ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ 2.೦ ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿ.ಐ.ಎಸ್. ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಇ-ಆಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ 2.0 ರಾಜ್ಯದ ಆಯವ್ಯಯದಲ್ಲಿ ಕೈಗೊಂಡ ಎಲ್ಲಾ ಇಲಾಖೆಗಳ ರೂ 1 ಕೋಟಿಗಿಂತ ಹೆಚ್ಚಿನ ಕಾಮಗಾರಿಗಳ ಪ್ರಗತಿಯನ್ನು ಸಮಯಬದ್ದವಾಗಿ ಮೇಲ್ವಿಚಾರಣೆ ಮಾಡಲು ಕಾಂಟ್ರಾಕ್ಟ್ ಮ್ಯಾನೇಜಮೆಂಟ್ ಮಾಡ್ಯೂಲ್‌ನಲ್ಲಿ ಡ್ಯಾಷ್‌ಬೋರ್ಡ್‌ನ್ನು ಇ-ಆಡಳಿತ ಇಲಾಖೆಯ ವತಿಯಿಂದ ಸಿದ್ದಪಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಲಸಂಪನ್ಮೂಲ ಇಲಾಖೆ, ಲೋಕೋಪಯೋಗಿ ಇಲಾಖೆ ಮತ್ತು ಅದರ ವ್ಯಾಪ್ತಿಯಲ್ಲಿರುವ ಎಲ್ಲಾ ಮಂಡಳಿಗಳು ಮತ್ತು ನಿಗಮಗಳಡಿ ನೀಡಲಾದ ರೂ.50 ಲಕ್ಷ ಮತ್ತು ಅದಕ್ಕಿಂತ…
Author: AIN Author
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ & ಗ್ಯಾಂಗ್ ದಾಂಧಲೆ ಪ್ರಕರಣ ಹಿನ್ನೆಲೆಯಲ್ಲಿ ಆರ್ ಟಿ. ಪೊಲೀಸರಿಂದ ರೌಡಿಶೀಟರ್ ಬೋಡ್ಕೆ ಇಮ್ರಾನ್ ಅರೆಸ್ಟ್ ಮಾಡಲಾಗಿದೆ. ಡಿಜೆ.ಹಳ್ಳಿ ಠಾಣಾ ವ್ಯಾಪ್ತಿಯ ಮೋದಿ ರೋಡ್ ನಲ್ಲಿ ನಡೆದಿದ್ದ ಘಟನೆ https://ainlivenews.com/laser-therapy-soukhy-robotic-ortho-care/ ಕೆಲವು ದಿನಗಳ ಹಿಂದೆ ಬಾರ್ ಗೆ ನುಗ್ಗಿ ಲಾಂಗ್ ತೋರಿಸಿ ದಂದಾಲೆ ಮಾಡಿದ್ದ ಇಮ್ರಾನ್ ಅಂಡ್ ಗ್ಯಾಂಗ್ ಬಳಿಕ ಬೀಡಾ ಅಂಗಡಿ ಮಾಲೀಕನಿಗೆ ಲಾಂಗ್ ತೋರಿಸಿ ಹಣ ವಸೂಲಿ ಮಾಡುತ್ತಿದ್ದ ಗ್ಯಾಂಗ್ ಆರ್.ಟಿ.ನಗರ ಹಾಗೂ .ಜೆ.ಸಿ.ನಗರ.ರೌಡಿಶೀಟರ್ ಬೊಡ್ಕೆ ಇಮ್ರಾನ್ ಅಂಡ್ ಗ್ಯಾಂಗ್ ನಿಂದ ನಡೆದಿದ್ದ ಹಲ್ಲೆ ಅಷ್ಟೇ ಅಲ್ಲದೇ ಮೋದಿ ರೋಡ್ನಲ್ಲಿ ನಿಲ್ಲಿಸಿದ್ದ ಕಾರ್, ಆಟೋ ಜಖಂ ಮಾಡಿದ್ದ ಕಿಡಿಗೇಡಿಗಳು ಸಿಸಿಟಿವಿಯಲ್ಲಿ ರೌಡಿಶೀಟರ್ ಲಾಂಗ್ ಬಿಸೋ ಕೃತ್ಯ ಸೆರೆಯಾಗಿತ್ತು ಟ್ಯಾಂಕ್ ಮುಲ್ಲಾ ,ಹುಸೇನಾ ಮಸೀದಿ ,ಪಿಎನ್ ಟಿ ಸರ್ಕಲ್ ನಲ್ಲೂ ಕೃತ್ಯ ಎಸಗಿದ್ರು ಬೀಡಾ ಅಂಗಡಿ ಮಾಲೀಕ ಶಿವಣ್ಣ ಬಳಿ ಲಾಂಗ್ ತೋರಿಸಿ 6 ಸಾವಿರ ಕಸಿದು ಪರಾರಿಯಾಗಿದ್ರು ಸದ್ಯ ಆರೋಪಿಯನ್ನ ಬಂಧಿಸಿರುವ ಅರ್…
ಶಿವಮೊಗ್ಗ:- ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಸ್ಲಿಂ ನಾಯಕರಿಗೆ ತಲೆಬಾಗಬೇಕು ಎಂಬುದಕ್ಕೆ ನನ್ನ ವಿರೋಧವಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಕಾಂಗ್ರೆಸ್ ಸರ್ಕಾರ ಭಾರತದ ಸಂವಿಧಾನ ಪ್ರಕಾರ ಆಡಳಿತ ನಡೆಸುತ್ತಿದೆಯಾ? ಇಲ್ಲ ಪಾಕಿಸ್ತಾನದ ಇಸ್ಲಾಮಿಕ್ ಪ್ರಕಾರ ಆಡಳಿತ ನಡೆಸುತ್ತಿದೆಯಾ? ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದರು. ಸಚಿವ ಜಮೀರ್ ಅಹಮ್ಮದ್ ಅವರು ತೆಲಂಗಾಣದಲ್ಲಿ ಪ್ರಚಾರಕ್ಕೆ ಹೋದಾಗ ಮುಸ್ಲಿಂ ಸಭಾಧ್ಯಕ್ಷರಿಗೆ ಎಲ್ಲರೂ ತಲೆಬಾಗಿ ವಿಧಾನಸಭೆ ಚಟುವಟಿಕೆ ನಡೆಸಬೇಕು ಎಂದಿದ್ದಾರೆ. ಮುಸ್ಲಿಂ ನಾಯಕರಿಗೆ ತಲೆಬಾಗಬೇಕು ಎಂಬುದಕ್ಕೆ ನನ್ನ ವಿರೋಧವಿದೆ. ನಾವು ಗೌರವ ಕೊಡುತ್ತಿರುವುದು ಖಾದರ್ ಅನ್ನೋ ಬೋಳಪ್ಪ ಇದ್ದಾನೆ ಅಂತಲ್ಲ. ದೇಶದ ಸಂವಿಧಾನ ಹಾಗೂ ಸ್ಪೀಕರ್ ಸ್ಥಾನಕ್ಕೆ. ಈ ರೀತಿ ರಾಷ್ಟ್ರದ್ರೋಹಿ ಹೇಳಿಕೆ ನೀಡಿರುವ ಜಮೀರ್ ಅಹಮ್ಮದ್ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿದರು. https://ainlivenews.com/upi-id-with-no-transaction-for-1-year-upi-number-de-activate-reason/#google_vignette ಜಮೀರ್ ಹೇಳಿಕೆಗೆ ಮುಂದಿನ ಚುನಾವಣೆಯಲ್ಲಿ…
ಬೆಂಗಳೂರು: ಮಹಿಳೆಯೊಬ್ಬಳು ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ ಘಟನೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Kempegowda International Airport) ನಡೆದಿದೆ. https://ainlivenews.com/laser-therapy-soukhy-robotic-ortho-care/ ಅಕ್ರಮವಾಗಿ ವಿಮಾನ ನಿಲ್ದಾಣ ಪ್ರವೇಶಿಸಿದ್ದ ಮಹಿಳೆಯನ್ನು ಹರ್ಪಿತ್ ಕೌರ್ ಸೈನಿ ಎಂದು ಗುರುತಿಸಲಾಗಿದೆ. ಮಹಿಳೆ ಆಯುಷ್ ಶರ್ಮ ಎಂಬಾತನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದಳು. ಈ ವೇಳೆ ನಕಲಿ ಟಿಕೆಟ್ ತೋರಿಸಿ ಪಿಇಎಸ್‍ಸಿವರೆಗೂ ಹೋಗಿದ್ದಳು. ಬಳಿಕ ಲ್ಯಾಪ್‍ಟಾಪ್ ಕಳೆದುಹೋಗಿದೆ ಎಂದು ಹೊರಗೆ ಬಂದಿದ್ದಳು. ಈ ವೇಳೆ ಅನುಮಾನಗೊಂಡ ಸಿಬ್ಬಂದಿ ಟಿಕೆಟ್ ಪರಿಶೀಲನೆ ನಡೆಸಿದಾಗ ನಕಲಿ ಟಿಕೆಟ್ ಎನ್ನುವುದು ತಿಳಿದು ಬಂದಿದೆ. ಈ ಸಂಬಂಧ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ (Police) ಠಾಣೆಯಲ್ಲಿ ಎಫ್‍ಐಆರ್ (FIR) ದಾಖಲಾಗಿದೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಬಿಗ್‌ಬಾಸ್ ಈ ಸಲದ ಷೋ 50ನೇ ದಿನವನ್ನು ತಲುಪಿದೆ. ಈ ವಾರದ ‘ಸೂಪರ್ ಸಂಡೆ ವಿಥ್ ಸುದೀಪ್’ ಎಪಿಸೋಡ್‌ನಲ್ಲಿ ಐವತ್ತು ದಿನಗಳ ಪಯಣದ ವಿಟಿಯನ್ನೂ ಹಾಕಿ ತೋರಿಸಲಾಗಿದೆ. ಐವತ್ತು ದಿನಗಳ ಕಾಲದ ಏಳುಬೀಳಿನ ಹಾದಿಯನ್ನು ನೋಡಿ ಸ್ಪರ್ಧಿಗಳು ಖುಷಿಪಟ್ಟರು. ನಂತರ ನಾಮಿನೇಷನ್ ಲೀಸ್ಟ್‌ನಲ್ಲಿರುವ ಸ್ಪರ್ಧಿಗಳಲ್ಲಿ ಮೊದಲು ನಮ್ರತಾ ಅವರು ಸೇಫ್ ಎಂದು ಕಿಚ್ಚ ಘೋಷಣೆ ಮಾಡಿದರು. ನಂತರ ಸೇಫ್ ಆಗಿದ್ದು, ತುಕಾಲಿ ಸಂತೋಷ್. ಸ್ನೇಹಿತ್ ಕೂಡ ಸೇಫ್ ಆದರು. ಆ ಹಂತದಲ್ಲಿ ನಾಮಿನೇಷನ್ ಲೀಸ್ಟ್‌ನಲ್ಲಿ ಉಳಿದವರು ನೀತು ಮತ್ತು ಸಿರಿ. ಅವರಿಬ್ಬರಲ್ಲಿ ಸಿರಿ ಸೇಫ್ ಆಗಿದ್ದಾರೆ ಮತ್ತು ನೀತು ವನಜಾಕ್ಷಿ ಅವರ ಬಿಗ್‌ಬಾಸ್ ಪಯಣ ಈ ಎಪಿಸೋಡ್‌ನೊಂದಿಗೆ ಮುಗಿದಿದೆ. ಬಿಗ್‌ಬಾಸ್ ಕನ್ನಡ ಇತಿಹಾಸದಲ್ಲಿಯೇ, ಕ್ಯಾಪ್ಟನ್‌ಷಿಪ್‌ನಲ್ಲಿ ಇದ್ದು, ಎಲಿಮಿನೇಟ್ ಆದ ಮೊದಲ ಸ್ಪರ್ಧಿಯಾಗಿ ನೀತು ಹೊರಗೆ ಹೋಗಿದ್ದಾರೆ. ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಬಂದಿರುವ ನೀತು, ‘ನಮ್ಮ ಸಮುದಾಯದವರ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಬಿಗ್‌ಬಾಸ್ ವೇದಿಕೆಯ ಮೂಲಕ ಮಾಡುತ್ತೇನೆ’ ಎಂದು ಆರಂಭದಲ್ಲಿಯೇ ಹೇಳಿದ್ದರು. ಹಾಗೆಂದು…
ಬಾಗಲಕೋಟೆ:- ಬಿಎಸ್‌ವೈಗೆ ಆದ ಸ್ಥಿತಿ ವಿಜಯೇಂದ್ರನಿಗೂ ಬರಲಿದೆ ಎಂದು ಸಚಿವ ತಿಮ್ಮಾಪುರ ಭವಿಷ್ಯ ನುಡಿದಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯಲ್ಲಿ ಸಾಕಷ್ಟು ನಾಯಕರಿಗೆ ಅನ್ಯಾಯಮಾಡಿದ್ದು, ನಮ್ಮ ಯಡಿಯೂರಪ್ಪ ಸಾಹೇಬರನ್ನು ಈ ಮುಂಚೆ ಯಾವ ರೀತಿಯಾಗಿ ಪಕ್ಷವು ನಡೆಸಿಕೊಂಡಿದೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಷಯ. ಅದೇ ರೀತಿ ಪರಿಸ್ಥಿತಿ ಅವರ ಮಗನಿಗೂ ಬರಲಿದೆ ಎಂದು ಭವಿಷ್ಯ ನುಡಿದರು. ಲಿಂಗಾಯತರು, ದಲಿತರು ಎಲ್ಲ ಸರ್ವ ಜನಾಂಗದವರನ್ನು ತುಳಿಯುವ ವ್ಯವಸ್ಥೆ ಬಿಜೆಪಿಯಲ್ಲಿದೆ. ಯಾರನ್ನೂ ಸಹ ಅವರು ಸರಿಯಾಗಿ ನಡೆಸಿಕೊಳ್ಳುವುದಿಲ್ಲ. ಎಲ್ಲ ಮುಖಂಡರ ಪರಿಸ್ಥಿತಿಯೂ ಬಿಜೆಪಿಯಲ್ಲಿ ಹಾಗೆಯೇ ಇದೆ. ಇತ್ತೀಚೆಗೆ ವಿಧಾನಸಭೆ ಚುನಾವಣೆಯಲ್ಲಿ ವಿ.ಸೋಮಣ್ಣ ಅವರಿಗೆ ಬೇಕೆಂದಲೇ 2 ಕ್ಷೇತ್ರಗಳಲ್ಲಿ ಟಿಕೆಟ್ ನೀಡಿ, ಕ್ಷೇತ್ರ ಬದಲಿಸಿ ಅವರನ್ನು ಸೋಲಿಸಲಾಗಿದೆ. ಇಂಥ ಪಕ್ಷದಲ್ಲಿ ಇರುವುದು ಎಲ್ಲ ನಾಯಕರಿಗೂ ಬೇಡವಾಗಿದೆ ಎಂದರು. https://ainlivenews.com/upi-id-with-no-transaction-for-1-year-upi-number-de-activate-reason/#google_vignette ಹಿಂದು-ಮುಸ್ಲಿಂ ಗಲಾಟೆ ಮಾಡಿಸುವುದೇ ಬಿಜೆಪಿಯವರ ಮುಖ್ಯ ಕೆಲಸವಾಗಿದೆ. ತಮ್ಮ ಸ್ವಾರ್ಥ ಸಾಧನೆಗೆ ಬಿಜೆಪಿ ಹೈಕಮಾಂಡ್ ಮುಖಂಡರು ಎಲ್ಲರನ್ನೂ ಬಲಿಕೊಡುತ್ತಿದ್ದಾರೆ. ಅಧಿಕಾರದ ಲಾಲಸೆಗೆ ಏನು ಬೇಕಾದರೂ ಮಾಡಲು…
ಬೆಂಗಳೂರು: ವಿ. ಸೋಮಣ್ಣ ಅವರು ಕಾಂಗ್ರೆಸ್ ಎಂಟ್ರಿ ವದಂತಿ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ನಾಯಕರಿಗೆ ಶಾಸಕರಾದ ಕೃಷ್ಣಪ್ಪ (Krishnappa) ಹಾಗೂ ಪ್ರಿಯಕೃಷ್ಣ (Priya Krishna) ಸಂದೇಶ ರವಾನೆ ಮಾಡಿದ್ದಾರೆ. ಬರುವುದಕ್ಕೆ ನಮ್ಮ ಸಮ್ಮತಿ ಇಲ್ಲ, ಬಂದರೆ ವಿರೋಧವೂ ಇಲ್ಲಾ. ಪಕ್ಷಕ್ಕೆ ಬರುವುದಾದರೆ ವಿಜಯನಗರಕ್ಕೂ, ಗೋವಿಂದರಾಜ ನಗರಕ್ಕೂ ಸೋಮಣ್ಣಗೂ ಕಾಂಗ್ರೆಸ್‍ನಲ್ಲಿ (Congress) ಸಂಬಂಧ ಇರಬಾರದು. ಇದನ್ನು ಮೀರಿದರೆ ನಮ್ಮ ನಿರ್ಧಾರ ಬೇರೆ ಇರುತ್ತದೆ ಎಂದು ಅಪ್ಪ-ಮಗ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. https://ainlivenews.com/laser-therapy-soukhy-robotic-ortho-care/ ಸೋಮಣ್ಣ ಕಾಂಗ್ರೆಸ್ ಎಂಟ್ರಿ ವದಂತಿ ಬೆನ್ನಲ್ಲೆ ಕಾಂಗ್ರೆಸ್‍ನಲ್ಲಿ ಅಸಮಧಾನವೂ ವ್ಯಕ್ತವಾಗಿದೆ ಎನ್ನಲಾಗಿದೆ. ಸೋಮಣ್ಣ ಬರುವುದಕ್ಕೆ ನಮ್ಮ ಸಮ್ಮತಿ ಇಲ್ಲ. ಒಂದು ವೇಳೆ ಅವರು ಬಂದರೆ ವಿರೋಧವೂ ಇಲ್ಲ ಎಂದು ಹೇಳಿಕೆ ನಿಡಿವ ಮೂಲಕ ಕೈ ನಾಯಕರನ್ನೇ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ಇಂದು ರಸ್ತೆಗಿಳಿಯೋ ಮುನ್ನ ವಾಹನ ಸವಾರರೇ ಎಚ್ಚರ ಎಚ್ಚರ ಬೆಂಗಳೂರಿನಲ್ಲಿ ನಡೆಯುತ್ತೆ ಸಾಲು ಸಾಲು ಪ್ರತಿಭಟನೆ, ಹೋರಾಟಗಳು ವಿವಿಧ ಸಂಘಟನೆಗಳಿಂದ ಸಾಲು ಸಾಲು ಪ್ರತಿಭಟನೆಗೆ ಕರೆ ಹೀಗಾಗಿ ಬೆಂಗಳೂರಿನ ಹಲವು ರಸ್ತೆಗಳ ಸಂಚಾರದಲ್ಲಿ ಬದಲಾವಣೆ ನಗರದ ಸಂಚಾರಿ ಪೊಲೀಸರಿಂದ ಟ್ರಾಫಿಕ್ ಡೈವರ್ಷನ್ ಸೂಚನೆ ಫ್ರೀಡಂ ಪಾರ್ಕ್ ನಲ್ಲಿ ಇಂದು ನಡೆಯಲಿರೋ ಪ್ರತಿಭಟನೆ ಹಾಗೂ ರಾಜಭವನ ಚಲೋ ಸಂಯುಕ್ತ ಹೋರಾಟ ಸಮಿತಿ ಸೇರಿ ವಿವಿಧ ಸಂಘಟನೆಗಳಿಂದ ಹೋರಾಟಕ್ಕೆ ಕರೆ https://ainlivenews.com/laser-therapy-soukhy-robotic-ortho-care/ ಮಾರ್ಗ ಬದಲಾವಣೆ ಮೈಸೂರು ಬ್ಯಾಂಕ್ ಸರ್ಕಲ್ ನಿಂದ ಫ್ರೀಡಂ ಪಾರ್ಕ್ ಮಾರ್ಗವಾಗಿ ಹೋಗೋ ವಾಹನಗಳು- ಪ್ಯಾಲೆಸ್ ಕ್ರಾಸ್ ರಸ್ತೆ ಮುಖಾಂತರ ಮಹಾರಾಣಿ ಅಂಡರ್ ಪಾಸ್ ಮೂಲಕ ಹೋಗಲು ಸೂಚನೆ ಫ್ರೀಡಂ ಪಾರ್ಕ್ ನಿಂದ ಕನಕದಾಸ ವೃತ್ತ ಕಡೆ ಹೋಗೋ ವಾಹನಗಳಿಗೆ ತಾತ್ಕಾಲಿಕವಾಗಿ ಸಂಚಾರ ಬಂದ್ ಕೋಡೆ ಸರ್ಕಲ್ ಜಂಕ್ಷನ್ ಕಡೆಯಿಂದ ಕೆ ಆರ್ ಸರ್ಕಲ್ ಕಡೆ ಹೋಗೋ ವಾಹನಗಳು ಹಳೇ ಜೆಡಿಎಸ್ ಕಚೇರಿ ರಸ್ತೆ ಮೂಲಕ ಸಂಚರಿಸಲು ಸೂಚನೆ ಸುಬ್ಬಣ್ಣ…
ಉಡುಪಿ:- ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿಳಂಬ ಧೋರಣೆಯನ್ನು ತಾಳದೆ, ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ. https://ainlivenews.com/upi-id-with-no-transaction-for-1-year-upi-number-de-activate-reason/#google_vignette ಬೈಂದೂರು ತಾಲೂಕಿನ ಮರವಂತೆಯಲ್ಲಿ ಹೊರ ಬಂದರು, ಗಂಗೊಳ್ಳಿ ಮೀನುಗಾರಿಕೆ ಬಂದರಿನ ಮರು ನಿರ್ಮಾಣ ಹಾಗೂ ಗಂಗೊಳ್ಳಿ ಮೀನುಗಾರಿಕಾ ಬಂದರು ಹಾಗೂ ಕೋಡಿ ಜೆಟ್ಟಿಯ ನ್ಯಾವಿಗೇಷನ್ ಚಾನೆಲ್‌ನಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ತಾಂತ್ರಿಕ ಸಮಸ್ಯೆಗಳಿಂದಾಗಿ ಕೈಗೊಳ್ಳದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಇಡೀ ದಿನ ಜನತಾ ದರ್ಶನ ನಡೆಸಲಿದ್ದಾರೆ. ಬೀದಿ ಬದಿ ವ್ಯಾಪಾರಿಗಳಿಗೆ, ತಳ್ಳಯವ ಗಾಡಿಯಲ್ಲಿ ವ್ಯಾಪಾರ ಮಾಡುವವರಿಗೆ ಆಗುತ್ತಿರುವ ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ಕಿರುಕುಳದ ಬಗ್ಗೆ ಬಡ ವ್ಯಾಪಾರಿ ನಿಂಗಮ್ಮ ಅವರಿಂದ ಮುಖ್ಯಮಂತ್ರಿಗಳಿಗೆ ದೂರು. ತಕ್ಷಣ ಪೊಲೀಸ್ ಅಧಿಕಾರಿಗಳು ಮತ್ತು ಬಿಬಿಎಂಪಿ ಅಧಿಕಾರಿಗಳನ್ನು ಕರೆಸಿ ನಿಂಗಮ್ಮ ಅವರಿಗೇ ಕಿರುಕುಳ ತಪ್ಪಿಸುವಂತೆ ಸೂಚನೆ ನೀಡಿದ ಸಿಎಂ. ಅಹವಾಲು ಸಲ್ಲಿಸುವವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಿಎಂ ಗೃಹ ಕಚೇರಿ ಕೃಷ್ಣಾ ಆವರಣದಲ್ಲಿ 20 ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಎರಡು ಪ್ರತ್ಯೇಕ ಕೌಂಟರ್‌ಗಳು ಇರಲಿವೆ.