Author: AIN Author

ಬೆಂಗಳೂರು;- 7ನೇ ರಾಜ್ಯ ವೇತನ ಆಯೋಗದ ಕಾಲಾವಧಿ ಮತ್ತೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಮಾ.15, 2024 ವರೆಗೆ ವಿಸ್ತರಿಸಿ ಆದೇಶಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರು ವೇತನ ಪರಿಷ್ಕರಣೆ ಸಂಬಂಧ ಮತ್ತಷ್ಟು ದಿನಗಳ ಕಾಲ ಕಾಯುವಂತಾಗಿದೆ. ಏಳನೇ ರಾಜ್ಯ ವೇತನ ಆಯೋಗ ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲು ಅನುಕೂಲವಾಗುವಂತೆ ಆಯೋಗದ ಕಾಲಾವಧಿಯನ್ನು 15-03-2024 ರವರೆಗೆ ವಿಸ್ತರಿಸಿ ಆದೇಶಿಸಿದೆ. ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು 19-11-2022ರಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು ಬಿಜೆಪಿ ಸರ್ಕಾರ ರಚಿಸಿತ್ತು. ಬಳಿಕ 15-05-2023ರ ಸರ್ಕಾರಿ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು ವಿಸ್ತರಿಸಲಾಗಿತ್ತು. ಬಳಿಕ ಮತ್ತೆ ಆಯೋಗದ ಕಾಲಾವಧಿಯನ್ನು ನವೆಂಬರ್ 18 ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಮತ್ತೆ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು 2024 ಮಾರ್ಚ್ 15ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

Read More

ಬೆಂಗಳೂರು;- ರೈತರೇ ಸ್ವಂತ ಖರ್ಚಿನಲ್ಲಿ ಪಂಪ್​ಸೆಟ್‍ಗೆ ಅಗತ್ಯ ಸಲಕರಣೆ ಖರೀದಿ ಮಾಡಬೇಕೆಂಬ ಸರ್ಕಾರ ಆದೇಶ ಖಂಡನೀಯ ಎಂದು ಈರಣ್ಣ ಕಡಾಡಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇನ್ನು ಮುಂದೆ ರೈತರ ಪಂಪ್ ಸೆಟ್‍ಗಳಿಗೆ ವಿದ್ಯುತ್ ಪಡೆಯಬೇಕಾದರೆ ಸ್ವಂತ ಖರ್ಚಿನಲ್ಲಿ ಟ್ರಾನ್ಸ್​ಫಾರ್ಮರ್, ಕಂಬ ಮತ್ತು ತಂತಿ ಸೇರಿದಂತೆ ವಿದ್ಯುತ್​ಗೆ ಸಂಬಂಧಪಟ್ಟ ವಸ್ತುಗಳನ್ನು ರೈತರೇ ಖರೀದಿಸಬೇಕೆಂದು ಸರ್ಕಾರ ಆದೇಶ ಮಾಡಿದ್ದು ಖಂಡನೀಯ. ಒಂದು ವೇಳೆ ಈ ಆದೇಶವನ್ನು ಹಿಂಪಡೆಯದಿದ್ದರೆ ರಾಜ್ಯದ ಸುಮಾರು 35 ಲಕ್ಷ ಪಂಪ್‍ಸೆಟ್‍ಗಳ ರೈತ ಬಳಕೆದಾರರೊಂದಿಗೆ ಬಿಜೆಪಿ ರೈತ ಮೋರ್ಚಾವು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ. ಈ ಹಿಂದೆ ಪ್ರತಿ ನೀರಾವರಿ ಪಂಪ್‍ಸೆಟ್‍ಗಳಿಗೆ ಕೇವಲ 24 ಸಾವಿರ ರೂಪಾಯಿ ಶುಲ್ಕ ನಿಗದಿಯಾಗಿತ್ತು. ಸರ್ಕಾರದ ಈ ಆದೇಶದಿಂದ ಕನಿಷ್ಠ 2 ಲಕ್ಷ ರೂಪಾಯಿ ನೀಡಿ ವಿದ್ಯುತ್ ಸಂಪರ್ಕ ಪಡೆಯಬೇಕಾದ ಅನಿವಾರ್ಯತೆಗೆ ರೈತರನ್ನು ನೂಕಲಾಗಿದೆ. ಬರಗಾಲದಿಂದ ಕಂಗೆಟ್ಟಿರುವ ರೈತರು ಬದಲಿ ಮಾರ್ಗಗಳಿಲ್ಲದೇ ಹಲವೆಡೆ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ…

Read More

ಅಮೇರಿಕಾ: ಅಮೇರಿಕಾದ ಇಲಿನಾಯ್ಸ್‌ನಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘೆರ್ಷದಿಂದ ಪ್ರಭಾವಿತನಾದ ವ್ಯಕ್ತಿಯೋರ್ವ  ಆರು ವರ್ಷದ ಮುಸ್ಲಿಂ ಬಾಲಕನನ್ನು 26 ಬಾರಿ ಇರಿದು ಕೊಲೆ ಮಾಡಿದ್ದಾನೆ. ಮಗುವಿನ 32 ವರ್ಷದ ತಾಯಿ ಕೂಡ ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ ಆದರೆ ಬದುಕುಳಿಯುವ ನಿರೀಕ್ಷೆಯಿದೆ ಎಂದು ವಿಲ್ ಕೌಂಟಿ ಶೆರಿಫ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಇದನ್ನು ಭಯಾನಕ ಕೃತ್ಯ ಎಂದು ಖಂಡಿಸಿದ್ದಾರೆ. ಈ ಘಟನೆ ನಡೆದ ತಕ್ಷಣ ಅಧಿಕಾರಿಗಳು ತಾಯಿ ಹಾಗೂ ಮಗನ ಹೆಸರನ್ನು ತಿಳಿಸದೇ ಇದ್ದರೂ, ಬಾಲಕನ ತಂದೆಯ ಚಿಕ್ಕಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಕೊಲೆಯಾದ ಪ್ಯಾಲೆಸ್ಟೀನಿಯನ್ ಅಮೇರಿಕನ್ ಬಾಲಕನನ್ನು ವಡೆಯಾ ಅಲ್-ಫಾಯೂಮ್ ಎಂದೂ, ಅವನ ತಾಯಿಯನ್ನು ಹನಾನ್ ಶಾಹಿನ್ ಎಂದು ಗುರುತಿಸಲಾಗಿದೆ. https://ainlivenews.com/suprem-ray-healing-center-reiki/  71 ವರ್ಷದ ಜೋಸೆಫ್ ಕ್ಜುಬಾ ಎಂಬಾತ ಕೊಲೆಯ ಆರೋಪಿಯಾಗಿದ್ದು,  ಬಾಲಕನನ್ನು 7-ಇಂಚಿನ (18-ಸೆಂ) ಬ್ಲೇಡ್‌ ಇರುವ  ಮಿಲಿಟರಿ ಶೈಲಿಯ ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ವಿಲ್ ಕೌಂಟಿ…

Read More

ಬೆಂಗಳೂರು;-ಲಿವಿಂಗ್ ಇನ್ ಟುಗೆದರ್​ನಲ್ಲಿದ್ದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಬೆಂಗಳೂರಿನ ಕೊತ್ತನೂರಿನಲ್ಲಿ ಘಟನೆ ನಡೆದಿದ್ದು, ಮೃತರನ್ನು ಸೌಮಿನಿ ದಾಸ್ (20) ಹಾಗೂ ಕೇರಳದ ಅಭಿಲ್ ಅಬ್ರಹಾಂ (29) ಎಂದು ಗುರುತಿಸಲಾಗಿದೆ. ಇಬ್ಬರೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ. ಸೌಮಿನಿ ದಾಸ್​ಗೆ ಮದುವೆಯಾಗಿದ್ದು, ಗಂಡನಿಂದ ದೂರವಾಗಿದ್ದರು. ಈ ವೇಳೆ, ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆಕೆಗೆ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡುತ್ತಿದ್ದ ಅಭಿಲ್ ಅಬ್ರಹಾಂನ ಪರಿಚಯವಾಗಿದೆ. ಅನಂತರ ಇಬ್ಬರು ಒಟ್ಟಿಗೆ ಜೀವನ ನಡೆಸಲು ತೀರ್ಮಾನಿಸಿ, ದೊಡ್ಡಗುಬ್ಬಿಯ ಫ್ಲಾಟ್​​ನಲ್ಲಿ ವಾಸವಾಗಿದ್ದರು.. ಭಾನುವಾರ ಸೌಮಿನಿ ದಾಸ್​​ಗೆ ತನ್ನ ಗಂಡನಿಂದ ಫೋನ್ ಬಂದಿದೆ. ಪೋನ್​ನಲ್ಲೇ ಸೌಮಿನಿ ಹಾಗೂ ಗಂಡನ ನಡುವೆ ಜಗಳ ಆಗಿದ್ದು, ಕಿರುಚಾಟ, ಕೂಗಾಟ ನಡೆಸಿದ್ದಾರೆ. ಇದರಿಂದ ಅಕ್ಕಪಕ್ಕದ ಮನೆಯವರು ಬಂದು ನೋಡಿದ್ದು, ಇಬ್ಬರೂ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಸೌಮಿರಾ ದಾಸ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ತೀವ್ರ ಗಾಯಗೊಂಡ ಅಭಿಲ್ ಅಬ್ರಾಹಂ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ…

Read More

ಪ್ರಸ್ತುತ ದಿನಗಳಲ್ಲಿ ಬ್ಯಾಂಕ್‌ ಅಕೌಂಟ್‌ನಲ್ಲಿರುವ ಹಣವನ್ನು ಪಡೆದುಕೊಳ್ಳಲು ಹೆಚ್ಚಿನ ಜನರು ಎಟಿಎಂ ಅನ್ನೇ ಅವಲಂಬಿಸಿದ್ದಾರೆ. ಆದರೆ, ಕೆಲವುಬಾರಿ ಹಣ ವಿತ್ ಡ್ರಾ ಮಾಡಲು ಎಟಿಎಂಗೆ ತೆರಳಿದಾಗ ಕಾರ್ಡ್ ಅನ್ನು ಮರೆತು ಹೋಗಿರುತ್ತೇವೆ. ಈ ಪರಿಸ್ಥಿತಿಯಲ್ಲಿ ನಿರಾಶೆಗೊಳ್ಳುವ ಅಗತ್ಯವಿಲ್ಲ. ಯಾಕೆಂದರೆ ಈಗ ನೀವು ಡೆಬಿಟ್ ಕಾರ್ಡ್ ಹೊಂದಿಲ್ಲದಿದ್ದರೂ ಎಟಿಎಂನಿಂದ ಹಣವನ್ನು ಹಿಂಪಡೆಯಬಹುದು.  ಮೊದಲ ಬಾರಿಗೆ ATM ಕಾರ್ಡ್‌ ಇಲ್ಲದೆ ಯುಪಿಐ ಬಳಸಿ ಹಣ ಪಡೆಯುವ ಪ್ರಯತ್ನ ಯಶಸ್ವಿಯಾಗಿದೆ. ಗ್ಲೋಬಲ್ ಫಿಂಟೆಕ್‌ಫೆಸ್‌ ಪ್ರಯತ್ನ ಸಕ್ಸಸ್​ ಆಗಿದ್ದು, ಇದನ್ನು ದೇಶದ ಮೊದಲ ಯುಪಿಐ ಎಟಿಎಂ ಎಂದು ಕರೆಯಲಾಗಿದೆ. ಇನ್ನೂ, ಈ ತಂತ್ರಜ್ಞಾನದಿಂದಾಗಿ ಬೌದ್ಧಿಕ ಎಟಿಎಂ ಕಾರ್ಡ್‌ ತೆಗೆದುಕೊಂಡು ಹೋಗುವ ಅವಶ್ಯಕತೆಲ್ಲ. ಈ ನೂತನ ಸಾಧನದ ವಿಡಿಯೊ ತುಣಕನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮೊದಲು ಪರದೆ ಮೇಲೆ ಮೂಡುವ ‘ಯುಪಿಐ ಕಾರ್ಡ್‌ ರಹಿತ ನಗದು ಪಡೆಯುವ ಪ್ರಕ್ರಿಯೆ’ಯನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ನಮಗೆ ಅಗತ್ಯವಿರುವ ನಗದು ಎಷ್ಟು ಎಂಬುದನ್ನು ನಮೂದಿಸಬೇಕು.…

Read More

“ತಮ್ಮ ಜನ್ಮ ಜಾತಕದಲ್ಲಿ( ಕುಂಡಲಿ) ಸಂತಾನಯೋಗ ಫಲ ಮತ್ತು ಪರಿಹಾರ” ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಜೀವನದಲ್ಲಿ ಒಂದೇ ಒಂದು ಸಾರಿ ಮದುವೆ ಆಗುತ್ತದೆ. ಮದುವೆ ಕ್ಷಣದಿಂದ ತುಂಬಾ ಉಲ್ಲಾಸ ಜೀವನ ಮಾಡುತ್ತೀರಿ, ನಂತರ ಎರಡು ವರ್ಷ ,ಮೂರು ವರ್ಷ ಕಳೆದು ಹೋಗುತ್ತದೆ. ನಂತರ ನಿಮಗೆ ಮಕ್ಕಳಿಲ್ಲದ ಸಂಕಟ ಪ್ರಾರಂಭವಾಗುತ್ತದೆ. ಆಗ ನೀವು ಆ ದೇವರು ದರ್ಶನ, ವೈದ್ಯರ ಭೇಟಿ ಮಾಡಲು ಪ್ರಾರಂಭಿಸುತ್ತೀರಿ. ವೈದ್ಯರು ಕೆಲವು ವೈದ್ಯಕೀಯ ಪರೀಕ್ಷೆಗಳು ನಡೆಸುತ್ತಾರೆ . ಅದರಲ್ಲಿ ಯಾವುದೇ ತರಹದ ನ್ಯೂನ್ಯತೆ ಕಾಣುವುದಿಲ್ಲ . ಎಲ್ಲ ನಿಮ್ಮ ಆರೋಗ್ಯ ಚೆನ್ನಾಗಿದೆ ಹೌಷಧಿ ತಗೊಳ್ಳಿ ಅಂತ ಸಲಹೆ ನೀಡುತ್ತಾರೆ. ಆದ್ರೂ ನಿರಾಶೆ ಆಗುವ ಸಾಧ್ಯತೆ. ಆಗ ತಮಗೆ ಸಹಾಯಸ್ತ ನೀಡುವುದು ದೈವ ಭಾಗ್ಯ ಅದೇ ಜನ್ಮಜಾತಕ ಅಥವಾ ಜನ್ಮ ಕುಂಡಲಿ. ತಮ್ಮ ಜನ್ಮಕುಂಡಲಿ ಪರೀಕ್ಷಿಸಬೇಕು. ಅದರಲ್ಲಿ ಲಗ್ನದಿಂದ ಪಂಚಮ ಸ್ಥಾನ ನೋಡಿ ಸರಿಯಾಗಿ ಪರೀಕ್ಷಿಸಬೇಕು.ಪಂಚಮ ಸ್ಥಾನಕ್ಕೆ ಯಾರು ಅಧಿಪತಿ ಇದ್ದಾನೆ ,ಶುಭಗ್ರಹಗಳು…

Read More

ಜನ್ಮ ಕುಂಡಲಿಯಲ್ಲಿ ( ಜಾತಕ )ಯಾವ ಮನೆಯಲ್ಲಿ ಶನಿ ಸ್ವಾಮಿಇದ್ದರೆ ವಿವಾಹ ವಿಳಂಬಕ್ಕೆ ಕಾರಣ ವಾಗುತ್ತದೆ? ಸೋಮಶೇಖರ್B.Sc ಜಾತಕ ಬರೆಯುವುದು, ಜಾತಕವಿಶ್ಲೇಷಣೆಗಾರರು ರಾಶಿಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಜನ್ಮ ಜಾತಕ ಅಥವಾ ಕುಂಡಲಿ ಲಗ್ನದಿಂದ ಅಂದರೆ ಕೇಂದ್ರದಿಂದ ಸಪ್ತಮ ಸ್ಥಾನ ಶನಿ ಸ್ವಾಮಿ ಇದ್ದರೆ ಮದುವೆ ವಿಳಂಬಕ್ಕೆ ಶನಿಸ್ವಾಮಿಯೇ ಕಾರಣವಾಗುತ್ತಾನೆ. ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ತಮ್ಮ ಮದುವೆ ತಡವಾಗಿ ಅಂದರೆ ಮೂವತ್ತರ ಪ್ರಾಯದ ಮೇಲೆ ಕಂಕಣಬಲ ಕೂಡಿ ಬರುವ ಸಾಧ್ಯತೆ ಇದೆ. ಶನಿ ಸ್ವಾಮಿಯು ನಿಮಗೇನಾದರೂ ಒಲಿದರೆ ಚಿನ್ನದ ತಟ್ಟೆಯಲ್ಲಿ ಊಟ ಮಾಡಿಸುತ್ತಾನೆ, ಆದರೆ ಒಲಿಯದೆ ಹೋದರೆ ತಮಗೆ ದುಃಖ ನೀಡುತ್ತಾನೆ, ಕರ್ಮ ಕಾರನ್ನು ಆಗಿರುತ್ತಾನೆ , ಅಲ್ಪ ಆಯಸ್ಸು ಮತ್ತು ಕಂಟಕನಾಗಿರುತ್ತಾನೆ. ಶನಿ ಸ್ವಾಮಿಗೆ ತುಲಾ ರಾಶಿಯ ಉಚ್ಚ ಸ್ಥಾನವಾಗಿದ್ದು. ಮೇಷರಾಶಿ ನೀಚಸ್ಥಾನ ವಾಗಿರುತ್ತದೆ .ಇಲ್ಲಿ ಮೇಷ ರಾಶಿಗೆ ಅಧಿಪತಿ ಕುಜ. ಕುಜ ಮತ್ತು ಶನಿ ಶತ್ರು ಗ್ರಹಗಳು. ಜ್ಯೋತಿಷ್ಯಶಾಸ್ತ್ರದ…

Read More

ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು. ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ. ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ, 7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ. 7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ. 7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ…

Read More

ಸೂರ್ಯೋದಯ: 06.15 AM, ಸೂರ್ಯಾಸ್ತ : 05.51 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಆಶ್ವಯುಜ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ನವಮಿ 05:50 AM ತನಕ ನಂತರ ದಶಮಿ ನಕ್ಷತ್ರ: ಇವತ್ತು ಮಖ 04:24 PM ತನಕ ನಂತರ ಪುಬ್ಬಾ ಯೋಗ: ಇವತ್ತು ಬ್ರಹ್ಮ 03:20 PM ತನಕ ನಂತರ ಇಂದ್ರ ಕರಣ: ಇವತ್ತು ಗರಜ 05:50 AM ತನಕ ನಂತರ ವಣಿಜ 07:07 PM ತನಕ ನಂತರ ವಿಷ್ಟಿ ರಾಹು ಕಾಲ: 03:00 ನಿಂದ 04:30 ವರೆಗೂ ಯಮಗಂಡ: 09:00 ನಿಂದ 10:30 ವರೆಗೂ ಗುಳಿಕ ಕಾಲ: 12:00 ನಿಂದ 01:30 ವರೆಗೂ ಅಮೃತಕಾಲ: 01.42 PM to 03.30 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:37 ನಿಂದ ಮ.12:22 ವರೆಗೂ ಮೇಷ ರಾಶಿ: ನಂಬಿದ ಸಹೋದ್ಯೋಗಿಯಿಂದ ನೌಕರದಾರರಿಗೆ ಮುಂಬಡ್ತಿಯಿಂದ ವಿಳಂಬ, “ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು” ಎಂಬ ನಾಣ್ನುಡಿಯಂತೆ…

Read More

ಕೋಲಾರ:-ಅಪ್ರಾಪ್ತ ಬಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ಬಾಲಕ ಕಾರ್ತಿಕ್ ಸಿಂಗ್ ಕುಟುಂಬಸ್ಥರು ಹಾಗೂ ಸಂಬಂದಿಕರಿಂದ ಪ್ರತಿಭಟನೆ ಜರುಗಿದೆ. ಕೋಲಾರ ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆದಿದೆ. ಆರೋಪಿಗಳನ್ನು ಗುಂಡಿಕ್ಕಿ ಕೊಲ್ಲುವಂತೆ ಆಗ್ರಹಿಸಿದ್ದಾರೆ. ಇನ್ನೂ ಘಟನೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಇತೇಂದ್ರ, ಕೇಂದ್ರ ವಲಯದ ಐಜಿಪಿ ರವಿಕಾಂತೇಗೌಡ ಅವರಿಂದ ಕೋಲಾರದ ಎಸ್ಪಿ ಕಛೇರಿಯಲ್ಲಿ ಸಭೆ ನಡೆದಿದೆ.

Read More