Author: AIN Author

ಮಂಡ್ಯ: ಮಂಡ್ಯದ ಜಿಲ್ಲಾ ಭೂ ದಾಖಲೆ ನೌಕರರ ಸಂಘದ ಆವರಣದಲ್ಲಿ ಗಾಂಜಾ ಗಿಡಗಳು ಪತ್ತೆಯಾಗಿರುವ ಘಟನೆ  ಆವರಣದಲ್ಲಿ ನಡೆದಿದೆ. ಖಚಿತ ಮಾಹಿತಿ ಆಧರಿಸಿ ನ್ಯಾಯಾಲಯದ ವಾರೆಂಟ್ ಪಡೆದು ಅಬಕಾರಿ ನಿರೀಕ್ಷಕಿ ವನಿತಾ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿದಾಗ, https://ainlivenews.com/great-job-opportunity-in-karnataka-lokayukta-apply-today/ 3 ಮೀಟರ್ ಎತ್ತರದ ಎರಡು ಗಿಡಗಳು ಪತ್ತೆಯಾಗಿವೆ. ಸುಮಾರು 50ಸಾವಿರ ಬೆಳೆ ಬಾಳುವ ಎರಡೂ ಗಾಂಜಾ ಗಿಡಗಳಾಗಿದ್ದು, ಯಾರೋ ಗಾಂಜಾ ಸೇವಿಸಿ ಬೀಜ ಬಿಸಾಡಿದಾಗ ಗಿಡಗಳು ಬೆಳೆದಿರುವ ಶಂಕೆಯಾಗಿದೆ. ಪ್ರಕರಣ ದಾಖಲಿಸಿಕೊಂಡು ಗಾಂಜಾ ಬೆಳೆದ ಆರೋಪಿಗಳ ಪತ್ತೆಗೆ ಮುಂದಾಗಿದ್ದು,  ಮಂಡ್ಯ ಅಬಕಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಗದಗ: ತಂದೆಯೋರ್ವ ತನ್ನ ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗದಗ ಜಿಲ್ಲೆಯ ಕೊರ್ಲಹಳ್ಳಿ ಬಳಿ ನಡೆದಿದೆ. ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ಮೊದಲು ಮೂವರು ಮಕ್ಕಳನ್ನು ನದಿಗೆ ಎಸೆದು ಬಳಿಕ ತಾನೂ ಸಹ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೇದಾಂತ 3, ಪವನ 4, ಧನ್ಯಾ 6 ನದಿ ಪಾಲಾದ ಮಕ್ಕಳು. ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವೆಂದು ತಿಳಿದುಬಂದಿದೆ. ಇನ್ನು ನಾಲ್ವರ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ನದಿಯಿಂದ ಹೊರ ತೆಗೆದಿದ್ದಾರೆ. ಕೌಟುಂಬಿಕ ಕಲಹ, https://ainlivenews.com/great-job-opportunity-in-karnataka-lokayukta-apply-today/ ಸಾಲಭಾದೆಯಿಂದ ಬೇಸತ್ತು ಮಕ್ತುಂಪುರ ಗ್ರಾಮದ ಮಂಜುನಾಥ್ ತನ್ನ ಹೆಂಡತಿಯ ಅಣ್ಣನ ಮಗ ವೇದಾಂತ್ ಸೇರಿದಂತೆ ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಏನೇ ಇರಲಿ ಗಂಡ ಹೆಂಡಿರ ನಡುವೆ ಕೂಸು ಬಡವ ಎಂಬಂತೆ. ಏನೂ ಅರಿಯದ ಕಂದಮ್ಮಗಳನ್ನು ನದಿಗೆ ಎಸೆದ ಕಟುಕ ತಂದೆ ಕೃತ್ಯಕ್ಕೆ ತೀವ್ರ…

Read More

ರಾಮನಗರ: ಮೊಬೈಲ್ ನೋಡುವ ವಿಚಾರಕ್ಕೆ ಜಗಳವಾಗಿ ಕೆರೆಗೆ ಬಿದ್ದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನಕಪುರ ತಾಲೂಕಿನ ಕೂನೂರು ಗ್ರಾಮದಲ್ಲಿ ನಡೆದಿದೆ. ಕೂನೂರು ಗ್ರಾಮದ ನಿವಾಸಿ ಲಾವಣ್ಯ(17) ಮೃತ ಯುವತಿಯಾಗಿದ್ದು, https://ainlivenews.com/great-job-opportunity-in-karnataka-lokayukta-apply-today/ ಮೊಬೈಲ್ ನೋಡುವ ವಿಷಯವಾಗಿ ತನ್ನ ಸಹೋದರಿಯೊಂದಿಗೆ ಜಗಳ ಮಾಡಿಕೊಂಡಿದ್ದ ಯುವತಿ, ಅಜ್ಜಿ ಮನೆಗೆ ಹೋಗುವುದಾಗಿ ಹೇಳಿ ಬೇಸರದಿಂದ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ಕನಕಪುರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.  

Read More

ಬಾಗಲಕೋಟೆ: ದೇಶಕ್ಕೆ ಮುಸ್ಲಿಮರು ಬಂದಿದ್ದು ಯಾವಾಗ? ಮಂತ್ರಿಯಾಗಿ ಇವರಿಗೆ ಚರಿತ್ರೆಯೇ ಗೊತ್ತಿಲ್ಲ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಮಾಜಿ ಡಿಸಿಎಂ ಈಶ್ವರಪ್ಪ ಕಿಡಿಕಾರಿದ್ದಾರೆ. ಮುಸ್ಲಿಂ ರಾಜರು ಹಿಂದುಗಳ ಮಠ ಮಾನ್ಯಗಳಿಗೆ ಜಮೀನು ದಾನ ನೀಡಿದ್ದರು ಎಂದು ಸಚಿವ ಶಿವಾನಂದ ಪಾಟೀಲ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಇವರು, ಮುಸಲ್ಮಾನರನ್ನು ಸಂತೃಪ್ತಿ ಪಡಿಸುವ ವಿಚಾರದಲ್ಲಿ ಜಮೀರ್ ಅಹ್ಮದ್ ಮೊದಲನೇ ಸ್ಥಾನದಲ್ಲಿದ್ದರೆ ಶಿವಾನಂದ ಪಾಟೀಲ ಎರಡನೇ ಸ್ಥಾನದಲ್ಲಿ ಬರುತ್ತಾರೆ ಎಂದು ಗರಂ ಆದರು. https://ainlivenews.com/great-job-opportunity-in-karnataka-lokayukta-apply-today/ ಭಾರತ ಸಾಧು ಸಂತರ ನಾಡು. ಮುಸ್ಲಿಮರು ಆಕ್ರಮಣಕಾರಿಗಳು. ಇಲ್ಲಿಯ ಆಸ್ತಿ ಪಾಸ್ತಿ ಲೂಟಿ ಮಾಡಿ ಮಹಿಳೆಯರನ್ನ ಮತಾಂತರ ಮಾಡಿ, ಗೋವುಗಳನ್ನು ಕಡಿದು ರಾಜ್ಯಭಾರ ಮಾಡಿದ್ದರು. ಅವರೇನು ನಮಗೆ ಕೊಡುವಂತದ್ದು ಇಲ್ಲ ಎಂದರು. ನಮ್ಮ ಭೂಮಿಯನ್ನು ವಕ್ಫ್ ಆಸ್ತಿ ಎಂದು ಮಾಡುತ್ತಿರುವುದನ್ನ ವಾಪಸ್‌ ತೆಗೆದುಕೊಳ್ಳುವವರೆಗೆ ಹಿಂದೂ ಸಮಾಜ ಬಿಡಲ್ಲ. ಆಗದೇ ಇದ್ದರೆ ಈ ರಾಜ್ಯದಲ್ಲಿ ರಕ್ತಕ್ರಾಂತಿ ಆಗುತ್ತೆ. ನಮ್ಮ ಸಾಧು ಸಂತರು ಸುಮ್ಮನೆ ಕುಳಿತಿಲ್ಲ. ಎಲ್ಲೆಲ್ಲಿ ದೇವಸ್ಥಾನ, ಮಠ…

Read More

ಬೆಂಗಳೂರು: ಮೆಟ್ರೋ ಹಸಿರು ವಿಭಾಗದ ನಾಗಸಂದ್ರ – ಮಾದಾವರ ವಿಸ್ತರಿತ ಮಾರ್ಗ ಇಂದಿನಿಂದ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ. ಡಿಸಿಎಂ ಡಿಕೆ ಶಿವಕುಮಾರ್‌ ಮತ್ತು ಬೆಂಗಳೂರಿನ ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಯಶವಂತಪುರದಿಂದ ಮಾದಾವರದವರೆಗೆ ಪ್ರಾಯೋಗಿಕ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು. ಮಾದಾವರದಿಂದ ಇಂದು ಬೆಳಗ್ಗೆ 5 ಗಂಟೆಗೆ ಮೊದಲ ಮೆಟ್ರೋ ಸೇವೆ ಆರಂಭವಾದರೆ ರಾತ್ರಿ 11 ಗಂಟೆ ಕೊನೆಯ ಮೆಟ್ರೋ ರೈಲು ಹೊರಡಲಿದೆ. 10 ನಿಮಿಷಕ್ಕೊಮ್ಮೆ ಮಾದಾವರ ಟು ನಾಗಸಂದ್ರ ನಡುವೆ ಮೆಟ್ರೋ ರೈಲು ಸಂಚಾರ ಮಾಡಲಿದೆ. ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿಯಾದ ನಂತರ ವಿಸ್ತರಿತ ಹಸಿರು ಮಾರ್ಗದ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವ ಸಂತಸದ ವಿಷಯವನ್ನು ಸಂಸದ ತೇಜಸ್ವಿ ಸೂರ್ಯ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದರು. https://ainlivenews.com/do-not-grow-such-trees-in-your-home-financial-loss/ ವಿಸ್ತರಿತ ಹಸಿರು ಮಾರ್ಗದಲ್ಲಿ ಮಂಜುನಾಥ ನಗರ, ಚಿಕ್ಕಬಿದರುಕಲ್ಲು, ಮಾದಾವರ ಗಳನ್ನು ಒಳಗೊಂಡ 3 ಮೆಟ್ರೋ ನಿಲ್ದಾಣಗಳಿವೆ. ತುಮಕೂರು ರಸ್ತೆಯಲ್ಲಿನ ಸಂಚಾರ ದಟ್ಟಣೆ ನಿಯಂತ್ರಣದಲ್ಲಿ ಈ ಮಾರ್ಗವು ಬಹುಮುಖ್ಯ ಪಾತ್ರ ವಹಿಸಲಿದೆ. 91 ತಿಂಗಳ…

Read More

ಟೊಮ್ಯಾಟೋಗಳನ್ನು ಪ್ರಪಂಚದಾದ್ಯಂತದ ವಿವಿಧ ಆಹಾರಗಳನ್ನು ತಯಾರಿಸುವುದರಲ್ಲಿ ಬಳಸುತ್ತಾರೆ. ಅವು ರುಚಿಕರ ಮಾತ್ರವಲ್ಲದೆ, ಅಗತ್ಯ ಪೋಷಕಾಂಶಗಳಿಂದ ಕೂಡಿದೆ. ಮಾರುಕಟ್ಟೆಯಿಂದ ದುಬಾರಿ ಬೆಲೆ ಕೊಟ್ಟು ತಂದ ಟೊಮೆಟೋ ಹಾಳಾದರೆ ಬೇಸರವಾಗುವುದು ಖಂಡಿತ. ಅದಕ್ಕಾಗಿ ನಾವಿಂದು ಟೊಮೆಟೊಗಳನ್ನು ಸಂಗ್ರಹಿಸಲು ಕೆಲವು ಆರೋಗ್ಯಕರ ವಿಧಾನಗಳನ್ನು ತಿಳಿಸಿದ್ದೇವೆ. ನೀವು ಟೊಮೆಟೊಗಳನ್ನು ಫ್ರಿಡ್ಜ್‌ನಲ್ಲಿ ಇಡುತ್ತೀರಾ?​ ಟೊಮೆಟೊಗಳನ್ನು ಫ್ರಿಜ್‌ನಲ್ಲಿ ಇಡಬಾರದು ಎಂದು ನಮಗೆ ಯಾವಾಗಲೂ ಹೇಳಲಾಗುತ್ತದೆ. ರೆಫ್ರಿಜರೇಟರ್ ಟೊಮೆಟೊಗಳಿಗೆ ತಂಪಾದ ಶೇಖರಣಾ ಸ್ಥಳವಾಗಿದೆ. ಆದ್ದರಿಂದ, ಯಾವಾಗಲೂ ಕೋಣೆಯ ಉಷ್ಣಾಂಶದಲ್ಲಿ ಟೊಮೆಟೊಗಳನ್ನು ಇರಿಸುವುದು ಮುಖ್ಯ. ಟೊಮೆಟೋವನ್ನು ಅಡುಗೆಗೆ ಬಳಸುವಾಗ ಮೊದಲು ಹೆಚ್ಚು ಹಣ್ಣಾಗಿರುವ ಟೊಮೆಟೋವನ್ನು ಬಳಸಿ. ನೀವು ಸಾಕಷ್ಟು ಮಾಗಿದ ಟೊಮೆಟೊಗಳನ್ನು ಹೊಂದಿದ್ದರೆ ಮಾತ್ರ, ನೀವು ಅವುಗಳನ್ನು ಫ್ರಿಡ್ಜ್‌ನಲ್ಲಿಡಬಹುದು. ಟೊಮೆಟೋದ ಕಾಂಡದ ಬದಿ ಕೆಳಗಿರುವಂತೆ ಇರಿಸಿ​ ಟೊಮೆಟೊಗಳು ಬೇಗನೆ ಕೊಳೆಯುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಮತ್ತು ಅವುಗಳು ಹೆಚ್ಚು ದಿನಗಳವರೆಗೆ ಇರುವಂತೆ ಮಾಡಲು ಅವುಗಳ ಕಾಂಡದ ಬದಿಯನ್ನು ಕೆಳಗೆ ಇರಿಸಿ. ಇದು ಅವುಗಳನ್ನು ವೇಗವಾಗಿ ಹಣ್ಣಾಗಿಸುತ್ತದೆ. ಟೊಮೆಟ್ಯೋವನ್ನು ಸೂರ್ಯನ ಬೆಳಕಿನಿಂದ ದೂರ ಇಡುವುದು ದೀರ್ಘಕಾಲದವರೆಗೆ…

Read More

ಬೆಂಗಳೂರು: ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಹಲವು ಯೋಜನೆಗಳನ್ನು ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಹನಿ ನೀರಾವರಿಗಾಗಿ ಸಹಾಯಧನ ಪಡೆದುಕೊಳ್ಳಲು ಯೋಜನೆ ರೂಪಿಸಲಾಗಿದೆ. ಹನಿ ನೀರಾವರಿಗೆ ಶೇ. 90 ರಷ್ಟು ಸಹಾಯಧನ ತೋಟಗಾರಿಕೆ ಇಲಾಖೆ ಹನಿ ನೀರಾವರಿ ಯೋಜನೆಯಡಿ ಸಹಾಯಧನ ಸೌಲಭ್ಯ ದೊರೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್  ತಾಲೂಕಿನ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಸ್‌.ಕೇಶವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಯೋಜನೆಯಡಿ ಫಲಾನುಭವಿಗೆ ಗರಿಷ್ಠ 2 ಎಕರೆ ಪ್ರದೇಶದ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಅವಕಾಶವಿದೆ. ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90ರಷ್ಟು ಸಹಾಯಧನ ದೊರೆಯುತ್ತದೆ. ಆಸಕ್ತರು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಿ ಅರ್ಜಿ ಸಲ್ಲಿಸಲು ಕೋರಿದೆ ಹನಿ ನಿರಾವರಿ ಸಹಾಯಧನ ಪಡೆಯಲು ಅರ್ಜಿ ಅಲ್ಲಿಸಿ ತೋಟಗಾರಿಕೆ ಬೆಳೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಸಲುವಾಗಿ ತೋಟಗಾರಿಕೆ ಇಲಾಖೆ ಹನಿ ನೀರಾವರಿ ಯೋಜನೆ ಅನುಷ್ಠಾನಗೊಳಿಸುತ್ತಿದ್ದು ಈ ಯೋಜನೆಯಡಿ ರೈತರಿಗೆ…

Read More

ನೀವು ಸಾಮಾನ್ಯವಾಗಿ ಗಮನಿಸಿರಬಹುದು ಮೀವು ಮನೆಯಲ್ಲಿ ತಯಾರಿಸಿದ ಚಪಾತಿ ಹೊಟೇಲ್‌ನಲ್ಲಿ ತಯಾರಿಸಿದ ಚಪಾತಿಯಷ್ಟು ಮೃದುವಾಗಿರುವುದಿಲ್ಲ, ಉಬ್ಬಿರುವುದಿಲ್ಲ. ನೀವೂ ಕೂಡಾ ಮೃದುವಾಗಿರುವ ಚಪಾತಿಯನ್ನು ತಯಾರಿಸಲು ಬಯಸಿದರೆ ಇಲ್ಲಿದೆ ಕೆಲವು ಟಿಪ್ಸ್. ಉಗುರುಬೆಚ್ಚಗಿನ ಎಣ್ಣೆ ಸೇರಿಸಿ​ ಚಪಾತಿಗೆ ಹಿಟ್ಟನ್ನು ಕಲಸುವಾಗ ಅದಕ್ಕೆ ಸ್ವಲ್ಪ ಉಗುರುಬೆಚ್ಚಗಿನ ಎಣ್ಣೆಯನ್ನು ಸೇರಿಸಿದರೆ ಸಾಕು. ಹಿಟ್ಟನ್ನು ಬೆರೆಸುವ ಮೊದಲು, ಸಂಸ್ಕರಿಸಿದ ಎಣ್ಣೆಯನ್ನು ಬಿಸಿ ಮಾಡಿ. ಹಿಟ್ಟಿಗೆ 1 ಚಮಚ ಬಿಸಿ ಎಣ್ಣೆಯನ್ನು ಸುರಿಯಿರಿ ಮತ್ತು ಚೆನ್ನಾಗಿ ಬೆರೆಸಿಕೊಳ್ಳಿ. ಈಗ ಸ್ವಲ್ಪ ಸ್ವಲ್ಪ ನೀರು ಸೇರಿಸಿ ಹಿಟ್ಟನ್ನು ಕಲಸಿ. ಕೊನೆಯಲ್ಲಿ, ಮೇಲೆ ಸ್ವಲ್ಪ ಎಣ್ಣೆಯನ್ನು ಸುರಿಯಿರಿ, ಅದನ್ನು ಒಂದು ನಿಮಿಷ ಮತ್ತೆ ಬೆರೆಸಿಕೊಳ್ಳಿ ಮತ್ತು ಸ್ವಲ್ಪ ಸಮಯದವರೆಗೆ ಮುಚ್ಚಿಡಿ. ಹಿಟ್ಟನ್ನು ಮೊಟ್ಟೆಯೊಂದಿಗೆ ಮೃದುವಾಗಿ ಕಲಸಿ​ ನೀವು ಮೊಟ್ಟೆ ಸೇವಿಸುವವರಾದರೆ, ಚಪಾತಿಗೆ ಹಿಟ್ಟನ್ನು ಕಲಸುವಾಗ ಅದಕ್ಕೆ ಮೊಟ್ಟೆಯನ್ನು ಬಳಸಬಹುದು. ಇದಕ್ಕಾಗಿ, ಮೊಟ್ಟೆಯ ಬಿಳಿಭಾಗವನ್ನು ಪ್ರತ್ಯೇಕ ಬಟ್ಟಲಿನಲ್ಲಿ ತೆಗೆದುಕೊಳ್ಳಿ. ಅದರಲ್ಲಿ 2 ಹನಿ ನಿಂಬೆ ರಸವನ್ನು ಸೇರಿಸಿ ಮತ್ತು ಚೆನ್ನಾಗಿ ಬೀಟ್ ಮಾಡಿ. ಇದನ್ನು…

Read More

ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-ಸಿ ವೃಂದದ ಉಳಿಕೆ ಮೂಲ ವ್ಯಂದದಲ್ಲಿ ಖಾಲಿ ಇರುವ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ವೃಂದದಲ್ಲಿ ಖಾಲಿ ಇರುವ ಕರ್ಕ್‌-ಕಂ-ಟೈಪಿಸ್ಟ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆ ಕ್ಷಣದವರೆಗೆ ಕಾಯದೇ ಬೇಗ ಬೇಗ ಅರ್ಜಿ ಸಲ್ಲಿಸಿ. ಹುದ್ದೆ ವಿವರ: ಒಟ್ಟು 30 ಟೈಪಿಸ್ಟ್​​ ಕಂ ಕ್ಲರ್ಕ್​ ಹುದ್ದೆ. ಇದರಲ್ಲಿ ಕಲ್ಯಾಣ ಕರ್ನಾಟಕಕ್ಕೆ 14 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ವಿದ್ಯಾರ್ಹತೆ: ಅಭ್ಯರ್ಥಿಯು ಪಿಯುಸಿ ಉತ್ತೀರ್ಣಗೊಂಡು, ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣಗೊಂಡಿರಬೇಕು. ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 38 ವರ್ಷ, ಪ್ರವರ್ಗ 2ಎ , 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ, ಪ. ಪಂ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ…

Read More

ಛಟ ಪೂಜಾ ಸೂರ್ಯೋದಯ: 06:21, ಸೂರ್ಯಾಸ್ತ : 05:38 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ ಅಯಣ, ಶುಕ್ಲ ಪಕ್ಷ,ಶರದ ಋತು, ಕಾರ್ತಿಕ್ ಮಾಸ, ತಿಥಿ: ಷಷ್ಠಿ ನಕ್ಷತ್ರ: ಪುರ್ವಾಷಾಢ ರಾಹು ಕಾಲ: 01:30 ನಿಂದ 03:00 ತನಕ ಯಮಗಂಡ: 06:00 ನಿಂದ 07:30 ತನಕ ಗುಳಿಕ ಕಾಲ: 09:00 ನಿಂದ 10:30 ತನಕ ಅಮೃತಕಾಲ: ಬೆ.6:49 ನಿಂದ ಬೆ.8:28 ತನಕ ಅಭಿಜಿತ್ ಮುಹುರ್ತ: ಬೆ.11:37 ನಿಂದ ಮ.12:22 ತನಕ ಮೇಷ ರಾಶಿ: ವಿವಾಹ ಕಾರ್ಯ ನಿರೀಕ್ಷೆಯಲ್ಲಿರುವವರಿಗೆ ಶುಭ, ಪ್ರೇಮಿಗಳ ಬಾಂಧವ್ಯ ವೃದ್ಧಿ, ಕುಟುಂಬದಲ್ಲಿ ಜಗಳ ಸಂಭವ, ವ್ಯಾಪಾರದ ಆರ್ಥಿಕ ಮುಗ್ಗಟ್ಟು, ಮಕ್ಕಳಿಂದ ಮನಸ್ತಾಪ, ರಾಜಕೀಯ ರಂಗದ ಜನಪ್ರತಿನಿಧಿಗಳಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ, ಅಣ್ಣ-ತಮ್ಮಂದಿರ ಆಸ್ತಿಗಾಗಿ ಹೋರಾಟ, ಸಹೋದರಿಗಳಿಂದ ಮನಸ್ತಾಪ, ಎಲ್ಲ ಚಲನಚಿತ್ರ ನಟ ನಟಿಯರಿಗೆ ನಷ್ಟ, ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಸಾಲಗಾರರಿಂದ ಅವಮಾನ, ಹೊಸ ವ್ಯಾಪಾರ ಪ್ರಾರಂಭಿಸಲು ಸೂಕ್ತ ಸಮಯವಲ್ಲ, ಜಾತಕ…

Read More