ಕಲಬುರಗಿ: ಪಂಚರಾಜ್ಯ ಚುನಾವಣೆಯಲ್ಲಿ ಭರ್ಜರಿ ಜಯಸಾಧಿಸಿದ ಹಿನ್ನಲೆ ಬಿಜೆಪಿ ಜಿಲ್ಲಾ ಘಟಕ ಕಲಬುರಗಿಯಲ್ಲಿಂದು ವಿಜಯೋತ್ಸವ ಆಚರಿಸಿತು.ನಗರದ ಸರ್ದಾರ ಪಟೇಲರ ಸರ್ಕಲ್ ಬಳಿ ಜಮಾಯಿಸಿದ ಕೇಸರಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿದ್ರು.ಇದೇವೇಳೆ ಪಟಾಕಿ ಸಿಡಿಸಿ ಒಬ್ಬರಿಗೊಬ್ರು ಸಿಹಿ ಹಂಚಿದ್ರು…
Author: AIN Author
ಮಹದೇವಪುರ: ಪ್ರೀತಿಸಿ ಎರಡು ತಿಂಗಳ ಹಿಂದೆಷ್ಟೆ ಮದುವೆಯಾಗಿದ್ದರು.. ಮದುವೆಯಾಗಿ ಎರಡು ತಿಂಗಳೇ ವರನ ಕಡೆಯವರು ವಧುವಿಗೆ ವರದಕ್ಷಿಣೆ ಕಿರುಕುಳ ನೀಡಿದ್ದು, ಅನುಮಾನಾಸ್ಪದವಾಗಿ ಯುವತಿಯ ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ವಿಭಾಗದ ಮಹದೇವಪುರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.. ಮುದ್ದಾಗಿ ಕಾಣುತ್ತಿರುವ ಜೋಡಿಯ ಹೆಸರು ಪ್ರವೀಣ್ ಮತ್ತು ಅನುಷಾ.. ಇವರಿಬ್ಬರೂ ಮಂಡ್ಯ ಜಿಲ್ಲೆಯ ಮಳ್ಳವಳ್ಳಿ ತಾಲೂಕಿನವರು.. ಎರಡು ತಿಂಗಳ ಹಿಂದೆ ಕುಟುಂಬದವರ ವಿರೋಧ ನಡುವೆಯೂ ಯುವತಿ ಪಕ್ಕದ ಊರಿನ ಪ್ರವೀಣ್ ನನ್ನು ಮದುವೆಯಾಗಿ ಮಹದೇವಪುರದ ಸಿಂಗಯ್ಯನಪಾಳ್ಯಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು.. ಕೆಲ ದಿನಗಳ ನಂತರ ಯುವತಿಯ ಪೋಷಕರು ನವ ದಂಪತಿಯನ್ನು ಕರೆಸಿ ಬುದ್ದಿವಾದ ಹೇಳಿ ಸುಖ ಸಂಸಾರದಿಂದ ಬಾಳುವಂತೆ ಆಶೀರ್ವದಿಸಿದ್ದರೂ.. ಆದ್ರೆ ಹುಡುಗ ಕುಟುಂಬದವರು ಯುವತಿಗೆ ಆಸ್ತಿ ಮತ್ತು ವರದಕ್ಷಿಣೆ ಕಿರುಕುಳ ನೀಡಿ, ಹತ್ಯೆ ಮಾಡಿದ್ದಾರೆ ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ.. ಇನ್ನೂ ಯುವತಿ ಸಾವಿಗೆ ಅತ್ತೆ ನಾಗಮ್ಮ, ಸೋದರ ಮಾವ ರಾಜೇಶ್ ಹಾಗೂ ದೊಡ್ಡಪ್ಪ ತಿಮ್ಮೆಗೌಡನ ಮಗ ಮಹೇಶ್ ಕಾರಣವೆಂದು ಎಫ್…
ಹುಬ್ಬಳ್ಳಿ : ದೇಶದ ಐದು ರಾಜ್ಯಗಳ ಚುನವಣಾ ಫಲಿತಾಂಶ ಲೋಕಸಭಾ ಚುನಾವಣೆ ಮುನ್ನಡೆ ಆಗಲಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಭಾರತೀಯ ರಾಷ್ಟ್ರೀಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅಭಿಪ್ರಾಯಪಟ್ಟರು.ಭಾನುವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಪ್ರಧಾನಿ ನರೇಂದ್ರ ಮೋದಿ, ಪ್ರಹ್ಲಾದ್ ಜೋಶಿ ಪರ ಘೋಷಣೆ ಸೆಮಿಫೈನಲ್ಸ್ ಮ್ಯಾಚ್ ನಲ್ಲಿ ನಾವು ಗೆದ್ದಿದ್ದೇವೆ. ಕಾಂಗ್ರೆಸ್ ಬಿಟ್ಟಿ ಭಾಗ್ಯಗಳ ಆಸೆಯನ್ನು ಮೀರಿ ಜನ ಬಿಜೆಪಿ ಕೈ ಹಿಡಿದಿದ್ದಾರೆ ಇದು ಲೋಕಸಭಾ ಚುನಾವಣಾ ಮುನ್ನುಡಿ ಆಗಲಿದೆ. ದೇಶದ ಪ್ರಧಾನಿ ಮೋದಿ ನಾಯಕತ್ವವನ್ನು ದೇಶದ ಜನತೆ ಮತ್ತೊಮ್ಮೆ ಒಪ್ಪಿದೆಆದರೆ ಕಾಂಗ್ರೆಸ್ ಇದ್ದ ಎರಡು ದೊಡ್ಡ ರಾಜ್ಯಗಳನ್ನು ಕಳೆದುಕೊಂಡಿದೆ ಎಂದ ಅವರು, ತೆಲಂಗಾಣದಲ್ಲಿಯೂ ಸಹ ಒಂದು ಸ್ಥಾನದಿಂದ ಹತ್ತು ಸ್ಥಾನಕ್ಕೆ ಬಿಜೆಪಿ ಬಂದಿದೆ ಇದೊಂದು ಒಳ್ಳೆಯ ಬೆಳವಣಿಗೆ ಎಂದ ಅವರು ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ತೆಲಂಗಾಣದಲ್ಲಿ ಭಾರತೀಯ ಜನತಾ ಪಕ್ಷದ ಗೆಲ್ಲುವ ಭರವಸೆಯಿದೆ ಕರ್ನಾಟಕದ ಕಾಂಗ್ರೆಸ್ ಗ್ಯಾರಂಟಿ…
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ ಶಂಕರಲಿಂಗ ಸರ್ಕಲದಲ್ಲಿ ಪಂಚರಾಜ್ಯ ಚುನಾವಣೆ ರಾಜಸ್ಥಾನ ಮಧ್ಯಪ್ರದೇಶ ಛತ್ತಿಸ್ಗಢ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಭಾರತ ದೇಶದ ಭದ್ರತೆಗಾಗಿ ಮತದಾರರು ಬಿಜೆಪಿ ಗೆಲ್ಲಿಸಿದ್ದಾರೆ. ಬಿಟ್ಟಿ ಗ್ಯಾರಂಟಿಗೆ ಬಗ್ಗದೆ ದೇಶದ ಭದ್ರತೆಗಾಗಿ ಮತದಾರರು ಬಿಜೆಪಿ ಗೆಲ್ಲಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರ ಜೆಬಿಗೆ ಕತ್ರಿ ಹಾಕಿ ಬಿಟ್ಟಿ ಭಾಗ್ಯಗಳು ನೀಡುತ್ತಿದ್ದಾರೆ. ಅಂತಹ ಬಿಟ್ಟಿ ಭಾಗ್ಯಗಳಿಗೆ ಪಂಚ ರಾಜ್ಯ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ಸಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ದೇಶದ ಸುಭದ್ರತೆ ಮತ್ತು ಮೋದಿಯವರ ಕಾರ್ಯ ವೈಖರಿಯಗಳನ್ನು ನೋಡಿ ರಾಜಸ್ಥಾನ ಮಧ್ಯಪ್ರದೇಶ ಛತ್ತಿಸ್ಗಢ ದಲ್ಲಿ ಅಬುತಪೂರ್ವ ಬಿಜೆಪಿ ಗೆಲ್ಲಿಸುವುದರ ಜೊತೆಗೆ ಕಾಂಗ್ರೆಸ್ಸಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರಾಮಣ್ಣ ಹುಲಕುಂದ. ಸಂಜಯ ತೆಗ್ಗಿ. ಬಸವರಾಜ ತೆಗ್ಗಿ. ಮಾರುತಿ ಗಾಡಿವಡ್ಡರ. ರವಿ ಕೋರತಿ. ಶ್ರೀಶೈಲ ದಲಾಲ ಮಾಹಾದೇವ ದುಪದಾಳ ಬಸವರಾಜ ಅಮ್ಮನಿಗಿಮಠ ಯಲ್ಲಪ್ಪ ಕಟಗಿ ಪ್ರಕಾಶ…
ಹಾವೇರಿ: ಅಂಗವಿಕಲ ದಿನಾಚರಣೆ ಹಿನ್ನೆಲೆ ಹಾವೇರಿಯಲ್ಲಿ ನುರಾರು ಮಕ್ಕಳಿಂದ ಮೆರವಣಿಗೆ ನಡೆಸಲಾಗಿತ್ತು. ಈ ವೇಳೆ ಬುದ್ಧಿಮಾಂದ್ಯ ಮಗನೊಂದಿಗೆ ಪೊಲೀಸ್ ಪೇದೆ ಹಾಕಿದರು. ಅಂಗವಿಕಲ ಮಕ್ಕಳ ಮೆರವಣಿಗೆಯ ಕಾವಲಿಗೆ ಸಿಬ್ಬಂದಿಗಳು ಬಂದಿದ್ದರು. ಮಂಜುನಾಥ ಮಂಗೋಡಿ ಬುದ್ದಿ ಮಾಂದ್ಯ ಮಗನನ್ನ ಕಂಡು ಭಾವುಕನಾಗಿ ಹೆಜ್ಜೆ ಹಾಕಿದರು. ಡಾ ಪುನಿತ್ ರಾಜ್ ಕುಮಾರ್ ರವರ ಗೊಂಬೆ ಹೇಳುತೈತೆ ಹಾಡಿಗೆ ಹೆಜ್ಜೆ ಹಾಕಿದ ಅಂದ, ಕಿವುಡ, ಬುದ್ಧಿಮಾಂದ್ಯ ಮಕ್ಕಳು
ಧಾರವಾಡ: ಪಂಚರಾಜ್ಯ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಜಯ ಸಾಧಿಸಿದ ಹಿನ್ನೆಲೆ ಧಾರವಾಡದ ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಪಟಾಕಿ ಸಿಡಿಸಿ ಪರಸ್ಪರ ಸಹಿ ಹಂಚಿಕೊಂಡ ಬಿಜೆಪಿಗರು. ನಗರದ ಸುಭಾಷ್ ರಸ್ತೆಯ ಬಿಜೆಪಿ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಸಂಭ್ರಮಾಚರಣೆ ಮಾಡಲಾಗಿದ್ದು, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿದ ಕಾರ್ಯಕರ್ತರು. ಮಧ್ಯಪ್ರದೇಶ,ರಾಜಸ್ಥಾನ ಹಾಗೂ ಛತ್ತೀಸ್‌ಗಡ್‌ನಲ್ಲಿ ಬೆಜೆಪಿಗೆ ಅಧಿಕಾರ ಬಂದಿರುವುದರಿಂದ ಮೂರು ರಾಜ್ಯದ ಮತದಾರರಿಗೆ ಜಿಲ್ಲೆಯ ಬಿಜೆಪಿಗರು ಧನ್ಯವಾದ ತಿಳಿಸಿದರು.
ದಾವಣಗೆರೆ: ದೇಶದಲ್ಲಿ ಪಂಚರಾಜ್ಯ ಚುನಾವಣೆಯಲ್ಲಿ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಹಿನ್ನೆಲೆ ಹೊನ್ನಾಳಿಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸಂಭ್ರಮಾಚರಣೆ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ನಿವಾಸದಲ್ಲಿ ಸಂಭ್ರಮಾಚರಣೆ ಮಾಡಿದ ಬಿಜೆಪಿ ಮುಖಂಡರು. ಮುಂದಿನ ಲೋಕಸಭಾ ಚುನಾವಣೆಗೆ ಈ ಚುನಾವಣೆ ದಿಕ್ಸೂಚಿಯಾಗಿದ್ದು, ಇದು ಸೆಮಿ ಪೈನಲ್ ಚುನಾವಣೆಗಳು ಎಂದರೆ ತಪ್ಪಾಗಲಾರದು. ಕರ್ನಾಟಕದಲ್ಲಿ ಕೊಟ್ಟ ಭರವಸೆಗಳು ಎಲ್ಲಾ ಪೇಲೂರ್ ಆಗಿದೆ. ಭರವಸೆಗಳಿಂದ ಜನರ ಮತಗಳನ್ನು ಪಡೆಯಲು ಸಾಧ್ಯವಿಲ್ಲಾ. ದೇಶಕ್ಕೆ ಬಲಿಷ್ಟ ನಾಯಕ ಬೇಕು, ಅದು ನರೇಂದ್ರ ಮೋದಿಜಿ . ಮುಂದೆ ದೇಶದಲ್ಲಿ 350 ಕ್ಕೂ ಹೆಚ್ಚು ಲೋಕಸಬಾ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿಜಿ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಹೇಳಿದ್ದಾರೆ.
ದಾವಣಗೆರೆ: ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ದಯವಿಟ್ಟು ಭಿನ್ನಾಭಿಪ್ರಾಯಗಳನ್ನು ಕೈ ಬಿಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಮನವಿ ಮಾಡಿಕೊಂಡರು. ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಆತ್ಮೀಯ ಸ್ನೇಹಿತರು ಕೇಂದ್ರ ಸಚಿವರಾಗಿರುವ ಅನುಭವ ಇದೆ. ನಿಮ್ಮ ಬಗ್ಗೆ ಗೌರವವಿದೆ, ನಾನು ವಿನಂತಿ ಮಾಡುತ್ತೇನೆ. ನಮ್ಮ ಸಂಘರ್ಷದಿಂದಲೇ ಕಳೆದ ಬಾರಿ ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಪ್ರತಿ ಬಾರಿ ಯಡಿಯೂರಪ್ಪ, ವಿಜಯೇಂದ್ರ ಅವರ ಬಗ್ಗೆ ಹಗುರವಾಗಿ ಮಾತನಾಡಬಾರದು ಎಂದು ಹೇಳಿದರು. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಎಲ್ಲರೂ ಒಟ್ಟಾಗಿ ಮಾಡಿದ್ದಾರೆ. ಮುಂದಿನ ಲೋಕಸಭೆಗೆ 28 ಸ್ಥಾನ ಗೆಲ್ಲ ಬೇಕು. ಯತ್ನಾಳ್ ಜೆಡಿಎಸ್ ಗೆ ಹೋದಾಗ ಯಡಿಯೂರಪ್ಪನವರು ಪಕ್ಷಕ್ಕೆ ವಾಪಸ್ ಕರೆ ತಂದಿದ್ದರು. ಆದರೆ ಯಡಿಯೂರಪ್ಪನವರ ಬಗ್ಗೆ ಪದೇ ಪದೇ ಟೀಕೆ ಮಾಡಿದರೆ ಒಳ್ಳೆಯದಲ್ಲ. ಈ ರೀತಿ ಟೀಕೆ ಮಾಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗಲಿದೆ ಎಂದು ತಿಳಿಸಿದರು.
ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಕಳೆದ 4 -5 ದಿನಗಳಿಂದ ಚಿನ್ನದ ದರದಲ್ಲಿ ನಿರಂತರ ಇಳಿಕೆಯಾಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ… ಒಂದು ಗ್ರಾಂ ಚಿನ್ನ (1GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5845 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,376 ಎಂಟು ಗ್ರಾಂ ಚಿನ್ನ (8GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 46,760 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 51,008 ಹತ್ತು ಗ್ರಾಂ ಚಿನ್ನ (10GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 58,450 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 63,760 ನೂರು ಗ್ರಾಂ ಚಿನ್ನ (100GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,84,500…
ಬಿಗ್ ಬಾಸ್ ಮನೆಯಲ್ಲಿ (Bigg Boss Kannada 10) ಈ ವಾರ ನಮ್ರತಾ ಗೌಡ (Namratha Gowda) ಅವರು ಉತ್ತಮವಾಗಿ ಆಡಿದ್ದಾರೆ. ಸ್ಪರ್ಧಿಗಳಿಂದಲೇ ನಮ್ರತಾ ಉತ್ತಮ ಎಂದೆನೆಸಿಕೊಂಡಿದ್ದಾರೆ. 55 ದಿನಗಳ ನಂತರ ನಮ್ರತಾರ ಆಟ ಮತ್ತು ಆ್ಯಕ್ಟಿವಿಟಿ ನೋಡಿ ಸುದೀಪ್ ಕೂಡ ಮೆಚ್ಚುಗೆ ಸೂಚಿಸಿ ಚಪ್ಪಾಳೆ ತಟ್ಟಿದ್ದಾರೆ. ಕಳೆದ ವಾರ ಡ್ರೋನ್ ಪ್ರತಾಪ್, ತನಿಷಾ ಕುಪ್ಪಂಡಗೆ (Tanisha Kuppanda) ವೀಕ್ಷಕರಿಂದ ಹೆಚ್ಚಿನ ಮತ ಸಿಕ್ಕಿತ್ತು. ಇದರಿಂದ ನಮ್ರತಾ ತುಂಬ ಬೇಸರ ಮಾಡಿಕೊಂಡಿದ್ದರು. ಸಿಕ್ಕಾಪಟ್ಟೆ ಕೂಗಾಡುವ ತನಿಷಾ ಜನರಿಗೆ ಇಷ್ಟ ಆಗ್ತಾರೆ, ನಾನು ಹೊರಗಡೆ ಸುಮ್ಮನೆ ಪ್ರಾಜೆಕ್ಟ್ ಮಾಡಿಕೊಂಡು ಇರಬಹುದಿತ್ತು ಎಂದು ನಮ್ರತಾ ಹೇಳಿದ್ದರು. ಆದರೆ ಈ ವಾರ ಅವರ ಅದೃಷ್ಟ ಬದಲಾಗಿದೆ. ಈ ವಾರವೇ ನಮ್ರತಾ ಗೌಡ ಅವರು ಸ್ಪರ್ಧಿಗಳ ಕಣ್ಣಲ್ಲಿ ಉತ್ತಮ ಪಟ್ಟದ ಜೊತೆಗೆ ಕಿಚ್ಚ ಸುದೀಪ್ ಅವರಿಂದ ಕಿಚ್ಚನ ಚಪ್ಪಾಳೆಯನ್ನು ಕೂಡ ಪಡೆದರು. https://ainlivenews.com/congress-president-has-called-an-important-meeting-on-december-6/ ಕ್ಯಾಪ್ಟೆನ್ಸಿ ಹಣಾಹಣಿಯಲ್ಲಿ ಕಾಲಿಗೆ ಪೆಟ್ಟಾಗಿದ್ದರಿಂದ ತನಿಷಾ ಪರ ನಮ್ರತಾ ಆಟ ಆಡಿದ್ದರು. 4…