಕುಂದಾಪುರದ ಕೆರಾಡಿ ಭಾಗದಲ್ಲಿ ಚಿತ್ರೀಕರಣ ನಡೆಸ್ತಿದೆ. ಈಗಾಗಲೇ 10 ದಿನ ಶೂಟಿಂಗ್ ಕಂಪ್ಲೀಟ್ ಮಾಡಿದ್ದು, ನಾಯಕ ರೂಪೇಶ್ ಖಾಕಿ ಖದರ್ ನಲ್ಲಿ ಕಾಣಿಸಿಕೊಂಡಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ. ತುಳು ಸಿನಿಮಾರಂಗದಲ್ಲಿ ರೂಪೇಶ್ ಶೆಟ್ಟಿಗೆ ಸಾಕಷ್ಟು ಅನುಭವ ಇದೆ. ಸಿನಿಮಾದ ನಾನಾ ವಿಭಾಗಳಲ್ಲಿ ಕೆಲಸ ಮಾಡಿದ್ದಾರೆ. ನಟನಾಗಿ ಮತ್ತು ನಿರ್ದೇಶಕನಾಗಿ ಅವರು ಅಲ್ಲಿ ನೆಲೆ ಕಂಡುಕೊಂಡಿದ್ದಾರೆ. ಬಿಗ್ ಬಾಸ್ ಗೆ ಕಾಲಿಟ್ಟ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಾಯಿತು. ಬಿಗ್ ಬಾಸ್ ವಿನ್ ಆದ ಬಳಿಕ ಅವರು ತುಳು ಭಾಷೆಯ ‘ಸರ್ಕಸ್’ ಸಿನಿಮಾವನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದರು. ಆ ಸಿನಿಮಾದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತು. ಕನ್ನಡದಲ್ಲಿ ಸ್ವಲ್ಪ ತಡವಾಗಿ ಆದರೂ ಪರವಾಗಿಲ್ಲ, ಒಂದು ಒಳ್ಳೆಯ ಕಥೆಯ ಮೂಲಕ, ಡಿಫರೆಂಟ್ ಆದಂತಹ ಪಾತ್ರದ ಮೂಲಕ…

Read More

ಕಾಂತಾರ ಬೆಡಗಿ ಸಪ್ತಮಿ ಗೌಡ (Saptami Gowda) ದಿ ವ್ಯಾಕ್ಸಿನ್ ವಾರ್ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದರು. ಇದೀಗ ತಮ್ಮುಡು (Thammadu) ಚಿತ್ರದ ಮೂಲಕ ತೆಲುಗು (Telugu) ಸಿನಿಮಾ ರಂಗಕ್ಕೂ ಪ್ರವೇಶ ಮಾಡಿದ್ದಾರೆ.  ಕನ್ನಡ, ಹಿಂದಿ ಮತ್ತು ತೆಲುಗಿನ ಚಿತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಬಹುಭಾಷಾ ತಾರೆಯಾಗಿದ್ದಾರೆ. ಜೊತೆಗೆ ಕನ್ನಡದಲ್ಲೇ ಅವರು ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಯುವರಾಜಕುಮಾರ್ ನಾಯಕನಾಗಿ ನಟಿಸುತ್ತಿರುವ ಯುವ ಸಿನಿಮಾದಲ್ಲಿ ನಾಯಕಿಯಾಗಿ  ಸಪ್ತಮಿ ಗೌಡ ನಟಿಸುತ್ತಿದ್ದಾರೆ.   ಅವರು ಈ ಸಿನಿಮಾದಲ್ಲಿ ಸಿರಿ ಎನ್ನುವ ಪಾತ್ರ ಮಾಡುತ್ತಿದ್ದಾರೆ. ಅದೊಂದು ಡಿಗ್ಲಾಮರ್ ಪಾತ್ರ ಎಂದು ಹೇಳಲಾಗುತ್ತಿದೆ. ಕಾಲೇಜು ಹುಡುಗಿಯಾಗಿ ಈ ಸಿನಿಮಾದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾರೆ ಸಪ್ತಮಿ.  ಯುವರಾಜ್ ಕುಮಾರ್ ಈ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಲಾಂಚ್ ಆಗುತ್ತಿದ್ದು, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರುತ್ತಿದೆ.

Read More

ಜಕಾರ್ತ: ಇಂಡೋನೇಷ್ಯಾದ (Indonesia) ಮೌಂಟ್ ಮರಾಪಿಯಲ್ಲಿ (Mount Marapi) ಜ್ವಾಲಾಮುಖಿ (Volcano) ಸ್ಫೋಟಗೊಂಡಿದ್ದು, ಈ ವೇಳೆ 11 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. 12ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಸುಮಾತ್ರಾದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದೆ. ಈ ಸಂದರ್ಭ ಅಲ್ಲಿ 75 ಜನರು ಇದ್ದರು. ಜ್ವಾಲಾಮುಖಿ ಸ್ಫೋಟದ ಬಳಿಕ ರಕ್ಷಣಾ ತಂಡಗಳು ಧಾವಿಸಿದ್ದು, ಅದರಲ್ಲಿ 14 ಜನರನ್ನು ಸುರಕ್ಷಿತವಾಗಿ ಕರೆತಂದಿದ್ದೇವೆ. ಮೊದಲು ನಾಪತ್ತೆಯಾಗಿದ್ದವರಲ್ಲಿ ಮೂವರನ್ನು ಜೀವಂತವಾಗಿ ಪತ್ತೆ ಮಾಡಿದ್ದೇವೆ. https://ainlivenews.com/congress-president-has-called-an-important-meeting-on-december-6/#google_vignette 11 ಜನರು ಶವವಾಗಿ ಪತ್ತೆಯಾಗಿದ್ದಾರೆ. ಇನ್ನೂ ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ ಎಂದು ರಕ್ಷಣಾ ಏಜೆನ್ಸಿಯ ಮುಖ್ಯಸ್ಥ ಅಬ್ದುಲ್ ಮಲಿಕ್ ತಿಳಿಸಿದ್ದಾರೆ. ಜ್ವಾಲಾಮುಖಿ ಸ್ಫೋಟದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜ್ವಾಲಾಮುಖಿಯಿಂದಾದ ದಟ್ಟವಾದ ಹೊಗೆ ಆಕಾಶದಲ್ಲಿ ಹರಡಿರುವುದು, ರಸ್ತೆ, ವಾಹನಗಳು ಜ್ವಾಲಾಮುಖಿಯ ಬೂದಿಯಿಂದ ಆವೃತವಾಗಿರುವುದು ಕಂಡುಬಂದಿದೆ.

Read More

ಕಾಂತಾರ ಬೆಡಗಿ ಸಪ್ತಮಿ ಗೌಡ (Saptami Gowda) ದಿ ವ್ಯಾಕ್ಸಿನ್ ವಾರ್ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದರು. ಇದೀಗ ತಮ್ಮುಡು (Thammadu) ಚಿತ್ರದ ಮೂಲಕ ತೆಲುಗು (Telugu) ಸಿನಿಮಾ ರಂಗಕ್ಕೂ ಪ್ರವೇಶ ಮಾಡಿದ್ದಾರೆ. ಕನ್ನಡ, ಹಿಂದಿ ಮತ್ತು ತೆಲುಗಿನ ಚಿತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಬಹುಭಾಷಾ ತಾರೆಯಾಗಿದ್ದಾರೆ. ಜೊತೆಗೆ ಕನ್ನಡದಲ್ಲೇ ಅವರು ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಯುವರಾಜಕುಮಾರ್ ನಾಯಕನಾಗಿ ನಟಿಸುತ್ತಿರುವ ಯುವ ಸಿನಿಮಾದಲ್ಲಿ ನಾಯಕಿಯಾಗಿ  ಸಪ್ತಮಿ ಗೌಡ ನಟಿಸುತ್ತಿದ್ದಾರೆ.  ಅವರು ಈ ಸಿನಿಮಾದಲ್ಲಿ ಸಿರಿ ಎನ್ನುವ ಪಾತ್ರ ಮಾಡುತ್ತಿದ್ದಾರೆ. ಅದೊಂದು ಡಿಗ್ಲಾಮರ್ ಪಾತ್ರ ಎಂದು ಹೇಳಲಾಗುತ್ತಿದೆ. ಕಾಲೇಜು ಹುಡುಗಿಯಾಗಿ ಈ ಸಿನಿಮಾದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾರೆ ಸಪ್ತಮಿ. ಯುವರಾಜ್ ಕುಮಾರ್ ಈ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಲಾಂಚ್ ಆಗುತ್ತಿದ್ದು, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಯುವ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದೇ ಒಂದು ರೋಚಕ. ಶನಿವಾರ (ಫೆ.4)ರಂದು ಸಂಜೆ ಕೆಸಿಸಿ ಕಾರ್ಯಕ್ರಮಕ್ಕೆ ತನ್ನ ತಾಯಿಯೊಂದಿಗೆ ನಟಿ ಸಪ್ತಮಿ…

Read More

ಶಿವಮೊಗ್ಗ: ಹಿರಿಯ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಅವರು, ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸ್ ಗಢ್ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಭಾರತದ ಜನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಡಿರುವ ಕೆಲಸಗಳನ್ನು ಮೆಚ್ಚಿ ಅವರ ಮೇಲೆ ವಿಶ್ವಾಸವಿರಿಸಿರುವುದರ ಪ್ರತೀಕವಾಗಿದೆ ಎಂದು ಹೇಳಿದರು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂದೇಶವೊಂದನ್ನು ನೀಡಿದ ಅವರು, https://ainlivenews.com/congress-president-has-called-an-important-meeting-on-december-6/#google_vignette ಮುಂದಿನ ನಾಲ್ಕೂವರೆ ವರ್ಷಗಳ ಅವಧಿವರೆಗೆ ಅವರೇ ಸಿಎಂ ಆಗಿ ಮುಂದುವರಿಯಲಿ, ಅವರ ಕುರ್ಚಿ ಕಸಿಯುವ ಪ್ರಯತ್ನ ಬಿಜೆಪಿ ಖಂಡಿತ ಮಾಡಲ್ಲ, ಆದರೆ ಪ್ರತಿ ವಿಧಾನ ಮಂಡಲ ಆಧಿವೇಶನ ಆರಂಭವಾದಾಗ ದೇವರಾಜ ಅರಸು ಹೆಸರನ್ನು ನೆನೆಯುವ ಅವರು ಆ ಮಹಾನುಭಾವ ದಲಿತರಿಗೆ ಮತ್ತು ಹಿಂದುಳಿದ ವರ್ಗಗಳಿಗಾಗಿ ಮಾಡಿದ ಕೆಲಸಗಳನ್ನು ಜ್ಞಾಪಕ ಮಾಡಿಕೊಳ್ಳಲಿ ಎಂದು ಹೇಳಿದರು. ರಾಜ್ಯದೆಲ್ಲೆಡೆ ಈ ವರ್ಗಗಳ ಜನರಿಗೆ ವಸತಿ ಯೋಜನೆ ಸ್ಥಗಿತಗೊಂಡಿದೆ, ಸಿದ್ದರಾಮಯ್ಯ ಯೋಜನೆ ಪುನಾರಾರಂಭಿಸಲಿ ಎಂದು ಈಶ್ವರಪ್ಪ ಹೇಳಿದರು.

Read More

ನವದೆಹಲಿ: ಮೂರು ರಾಜ್ಯಗಳ ಜನಾದೇಶ (ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಢ) ಲೋಕಸಭೆಯ ಹ್ಯಾಟ್ರಿಕ್‌ ಗೆಲುವಿನ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆಶಯ ವ್ಯಕ್ತಪಡಿಸಿದ್ದಾರೆ. ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದೆ. ಬಿಜೆಪಿ ಗೆಲುವಿನ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ್ತು ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು. https://ainlivenews.com/congress-president-has-called-an-important-meeting-on-december-6/#google_vignette  ಇದು ರೈತರು, ಆದಿವಾಸಿಗಳು, ಮಹಿಳೆಯರ ಗೆಲುವು. ಈ ಗೆಲುವಿನಲ್ಲಿ ಮಹಿಳೆಯರು, ಯುವಕರು ತಮ್ಮ ಗೆಲುವು ನೋಡುತ್ತಿದ್ದಾರೆ. 2047 ಭಾರತವನ್ನು ವಿಕ್ಸಿತ್ ದೇಶ ಮಾಡುವ ಗುರಿಗೆ ಶಕ್ತಿ ನೀಡಲಿದೆ. ಈ ಚುನಾವಣೆಯಲ್ಲಿ ನಾರಿ ಶಕ್ತಿ ದೊಡ್ಡದಾಗಿ ಹೊರ‌ಹೊಮ್ಮಿದೆ. ದೇಶದ ಮಹಿಳೆಯರು ಸುರಕ್ಷಾ‌ ಕವಚವಾಗಿ ನಿಂತರೆ, ಯಾವುದೇ ಕಾರಣಕ್ಕೂ ಹಾನಿಯಾಗಲು ಬಿಡುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ‌ ಮಹಿಳೆಯರು ಸಕ್ರಿಯವಾಗಿ ಭಾಗಿಯಾಗಿದ್ದಾರೆ. ನಮಗೆ ರಕ್ಷಾ ಕವಚವಾಗಿದ್ದಾರೆ ಎಂದು ಮಹಿಳೆಯರಿಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದ್ದಾರೆ.

Read More

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭಗೊಂಡಿದೆ. ಸೋಮವಾರ ಬೆಳಗ್ಗೆ ಸುವರ್ಣ ಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ (Siddaramaiah) ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಯಿಂದ ಸಕಲ ಗೌರವಗಳೊಂದಿಗೆ ಸ್ವಾಗತ ಕೋರಲಾಯಿತು. ಇದಕ್ಕೂ ಮುನ್ನ ಏರ್ಪೋರ್ಟ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಸೇರಿದಂತೆ ಇತರ ಗಣ್ಯರು ಹೂಗುಚ್ಚ ನೀಡಿ ಸ್ವಾಗತಿಸಿದರು. ಸುವರ್ಣಸೌಧಕ್ಕೆ ಬರುವ ಮುನ್ನ ವಿಮಾನ ನಿಲ್ದಾಣದಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಜಮೀರ್‌ ಅಹ್ಮದ್‌ ಅವರನ್ನು ಸಮರ್ಥನೆ ಮಾಡಿಕೊಂಡರು.  https://ainlivenews.com/congress-president-has-called-an-important-meeting-on-december-6/#google_vignette ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಜಮೀರ್‌ ಅಹ್ಮದ್‌ ಖಾನ್‌ ʻಮುಸ್ಲಿಂʼ ಸ್ಪೀಕರ್‌ಗೆ (Muslim Speaker) ಕೈಮುಗಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ (BJP) ರಾಜೀನಾಮೆಗೆ ಆಗ್ರಹಿಸಿದೆ. ಈ ಕುರಿತು ಮಾತನಾಡಿದ ಸಿಎಂ, ಜಮೀರ್ ಉದ್ದೇಶಪೂರ್ವಕವಾಗಿ ಆ ಹೇಳಿಕೆ ಕೊಟ್ಟಿಲ್ಲ ಎಂದರು. ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿ, ನಾವು ತೆಲಂಗಾಣ ಗೆದ್ದಿದ್ದೇವೆ, ಉಳಿದ 3 ಸೋತಿದ್ದೇವೆ. ಜನಾಶೀರ್ವಾದ ಸ್ವೀಕರಿಸಿದ್ದೇವೆ, ಜನರ ತೀರ್ಪೇ ಅಂತಿಮ. ನಮ್ಮ ತಪ್ಪುಗಳನ್ನು…

Read More

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ  ‘ಮಾಫಿಯಾ’ (Mafia) ಚಿತ್ರದ ಟೀಸರ್ (Teaser) ಇತ್ತೀಚಿಗೆ ಬಿಡುಗಡೆಯಾಯಿತು. ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರ್ಗಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾಫಿಯಾ ಕುರಿತು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಲೋಹಿತ್ (Lohit), ಈವರೆಗೂ ಯಾರು ತೋರಿಸಿರದ ಮಾಫಿಯಾ ಈ ಚಿತ್ರದಲ್ಲಿ ತೋರಿಸಿದ್ದೇವೆ. ಬೇರೆ ಬೇರೆ ಮಾರ್ಕೆಟ್ ಹೆಸರು ಕೇಳಿರುತ್ತೀರಾ.‌ ಆದರೆ ಇದೆ ಮೊದಲ ಬಾರಿಗೆ ರೆಡ್ ಮಾರ್ಕೆಟ್ ಪರಿಚಯಿಸಲಾಗಿದೆ. ಅದು ಏನೆಂಬುದನ್ನು ಚಿತ್ರದಲ್ಲೇ ನೋಡಬೇಕು ಎಂದರು. ಪ್ರಜ್ವಲ್ ದೇವರಾಜ್ ಅಭಿನಯದ 35 ನೇ ಚಿತ್ರವನ್ನು ನಿರ್ಮಿಸುತ್ತಿರುವುದು ಖುಷಿಯಾಗಿದೆ. ನಿರ್ದೇಶಕ ಲೋಹಿತ್ ಸೇರಿದಂತೆ ಚಿತ್ರತಂಡದ ಸಹಕಾರದಿಂದ “ಮಾಫಿಯಾ” ಚಿತ್ರ ಚೆನ್ನಾಗಿ ಮೂಡಿಬಂದಿದೆ.  ಜನವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ ಎಂದರು ನಿರ್ಮಾಪಕ ಕುಮಾರ್…

Read More

ಗದಗ:  ವಿಕಲಚೇತನರಲ್ಲಿ  ಆತ್ಮಸ್ಥೈರ್ಯ ಮೂಡಿಸುವ ಕೆಲಸವಾಗಬೇಕು.  ಸಮಾಜದಲ್ಲಿ ವಿಕಲಚೇತನರನ್ನು ಅಶಕ್ತರು ಎಂಬ ಕೀಳರಿಮೆಯಿಂದ ನೋಡಬಾರದು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ  ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು ಇವರುಗಳ ಸಂಯುಕ್ತಾಶ್ರಯದಲ್ಲಿ  ಜರುಗಿದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. https://ainlivenews.com/congress-president-has-called-an-important-meeting-on-december-6/#google_vignette ವಿಕಲಚೇತನರು ವಿಕಲತೆಯನ್ನು ಮೆಟ್ಟಿ ನಿಂತು ತಮ್ಮಲ್ಲಿ ಹುದುಗಿರುವ ಕಲೆಯನ್ನು ಪ್ರೋತ್ಸಾಹಿಸಬೇಕು. ವಿಕಲಚೇತನರನ್ನು ಇತರ ರೀತಿಯಿಂದ ಶಕ್ತನಾಗಿರುವವನು (  Differently Abled Person  )   ಎಂದು ಜಗತ್ತು ಗುರುತಿಸುತ್ತಿದೆ.…

Read More

ಬೆಂಗಳೂರು: ಇಬ್ಬರು ಚಾಲಕರ ನಡುವೆ ಕಿರಿಕ್ ನಿಂದಾಗಿ  ಮತ್ತೋರ್ವ ಚಾಲಕ ಕಾರnfnu ಸ್ವಲ್ಪ ದೂರದವರೆಗೆ ನೂಕಿಕೊಂಡು ಹೋದ ಭಯಾನಕ ಘಟನೆ ನಗರದ  ಹೆಬ್ಬಾಳ ಫ್ಲೈ ಓವರ್  ಮೇಲೆ ನಡೆದಿದೆ. ಇಟಿಯಾಸ್ ಚಾಲಕ ಅಡ್ಡ ಬಂದ್ರು ಕಾರು ಮೂವ್ ಮಾಡಿದ ಇನೋವಾ ಡ್ರೈವರ್ ಇಟಿಯಾಸ್ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಇನೋವಾ ಚಾಲಕ ಸ್ವಲ್ವ ಯಾಮಾರಿದ್ರೂ ಹೋಗ್ತಿತ್ತು ಇಟಿಯಾಸ್ ಚಾಲಕನ ಪ್ರಾಣ ಹೆಬ್ಬಾಳ ಫ್ಲೈ ಒವರ್ ಮೇಲೆ ನವೆಂಬರ್ 29ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಎಕ್ಸ್(ಟ್ವಿಟರ್)ನಲ್ಲಿ ಘಟನೆಯ ವಿಡಿಯೋ ಶೇರ್ ಮಾಡಿರುವ ವ್ಯಕ್ತಿ ಘಟನೆಯ ವಿಡಿಯೋ ಪಕ್ಕದಲ್ಲೇ ಇದ್ದ ಕಾರಿನ ಡಾಶ್ ಬೋರ್ಡ್ ಕ್ಯಾಮಾರದಲ್ಲಿ ರೆಕಾರ್ಡ್ ಎರಡು ಯೆಲ್ಲೋ ಬೋರ್ಡ್ ಕಾರುಗಳು ಗಾಡಿಯಲ್ಲಿ ಪ್ಯಾಸೆಂಜರ್ ಕೂಡ ಇದ್ದರೂ ಇಂಥ ಘಟನೆ ನಾನು ಮುಂದೆಯಿಂದ ಟ್ರಾಫಿಲ್ ಪೊಲೀಸರಿಗೂ ಮಾಹಿತಿ ನೀಡಿದ್ದೇನೆ ಎಂದು ಟ್ವೀಟ್ ಕೆಎ 05, ಎಎಲ್ 7999 ವಾಹನ ಚಾಲಕನಿಂದ ಅತಿರೇಕದ ವರ್ತನೆ

Read More