Author: AIN Author

ಹೋಟೆಲ್, ರೆಸ್ಟೋರೆಂಟ್‍ನಲ್ಲಿ ಮಾಡುವ ಹಾಗೆ ನಾನೂ ಕೂಡ ಇಡ್ಲಿ ಮಾಡಬೇಕು. ಯಾಕೋ ನಾನ್ ಮಾಡೋ ಇಡ್ಲಿ ಕೆಲವೊಮ್ಮೆ ಗಟ್ಟಿ ಆಗಿ ಬಿಡುತ್ತವೆ. ಮಲ್ಲಿಗೆ ಥರ ಬರೋದೇ ಇಲ್ಲ ಎನ್ನುವವರೇ ಹೆಚ್ಚು. ನೀವು ಮಾಡೋ ಇಡ್ಲಿ ಮೃದುವಾಗಿ, ಉದುರುದುರಾಗಿ ಬರಬೇಕಾ? ಹಾಗಾದರೆ ನಾವು ಹೇಳುವಂತೆ ಒಮ್ಮೆ ಮಾಡಿ ನೋಡಿ. ಬೇಕಾಗಿರುವ ಸಾಮಗ್ರಿಗಳು: * ರವೆ – 1 ಕಪ್ * ಮೊಸರು – 1 ಕಪ್ * ರುಚಿಗೆ ತಕ್ಕಷ್ಟು ಉಪ್ಪು * ಅಡುಗೆ ಎಣ್ಣೆ – 2 ಚಮಚ * ಬೇಕಿಂಗ್ ಸೋಡಾ – ಸ್ವಲ್ಪ ಮಾಡುವ ವಿಧಾನ: * ಒಂದು ಪಾತ್ರೆಯಲ್ಲಿ ರವೆ, ಉಪ್ಪು, ಮೊಸರು ತೆಗೆದುಕೊಂಡು ರವೆಗೆ ಸೇರಿಸಿ ಅವೆರಡನ್ನು ಹದವಾಗಿ ಮಿಕ್ಸ್ ಮಾಡಿಕೊಳ್ಳಬೇಕು. * ಇಡ್ಲಿ ಮಿಶ್ರಣಕ್ಕೆ ಚಿಟಿಕೆಯಷ್ಟು ಅಡುಗೆ ಸೋಡಾ ಸೇರಿಸಿ ಇಡ್ಲಿ ಹಿಟ್ಟಿನ ಹದಕ್ಕೆ ನೀರನ್ನು ಸೇರಿಸಿಕೊಳ್ಳಬೇಕು. * ನಂತರ ಇಡ್ಲಿ ಮಿಶ್ರಣದ ಹಿಟ್ಟನ್ನು ಎಣ್ಣೆ ಸವರಿದ ಇಡ್ಲಿ ಪಾತ್ರೆಗೆ ಹಾಕಿ ಸ್ಟೀಮರ್‌ನಲ್ಲಿ ನೀರನ್ನು…

Read More

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ಬಂಗಾಳ ಕೊಲ್ಲಿಯಲ್ಲಿ 18 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಹೀಗಾಗಿ ಕರ್ನಾಟಕದಲ್ಲಿಯೂ ಮಳೆಯಾಗಲಿದ್ದು, ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ. ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣದಿಂದ ತೀವ್ರ ಪ್ರಮಾಣದಲ್ಲಿ ಮಳೆಯಾಗಬಹುದಾಗಿದ್ದು, ಬಹುಭಾಗ ಮೋಡ ಕವಿದ ವಾತಾವರಣ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಅಲ್ಪ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇನ್ನು ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ ಹಾಗೂ ಬೀದರ್, ರಾಯಚೂರಿನ ಒಂದೆರಡು ಕಡೆ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಹೆಚ್ಚಿರಲಿದ್ದು, ಅಲ್ಪದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಇದೆ ಎಂದು ಹವಾಮಾನ…

Read More

ಬೆಂಗಳೂರು:- ದಾವಣಗೆರೆ ಜಿಲ್ಲೆಯಲ್ಲಿ ಖರಾಬು ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ಜಾರಿ ಮಾಡಲಾಗಿದೆ. ಸರ್ಕಾರಿ ಕೆರೆಗೆ ಮತ್ತು ಖರಾಬು ಜಮೀನಿಗೆ ಸೇರಿದ ಸುಮಾರು 28 ಎಕರೆ ಜಾಗವನ್ನು ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ನೋಟಿಸ್​ ಜಾರಿ ಮಾಡಿದೆ. ಪ್ರಕರಣದಲ್ಲಿ ಪ್ರತಿವಾದಿಗಳಾದ ರಾಜ್ಯ ಕಂದಾಯ ಇಲಾಖೆ ಕಾರ್ಯದರ್ಶಿ, ಸಣ್ಣ ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿ, ದಾವಣಗೆರೆ ನಗರ ಕಾರ್ಯಕಾರಿ ಎಂಜಿನಿಯರ್‌, ಜಿಲ್ಲಾಧಿಕಾರಿ, ಉಪ ವಲಯದ ಉಪ ವಿಭಾಗಾಧಿಕಾರಿ ಮತ್ತು ಒತ್ತುವರಿದಾರರು ಎನ್ನಲಾದ ಹನುಮಂತ ರೆಡ್ಡಿ, ಬಾಬುರೆಡ್ಡಿ, ರಾಜಶೇಖರ ರೆಡ್ಡಿ ಮತ್ತು ಪ್ರಹ್ಲಾದ್ ರೆಡ್ಡಿ ಅವರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ. ಸರ್ಕಾರದ ಜಾಗದ ಒತ್ತುವರಿಯನ್ನು ಒಪ್ಪಲಾಗದು. ಕೆರೆ ಮತ್ತು ಖರಾಬು ಜಮೀನನ್ನು ಸಂರಕ್ಷಣೆ ಮಾಡುವುದು ಸರ್ಕಾರದ…

Read More

ಬೆಂಗಳೂರು:- ಯುವತಿ ಮೇಲೆ ಆತ್ಯಾಚಾರವೆಸಗಿರುವುದಾಗಿ ಆರೋಪಿಸಿ ನಿವೃತ್ತ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಐಎಎಸ್ ಅಧಿಕಾರಿ ವಿರುದ್ಧ ಸಂತ್ರೆಸೆ ದೂರು ನೀಡಿದ್ದಳು, ಇದೀಗ ಪ್ರತಿದೂರು ದಾಖಲಾಗಿದೆ. ಬ್ಲ್ಯಾಕ್ ಮೇಲ್ ಮಾಡಿ ತಮ್ಮ ಮೇಲೆ ಆತ್ಯಾಚಾರವೆಸಗಿರುವುದಾಗಿ ಸುಳ್ಳು ಆರೋಪ ಹೊರಿಸಿ 70 ಲಕ್ಷ ಹಣ ವರ್ಗಾಯಿಸಿಕೊಂಡಿದ್ದಾರೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಪ್ರತಿದೂರು ನೀಡಿದ್ದಾರೆ. ಪ್ರತ್ಯೇಕ ಎರಡು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ತಮ್ಮ ಮೇಲೆ ಬಂದಿರುವ ಆರೋಪ ಸುಳ್ಳಾಗಿದೆ. ಪತ್ನಿಗೆ ಕೇರ್ ಟೇಕರ್ ಆಗಿ ಕೆಲಸಕ್ಕೆ ನಿಯೋಜನೆ ಮಾಡಿದ್ದು ನಿಜ. ಕೆಲಸಕ್ಕೆ ಸೇರಿಕೊಂಡ ಬಳಿಕ ಅರಂಭದ ದಿನಗಳಲ್ಲಿ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಳು. ಹೆಂಡತಿಯನ್ನು ಕೊನೆವರೆಗೂ ನೋಡಿಕೊಳ್ಳುವುದಾಗಿ ಹೇಳಿ ಮನೆಯ ಎಲ್ಲಾ ವಿಚಾರಗಳನ್ನ ತಿಳಿದುಕೊಂಡಿದ್ದಳು. ಬಳಿಕ ದೈಹಿಕ ಸಂಪರ್ಕ ಇಟ್ಟುಕೊಂಡು ಸಂಬಂಧ ಹೊಂದಿದ್ದೆವು. ಈ ಸಂದರ್ಭದಲ್ಲಿ ಹಂತ-ಹಂತವಾಗಿ 20 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದಳು. ಅನಂತರ ಮತ್ತೆ ಹಣಕ್ಕೆ ಪೀಡಿಸಿದ್ದಳು. ವಾಟ್ಸಾಪ್​ನಲ್ಲಿ ಗರ್ಭಿಣಿಯಾಗಿರುವ ನಕಲಿ ಲ್ಯಾಬ್ ರಿಪೋರ್ಟ್ ಕಳುಹಿಸಿ 10 ಕೋಟಿ…

Read More

ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಮೆರಿಕ-ಭಾರತದ ಸಂಬಂಧಕ್ಕೆ ಅತ್ಯುತ್ತಮ ನಾಯಕ ಎಂದು ಅಮೆರಿಕದ ಗಾಯಕಿ, ನಟಿ ಮೇರಿ ಮಿಲ್‌ಬೆನ್ (Mary Millben) ಹಾಡಿ ಹೊಗಳಿದ್ದಾರೆ. ಪಂಚರಾಜ್ಯ ಚುನಾವಣೆಯಲ್ಲಿ (Elections) ಈಗಾಗಲೇ 4 ರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. 4 ರಾಜ್ಯಗಳ ಪೈಕಿ 3 ರಾಜ್ಯಗಳಲ್ಲಿ ಬಿಜೆಪಿ (BJP) ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆ ಎಕ್ಸ್‌ನಲ್ಲಿ ಬರೆದಿರುವ ಮೇರಿ ಮಿಲ್‌ಬೆನ್ ಬಿಜೆಪಿ ಗೆಲುವಿಗೆ ಮೋದಿಯವರನ್ನು ಅಭಿನಂದಿಸಿದ್ದಾರೆ. ಎಕ್ಸ್ ಪೋಸ್ಟ್‌ನಲ್ಲೇನಿದೆ? ಭಾರತದಲ್ಲಿ ಇಂದಿನ ಚುನಾವಣಾ ಫಲಿತಾಂಶಗಳು ಹೊರಬಿದ್ದಿದ್ದು, ಬಿಜೆಪಿ ದೇಶದ ಹೃದಯ ಭಾಗದ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢಗಳಲ್ಲಿ ಗೆದ್ದಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ 2024ರ ಪ್ರಬಲ ಗೆಲುವಿನ ಪೂರ್ವಭಾವಿಯಾಗಿದೆ. ಮೋದಿಯವರು ಭಾರತದ ಮೊದಲ ಅಭ್ಯರ್ಥಿ ಮತ್ತು ಅಮೆರಿಕ-ಭಾರತದ ಸಂಬಂಧಕ್ಕೆ ಅತ್ಯುತ್ತಮ ನಾಯಕರಾಗಿದ್ದಾರೆ ಎಂದು ಬರೆದಿದ್ದಾರೆ. ಈ ಹಿಂದೆಯೂ ಮೇರಿ ಮಿಲ್‌ಬೆನ್ ಬಿಹಾರದ ಸಿಎಂ ನಿತೀಶ್ ಕುಮಾರ್ ಮಹಿಳೆಯರ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದಾಗ ಅದನ್ನು ವಿರೋಧಿಸಿದ್ದರು. ಮಹಿಳೆಯರ ಪರವಾಗಿನ…

Read More

ಬೆಂಗಳೂರು:- ತಮಿಳುನಾಡಿನಲ್ಲಿ ಭಾರೀ ಮಳೆ ಹಿನ್ನೆಲೆ, ಚೆನ್ನೈನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಬೆಂಗಳೂರಿಗೆ ಡೈವರ್ಟ್​ ಮಾಡಲಾಗಿದೆ. ಚೆನ್ನೈ ವಿಮಾನ ನಿಲ್ಥಾಣದಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದತ್ತ ಡೈವರ್ಟ್ ಮಾಡಲಾಗಿದೆ. ಕಳೆದ ರಾತ್ರಿಯಿಂದ ಈವರೆಗೂ 33 ವಿಮಾನಗಳನ್ನ ಬೆಂಗಳೂರಿನತ್ತ ಡೈವರ್ಟ್ ಮಾಡಲಾಗಿದೆ. ಎಮಿರೇಟ್ಸ್ , ಲೂಪ್ತಾನ್ಸ್​, ಏರ್ ಇಂಡಿಯಾ ಏಕ್ಸ್​ಪ್ರೆಸ್​ ಸೇರಿದಂತೆ 33 ವಿಮಾನಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿವೆ. ಮುಂಜಾನೆಯಿಂದಲೇ ವಿವಿಧ ರಾಜ್ಯಗಳಿಂದ, ವಿದೇಶಗಳಿಂದ ಬಂದ ಪ್ರಯಾಣಿಕರು ಏರ್​ಪೋರ್ಟ್​ನಲ್ಲಿ ಕಾಯುತ್ತಿದ್ದಾರೆ. ಮಳೆ ಕಡಿಮೆಯಾದ್ರೆ ಚೆನ್ನೈಗೆ ಹೋಗಲು ಕಾಯುತ್ತಿದ್ದಾರೆ. ಹವಾಮಾನ ವೈಪರೀತ್ಯ ಹಿನ್ನೆಲೆ ಬೆಂಗಳೂರಿನಿಂದ ತಿರುಪತಿ ಮತ್ತು ವಿಜಯವಾಡಗೆ ಹೋಗಬೇಕಿದ್ದ ವಿಮಾನಗಳು ರದ್ದಾಗುವ ಅಥವಾ ವಿಳಂಬವಾಗುವುದಾಗಿ ಬಿಐಎಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಚೆನ್ನೈ ಏರ್​ಪೋರ್ಟ್​ನ ರನ್ ವೇಯಲ್ಲಿ ನೀರು ನಿಂತ ಪರಿಣಾಮ ಸೋಮವಾರ ರಾತ್ರಿ 11 ಗಂಟೆವರೆಗೂ ವಿಮಾನಗಳ ಆಗಮನ ಮತ್ತು ನಿರ್ಗಮನ ರದ್ದು ಮಾಡಲಾಗಿದೆ. ಮಂಗಳವಾರವೂ ಸಹ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆ ಇರುವ ಬಗ್ಗೆ…

Read More

ಬೆಂಗಳೂರು:- ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಕೇಸ್ ಗೆ ಸಂಬಂಧಿಸಿದಂತೆ ಚೈತ್ರಾಗೆ ಕೊನೆಗೂ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರು ಮ್ಯಾಜಿಸ್ಟ್ರೇಟ್​ ಕೋರ್ಟ್​ ಜಾಮೀನು ನೀಡಿದೆ. ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್​ನಲ್ಲಿ ಚೈತ್ರಾ ಬಂಧನವಾಗಿತ್ತು. ಬಳಿಕ ಚೈತ್ರಾ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಜೈಲು ಸೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಿಸಿಬಿಯು ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ಮೂಲಕ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ತನಿಖೆಯನ್ನು ಸಿಸಿಬಿ ಮುಕ್ತಾಯಗೊಳಿಸಿದೆ.

Read More

ಚಿಯಾ ಬೀಜಗಳಿಂದ ಕೆಲವು ಅಡ್ಡ ಪರಿಣಾಮಗಳು ಉಂಟಾಗಬಹುದು ಎನ್ನುವ ವಿಚಾರ ನಮ್ಮಲ್ಲಿ ಅನೇಕರಿಗೆ ತಿಳಿದಿಲ್ಲ. ನೀವು ತೂಕವನ್ನು ಕಡಿಮೆ ಮಾಡಿಕೊಳ್ಳಲು ಅಥವಾ ಇಲ್ಲದಿದ್ದರೆ ಚಿಯಾ ಬೀಜಗಳನ್ನು ದಿನಕ್ಕೆ 3-4 ಬಾರಿ ಸೇವಿಸಲು ಆರಂಭಿಸಿದರೆ ಅದರಿಂದ ಆರೋಗ್ಯದ ಮೇಲೆ ಎಂತಹ ಅಡ್ಡ ಪರಿಣಾಮ ಉಂಟಾಗಬಹುದು ಎನ್ನುವುದನ್ನು ಈಗ ತಿಳಿಯೋಣ ಬನ್ನಿ. ಮಧುಮೇಹ ಉಳ್ಳವರು ಚಿಯಾ ಬೀಜಗಳನ್ನು ಕಡಿಮೆ ತಿನ್ನಬೇಕು: ಒಂದು ವೇಳೆ ನೀವು ಮಧುಮೇಹ ಸಮಸ್ಯೆಯಿಂದ ಬಳಲುತ್ತಲಿದ್ದರೆ ಚಿಯಾ ಬೀಜಗಳನ್ನು ಸ್ವಲ್ಪ ಕಡಿಮೆ ಸೇವಿಸಬೇಕು. ಚಿಯಾ ಬೀಜಗಳು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಣವೇನೋ ಮಾಡುತ್ತವೆ, ಆದರೆ ನೀವು ಶುಗರ್ ಲೆವೆಲ್ ಅನ್ನು ನಿಯಂತ್ರಿಸಲು ಔಷಧಿಗಳನ್ನು ತೆಗೆದುಕೊಳ್ಳುವಾಗ, ಈ ಬೀಜಗಳು ಅತಿಯಾದ ಉತ್ತೇಜನವನ್ನು ನೀಡುತ್ತವೆ. ಚಿಯಾ ಬೀಜಗಳು ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಯನ್ನು ಹೆಚ್ಚಿಸುತ್ತವೆ : ಇದರಲ್ಲಿರುವ ಒಮೆಗಾ -3 ಕೊಬ್ಬಿನಾಮ್ಲಗಳ (fatty acid) ಕಾರಣದಿಂದಾಗಿ, ಇದು ರಕ್ತ ತೆಳುವಾಗುವುದನ್ನು ಕಡಿಮೆ ಮಾಡುತ್ತದೆ. ಆದ್ಧರಿಂದ ಇದು ರಕ್ತ ಹೆಪ್ಪುಗಟ್ಟುವಿಕೆಯ ರಚನೆಯ ಪ್ರಕ್ರಿಯೆಯಲ್ಲಿ ಸಮಸ್ಯೆಗಳನ್ನು ಉಂಟು ಮಾಡುತ್ತವೆ.…

Read More

ನುಗ್ಗೇಕಾಯಿಯಯು ಅನೇಕ ರೋಗಗಲಿಗೆ ರಾಮಬಾಣವಾಗಿದೆ. ಆದರೆ ನುಗ್ಗೆ ಸೊಪ್ಪು ಉತ್ತಮ ಆಹಾರವಾಗಿದ್ದು ಹಲವು ತೊಂದರೆಗಳಿಗೆ ಸಮರ್ಥ ಔಷಧಿಯೂ ಆಗಿದೆ. ಇದು ರುಚಿಕರವೂ, ಹೆಚ್ಚಿನ ನಾರು ಹೊಂದಿರುವ ಸೊಪ್ಪೂ ಆಗಿರುವ ಕಾರಣ ದಕ್ಷಿಣ ಭಾರತದಲ್ಲಿ ಸಾಂಬಾರ್ ಅಥವಾ ಪಲ್ಯದಲ್ಲಿ ಹೆಚ್ಚಾಗಿ ಉಪಯೋಗಿಸುತ್ತಾರೆ. ನುಗ್ಗೆಕಾಯಿಯಂತೆ ನುಗ್ಗೆ ಸೊಪ್ಪಿನಲ್ಲಿಯೂ ಹಲವಾರು ಆಂಟಿ ಆಕ್ಸಿಡೆಂಟುಗಳೂ ಮತ್ತು ಇತರ ಅಗತ್ಯ ಪೋಷಕಾಂಶಗಳೂ ಲಭ್ಯವಿದ್ದು ಮುಖ್ಯವಾಗಿ ರಕ್ತದಲ್ಲಿ ಕೊಲೆಸ್ಟ್ರಾಲ್ ಮಟ್ಟ ಕಡಿಮೆಗೊಳಿಸುವಲ್ಲಿ ಹಾಗೂ ಅಧಿಕ ರಕ್ತದ ಒತ್ತಡವನ್ನು ಕಡಿಮೆಗೊಳಿಸುವಲ್ಲಿ ನೆರವಾಗುತ್ತದೆ. ಇವು ಮಧುಮೇಹಿಗಳ ರಕ್ತದಲ್ಲಿ ಅಧಿಕ ಪ್ರಮಾಣದಲ್ಲಿರುವ ಸಕ್ಕರೆಗೆ ವಿರುದ್ಧವಾಗಿ ಕೆಲಸ ಮಾಡುತ್ತವೆ. ಪರಿಣಾಮವಾಗಿ ರಕ್ತ ಸಕ್ಕರೆಯನ್ನು ಸಹಿಸಿಕೊಳ್ಳುವ ಶಕ್ತಿ ಹೆಚ್ಚಿಸುತ್ತದೆ ಹಾಗೂ ರಕ್ತದಲ್ಲಿ ಥಟ್ಟನೇ ಅಧಿಕ ಪ್ರಮಾಣದ ರಕ್ತ ನುಗ್ಗದಿರುವಂತೆ ನೋಡಿಕೊಳ್ಳುತ್ತದೆ. ಅಲ್ಲದೇ ನೈಟ್ರಿಕ್ ಆಮ್ಲದ ಪ್ರಮಾಣದಲ್ಲಿ ಗಣನೀಯವಾದ ಇಳಿಕೆ ಮತ್ತು ರಕ್ತದ ನೀರಿನಲ್ಲಿ ಗ್ಲೂಕೋಸ್ ಮಟ್ಟ ಕಡಿಮೆಗೊಳಿಸಿ ಇನ್ಸುಲಿನ್ ಮತ್ತು ಪ್ರೋಟೀನುಗಳನ್ನು ಹೆಚ್ಚಿಸುತ್ತದೆ. ಇದರಿಂದ ರಕ್ತದಲ್ಲಿ ಗ್ಲೂಕೋಸ್ ಮಟ್ಟ ಆರೋಗ್ಯಕರವಾಗಿರಲು ನೆರವಾಗುತ್ತದೆ. ನುಗ್ಗೆಸೊಪ್ಪಿನಲ್ಲಿರುವ ಪೋಷಕಾಂಶಗಳು ಈ ಸಂಗ್ರಹವನ್ನು…

Read More

ಬೆಂಗಳೂರು: ನಿರ್ಲಕ್ಷ್ಯ ಇರಬೇಕು ಅಂದ್ರೆ ಅಷ್ಟೋದಾ. ಜನರ ಜೀವನವನ್ನೇ ತೆಗೆಯೋ ಮಟ್ಟಿಗೆ ಅಂದ್ರೆ ಹೇಗೆ. ಹೌದು ಬೆಂಗಳೂರಿನಲ್ಲಿ ಸರ್ಕಾರಿ ಇಲಾಖೆಗಳ ನಿರ್ಲಕ್ಷ್ಯ ಬೇಜವಾಬ್ದಾರಿ ಮಿತಿ ಮೀರಿದೆ. ಜನರ ಜೀವನವನ್ನ ರಕ್ಷಣಾ ಮಾಡಬೇಕಾದ ಅಧಿಕಾರಿಗಳು ಪ್ರಾಣವನ್ನ ತೆಗೆಯುತ್ತಿದ್ದಾರೆ. ಕಾಡುಗೋಡಿಯಲ್ಲಿ ವಿದ್ಯುತ್ ಅವವಢದಿಂದ ತಾಯಿ ಮಗು ದರಂತ ಸಾವನ್ನಪ್ಪಿದ್ರೂ ಅಧಿಕಾರಿಗಳು ಗಾಢ ನಿದ್ರೆಯಿಂದ ಇನ್ನೂ ಎದ್ದಿಲ್ಲ. ನಗರದ ಎಲ್ಲೆಂದ್ರೆ ವಿದ್ಯುತ್ ಸ್ಪಾಟ್ ಗಳು ಸಾವಿನ ತಾಣವಾಗಿ ಮಾರ್ಪಟ್ಟಿವೆ. ಬಿಬಿಎಂಪಿ ನಗರದ ವಾಹನ ಸವಾರರನ್ನ ಬಲಿಪಡೆಯುತ್ತಿದೆ. ಬೆಸ್ಕಾಂ ಪುಟ್ಪಾತ್ ಪಾದಾಚಾರಿಗಳನ್ನ ಬಲಿಪಡೆಯುತ್ತಿದೆ. ಜಲಮಂಡಳಿ, ಮೆಟ್ರೋ ಕಾಮಗಾರಿಗಳಿಂದ ಜನ ಸುಸ್ತು ಆಗಿಬಿಟ್ಟಿದ್ದಾರೆ. ಈ ಸರ್ಕಾರಿ ಇಲಾಖೆಗಳು ಮಾಡೋ ಬೇಜವಾಬ್ದಾರಿ ಕೆಲ್ಸ ಒಂದೆರಡು ಅಲ್ಲ ಬಿಡಿ. ಸಾಲು ಸಾಲು ಅವಾಂತರಗಳು ಮಾಡಿದ್ರೂ ಸರ್ಕಾರ ಮಾತ್ರ ತಲೆಕೆಡಿಸಿಕೊಂಡಿಲ್ಲ ಹೀಗಾಗಿ ಜನ ರೋಡ್ ರೋಡ್ ನಲ್ಲಿ ಬೀದಿ ಹೆಣವಾಗ್ತಿದ್ದಾರೆ. ಇತ್ತೀಚಿಗೆ ಅಂತೂ ಬೆಸ್ಕಾಂ ಮಾಡೋ ಹೊಣೆಗೇಡಿತನದಿಂದ ಜನ ಸಾವನ್ನಪ್ಪುತ್ತಿದ್ದಾರೆ.ಆದ್ರೂ ಬೆಸ್ಕಾಂ ಅಧಿಕಾರಿಗಳ ;ನಿರ್ಲಕ್ಷ್ಯ ಹೇಳೋರಿಲ್ಲ ಕೇಳೋರಿಲ್ಲದಂತಾಗಿದೆ.  ಹೌದು ಕಾಡುಗೋಡಿ ಗ ತಾಯಿಮಗು…

Read More