Author: AIN Author

ಸತತ 3ನೇ ಪಂದ್ಯದಲ್ಲೂ ‘ಸೂಪರ್‌ 10’ ಮೂಲಕ ಅಬ್ಬರಿಸಿದ ಯುವ ರೈಡರ್‌ ಸೋನು 10ನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್‌ನಲ್ಲಿ ಗುಜರಾತ್‌ ಜೈಂಟ್ಸ್‌ಗೆ ಹ್ಯಾಟ್ರಿಕ್‌ ಗೆಲುವು ತಂದುಕೊಟ್ಟಿದ್ದಾರೆ. ಮಂಗಳವಾರ ಯು ಮುಂಬಾ ವಿರುದ್ಧ ಜೈಂಟ್ಸ್‌ಗೆ 39-37 ಅಂಕಗಳಿಂದ ಜಯ ಲಭಿಸಿತು. ಆರಂಭದಲ್ಲಿ ಜೈಂಟ್ಸ್‌ ಮಿಂಚಿನ ಆಟವಾಡಿದರೂ, ಮೊದಲಾರ್ಧದ ವೇಳೆಗೆ ಮುಂಬಾ 18-16 ಅಂಕಗಳಿಂದ ಮುನ್ನಡೆ ಸಾಧಿಸಿತ್ತು. ಬಳಿಕ ಪುಟಿದೆದ್ದ ಜೈಂಟ್ಸ್‌ ಅಂಕಗಳ ಅಂತರ ಹೆಚ್ಚಿಸುತ್ತಾ ಸಾಗಿದರೂ, ಒಂದು ಹಂತದಲ್ಲಿ ಇತ್ತಂಡಗಳು 36-36ರಲ್ಲಿ ಸಮಬಲ ಸಾಧಿಸಿದ್ದವು. ಈ ವೇಳೆ ಸೋನು ಒಂದೇ ರೈಡ್‌ನಲ್ಲಿ 3 ಅಂಕ ಪಡೆದು ಜೈಂಟ್ಸ್‌ ರೋಚಕ ಗೆಲುವಿಗೆ ಕಾರಣರಾದರು. ಸೋನು 16 ರೈಡ್‌ನಲ್ಲಿ 11 ಅಂಕ ಪಡೆದರೆ, ಅವರಿಗೆ ಉತ್ತಮ ಬೆಂಬಲ ನೀಡಿದ ರಾಕೇಶ್‌ ಹಾಗೂ ರೋಹಿತ್‌ ಗುಲಿಯಾ ತಲಾ 7 ರೈಡ್‌ ಅಂಕ ಸಂಪಾದಿಸಿದರು. ಗುಮಾನ್‌ ಸಿಂಗ್‌ ಹಾಗೂ ಅಮೀರ್‌ಮೊಹಮದ್‌ ಝಫರ್‌ದಾನೆಶ್‌ ತಲಾ 10 ಅಂಕಗಳನ್ನು ಪಡೆದರೂ ಮುಂಬೈನ ಸತತ 2ನೇ ಜಯದ ಕನಸು ಕೈಗೂಡಲಿಲ್ಲ.

Read More

ಬೆಂಗಳೂರು:- ಎಲ್ಲ ಧರ್ಮದವರಿಗಾಗಿ ಗ್ಯಾರಂಟಿ ಯೋಜನೆ ತಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಮ್ಮ ಸರ್ಕಾರದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ತಂದಿದ್ದೇವೆ ಯಾವುದನ್ನೂ ಇಂತಹ ಧರ್ಮಕ್ಕೆ ಅಂತ ಮಾಡಿಲ್ಲ. ಇಡೀ ರಾಜ್ಯದ ಎಲ್ಲ ಜಾತಿ, ಧರ್ಮದ ಜನರಿಗೂ ಅನುಷ್ಠಾನಗೊಳಿಸುತ್ತಿದ್ದೇವೆ. ಅದೇ ರೀತಿ ಮುಂದೆಯೂ ಕೆಲಸ ಮಾಡುತ್ತೇವೆ ಎಂದರು ಹುಬ್ಬಳ್ಳಿಯಲ್ಲಿ ತಾವು ನೀಡಿದ ಮುಸ್ಲಿಂ ಪರ ಹೇಳಿಕೆ ವಾಪಸ್‌ ಪಡೆಯುವಂತೆ ವಿಪಕ್ಷದವರು ಸದನದಲ್ಲಿ ಆಗ್ರಹಿಸಿದ್ದಾರೆ ಎಂಬ ಪ್ರಶ್ನೆಗೆ, ಮಾಧ್ಯಮದವರ ವಿರುದ್ಧವೇ ಗರಂ ಆದ ಮುಖ್ಯಮಂತ್ರಿಗಳು, ಎಲ್ಲಾ ನಿಮ್ಮಿಂದಲೇ ಆಗಿದ್ದು. ಎಲ್ಲ ನಿಮ್ಮಿಂದ ಉಂಟಾಗಿದ್ದು. ನಾನು ಮುಸ್ಲಿಮರೂ ಸೇರಿದಂತೆ ಎಲ್ಲ ಧರ್ಮದವರಿಗೂ ನಮ್ಮ ಸರ್ಕಾರ ರಕ್ಷಣೆ ನೀಡಲಿದೆ ಎಂದು ಹೇಳಿದ್ದೆ. ಅದನ್ನು ನೀವು ಬರೆದಿರಾ? ಎಂದು ಪ್ರಶ್ನಿಸಿದರು. ನಮ್ಮ ಸರ್ಕಾರದಲ್ಲಿ ಯಾವುದೇ ಕಾರ್ಯಕ್ರಮವನ್ನು ಒಂದು ಧರ್ಮಕ್ಕೆ ಸೀಮಿತವಾಗಿ ಮಾಡಿಲ್ಲ. ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಎಲ್ಲ ಗ್ಯಾರಂಟಿಗಳನ್ನು ಇಡೀ ರಾಜ್ಯದ ಎಲ್ಲ ಧರ್ಮ, ಜಾತಿ ಜನರಿಗೂ ಜಾರಿಗೊಳಿಸಿದ್ದೇವೆ. ನಮ್ಮ…

Read More

ದಾವಣಗೆರೆ:- ಕಾನೂನು ಬಾಹಿರವಾಗಿ ಸರ್ಕಾರದ ಅನುಮತಿ ಪರವಾನಗಿ ಇಲ್ಲದೇ ಅಕ್ರಮವಾಗಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಾವಣಗೆರೆಯ ಆರ್ ಎಂ ಸಿ ಯಾರ್ಡ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ಭಾರತ್ ಕಾಲೋನಿ ನಿವಾಸಿ ಆಟೋ ಚಾಲಕ ಮಲ್ಲೇಶಪ್ಪ (50), ಬಾಷಾ ನಗರದ ಹೆಚ್ ಪಿ ಕಂಪೆನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸುಹೆಲ್ ರಜಾ (20) ಬಂಧಿತ ಆರೋಪಿಗಳು. ಬಂಧಿತರಿಂದ ಹೆಚ್ ಪಿ ಕಂಪೆನಿ ಹೆಸರಿನ 26 ತುಂಬಿದ ಸಿಲಿಂಡರ್ ಗಳು, 12 ಹೆಚ್ ಪಿ ಹೆಸರಿನ ಖಾಲಿ ಸಿಲಿಂಡರ್ ಗಳು, 3 ಸಣ್ಣ ಖಾಲಿ ಸಿಲಿಂಡರ್ ಗಳು, ಗ್ಯಾಸ್ ರೀಪಿಲ್ಲಿಂಗ್ ಕಡ್ಡಿ, ಗ್ಯಾಸ್ ರಿಫಿಲ್ಲಿಂಗ್ ಯಂತ್ರ ಸೇರಿದಂತೆ ಇತರೆ ತೂಕದ ಯಂತ್ರಗಳು ಹಾಗೂ ಒಂದು ಗೊಡ್ಸ್ ಆಪೆ ಆಟೋವನ್ನು ವಶಪಡಿಸಿಕೊಳ್ಳಲಾಗಿದೆ. ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಅಣ್ಣಾ ನಗರಕ್ಕೆ ಹೋಗುವ ರಸ್ತೆಯ ಪಕ್ಕದ ಪಾಳು ಬಿದ್ದಿರುವ ಕೆ. ಎಂ ಸಿ ಕಾಂಪೌಂಡ್ ಒಳಗಿನ ಸ್ಥಳದಲ್ಲಿ…

Read More

ಶಿ ವಮೊಗ್ಗ:- ಸಿಎಂ ಸಿದ್ದರಾಮಯ್ಯ ಬಡವರ ಪರ ಕೆಲಸ ಮಾಡಲಿ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಸಲಹೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿ ಆಗಲಿ. ಆದರೆ, ಅವರು ರಾಜಕಾರಣ ಬಿಟ್ಟು ಇನ್ನಾದರೂ ಬಡವರ ಪರ ಧ್ವನಿಯೆತ್ತಿ ಸರ್ಕಾರದ ಯೋಜನೆಗಳನ್ನು ಸಾಕಾರಗೊಳಿಸಲಿ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಡವರ ಉದ್ಧಾರಕ್ಕಾಗಿಯೇ ಕಾಂಗ್ರೆಸ್ ಇದೆ ಎನ್ನುವವರು ಸಿದ್ದರಾಮಯ್ಯ ಹೇಳುತ್ತಾರೆ. ದೇವರಾಜ ಅರಸು ಹೆಸರು ಹೇಳಿಕೊಂಡು ಆಡಳಿತ ನಡೆಸುತ್ತಿದ್ದಾರೆ. ಕಳೆದ 10 ತಿಂಗಳಿನಿಂದ ರಾಜ್ಯದಲ್ಲಿ ಯಾವ ಅಭಿವೃದ್ಧಿಯೂ ಆಗಿಲ್ಲ. ಇನ್ನೊಂದು ಕಡೆ ಇವರೇ ನೀಡಿದ ಗ್ಯಾರಂಟಿಗಳು ಕೂಡ ಜನರನ್ನು ತಲುಪುತ್ತಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಸಂಪೂರ್ಣ ಅಭಿವೃದ್ಧಿ ಕುಂಠಿತವಾಗಿದೆ. ಹಿಂದುಳಿದ ವರ್ಗಗಳು ಸೇರಿದಂತೆ ದಲಿತರ, ಬಡವರ, ಕಷ್ಟಗಳು ಹೆಚ್ಚಾಗಿವೆ, ಅವರ ಕಲ್ಯಾಣವಾಗುತ್ತಿಲ್ಲ. ರಾಜ್ಯದ ಅಭಿವೃದ್ಧಿಯೇ ಇಲ್ಲವಾಗಿದೆ. ಶಿವಮೊಗ್ಗ ಸೇರಿದಂತೆ ಇಡೀ ರಾಜ್ಯದಲ್ಲಿ ಒಂದೇ ಒಂದು ವಸತಿ ನಿರ್ಮಾಣವಾಗಿಲ್ಲ. ಶಿವಮೊಗ್ಗದಲ್ಲಿ ಸುಮಾರು 4800…

Read More

ಬೆಂಗಳೂರು:- ಗೋಳಿಹಟ್ಟಿ ಶೇಖರ್ ಅವರ ಆಡಿಯೋ ಬಿಡುಗಡೆ ವಿಚಾರವಾಗಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು RSS ನಲ್ಲಿ ಅಂತಹ ವ್ಯವಸ್ಥೆ ಇಲ್ಲವೇ ಇಲ್ಲ ಎಂದಿದ್ದಾರೆ. ಆರ್‌ಎಸ್‌ಎಸ್‌ನಲ್ಲಿ ಈ ರೀತಿ ವ್ಯವಸ್ಥೆ ಇಲ್ಲ. ಸಂಘದಲ್ಲಿ ಈ ರೀತಿ ಎಲ್ಲಿಯೂ ಕೇಳಿಲ್ಲ. ರಾಜಕೀಯ ಕಾರಣಕ್ಕಾಗಿ ಕಳೆದ ಚುನಾವಣೆಯಲ್ಲಿ‌ ಟಿಕೆಟ್ ಸಿಗದೆ ಇದ್ದಲಿ ಈ ರೀತಿ ಹೇಳಿದ್ದೀರಾ..? ಬಿಜೆಪಿ ವಿರುದ್ದ ಸುಳ್ಳು ಆಪಾದನೆ ಮಾಡುವುದು ತಪ್ಪು. ಉಂಡ ತಟ್ಟೆಯಲ್ಲಿ ಮಣ್ಣು ಹಾಕುವುದು ಎಷ್ಟರಮಟ್ಟಿಗೆ ಸರಿ..? ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಈ ರೀತಿ ಎಲ್ಲಿಯೂ ಇಲ್ಲ. 10 ತಿಂಗಳ ಬಳಿಕ ಈ ಪ್ರಶ್ನೆ ಬಂದಿದೆ ಗೋಳಿಹಟ್ಟಿ ಶೇಖರ್ ಹೇಳಿಕೆಗೆ ಖಂಡಿಸುತ್ತೇನೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

Read More

ಬೆಂಗಳೂರು/ಬೆಳಗಾವಿ:- ಬೆಳೆಹಾನಿಗೆ 2 ಸಾವಿರ ರೂ.ಗಳ ಮೊದಲ ಕಂತು ಮುಂದಿನ ವಾರ ಪಾವತಿ ಮಾಡಲಾಗುತ್ತದೆ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ವರ್ಷ ಬರ ಜನರಿಗೆ ಬಾಧೆಯಾಗುತ್ತಿದೆ, ಸರ್ಕಾರ ಏನೆಲ್ಲಾ ಮಾಡಬೇಕೋ ಅದನ್ನು ನಿರಂತರವಾಗಿ ಮಾಡುತ್ತಿದ್ದೇವೆ. ಸಿಎಂ ಅಧ್ಯಕ್ಷತೆಯಲ್ಲಿ ರಾಜ್ಯ ವಿಪತ್ತು ಪ್ರಾಧಿಕಾರ ಮೂರು ಸಭೆ ಮಾಡಿದೆ, ಸಂಪುಟ ಉಪ ಸಮಿತಿ ಇದೆ, 10 ಸಭೆ ಬರದ ಸಲುವಾಗಿ ಮಾಡಿದ್ದೇವೆ. ದೇಶದ 12 ರಾಜ್ಯಗಳಲ್ಲಿ ಮುಂಗಾರು ಅವಧಿಯ ಬರಗಾಲ ಇದೆ, 18 ರಾಜ್ಯಗಳಲ್ಲಿ ಹಿಂಗಾರು ಅವಧಿಯಲ್ಲಿ ಬರಗಾಲ ಆವರಿಸಿದೆ. ಮುಂಗಾರು ಅವಧಿಯಲ್ಲಿ ಸೆಪ್ಟಂಬರ್ 13 ರಂದೇ ರಾಜ್ಯದಲ್ಲಿ ಬರಗಾಲ ಘೋಷಣೆ ಆಗಿತ್ತು. ಬೇರೆ ರಾಜ್ಯಗಳು ನಾವು ಘೋಷಿಸಿದ 2 ತಿಂಗಳ ನಂತರ ಘೋಷಣೆ ಮಾಡಿವೆ, ಇತರ ರಾಜ್ಯಕ್ಕೂ ಮೊದಲು ನಾವಿದ್ದೇವೆ. ಸೆಪ್ಟಂಬರ್ 22 ರಂದು ಮೊದಲ ಮನವಿಯನ್ನು ಕೇಂದ್ರಕ್ಕೆ ಮಾಡಿದ್ದೇವೆ. ಮೇವಿನ ಕೊರತೆ ಬರಬಹುದು ಎಂದು 7…

Read More

ಶೀತ ವಾತಾವರಣದಲ್ಲಿ, ಜನರು ಸಾಮಾನ್ಯವಾಗಿ ಬೇಸಿಗೆಗಿಂತ ಕಡಿಮೆ ನೀರನ್ನು ಕುಡಿಯುತ್ತಾರೆ, ಇದರಿಂದಾಗಿ ದೇಹವು ನಿರ್ಜಲೀಕರಣಗೊಳ್ಳಲು ಪ್ರಾರಂಭಿಸುತ್ತದೆ. ಅಂತಹ ಸಂದರ್ಭಗಳಲ್ಲಿ, ಇದು ಅನೇಕ ರೋಗಗಳಿಗೆ ಕಾರಣವಾಗುತ್ತದೆ. ಯಾವುದೇ ಋತುವಿನಲ್ಲಿ ಇರಲಿ, ನೀರು ನಮ್ಮ ದೇಹಕ್ಕೆ ಬಹಳ ಮುಖ್ಯ. ನೀರು ನಮ್ಮ ದೇಹವನ್ನು ಹೈಡ್ರೀಕರಿಸುತ್ತದೆ. ಇದು ಕೊಳೆಯನ್ನು ತೆಗೆದುಹಾಕಲು ಸಹ ಕೆಲಸ ಮಾಡುತ್ತದೆ.ದೇಹಕ್ಕೆ ಸಾಕಷ್ಟು ಪ್ರಮಾಣದ ನೀರು ಸಿಗದಿದ್ದರೆ ಅನೇಕ ಗಂಭೀರ ಕಾಯಿಲೆಗಳು ಬರಬಹುದು. ಕಡಿಮೆ ನೀರು ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳು ಉಂಟಾಗಬಹುದು ಎಂದು ನೀವು ಆಗಾಗ್ಗೆ ಕೇಳಿರಬಹುದು ಮತ್ತು ಇದು ನಿಜ. ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸಲು ನೀರಿನ ಅಗತ್ಯವಿದೆ, ಅಂತಹ ಪರಿಸ್ಥಿತಿಯಲ್ಲಿ, ಸಾಕಷ್ಟು ನೀರು ಇಲ್ಲದಿದ್ದರೆ, ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ ಮತ್ತು ಇದು ಮೂತ್ರನಾಳದ ಸೋಂಕು ಅಥವಾ ಟ್ರಾಕ್ಟ್‌ನಲ್ಲಿ ಕಿರಿಕಿರಿಯನ್ನು ಉಂಟುಮಾಡಬಹುದು. ಕಡಿಮೆ ನೀರು ಕುಡಿದರೆ ಮಲಬದ್ಧತೆ ಉಂಟಾಗಬಹುದು. ವಾಸ್ತವವಾಗಿ, ನಾವು ಕಡಿಮೆ ನೀರು ಕುಡಿದಾಗ, ಅದು ನೇರವಾಗಿ ನಮ್ಮ ಹೊಟ್ಟೆಯ ಮೇಲೆ ಪರಿಣಾಮ ಬೀರುತ್ತದೆ, ಇದರಿಂದಾಗಿ ಮಲಬದ್ಧತೆಯ ಸಮಸ್ಯೆ ಪ್ರಾರಂಭವಾಗುತ್ತದೆ.…

Read More

ಸೂರ್ಯೋದಯ: 06.29 AM, ಸೂರ್ಯಾಸ್ತ : 05.53 ಪಿಎಂ ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ ಋತು, ತಿಥಿ: ಇವತ್ತು ನವಮಿ 03:04 AM ತನಕ ನಂತರ ದಶಮಿ ನಕ್ಷತ್ರ: ಇವತ್ತು ಉತ್ತರ ಫಾಲ್ಗುಣಿ 06:29 AM ತನಕ ನಂತರ ಹಸ್ತ ಯೋಗ: ಇವತ್ತು ಪೂರ್ಣ ಆಯುಷ್ಮಾನ್ ಕರಣ: ಇವತ್ತು ಗರಜ 03:04 AM ತನಕ ನಂತರ ವಣಿಜ 04:09 PM ತನಕ ನಂತರ ವಿಷ್ಟಿ ರಾಹು ಕಾಲ: 01:30 ನಿಂದ 03:00 ವರೆಗೂ ಯಮಗಂಡ: 06:00 ನಿಂದ 07:30 ವರೆಗೂ ಗುಳಿಕ ಕಾಲ: 09:00 ನಿಂದ 10:30 ವರೆಗೂ ಅಮೃತಕಾಲ: -ಇಲ್ಲ ಅಭಿಜಿತ್ ಮುಹುರ್ತ: ಬೆಳಗ್ಗೆ.11:45 ನಿಂದ ಮ.12:29 ವರೆಗೂ ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ…

Read More

ಚಳಿಗಾಲದಲ್ಲಿ ಬೆಲ್ಲವನ್ನು ಬಳಕೆ ಮಾಡುವುದದರಿ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಇದೆ ಎಂದು ಹೇಳಾಗುತ್ತಿದೆ. ಅನೇಕರು ಸಿಹಿತಿಂಡಿಗಳಲ್ಲಿ ಸಕ್ಕರೆಯ ಬದಲು ಬೆಲ್ಲವನ್ನು ಬಳಸುತ್ತಾರೆ. ಚಳಿಗಾಲದಲ್ಲಿ ಬೆಲ್ಲ ತಿಂದರೆ ಔಷಧಿ ಇದ್ದಂತೆ. ಚಳಿಗಾಲದಲ್ಲಿ ಬೆಲ್ಲ ತಿನ್ನುವುದರಿಂದ ಆಗುವ ಆರೋಗ್ಯಕಾರಿ ಲಾಭಗಳೇನು ಎಂಬುದನ್ನು ಇಲ್ಲಿ ತಿಳಿಯೋಣ. ನಮ್ಮ ದೇಹಕ್ಕೆ ಅಗತ್ಯವಾದ ಅಂಶಗಳು ಲಭ್ಯವಿದೆ. ಇದರಲ್ಲಿ ವಿಟಮಿನ್ ಎ, ಬಿ, ಸುಕ್ರೋಸ್, ಗ್ಲೂಕೋಸ್, ಕಬ್ಬಿಣ, ಕ್ಯಾಲ್ಸಿಯಂ, ರಂಜಕ, ಪೊಟ್ಯಾಸಿಯಮ್, ಸತು, ಮೆಗ್ನೀಸಿಯಮ್ ಮುಂತಾದ ಅನೇಕ ಪೋಷಕಾಂಶಗಳಿವೆ. ಬೆಲ್ಲವು ಚಳಿಗಾಲದಲ್ಲಿ ದೇಹಕ್ಕೆ ಶಕ್ತಿವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. 1) ಬೆಲ್ಲದಲ್ಲಿರುವ ನೈಸರ್ಗಿಕ ಸಕ್ಕರೆ ಮತ್ತು ಉತ್ಕರ್ಷಣ ನಿರೋಧಕಗಳು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಚಳಿಗಾಲದಲ್ಲಿ ಅನೇಕ ಜನರು ಹೃದಯಾಘಾತದ ಅಪಾಯವನ್ನು ಹೊಂದಿರುತ್ತಾರೆ. ಹೀಗಿರುವಾಗ ಬೆಲ್ಲ ತಿನ್ನುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. 2) ದರಲ್ಲಿರುವ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಕಾರಣ, ಬೆಲ್ಲವು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. 3) ರೋಗನಿರೋಧಕ ಶಕ್ತಿ ಕಡಿಮೆಯಾದರೆ ಬೇಗ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಹಾಗಾಗಿ…

Read More

ದಾವಣಗೆರೆ:- ಕೋಳಿ ಸಾರು ಮಾಡಿಲ್ಲ ಎಂದು ಪತ್ನಿಯ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 6 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಆರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತು. 10 ಸಾವಿರ ರೂ ದಂಡವನ್ನೂ ವಿಧಿಸಿದೆ. ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದ ಮಾಗನಹಳ್ಳಿ ಕೆಂಚಪ್ಪ ಶಿಕ್ಷೆಗೊಳಗಾದ ಅಪರಾಧಿ. 2022ರ ಜೂನ್ 8ರಂದು ಇಲ್ಲಿನ ಬನ್ನಿಕೋಡು ಗ್ರಾಮದಲ್ಲಿ ಘಟನೆ ನಡೆದಿತ್ತು. ಕಂಠಪೂರ್ತಿ ಕುಡಿದು ಬಂದಿದ್ದ ಕೆಂಚಪ್ಪ ತನ್ನ ಪತ್ನಿಯಲ್ಲಿ ಏಕೆ ಕೋಳಿ ಸಾರು (ಚಿಕನ್) ಅಡುಗೆ ತಯಾರು ಮಾಡಿಲ್ಲ ಎಂದು ಪ್ರಶ್ನಿಸಿದ್ದ. ಇಬ್ಬರ ನಡುವಿನ ಜಗಳ ತಾರಕಕ್ಕೇರಿದೆ. ಕೆಂಚಪ್ಪ ತನ್ನ ಪತ್ನಿ ಶೀಲಾ ಅವರಿಗೆ ಚಾಕುವಿನಿಂದ ಎಡಭುಜಕ್ಕೆ ಇರಿದು ಹತ್ಯೆ ಮಾಡಿದ್ದನು. ಈ ಕುರಿತು ಶೀಲಾ ಅವರ ತಾಯಿ ಉಕ್ಕಡಗಾತ್ರಿ ಮೂಲದ ಗುತ್ಯಮ್ಮ ಅವರು ಹರಿಹರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಹರಿಹರ ಗ್ರಾಮಾಂತರ…

Read More