Author: AIN Author

ಚಿಕ್ಕಬಳ್ಳಾಪುರ: ರಾಮನಗರ ಜಿಲ್ಲೆಯ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಮುನೇಗೌಡ ಸಂಬಂಧಿಸಿದ ಹಲವು ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕ ಕಾಲದಲ್ಲಿ ದಾಳಿ ಮಾಡಿದ್ದು, ಮುನೇಗೌಡರ ಎರಡನೇ ಪತ್ನಿಯ ನಿವಾಸ ಚಿಕ್ಕಬಳ್ಳಾಪುರದ ನಂದಿ ಕ್ರಾಸ್ ಬಳಿಯೂ ದಾಳಿ ನಡೆಸಲಾಗಿದೆ. ದಾಳಿ ವೇಳೆ ಮುನೇಗೌಡ ಸಹ ಇದೇ ಮನೆಯಲ್ಲಿದ್ದು ಹಲವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ 250 ಗ್ರಾಂ ಚಿನ್ನಾಭರಣ, 3 ಕೆಜಿ ಬೆಳ್ಳಿ, ಹಾಗೂ 66 ಸಾವಿರ ನಗದು ಹಣ ವಶಪಡಿಸಿಕೊಳ್ಳಲಾಗಿದೆ ಅಂತ ಮಾಹಿತಿ ಸಿಕ್ಕಿದೆ. https://ainlivenews.com/good-news-for-rakibhai-fans-next-movie-title-announced-on-december-8/ ಇನ್ನೂ ಮುನೇಗೌಡ ಸ್ವಗ್ರಾಮ ಕೆಜಿ ಪುರದಲ್ಲೂ ನಿವಾಸಗಳ ಮೇಲೂ ದಾಳಿ ನಡೆಸಲಾಗಿದ್ದು ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಚಿಕ್ಕಬಳ್ಳಾಪುರ ಎಸ್ಪಿ ರಾಮ್ ಅರಸಿದ್ದಿ ನೇತೃತ್ವದಲ್ಲಿ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಇನ್ನೂ ಇದೇ ಚಿಕ್ಕಬಳ್ಳಾಪುರ ಜಿಲ್ಲೆಯ ಚಾಕವೇಲು ಬಳಿಯ ವೆಂಕಟೇಶಪಲ್ಲಿ ಗ್ರಾಮದಲ್ಲೂ ಬೆಸ್ಕಾಂ ಜಾಗೃತ ದಳದ ಡಿಜಿಎಂ ಸುಧಾಕರ್ ರೆಡ್ಡಿ ಅವರ ಮಾವ ಹಿರಿಯ ವಕೀಲ ಕೃಷ್ಣಾರೆಡ್ಡಿ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು…

Read More

ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತದ ಚುರುಕು ಮುಟ್ತಿಲ್ಲ ಅನ್ಸುತ್ತೆ. ಒಂದರ ಮೇಲೆ ಒಂದು ದಾಳಿ ನಡೀತಾ ಇದ್ರು ಸರ್ಕಾರಿ ಅಧಿಕಾರಿಗಳು ಎಚ್ಚೆತ್ತುಕೊಳ್ತಿಲ್ಲ. ಇಂದು ಕೂಡ ರಾಜ್ಯದಲ್ಲಿ ಲೋಕಾಯಕ್ತ ಮೆಗಾ ರೇಡ್ ನಡೆದಿದ್ದು, ಭ್ರಷ್ಟರ ಕೋಟೆಯ ಸಂಪತ್ತು ಬಯಲಾಗಿದೆ. ಅದರ ಫುಲ್ ಡಿಟೆಲ್ಸ್ ಇಲ್ಲಿದೆ. ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮತ್ತೊಮ್ಮೆ ಮೆಗಾ ರೇಡ್ ನಡೆಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಅಖಾಡಕ್ಕಿಳಿದ ಲೋಕಾಯುಕ್ತ ಅಧಿಕಾರಿಗಳು ಚಳಿಯಲ್ಲಿ ಬೆಚ್ಚಗೆ ಮಲಗಿದ್ದ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. https://ainlivenews.com/good-news-for-rakibhai-fans-next-movie-title-announced-on-december-8/ ಯೆಸ್. ಬೆಂಗಳೂರಿನ ಮೂವರು ಅಧಿಕಾರಿಗಳು ಸೇರಿದಂತೆ ರಾಜ್ಯದ 13 ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. 13 ಅಧಿಕಾರಿಗಳ 63ಕ್ಕೂ ಹೆಚ್ಚು ಸ್ಥಳಗಳ ಮೇಲೆ ಏಕಕಾಲದಲ್ಲೇ ದಾಳಿ ನಡೆಸಿರೋ ಲೋಕಾಯುಕ್ತ ಟೀಂ ಅಧಿಕಾರಿಗಳ ಬೆವರಿಳಿಸಿದ್ದಾರೆ. ಅಷ್ಟಕ್ಕೂ ಯಾವ್ಯಾವ ಅಧಿಕಾರಿಗಳ ಮೇಲೆ ದಾಳಿ ನಡೆದಿದೆ ಅನ್ನೋದನ್ನ ತೋರಿಸ್ತೀವಿ ನೋಡಿ. ಲೋಕಾಯುಕ್ತ ರೇಡ್ (ಹೆಡ್ಡರ್) ಚನ್ನಕೇಶವ H.D, EE, ಬೆಸ್ಕಾಂ, ಜಯನಗರ ಉಪವಿಭಾಗ, ಬೆಂಗಳೂರು ಸುಧಾಕರ್…

Read More

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಗೆ ಎಲ್ಲೆಲ್ಲದ ಡಿಮ್ಯಾಂಡ್ ಶುರುವಾಗಿದೆ. ಇದರ‌‌ ಜೊತೆಗೆ ಲಿಕ್ಕರ್ ಸೇಲ್ ಫುಲ್ ಸಹ ಜೋರಿದೆ. ನವೆಂಬರ್‌ನಲ್ಲಿ ಬಿಯರ್ ಮಾರಾಟ ಪ್ರಮಾಣ ಹೆಚ್ಚಾಗಿದೆ. ಈ ಮೂಲಕ ಗ್ಯಾರಂಟಿಗಳನ್ನು ಜಾರಿಗೊಳಿಸಿದ ಸರ್ಕಾರಕ್ಕೆ ಮದ್ಯಪ್ರಿಯರು ಆರ್ಥಿಕವಾಗಿ ಕೈ ಜೋಡಿಸಿದ್ದಾರೆ. https://ainlivenews.com/good-news-for-rakibhai-fans-next-movie-title-announced-on-december-8/ ರಾಜ್ಯದಲ್ಲಿ ವರ್ಷಾಂತ್ಯದ ವೇಳೆ ಬಿಯರ್, ಲಿಕ್ಕರ್ ಸೇಲ್‌ ಜೋರಿರುತ್ತೆ. ಮಧ್ಯಪ್ರಿಯರು ಡ್ರಿಂಕ್ಸ್ ಮಾಡ್ತಾ ನ್ಯೂ ಇಯರ್ ವೆಲ್ ಕಮ್ ಮಾಡ್ತಾರೆ. ಆದರೆ ಈ ವರ್ಷದ ಹೊಸ ವರುಷ ಬರುವ ಮುನ್ನವೇ ಬಿಯರ್, ಹಾಟ್ ಡ್ರಿಂಕ್ಸ್ ಸೇಲ್ ಹೆಚ್ಚಾಗಿದೆ. ಚಳಿಗಾಲ ಶುರುವಾಗ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಗೆ ಭಾರೀ ಬೇಡಿಕೆ ಬಂದಿದೆ. ತಿಂಗಳು ಬಿಯರ್ ಲಿಕ್ಕರ್(MSIL) ಮಾರಾಟ ಏಪ್ರಿಲ್ ಶೇ. 4.75 – ಶೇ. 1.49 ಮೇ ಶೇ. 10 – ಶೇ. 7.20 ಜೂನ್ ಶೇ. 26.84 – ಶೇ. 3.99 ಜುಲೈ ಶೇ. 26.81 – ಶೇ. 20.64 ಆಗಸ್ಟ್ ಶೇ. 21.40 – ಶೇ.6.84 ಸೆಪ್ಟೆಂಬರ್ ಶೇ. 3.54…

Read More

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಿಗೆ ಹೊಸ ಹೊಸ ಟಾಸ್ಕ್‌ಗಳನ್ನ ನೀಡಲಾಗುತ್ತದೆ ನೆನ್ನೆ ಸಹ ಇಂತಹದ್ದೇ ಟಾಸ್ಕ್ ಆಡಿಸಲಾಗಿತ್ತು.ಯಾರು ಬುದ್ಧಿವಂತರು ಎಂದು ಮನೆಯಲ್ಲಿ ಅಂದುಕೊಂಡಿದ್ದಾರೆ ಹಾಗೂ ಯಾರು ಯಾರ ಸ್ನೇಹವನ್ನು ಬಯಸುವುದಿಲ್ಲ ಹೀಗೆ ಹಲವಾರು ಪ್ರಶ್ನೆಗಳನ್ನ ಕೇಳಲಾಗಿತ್ತು ಇಂದು ಸಹ ಅಂತಹದ್ದೇ ಟಾಸ್ಕನ್ನು ಬಿಗ್ ಬಾಸ್ ಮನೆಯಲ್ಲಿ ಆಡಿಸಲಾಗಿದೆ. ಇದರಿಂದಾಗಿ ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ಇದರ ಸ್ಪರ್ಧಿಗಳ ಮೇಲೆ ಯಾವ ರೀತಿ ಅಭಿಪ್ರಾಯವಿದೆ ಎಂಬುದನ್ನು ಹೊರಹಾಕಬಹುದು ಎಂಬ ದೃಷ್ಟಿಕೋನದಿಂದ ಈ ತರಹದ ಟಾಸ್ಕ್ ಗಳನ್ನು ನೀಡಲಾಗುತ್ತದೆ. ಇವತ್ತು ಸಹ ವಿನಯ್ ಮೇಲೆ ಸಂಗೀತಾಗೆ ಯಾವ ಅಭಿಪ್ರಾಯವಿದೆ ಹಾಗೂ ಸಂಗೀತ ಮೇಲೆ ವಿನಯ್ ಗೆ ಯಾವ ಅಭಿಪ್ರಾಯವಿದೆ ಎಂಬುವುದು ಗೊತ್ತಾಗಿದೆ. ಬಿಗ್ ಬಾಸ್​ನಲ್ಲಿ (Bigg Boss) ಈ ವಾರ ಎರಡು ತಂಡಗಳನ್ನಾಗಿ ಮಾಡಲಾಗಿದೆ. https://ainlivenews.com/good-news-for-rakibhai-fans-next-movie-title-announced-on-december-8/ ಗಂಧರ್ವರು ಒಂದು ಕಡೆ ಹಾಗೂ ರಾಕ್ಷಸರು ಇನ್ನೊಂದು ಕಡೆ. ಇವರ ಮಧ್ಯೆ ಟಾಸ್ಕ್ ನಡೆಯಲಿದೆ. ಈ ಗ್ರೂಪ್​ನ ಆಯ್ಕೆ ಮಾಡಲು ಬಿಗ್ ಬಾಸ್ ಬೇರೆಯದೇ ಆದ ತಂತ್ರ ಉಪಯೋಗಿಸಿತ್ತು.…

Read More

ಬೆಂಗಳೂರು: ಕರ್ನಾಟಕ ರಾಜ್ಯದ ಉಚ್ಛ ನ್ಯಾಯಾಲಯದ ಕಲಾಪಕ್ಕೂ ಸೈಬರ್ ಕಳ್ಳರ ಹಾವಳಿ ಉಂಟಾಗಿದೆ. ಹೈಕೋರ್ಟ್ ಕಲಾಪದ ವೇಳೆ ವಿಡಿಯೋ ಕಾನ್ಫೆರೆನ್ಸ್ ಆ್ಯಪ್ ಅನ್ನು ಹ್ಯಾಕ್‌ ಮಾಡಿ ಅಶ್ಲೀಲ ದೃಶ್ಯಾವಳಿಗಳನ್ನು ಅಪ್ಲೋಡ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಸ್ಥಗಿತಗೊಳಿಸಲಾಗಿದೆ. ಹೌದು, ಇಷ್ಟು ದಿನ ಜನಸಾಮಾನ್ಯರ ಹಾಗೂ ಸಣ್ಣಪುಟ್ಟ ಖಾಸಗಿ ಸಂಘ- ಸಂಸ್ಥೆಗಳ ಸೈಬರ್ ಹ್ಯಾಕ್ ಮಾಡುತ್ತಿದ್ದ ಸೈಬರ್ ಕಳ್ಳರು ಇಂದು ನೇರವಾಗಿ ಕರ್ನಾಟಕದ ಹೈಕೋರ್ಟ್ನ ವಿಡಿಯೋ ಕಾನ್ಫರೆನ್ಸ್ ಅಪ್ಲಿಕೇಶನ್ ಅನ್ನೇ ಹ್ಯಾಕ್‌ ಮಾಡಿದ್ದಾರೆ. https://ainlivenews.com/good-news-for-rakibhai-fans-next-movie-title-announced-on-december-8/ ಇಷ್ಟಕ್ಕೇ ಸುಮ್ಮನಾಗದ ಸೈಬರ್ ಹ್ಯಾಕ್ ಖದೀಮರು, ವಿಡಿಯೋ ಕಾನ್ಪರೆನ್ಸ್ ಆ್ಯಪ್ ನಲ್ಲಿ ಅಶ್ಲೀಲ್ ದೃಶ್ಯಾವಳಿ ಅಪ್ ಲೋಡ್ ಮಾಡಿದ್ದಾರೆ. ಈ ಬಗ್ಗೆ ಹೈಕೋರ್ಟ್ ಕಲಾದ ವಿಡಿಯೋನಲ್ಲಿ ಅಶ್ಲೀಲ ವಿಡಿಯೋ ಬರುತ್ತಿದ್ದಂತೆ ಅದನ್ನು ನಿರ್ವಹಣೆ ಮಾಡುತ್ತಿದ್ದ ಸಿಬ್ಬಂದಿಯನ್ನು ಕರೆದು ಕೇಳಿದಾಗ ಸೈಬರ್ ಹ್ಯಾಕ್ ಆಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಹೈಕೋರ್ಟ್ ವಿಡಿಯೋ ಕಲಾಪದಲ್ಲಿ ಇಂತಹ ಕೃತ್ಯ ನಡೆದ ಕೂಡಲೇಬ ವಿಡಿಯೋ ಕಾನ್ಫರೆನ್ಸ್ ಮೂಲಕ…

Read More

ಬೆಳಗಾವಿ: ಬೆಳಗಾವಿ ವಿಧಾನಸಭಾ ಅಧಿವೇಶನದ ಎರಡನೇ ದಿನದ ಕಾರ್ಯಕಲಾಪ ಶುರುವಾದಾಗ ಮಂತ್ರಿಗಳ ಗೈರುಹಾಜರಿ ಬಗ್ಗೆ ವಿರೋಧ ಪಕ್ಷದ ನಾಯಕರ ಸರ್ಕಾರದ ವಿರುದ್ಧ ಕಿಡಿಕಾರಿದರು. ಸದಸ್ಯರೊಬ್ಬರು ಮಾತಾಡುವಾಗ ಸಭಾಧ್ಯಕ್ಷ ಯುಟಿ ಖಾದರ್ ಅವರನ್ನು ಕೂರುವಂತೆ ಹೇಳುವಾಗಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎದ್ದುನಿಂತು ಸ್ಪೀಕರ್ ಅವರು ಆಡಳಿತ ಪಕ್ಷದ ಸದಸ್ಯರ ವಿರುದ್ಧ ಚಾಟಿ ಬೀಸದಿದ್ದರೆ 5 ವರ್ಷಗಳ ಕಾಲ ಸಭಾಧ್ಯಕ್ಷರಾಗೇ ಉಳಿಯಬೇಕಾಗುತ್ತದೆ, ಯಾವತ್ತೂ ಮಂತ್ರಿ ಮಾಡಲ್ಲ ಎಂದು ಹೇಳಿದಾಗ ಸಭಾಧ್ಯಕ್ಷಕರು, https://ainlivenews.com/good-news-for-rakibhai-fans-next-movie-title-announced-on-december-8/  ಕೇವಲ ಮಂತ್ರಿಯಾಗುವ ಉದ್ದೇಶಕ್ಕೆ ಕಠೋರ ನಿರ್ಣಯಗಳನ್ನು ತೆಗೆದುಕೊಳ್ಳಲಾಗಲ್ಲ, ತಾನು ಹಾಗೆ ಮಾಡುವುದು ಸಾಧ್ಯವೇ ಇಲ್ಲ ಎಂದು ಹೇಳಿದರು. ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಎದ್ದು ನಿಂತು, ಸದನ ಆರಂಭಗೊಳ್ಳುವ ಮೊದಲು ಎಲ್ಲರೂ ಒಳಗೆ ಬಂದು ಕೂತಿರಬೇಕು ಅಂತ ಸೋಮವಾರ ಸ್ಪೀಕರ್ ಎಲ್ಲರಿಗೆ ಬುದ್ಧಿವಾದ ಹೇಳಿದರೂ ಸಚಿವರ ಸ್ಥಾನಗಳೆಲ್ಲ ಖಾಲಿ ಇವೆ, ತಾವು ಯಾರನ್ನು ಪ್ರಶ್ನಿಸುವುದು ಅಂತ ಕೇಳಿದರು. ಅದಕ್ಕೆ ಸ್ಪೀಕರ್, ನಾವು ಕಾರ್ಯಕಲಾಪ ಶುರು ಮಾಡೋಣ ಅವರು ಬಂದು ಜಾಯಿನ್ ಆಗುತ್ತಾರೆ ಅಂತ ಹೇಳಿದರು.

Read More

ಬೆಳಗಾವಿ: ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ನಿಮ್ಮನ್ನು (ಮುಸ್ಲಿಂ) ನಾನು ರಕ್ಷಣೆ ಮಾಡುತ್ತೇನೆ ಎಂಬ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೇಳಿಗೆ ಸ್ಪಷ್ಟನೆ ನೀಡಿದ್ದಾರೆ. ವಾಟ್​​ ಇಸ್ ರಾಂಗ್ ಇನ್ ದ್ಯಾಟ್. ಮುಸ್ಲಿಮರು ಸೇರಿ ಎಲ್ಲರನ್ನೂ ರಕ್ಷಣೆ ಮಾಡುತ್ತೇವೆಂದು ನಾನು ಹೇಳಿದ್ದು. https://ainlivenews.com/good-news-for-rakibhai-fans-next-movie-title-announced-on-december-8/ ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಒಂದು ಪತ್ರಿಕೆ ಮಾತ್ರ ನಾನು ಹೇಳಿದ್ದನ್ನು ಸರಿಯಾಗಿ ಬರೆದಿದೆ. ಅದನ್ನ ಬಿಟ್ಟು ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸ್ಪಷ್ಟನೆ ನೀಡಿದರು.

Read More

ಬೆಂಗಳೂರು: ಕಳ್ಳತನದ ಕೇಸಲ್ಲಿ ತಲೆಮರೆಸಿಕೊಂಡಿದ್ದ ಹಾಸನದ ದೇವೇಗೌಡ 26 ವರ್ಷಗಳ‌ ಬಳಿಕ ಕೊನೆಗೂ ಅಂದರ್ ಆಗಿದ್ದಾನೆ. 1997 ರಲ್ಲಿ ಈತನ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು. ಮೂಲತಃ ಹಾಸನದ ಆಲೂರಿನವನಾದ ದೇವೇಗೌಡ ಆರೋಪಿಯಾಗಿದ್ದು, ದೇವೇಗೌಡನನ್ನು ಕೋರ್ಟ್ ಗೆ ಹಾಜರುಪಡಿಸಿ ಅಂತಾ ಅನೇಕ ಬಾರಿ ಕೋರ್ಟ್ ವಾರೆಂಟ್ ಜಾರಿಗೊಳಿಸಿದ್ದರು. https://ainlivenews.com/good-news-for-rakibhai-fans-next-movie-title-announced-on-december-8/ ಆದ್ದರಿಂದ ಹಾಸನ, ಬೆಂಗಳೂರಿನಲ್ಲಿ ದೇವೇಗೌಡನಿಗಾಗಿ ಪೊಲೀಸರು ತಲಾಶ್ ನಡೆಸಿದ್ದರು. ಆದರೆ ವಾರೆಂಟ್ ಜಾರಿಯಾದ ಕೋರ್ಟ್ ಆವರಣದಲ್ಲೇ ಆರೋಪಿ ಕೆಲಸ ಮಾಡುತ್ತಿದ್ದ. ಕೊನೆಗೆ ಸೆಷನ್ ಕೋರ್ಟ್ ಆವರಣದಲ್ಲೇ ಲಾಕ್ ಆಗಿದ್ದಾನೆ. 26 ವರ್ಷಗಳಿಂದ ಕಳ್ಳತನ ಕೇಸಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಸದ್ಯ ಈತನನ್ನು ಬಂಧಿಸಿ ಕೋರ್ಟ್ ಗೆ ಕಾಮಾಕ್ಷಿಪಾಳ್ಯ ಪೊಲೀಸರು ಹಾಜರುಪಡಿಸಿದ್ದಾರೆ.

Read More

ಬೆಂಗಳೂರಿನಲ್ಲಿ ಬಂದಿರೋ ಟಾಲಿವುಡ್‌ನ ನ್ಯಾಚುರಲ್ ಸ್ಟಾರ್ ನಾನಿ, ನಟ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಶಿವಣ್ಣ ಹಾಗೂ ನಾನಿ ಇಬ್ಬರೂ ಕೆಲ ಹೊತ್ತು ಪರಸ್ಪರ ಮಾತಾಡಿಕೊಂಡಿದ್ದಾರೆ. ಇತ್ತೀಚೆಗೆ ‘ಹಾಯ್ ನಾನ್ನ’ ಸಿನಿಮಾದ ಎರಡನೇ ಹಾಡನ್ನು ಕಿಚ್ಚ ಸುದೀಪ್ ರಿಲೀಸ್ ಮಾಡಿ ಶುಭ ಹಾರೈಸಿದ್ದರು. ಈಗ ಇದೇ ‘ಹಾಯ್ ನಾನ್ನ’ ಸಿನಿಮಾ ಡಿಸೆಂಬರ್ 7ರಂದು ಬಿಡುಗಡೆಗೆ ಸಜ್ಜಾಗಿದೆ. ಹೀಗಾಗಿ ಬೆಂಗಳೂರಿಗೆ ಪ್ರಚಾರ ಮಾಡುವುದಕ್ಕೆ ಬಂದಿದ್ದಾರೆ. ಇದೇ ವೇಳೆ ಬೆಂಗಳೂರಿನ ನಾಗಾವರದಲ್ಲಿರುವ ಶಿವಣ್ಣನ ಮನೆಗೆ ಭೇಟಿ ಕೊಟ್ಟು ಕೆಲ ಕಾಲ ಸಮಯ ಕಳೆದಿದ್ದಾರೆ. ಈ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡ ಜೊತೆಗಿದ್ದರು.

Read More

ಬೆಂಗಳೂರಿನಲ್ಲಿ ಬಂದಿರೋ ಟಾಲಿವುಡ್‌ನ ನ್ಯಾಚುರಲ್ ಸ್ಟಾರ್ ನಾನಿ, ನಟ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಶಿವಣ್ಣ ಹಾಗೂ ನಾನಿ ಇಬ್ಬರೂ ಕೆಲ ಹೊತ್ತು ಪರಸ್ಪರ ಮಾತಾಡಿಕೊಂಡಿದ್ದಾರೆ. ಇತ್ತೀಚೆಗೆ ‘ಹಾಯ್ ನಾನ್ನ’ ಸಿನಿಮಾದ ಎರಡನೇ ಹಾಡನ್ನು ಕಿಚ್ಚ ಸುದೀಪ್ ರಿಲೀಸ್ ಮಾಡಿ ಶುಭ ಹಾರೈಸಿದ್ದರು. ಈಗ ಇದೇ ‘ಹಾಯ್ ನಾನ್ನ’ ಸಿನಿಮಾ ಡಿಸೆಂಬರ್ 7ರಂದು ಬಿಡುಗಡೆಗೆ ಸಜ್ಜಾಗಿದೆ. ಹೀಗಾಗಿ ಬೆಂಗಳೂರಿಗೆ ಪ್ರಚಾರ ಮಾಡುವುದಕ್ಕೆ ಬಂದಿದ್ದಾರೆ. ಇದೇ ವೇಳೆ ಬೆಂಗಳೂರಿನ ನಾಗಾವರದಲ್ಲಿರುವ ಶಿವಣ್ಣನ ಮನೆಗೆ ಭೇಟಿ ಕೊಟ್ಟು ಕೆಲ ಕಾಲ ಸಮಯ ಕಳೆದಿದ್ದಾರೆ. ಈ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡ ಜೊತೆಗಿದ್ದರು. ಟಾಲಿವುಡ್‌ನ ನ್ಯಾಚುರಲ್ ಸ್ಟಾರ್ ನಾನಿ ತಮ್ಮ ಹೊಸ ಸಿನಿಮಾ ‘ಹಾಯ್ ನಾನ್ನ’ ಸಂಚಲನ ಸೃಷ್ಟಿಸುತ್ತಿದೆ. ‘ದಸರಾ’ ಅನ್ನೋ ಪಕ್ಕಾ ಮಾಸ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ನಟ ದಿಢೀರನೇ ಕೌಟುಂಬಿಕ ಭಾವನಾತ್ಮಕ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಈ ಸಿನಿಮಾ ತುಣುಕುಗಳು ಸಿನಿಪ್ರಿಯರಿಗೆ ಕಿಕ್ ಕೊಟ್ಟಿವೆ.

Read More