Author: AIN Author

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕೊಳತೂರು ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಪೊಲೀಸ್ ಗಂಡನಿಂದಲೇ 11 ದಿನಗಳ ಬಾಣಂತಿ ಪತ್ನಿಯ ಕೊಲೆ ನಡೆದಿದೆ. ಚಾಮರಾಜನಗರದಲ್ಲಿ ಪೊಲೀಸ್ ಪೇದೆಯಾಗಿರುವ ಕಿಶೋರ್ ತಮ್ಮ ಬಾಣಂತಿ ಹೆಂಡತಿಯನ್ನೇ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಅನುಮಾನ ಹಾಗೂ ಸೈಕೋ ವರ್ತನೆಯಿಂದ ಕೊಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಕೊಳತೂರು ನಿವಾಸಿ ಪ್ರತಿಭಾ ಮೃತ ಬಾಣಂತಿ. 11 ದಿನಗಳ ಮಗುವನ್ನು ಅನಾಥ ಮಾಡಿ ಹೋದ ಮಗಳಿಗಾಗಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಆದಷ್ಟು ಬೇಗ ಅಳಿಯನ್ನು ಬಂಧಿಸುವಂತೆ ಆಕ್ರೋಶ ಹೊರಹಾಕಿದ್ದಾರೆ. https://ainlivenews.com/knee-pain-treatment-joint-pain-treatment/ ಚಾಮರಾಜನಗರದಲ್ಲಿ ಪೊಲೀಸ್ ಪೇದೆಯಾಗಿರುವ ಕಿಶೋರ್​ಗೂ ಪ್ರತಿಭಾಗೆ ಕೇವಲ ಬಂದು ವರ್ಷದ ಹಿಂದಷ್ಟೇ ಮದುವೆಯಾಗಿತ್ತು. ಆರೋಪಿ ಕಿಶೋರ್​ಗೆ ತನ್ನ ಪ್ರತಿ ಮೇಲೆ ಅನುಮಾನ ಇತ್ತು. ಆ ಅನುಮಾನವೇ ಇಂದು ಕೊಲೆಗೆ ಕಾರಣವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಿಶೋರ್​, ಯಾವಾಗಲೂ ಅನುಮಾನ ಹಾಗೂ ಅವರ ಕಡೆಯವರು ಸರಿಯಾಗಿ ತನ್ನನ್ನು ಉಪಚಾರ ಮಾಡಲ್ಲ ಎಂಬ ಬಗ್ಗೆ…

Read More

ತಲೆನೋವು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕಾಡುವ ಸಾಮಾನ್ಯ ಸಮಸ್ಯೆಯಾಗಿದೆ.  ತಲೆನೋವು ಬಂದರೆ ಸಾಕಪ್ಪ ಎನ್ನುವಷ್ಟು ನಮ್ಮನ್ನು ಬಾಧಿಸುತ್ತದೆ.  ಇದರ ನಿವಾರಣೆಗೆ ನಾವು ಮಾತ್ರೆ ಹಾಗೇ ಕ್ಲಿನಿಕ್ ಮೊರೆ ಹೋಗುತ್ತೇವೆ. ನಾನಾ ಪ್ರಯೋಗಗಳನ್ನು ಮಾಡುತ್ತೇವೆ. https://ainlivenews.com/knee-pain-treatment-joint-pain-treatment/ ಏನೇ ಮಾಡಿದರೂ ನಿಮ್ಮ ತಲೆ ನೋವು ಸರಿ ಹೋಗಿರುವುದಿಲ್ಲ. ಒತ್ತಡ , ಅತೀ ಯೋಚನೆಯಿಂದಲೂ ನಿಮಗೆ ತಲೆ ನೋವು ಕಾಣಿಸುತ್ತದೆ. ಮನೆಯಲ್ಲಿ ಸಿಗುವ ವಸ್ತುಗಳನ್ನು ಉಪಯೋಗಿಸಿ ನಿಮ್ಮ ತಲೆ ನೋವಿಗೆ ಪ್ರಾಥಮಿಕ ಚಿಕಿತ್ಸೆ ಮಾಡಿಕೊಳ್ಳಬಹುದು. ನೋವು ಕಡಿಮೆಯಾಗಲು ನೀವು ಈ ರೀತಿಯ ಪರಿಹಾರವನ್ನು ಅನುಸರಿಸಬಹುದು. ಎಲ್ಲರ ಅಡುಗೆ ಮನೆಯಲ್ಲಿ ಲವಂಗವಿರುತ್ತದೆ. ಲವಂಗ ಮತ್ತು ಉಪ್ಪನ್ನು ಬಳಸಿ ಪರಿಹಾರ ಕಾಣಬಹುದು. ಈ ಮನೆಮದ್ದನ್ನು ತಯಾರಿಸಲು ಲವಂಗ ಪುಡಿ ಮತ್ತು ಉಪ್ಪಿನ ಮಿಶ್ರಣವನ್ನು ಸಿದ್ಧಪಡಿಸಬೇಕು. ಈ ಮಿಶ್ರಣವನ್ನು ಹಾಲಿನೊಂದಿಗೆ ಸೇರಿಸಿ ಕುಡಿದರೆ ನಿಮ್ಮ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ. ಹಾಗೆಯೇ  ಉಪ್ಪಿನಲ್ಲಿರುವ ಹೈಗ್ರಾಕೊಪಿಕ್ ಅಂಶಗಳು ತಲೆನೋವಿಗೆ ಪರಿಣಾಮಕಾರಿಯಾಗಿ ಫಲಿಸುತ್ತದೆ. ಹೀಗಾಗಿ ಈ ಮನೆಮದ್ದನ್ನು ಬಳಸಿ ಶ್ರೀಘ್ರದಲ್ಲೇ ತಲೆನೋವನ್ನು ನಿವಾರಿಸಿಕೊಳ್ಳಬಹುದು. ಇನ್ನೂ…

Read More

ಒಟ್ಟಾವಾ: ಖಲಿಸ್ಥಾನಿಗಳ ಕಾರಣದಿಂದ ಭಾರತ-ಕೆನಡಾ (India- Canada) ನಡ್ವೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಕೆನಡಾದಲ್ಲಿರುವ ಖಲಿಸ್ಥಾನಿ ಉಗ್ರರು ಹಿಂದೂಗಳಿಗೆ ಬೆದರಿಕೆ ಹಾಕುವ ಕೆಲಸ ಮಾಡುತ್ತಿದ್ದಾರೆ. ಇದೀಗ ಅಂತಹ ಕೆನಡಾದಲ್ಲಿ, ಅದರಲ್ಲೂ ಅಲ್ಲಿನ ಸಂಸತ್‍ನಲ್ಲಿಯೇ (Parliament) ಕನ್ನಡಿಗರೊಬ್ಬರು ದೀಪಾವಳಿ ಆಚರಿಸಿದ್ದಾರೆ. ಹೌದು. ಸಂಸದ ಚಂದ್ರ ಆರ್ಯ (MP Chandra Arya) ಅವರು ಪಾರ್ಲಿಮೆಂಟ್ ಹಿಲ್‍ನಲ್ಲಿ ದೀಪಾವಳಿ ಆಯೋಜಿಸಿದ್ದರು. ಈ ವೇಳೆ ಓಂ ಎಂದು ಬರೆದಿರುವ ಹಿಂದೂ ಧ್ವಜವನ್ನು ಹಾರಿಸಿದ್ದಾರೆ. ಈ ಕ್ಷಣಕ್ಕೆ ನೂರಾರು ಹಿಂದೂಗಳು ಸಾಕ್ಷಿಯಾಗಿದ್ದಾರೆ. https://ainlivenews.com/knee-pain-treatment-joint-pain-treatment/ ಪಾರ್ಲಿಮೆಂಟ್ ಹಿಲ್‍ನಲ್ಲಿ ದೀಪಾವಳಿ ಆಯೋಜಿಸಿದ್ದಕ್ಕೆ ನನಗೆ ಸಂತಸವಾಗಿದೆ. ಈ ಸಂದರ್ಭದಲ್ಲಿ ನಾವು ‘ಓಂ’ ಚಿಹ್ನೆ ಒಳಗೊಂಡ ಹಿಂದೂ ಧ್ವಜವನ್ನು (Hindu Flag) ಹಾರಿಸಿದೆವು. ಈ ಆಚರಣೆಗೆ ಕೆನಡಾದಲ್ಲಿರುವ 67 ಹಿಂದೂ ಮತ್ತು ಇಂಡೋ-ಕೆನಡಾ ಸಂಘಟನೆಗಳು ಬೆಂಬಲ ನಿಡಿದ್ದವು ಎಂದು ತಿಳಿಸಿದ್ದಾರೆ. ಮತ್ತೊಂದ್ಕಡೆ ಪ್ಯಾರೀಸ್ ಏರ್‍ಪೋರ್ಟ್‍ನಲ್ಲಿ 30 ಮುಸ್ಲಿಮವರು ಸಾಮೂಹಿಕವಾಗಿ ನಮಾಜ್ ಮಾಡಿರೋದು ವಿವಾದಕ್ಕೆ ಕಾರಣವಾಗಿದೆ. ಫ್ರಾನ್ಸ್ ರಾಜಕಾರಣಿಗಳು, ನೆಟ್ಟಿಗರಿಂದ ಆಕ್ರೋಶ ವ್ಯಕ್ತವಾಗಿದೆ. ಆದ್ರೆ, ಇದನ್ನು ಫ್ರಾನ್ಸ್…

Read More

ಹಬ್ಬದ ಸೀಸನ್ ಶುರುವಾಗಿದೆ. ಈಗಾಗಲೇ ಪ್ರಸಿದ್ಧ ಇ ಕಾಮರ್ಸ್ ತಾಣಗಳಲ್ಲಿ ಸೇಲ್​ಗಳು ನಡೆಯುತ್ತಿದೆ. ಬಿಗ್ ದಿವಾಳಿ ಸೇಲ್ ಲೈವ್  ಆಗಿದೆ. ಹಾಗಾದರೆ ಸ್ಮಾರ್ಟ್‌ ಫೋನ್‌ಗಳನ್ನೂ ಪ್ರೀತಿ ಪಾತ್ರರಿಗೆ ಉಡುಗೊರೆಯಾಗಿ ನೀಡಬಹುದು. ಒಂದೊಮ್ಮೆ ಯಾವ ಸ್ಮಾರ್ಟ್‌ ಫೋನ್ ಕೊಳ್ಳಬಹುದು ಎಂಬ ಗೊಂದಲ ನಿಮಗಿದ್ದರೆ 30 ಸಾವಿರ ರೂಪಾಯಿಯೊಳಗಿನ ಕೆಲ 5 ಜಿ ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇಲ್ಲಿದೆ. ರೆಡ್ಮಿ ನೋಟ್ 12 ಪ್ರೋ 5 ಜಿ (Redmi Note 12 Pro 5G): ಈ ಫೋನ್ 6.67 ಇಂಚಿನ ಎಫ್‌ಎಚ್‌ಡಿ ಡಿಸ್‌ಪ್ಲೇಯೊಂದಿಗೆ ಬರುತ್ತದೆ. 5000mAh ಬ್ಯಾಟರಿಯನ್ನು ಇದು ಹೊಂದಿದ್ದು, ಈ ಫೋನ್‌ನ ಬೆಲೆ 22,192 ರೂಪಾಯಿ. ರಿಯಲ್‌ ಮಿ 11 ಪ್ರೋ 5 ಜಿ (Realme 11 Pro 5G) : ಈ ಫೋನ್ 5000mAh ಬ್ಯಾಟರಿಯೊಂದಿಗೆ ಬರುತ್ತದೆ. ಇದರ ಬೆಲೆ 23,838 ರೂಪಾಯಿ. ರಿಯಲ್ ಮಿ ನರ್ಝೋ 60 ಪ್ರೋ (Realme Narzo 60 Pro) : ಈ ಫೋನ್ 6.7 ಇಂಚಿನ…

Read More

ಹೈದರಾಬಾದ್: ಪ್ರೀತಿಗೆ ಕಣ್ಣಿಲ್ಲ… ಪ್ರೀತಿ ಕುರುಡು ಅಂತಾರೆ. ಅಂತೆಯೇ ಇಲ್ಲೊಂದು ಇಂಥದ್ದೇ ವಿಚಿತ್ರ ಘಟನೆ ನಡೆದಿದೆ. ಯುವಕನೊಬ್ಬ ಪ್ರೀತಿ ಮಾಡಿ ಮದುವೆಯಾದ ಹೃದಯಸ್ಪರ್ಶಿ ಪ್ರಕರಣವೊಂದು ನಡೆದಿರುವ ಬಗ್ಗೆ ತೆಲಂಗಾಣದಲ್ಲಿ (Telangana) ಬೆಳಕಿಗೆ ಬಂದಿದೆ. ಹೌದು. ತೆಲಂಗಾಣ ಮೂಲದ ಯುವಕನೊಬ್ಬ ಮಂಗಳಮುಖಿಯನ್ನು ಪ್ರೀತಿಸಿ ಮದುವೆಯಾಗಿ  (Love Marriage) ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.  ಯುವಕನನ್ನು ಗಣೇಶ್ ಎಂದು ಗುರುತಿಸಲಾಗಿದ್ದು, ತೆಲಂಗಾಣದ ಖಮ್ಮಮ್ ನಿವಾಸಿ. ಈತ ಆಂಧ್ರಪ್ರದೇಶದ ನಂದಿಗಮ ಮೂಲದ ದೀಪು ಎಂಬಾಕೆಯನ್ನು ಮದುವೆಯಾಗಿದ್ದಾನೆ. ಹೈದರಾಬಾದ್‍ನಲ್ಲಿ ಇಬ್ಬರ ಪರಿಚಯವಾಗಿದ್ದು, ಪರಿಚಯ ಪ್ರೀತಿಗೆ ತಿರುಗಿದೆ. ಅಂತೆಯೇ ಕಳೆದ ಒಂದು ವರ್ಷದಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಕಳೆದ ವಾರವಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯಾದ ಬಳಿಕ ಇವರಿಬ್ಬರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ನಮ್ಮಿಬ್ಬರ ಮದುವೆಗೆ ಮನೆಯವರು ಒಪ್ಪಿರಲಿಲ್ಲ. ಹೀಗಾಗಿ ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ದೇವೆ. ಹೀಗಾಗಿ ಸದ್ಯ ಮನಗೆ ಜೀವ ಭಯವಿದೆ. ನಮಗೆ ರಕ್ಷಣೆ ಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.

Read More

ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನಶೈಲಿಯಿಂದ ರೋಗಗಳು ಹೆಚ್ಚಾಗುತ್ತಿವೆ. ಅದರಲ್ಲಿ ರಕ್ತದೊತ್ತಡವೂ ಒಂದು. ಅಧಿಕ ರಕ್ತದೊತ್ತಡಕ್ಕೆ ಹೋಲಿಸಿದರೆ ಕಡಿಮೆ ರಕ್ತದೊತ್ತಡದ ಅಪಾಯವೇ ಹೆಚ್ಚು. ಮೆದುಳಿಗೆ ಅಸಮರ್ಪಕ ರಕ್ತ ಪೂರೈಕೆಯು ಇದಕ್ಕೆ ಅಪಾಯಕಾರಿ ಅಂಶವಾಗಿದೆ. ಸೆಳೆತ, ತಲೆತಿರುಗುವಿಕೆ, ಕಣ್ಣುಗಳ ಕೆಳಗೆ ಕಪ್ಪಾಗುವುದು, ಆಯಾಸ, ವಾಂತಿ ಅಥವಾ ವಾಕರಿಕೆ, ಶೀತ, ಕೈ ಮತ್ತು ಪಾದಗಳು, ಬೆವರುವುದು, ಉಸಿರಾಟದ ತೊಂದರೆ – ಇವು ಲೋ ಬಿಪಿಯ ಲಕ್ಷಣಗಳಾಗಿವೆ. ಇವುಗಳನ್ನು ಕಡಿಮೆ ಮಾಡಲು. ತಜ್ಞರು ಈ ಕೆಳಗಿನ ಸಲಹೆಗಳನ್ನು ಅನುಸರಿಸಲು ಸಲಹೆ ನೀಡುತ್ತಾರೆ. ಕಡಿಮೆ ರಕ್ತದೊತ್ತಡ ಸಮಸ್ಯೆಗೆ ಆಯುರ್ವೇದ ಪರಿಹಾರಗಳು: ಕಾಫಿ ನಿಮ್ಮ ರಕ್ತದೊತ್ತಡ ತುಂಬಾ ಕಡಿಮೆಯಿದ್ದರೆ ನೀವು ಪ್ರತಿದಿನ ಕಾಫಿ ಕುಡಿಯಬೇಕು. ಕಾಫಿ-ಟೀಯಲ್ಲಿರುವ ಕೆಫೀನ್ ರಕ್ತದೊತ್ತಡವನ್ನು ಹೆಚ್ಚಿಸಲು ಕೆಲಸ ಮಾಡುತ್ತದೆ. ನಿಮಗೆ ಅಹಿತಕರವಾದಾಗ, ಉಸಿರಾಟದ ತೊಂದರೆ ಅಥವಾ ತಲೆತಿರುಗುವಿಕೆ ಬಂದಾಗ ಚಹಾ ಅಥವಾ ಕಾಫಿ ಕುಡಿಯಿರಿ. ಕಲ್ಲುಪ್ಪು: ರಕ್ತದೊತ್ತಡ ಇದ್ದಕ್ಕಿದ್ದಂತೆ ಕಡಿಮೆಯಾದರೆ, ಅದನ್ನು ನಿಯಂತ್ರಿಸಲು ನೀವು ಕಲ್ಲು ಉಪ್ಪನ್ನು ಬಳಸಬಹುದು. ಇದರಲ್ಲಿ ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಮ್ ಇರುವುದರಿಂದ…

Read More

ಟೆಲ್‌ ಅವೀವ್‌: ಪ್ಯಾಲೆಸ್ತೇನ್‌ (Palestine) ಕಾರ್ಮಿಕರ ಬದಲು ಭಾರತದ (India) ಕಾರ್ಮಿಕರನ್ನು ನೇಮಿಸಿಕೊಳ್ಳಲು ಇಸ್ರೇಲ್‌ (Isreal) ಈಗ ಮುಂದಾಗಿದೆ. ಹೌದು. ಹಮಾಸ್‌ ಜೊತೆಗಿನ ಯುದ್ಧದ ನಂತರ 90 ಸಾವಿರ ಪ್ಯಾಲೆಸ್ತೇನ್‌ ಕಾರ್ಮಿಕರ ಕೆಲಸದ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಈಗ ಪ್ಯಾಲೆಸ್ತೇನ್‌ ಪ್ರಜೆಗಳ ಬದಲಿಗೆ 1 ಲಕ್ಷ ಭಾರತೀಯ ಕಾರ್ಮಿಕರನ್ನು ನೇಮಿಸಿಕೊಳ್ಳಲು ಕಂಪನಿಗಳಿಗೆ ಅನುಮತಿ ನೀಡುವಂತೆ ಇಸ್ರೇಲಿ ನಿರ್ಮಾಣ (Construction) ಉದ್ಯಮವು ಸರ್ಕಾರವನ್ನು ಕೇಳಿದೆ ಎಂದು ವರದಿಯಾಗಿದೆ. ಇದೀಗ ನಾವು ಭಾರತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಬೇಡಿಕೆಗೆ ಅನುಮತಿ ನೀಡಲು ಇಸ್ರೇಲ್ ಸರ್ಕಾರದ ನಿರ್ಧಾರಕ್ಕಾಗಿ ನಾವು ಕಾಯುತ್ತಿದ್ದೇವೆ. ಇಡೀ ವಲಯವನ್ನು ನಡೆಸಲು ಮತ್ತು ಅದನ್ನು ಸಾಮಾನ್ಯ ಸ್ಥಿತಿಗೆ ತರಲು ಸಾಧ್ಯವಾಗುವಂತೆ ಭಾರತದಿಂದ 50 ಸಾವಿರದಿಂದ 1 ಲಕ್ಷ ಕಾರ್ಮಿಕರನ್ನು ತೊಡಗಿಸಿಕೊಳ್ಳಲು ನಾವು ಆಶಿಸುತ್ತೇವೆ ಎಂದು ವೆಸ್ಟ್ ಬ್ಯಾಂಕ್‌ನ ವಾಯ್ಸ್ ಆಫ್ ಅಮೇರಿಕಾ ವರದಿಯು ಇಸ್ರೇಲ್ ಬಿಲ್ಡರ್ಸ್ ಅಸೋಸಿಯೇಶನ್‌ನ ಉಪಾಧ್ಯಕ್ಷ ಹೈಮ್ ಫೀಗ್ಲಿನ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ. https://ainlivenews.com/knee-pain-treatment-joint-pain-treatment/ ವರದಿಯ ಪ್ರಕಾರ, ಇಸ್ರೇಲಿ ನಿರ್ಮಾಣ…

Read More

ಕಲಬುರಗಿ:- ಇಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದ ಮತ್ತಷ್ಟು ಆರೋಪಿಗಳನ್ನ ಪತ್ತೆ ಮಾಡಲು ನಾಲ್ಕು ವಿಶೇಷ ತನಿಖಾ ತಂಡಗಳನ್ನ ರಚಿಸಲಾಗಿದೆ. ಖುದ್ದು ಪೋಲೀಸ್ ಕಮೀಷನರ್ ಆರ್ ಚೇತನ್ ಆದೇಶ ಹೊರಡಿಸಿದ್ದು ಎಸಿಪಿ ಹಾಗು ಪೋಲೀಸ್ ಇನ್ಸಪೆಕ್ಟರ್ ನೇತ್ರತ್ವದ ತಂಡಕ್ಕೆ ಆರೋಪಿಗಳ ಬಂಧನ ಮಾಡುವ ಕುರಿತಂತೆ ಜವಾಬ್ದಾರಿ ನೀಡಲಾಗಿದೆ. ಪ್ರಕರಣದಲ್ಲಿ ಕಿಂಗ್ ಪಿನ್ RD ಪಾಟೀಲ್ ಸೇರಿದಂತೆ ಇನ್ನೂ ಹಲವರು ಕೈಗೆ ಸಿಗದೇ ನಾಪತ್ತೆಯಾಗಿದ್ದಾರೆ. ಹೀಗಾಗಿ ಸರ್ಕಾರಕ್ಕೆ ಮುಜುಗರ ಉಂಟು ಮಾಡಿರುವ ಪರೀಕ್ಷಾ ಅಕ್ರಮ ಪ್ರಕರಣ ತನಿಖಾ ತಂಡಕ್ಕೆ ಇದೀಗ ಮತ್ತಷ್ಟು ಚಾಲೆಂಜ್ ಆದಂತಿದೆ..

Read More

ಕಲಬುರಗಿ:- ಇಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದ ಮತ್ತಷ್ಟು ಆರೋಪಿಗಳನ್ನ ಪತ್ತೆ ಮಾಡಲು ನಾಲ್ಕು ವಿಶೇಷ ತನಿಖಾ ತಂಡಗಳನ್ನ ರಚಿಸಲಾಗಿದೆ. ಖುದ್ದು ಪೋಲೀಸ್ ಕಮೀಷನರ್ ಆರ್ ಚೇತನ್ ಆದೇಶ ಹೊರಡಿಸಿದ್ದು ಎಸಿಪಿ ಹಾಗು ಪೋಲೀಸ್ ಇನ್ಸಪೆಕ್ಟರ್ ನೇತ್ರತ್ವದ ತಂಡಕ್ಕೆ ಆರೋಪಿಗಳ ಬಂಧನ ಮಾಡುವ ಕುರಿತಂತೆ ಜವಾಬ್ದಾರಿ ನೀಡಲಾಗಿದೆ. ಪ್ರಕರಣದಲ್ಲಿ ಕಿಂಗ್ ಪಿನ್ RD ಪಾಟೀಲ್ ಸೇರಿದಂತೆ ಇನ್ನೂ ಹಲವರು ಕೈಗೆ ಸಿಗದೇ ನಾಪತ್ತೆಯಾಗಿದ್ದಾರೆ. ಹೀಗಾಗಿ ಸರ್ಕಾರಕ್ಕೆ ಮುಜುಗರ ಉಂಟು ಮಾಡಿರುವ ಪರೀಕ್ಷಾ ಅಕ್ರಮ ಪ್ರಕರಣ ತನಿಖಾ ತಂಡಕ್ಕೆ ಇದೀಗ ಮತ್ತಷ್ಟು ಚಾಲೆಂಜ್ ಆದಂತಿದೆ..

Read More

ನವದೆಹಲಿ: ಟಾಲಿವುಡ್‌ನಲ್ಲಿ ಮಾತ್ರವಲ್ಲದೇ ಬಾಲಿವುಡ್‌ನಲ್ಲಿಯೂ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಸಖತ್ತಾಗಿ ಮಿಂಚುತ್ತಿದ್ದು ಅವರಿಗೆ ಸಂಬಂಧಿಸಿದ ಯಾವುದೇ ಫೋಟೋ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದಾರೆ. ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ಗೊತ್ತಾಗಿದೆ. ಡೀಪ್‌ಫೇಕ್ ತಂತ್ರಜ್ಞಾನ (Deepfake Technology) ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. https://twitter.com/Radhika8057/status/1721539759502414203?ref_src=twsrc%5Etfw%7Ctwcamp%5Etweetembed%7Ctwterm%5E1721539759502414203%7Ctwgr%5E627f90d3f29ffd9f204b1d1d6ee8c731d78a1532%7Ctwcon%5Es1_&ref_url=https%3A%2F%2Fpublictv.in%2Fwhat-is-deepfake-technology-ai-powered-feature-in-focus-over-fake-rashmika-mandanna-video%2F ಸೂಪರ್ ಸ್ಟಾರ್, ನಟ ಅಮಿತಾಬ್ ಕೂಡ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಈ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದೊಂದು ಅತ್ಯಂತ ಅಪಾಯಕಾರಿ ಕೃತ್ಯ. ಇಂತಹ ಮಾರ್ಫಿಂಗ್ ವಿಡಿಯೋಗಳ ನಿಯಂತ್ರಣ ಸಾಮಾಜಿಕ ಜಾಲತಾಣಗಳ (Social Media) ಹೊಣೆ. ಅಪ್‌ಲೋಡ್ ಆದ 36 ಗಂಟೆಗಳಲ್ಲಿ ಇವುಗಳನ್ನು ತೊಲಗಿಸದಿದ್ದರೆ ಅಂತಹ ಸಾಮಾಜಿಕ ಜಾಲತಾಣವನ್ನು ಕೋರ್ಟ್‌ಗೆ ಎಳೆಯಬಹುದು ಎಂದು ಸ್ಪಷ್ಟಪಡಿಸಿದೆ.   ಏನಿದು ಡೀಪ್‌ಫೇಕ್? ಯಾರದ್ದೋ…

Read More